518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg518544ಎಚ್1ಎನ್1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518544ಎಚ್1ಎನ್1ದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg518544ಎಚ್1ಎನ್1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518544ಎಚ್1ಎನ್1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518544ಎಚ್1ಎನ್1ಪವಿತ್ರ ತುಳಸಿ ವೈದ್ಯ ತುಳಸಿ ಎಲ್ಲರಿಗೂ ತಿಳಿಸಿ/mixed-bag/health/2009/0812-herbal-medicine-tulsi-to-combat-swine-flu.htmlಲಕ್ನೋ, ಆ. 12 : ಪವಿತ್ರ ತುಳಸಿ ಮತ್ತು ಚಿಕಿತ್ಸಕ ಗುಣಗಳ ಗಣಿ ತುಳಸಿ. ಹಲವುದಳ ಶ್ರೀತುಳಸಿ ಸೇವನೆ ಹಂದಿಜ್ವರ ನಿವಾರಣೆಗೆ ರಾಮಬಾಣ ಎನ್ನುತ್ತದೆ ಆಯುರ್ವೇದ. ಎಚ್1ಎನ್1 ರೋಗಾಣುಗಳು ತಾಗದಂತೆ ತುಳಸಿ ನಮ್ಮನ್ನು ರಕ್ಷಿಸುವುದಷ್ಟೆ ಅಲ್ಲ, ರೋಗವನ್ನು ಶೀಘ್ರವಾಗಿ ಹೋಗಲಾಡಿಸಿ ಗುಣ ಮುಖಮಾಡುತ್ತದೆ ಎಂದು ಆಯುರ್ವೇದ ವೈದ್ಯರು ಹೇಳುತ್ತಾರೆ.ಫ್ಲು ಬಾಧೆಯನ್ನು ಹತ್ತಿಕ್ಕುವ ಗುಣ ತುಳಸಿಯಲ್ಲಿದೆ ಎಂದು ವೈದ್ಯಕೀಯ 38590http://kannada.oneindia.com/img/2009/08/12-tulsi1.jpgnews"> 'ಹಂದಿಜ್ವರ'ಕ್ಕೆ ಬದಲಾಗಿ ಎಚ್1ಎನ್1 ಪದ ಬಳಸಿ | H1N1 | Swine Flu | Jogi Community | Veterinary Department | CN Seetharam | 'ಹಂದಿಜ್ವರ'ಕ್ಕೆ ಬದಲಾಗಿ ಎಚ್1ಎನ್1 ಪದ ಬಳಸಿ - Kannada Oneindia

'ಹಂದಿಜ್ವರ'ಕ್ಕೆ ಬದಲಾಗಿ ಎಚ್1ಎನ್1 ಪದ ಬಳಸಿ

Call Swine Flu as H1N1
ಬೆಂಗಳೂರು, ಸೆ.9: ಮಾಧ್ಯಮಗಳಲ್ಲಿ "ಹಂದಿ ಜ್ವರ" ಎಂಬ ಪದದ ಬದಲಾಗಿ ಎಚ್1ಎನ್1 ಎಂದು ಬಳಸುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತ ಸಿ.ಎನ್. ಸೀತಾರಾಮ್ ಅವರು ಮನವಿ ಮಾಡಿದ್ದಾರೆ.

ಜೊತೆಗೆ ಹಂದಿ ಮಾಂಸ ತಿನ್ನುವುದರಿಂದ ಈ ಖಾಯಿಲೆ ಬರುವುದಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದ್ದಾರೆ.ದಿನಪತ್ರಿಕೆ ಹಾಗೂ ಟಿ.ವಿ. ಮಾಧ್ಯಮಗಳಲ್ಲಿ "ಮಹಾಮಾರಿ ಹಂದಿಜ್ವರ" ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಕಟಿಸುತ್ತಿರುವುದರಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಅಂದರೆ ಮೊದಲಿಗೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಇತರೆ ಕೆಲವು ಜಿಲ್ಲೆಗಳಲ್ಲಿರುವ ಹಂದಿ ಸಾಕಾಣಿಕೆದಾರರಿಗೆ ಮತ್ತು ಹಂದಿ ಜೋಗಿ ಜನಾಂಗದವರಿಗೆ ಜೀವನೋಪಾಯಕ್ಕೆ ಮತ್ತು ವ್ಯಾಪಾರ ವಹಿವಾಟಿಗೆ ತುಂಬಾ ತೊಂದರೆಯಾಗಿದೆ.

ಇದರಿಂದಾಗಿ ಭಾರಿ ನಷ್ಟ ಉಂಟಾಗಿರುವುದಾಗಿ ಅಖಿಲ ಕರ್ನಾಟಕ ಹಂದಿ ಜೋಗಿ ಸಂಘ ಹೊಸೂರು ರಸ್ತೆ, ಬೆಂಗಳೂರು ಇವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು ಸಾರ್ವಜನಿಕರು ಹಾಗೂ ಇತರರು ಸೇರಿ ಹಂದಿ ಸಾಕುವ ಹಾಗೂ ಮಾಂಸ ಮಾರಾಟಗಾರರಿಗೆ ಮಾಂಸ ಮಾರಾಟ ಮಾಡದಂತೆ ತೊಂದರೆ ಕೊಡುತ್ತಿರುವುದಾಗಿ ತಿಳಿಸುತ್ತಾ "ಹಂದಿಜ್ವರ" ಎಂಬ ಪದ ಬಳಕೆಯಿಂದ 3-4 ತಿಂಗಳುಗಳಿಂದ 10 ರಿಂದ 15 ಕೋಟಿ ರೂಪಾಯಿಗಳು ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಈ ಮೇರೆಗೆ ಹಂದಿ ಜ್ವರ ಎಂಬ ಪದದ ಬದಲಾಗಿ ಎಚ್1 ಎನ್1 ಎಂದು ಹಾಗೂ ಹಂದಿ ಮಾಂಸ ತಿನ್ನುವುದರಿಂದ ಈ ಖಾಯಿಲೆ ಬರುವುದಿಲ್ಲವೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+