205349mahatma gandhiಗಾಂಧೀ ತಾತನ ಫೋಟೋ ನೋಡಿದ್ರಾ?/literature/articles/2009/0127-india-martyrs-mohandas-karamchand-gandhi.htmlಈ ದೇಶದಲ್ಲಿ ಗಾಂಧೀ ಚಿತ್ರ ಅಂಟಿಸುವುದು ಅಪರಾಧವಾಗಿದ್ದ ಕಾಲವೊಂದಿತ್ತು. ಸದ್ಯಕ್ಕೆ ಭಾರತದಲ್ಲಿ ಅಂತಹ ಪರಿಸ್ಥಿತಿ ಇಲ್ಲದಿರುವುದು ಒಂದು ಕ್ಷೇಮಸಮಾಚಾರ. ಆದರೆ, ಈಗ ಗಾಂಧೀ ಫೋಟೋ ಅಂಟಿಸುವವರೇ ಕಾಣಿಸುತ್ತಿಲ್ಲವೇ! ದೇವರ ಪಟಗಳನ್ನು ಇಡುವುದಕ್ಕೇ ಜಾಗ ಇಲ್ಲದಿರುವಾಗ ಗಾಂಧೀ, ಶಾಸ್ತ್ರೀ ಅವರಿಗೆ ಜಾಗ ಎಲ್ಲಿಂದ ತರೋಣ ಎನ್ನುತ್ತೀರೇನೋ?* ಮಂಜುನಾಥ ಅಜ್ಜಂಪುರಜನವರಿ 30 ಬಂದಿತೆಂದರೆ ಮನಸ್ಸು ಭಾರವಾಗಿಬಿಡುತ್ತದೆ. ಅಂತರಂಗದಲ್ಲಿ, ಗಾಂಧೀಜಿ 34306http://kannada.oneindia.com/img/2009/01/27-mahatma-gandhi4e.jpg205349mahatma gandhiಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg205349mahatma gandhi'ತೀನ್ ಪತ್ತಿ'ಯಲ್ಲಿ ಆಂಗ್ಲ ನಟ ಬೆನ್ ಕಿಂಗ್ಸ್ ಲೆ/movies/bollywood/2009/05/18-ben-kingsley-acts-in-teen-patty.htmlಮಾಹಾತ್ಮಗಾಂಧಿ ಅವರ ಪಾತ್ರವನ್ನು ಪೋಷಿಸುವ ಮೂಲಕ ಭಾರತೀಯರಿಗೆ ಹತ್ತಿರವಾದ ಆಂಗ್ಲ ನಟ ಬೆನ್ ಕಿಂಗ್ಸ್ ಲೆ. ಕಾಲು ಶತಮಾನಕ್ಕೂ ಹೆಚ್ಚು ಕಾಲದ ನಂತರ ಮತ್ತೆ ಬಾಲಿವುಡ್ ಗೆ ಹಿಂತಿರುಗುತ್ತಿದ್ದಾರೆ. ಅವರು ಪ್ರಸ್ತುತ 'ತೀನ್ ಪತ್ತಿ' ಎಂಬ ಹಿಂದಿ ಚಿತ್ರದಲ್ಲಿ ನಟಿಸುತ್ತಿದ್ದುಅಮಿತಾಬ್ ಬಚ್ಚನ್ ಪ್ರಧಾನ ಪಾತ್ರವನ್ನು ಪೋಷಿಸುತ್ತಿದ್ದಾರೆ. 'ತೀನ್ ಪತ್ತಿ' ಚಿತ್ರದಲ್ಲಿ ಲೆಕ್ಕದ ಮೇಷ್ಟ್ರ ಪಾತ್ರದಲ್ಲಿ ಕಿಂಗ್ಸ್ 36733http://kannada.oneindia.com/img/2009/05/18-ben-kingsley1.jpg205349mahatma gandhiತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg205349mahatma gandhiಸ್ವಾತಂತ್ಯ್ರ ಚಿಂತನೆ: ಅಧಿಕಾರಕ್ಕೆ ಜೋತು ಬಿದ್ದ ಪಕ್ಷಗಳು/literature/articles/2009/independence-day-an-essay-by-siddesha-kurki.htmlಪ್ರತಿಯೊಂದು ದೇಶದ ಸ್ವಾತಂತ್ರ್ಯ ಸಂಗ್ರಾಮವು ಅತ್ಯಂತ ರೋಚಕವಾಗಿರುವಂತೆ ಭಾರತದ ಸ್ವಾತಂತ್ರ್ಯಸಂಗ್ರಾಮವು ರೋಚಕವಷ್ಟೇ ಅಲ್ಲ ಅತ್ಯಂತ ವೈಶಿಷ್ಯ್ಟ ಪೂರ್ಣವೂ ಆಗಿತ್ತು. ಇಡೀ ಜಗತ್ತಿಗೆ ಹೊಸಮಾರ್ಗವನ್ನು ತೋರಿದ ಶ್ರೇಯಸ್ಸು ಭಾರತಕ್ಕೆ ಸಲ್ಲುವುದು, ಸತ್ಯ ಅಹಿಂಸೆ, ಸತ್ಯಾಗ್ರಹ, ಆತ್ಮ ಬಲಿದಾನ ಇವುಗಳಿಂದ ಅತ್ಯಂತ ಬಲಾಢ್ಯವಾದ ಸಂಘಟನೆಯ ಸಂಗಡ ಯುದ್ಧಮಾಡಿ ಹೇಗೆ ಜಯಗಳಿಸಬಹುದೆಂಬುದನ್ನು ಭಾರತವು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ.ಸ್ವಾತಂತ್ರ್ಯವೆಂದರೆ ಸ್ವೇಚ್ಚಾಚಾರವಲ್ಲ, 38640http://kannada.oneindia.com/img/2009/08/15-siddesha-kurki.jpg157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg157447ಬರಾಕ್ ಒಬಾಮಾಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157447ಬರಾಕ್ ಒಬಾಮಾಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157447ಬರಾಕ್ ಒಬಾಮಾಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg157447ಬರಾಕ್ ಒಬಾಮಾಶ್ವೇತಭವನ ಒತ್ತೆಗೆ ತಾಲಿಬಾನ್ ಗಳ ತಾಲೀಮು/news/2009/04/01/after-lahore-washington-is-our-target-warns-mehsud.htmlಲಾಹೋರ್, ಏ. 1 : ಲಾಹೋರ್ ನಲ್ಲಿ ಪೋಲಿಸ್ ಅಕಾಡೆಮಿ ಮೇಲೆ ನಡೆದ ದಾಳಿಯ ಹೊಣೆ ವಹಿಸಿಕೊಂಡಿರುವ ತಾಲಿಬಾನ್ ಉಗ್ರಪಡೆ ನಮ್ಮ ಮುಂದಿನ ಗುರಿ ಅಮೆರಿಕದ ರಾಜಧಾನಿ ವಾಷಿ೦ಗ್ ಟನ್ ನಲ್ಲಿನ ಶ್ವೇತಭವನ ಎಂದು ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನ ತಾಲಿಬಾನ್ ಪಡೆಯ ಮುಖ್ಯಸ್ಥ ಬೈತುಲ್ಲಾ ಮೆಹಸೂದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಲಾಹೋರ್ ನಲ್ಲಿ ನಡೆದ ದಾಳಿಯ 35656http://kannada.oneindia.com/img/2009/04/01-baitullah-mehsud1.jpg157447ಬರಾಕ್ ಒಬಾಮಾಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಮಹಾತ್ಮ ಗಾಂಧೀಯೇ ನಿಜವಾದ ಹೀರೋ : ಒಬಾಮಾ | Real Heros | MK Gandhi | Barak Obama | Back to School | Non-violence | MLK Jr - ಮಹಾತ್ಮ ಗಾಂಧೀಯೇ ನಿಜವಾದ ಹೀರೋ : ಒಬಾಮಾ - Kannada Oneindia

ಮಹಾತ್ಮ ಗಾಂಧೀಯೇ ನಿಜವಾದ ಹೀರೋ : ಒಬಾಮಾ

Mahatma Gandhi is the real hero, says Barack Obama
"ಮಹಾತ್ಮ ಗಾಂಧೀನೇ ನಿಜವಾದ ಹೀರೋ. ಅವರೇ ನನಗೆ ಸ್ಪೂರ್ತಿಯ ಸೆಲೆ". ಹೀಗೆಂದವರು ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ. ಸೆಪ್ಟೆಂಬರ್ 8ರ ಮಂಗಳವಾರ ಅಮೆರಿಕಾದ ಶಾಲೆಯೊಂದರಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಒಬಾಮ, ಗಾಂಧೀ ಅವರೇ ನನಗೆ ಮಾದರಿ, ಅವರೇ ನಿಜವಾದ ನಾಯಕ ಎಂದು ಬಣ್ಣಿಸಿದರು.

ಬೇಸಿಗೆ ರಜೆಯ ನಂತರ ಅಮೆರಿಕಾದಲ್ಲಿ ಶಾಲೆಗಳು ಪುನರಾರಂಭವಾಗುವ ಕಾಲವಿದು. ಈ ಸಂದರ್ಭದಲ್ಲಿ ಮಕ್ಕಳನ್ನು ಮತ್ತೆ ಶಾಲೆಗೆ ಸ್ವಾಗತಿಸುವ, ಬರಮಾಡಿಕೊಳ್ಳುವ ರಾಷ್ಟ್ರೀಯ ಸಂಪ್ರದಾಯ ಉಂಟು. ಸ್ವತಃ ಅಮೆರಿಕಾ ಅಧ್ಯಕ್ಷರೇ ತಮ್ಮ ಒಂದು ಭಾಷಣದ ಮೂಲಕ ದೇಶದ ಎಲ್ಲ ಮಕ್ಕಳಿಗೂ ಏಕಕಾಲದಲ್ಲಿ ಸ್ವಾಗತ ಕೋರುತ್ತಾರೆ.

ಈ ಬಾರಿ ಸ್ವಾಗತ ಕ್ರಾರ್ಯಕ್ರಮಕ್ಕೆ ವರ್ಜೀನಿಯಾ ಪ್ರಾಂತ್ಯದ ಅರ್ಲಿಂಗ್ ಟನ್ ನ ವೇಕ್ ಫೀಲ್ಡ್ ಪ್ರೌಢಶಾಲೆಯನ್ನು ಆಯ್ದುಕೊಳ್ಳಲಾಗಿತ್ತು. ಅಲ್ಲಿ ಒಬಾಮ 9ನೇ ತರಗತಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. "ನಿಮ್ಮ ವಿಫಲತೆಯಿಂದ ಪಾಠ ಕಲಿಯಿರಿ, ಅಂತಿಮವಾಗಿ ಗೆಲವು ನಿಮ್ಮದಾಗುವುದು" ಎಂದು ಕಿವಿಮಾತು ಹೇಳಿದರು. ಆಗ ಒಂದು ಸ್ವಾರಸ್ಯಕರ ಪ್ರಸಂಗ ಎದುರಾಯಿತು. ಲಿಲ್ಲಿ ಎಂಬ ವಿದ್ಯಾರ್ಥಿನಿ ಎದ್ದು ನಿಂತು ಅಧ್ಯಕ್ಷರಿಗೆ ಒಂದು ಪ್ರಶ್ನೆ ಕೇಳಿದಳು. ಪ್ರಶ್ನೆ ಹೀಗಿತ್ತು:

ವಿದ್ಯಾರ್ಥಿನಿ : ನನ್ನ ಹೆಸರು ಲಿಲ್ಲಿ, ಬದುಕಿರುವವರಾಗಿರಬಹುದು ಅಥವಾ ತೀರಿಕೊಂಡವರೇ ಇರಬಹುದು, ನಾನು ಯಾರ ಜತೆಯಾದರೂ ಒಂದು ಊಟ ಮಾಡಲು ಸಾಧ್ಯವಾಗುವುದಾದರೆ, ನಿಮ್ಮ ದೃಷ್ಟಿಯಲ್ಲಿ ಆ ವ್ಯಕ್ತಿ ಯಾರು?

ಒಬಾಮ :"Dinner with anyone dead or alive? Well, you know, dead or alive, that's a pretty big list," ಎಂದು ನಗುನಗುತ್ತಾ ಉತ್ತರಿಸಿದಾಗ ಸಭಾಂಗಣವೂ ನಗೆಗಡಲಲ್ಲಿ ತೇಲಿತು.

ತತ್ ಕ್ಷಣ ಗಂಬೀರವದನರಾದ ಒಬಾಮ, ಮಾತು ಮುಂದುವರೆಸಿ "You know, I think that it might be Gandhi, who is a real hero of mine," "Now, it would probably be a really small meal because he didn't eat a lot,"

ಕಳೆದ ಕೆಲವು ತಲೆಮಾರುಗಳಿಂದ ಇಡೀ ವಿಶ್ವಕ್ಕೆ ಸ್ಪೂರ್ತಿ ಕೊಟ್ಟ ವ್ಯಕ್ತಿ ಗಾಂಧೀ. ಮಹಾತ್ಮಾ ಗಾಂಧೀ ಅನೇಕರಿಗೆ ಸ್ಪೂರ್ತಿ ಕೊಟ್ಟಿದ್ದಾರೆ. ತಮಗೂ ಸಹ ಎಂದ ಒಬಾಮ ಮಾರ್ಟಿನ್ ಲೂಥರ್ ಕಿಂಗ್ ಗಾಂಧಿಯಿಂದ ಪ್ರೇರಣೆ ಪಡೆದದ್ದನ್ನು ನೆನಪಿಸಿದರು. ಭಾರತದಲ್ಲಿ ಅಂಹಿಸಾತ್ಮಕ ಚಳವಳಿಯನ್ನು ಗಾಂಧೀಜಿ ರೂಪಿಸದಿರುತ್ತಿದ್ದರೆ ಇಲ್ಲಿ (ಅಮೆರಿಕಾದಲ್ಲಿ) ನಾಗರಿಕ ಹಕ್ಕುಗಳಿಗಾಗಿ ಶಾಂತಿಯುತ ಚಳವಳಿ ನಡೆಸಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಹಿಂಸೆಯಿಲ್ಲದೆ, ಧನಬಲವಿಲ್ಲದೆ, ಕೇವಲ ತಮ್ಮ ವ್ಯಕ್ತಿತ್ವ ಬಲ ಮತ್ತು ನೈತಿಕ ನೆಲೆಗಳನ್ನೇ ಅಸ್ತ್ರವಾಗಿಟ್ಟುಕೊಂಡು ಯಾರು ಬದಲಾವಣೆ ತರುವುದಕ್ಕೆ ಪ್ರಯತ್ನಿಸುತ್ತಾರೋ ಅಂಥವರ ಬಗ್ಗೆ ತಮಗೆ ಗೌರವವಿದೆ. ಅಂಥವರೊಂದಿಗೆ ಕುಳಿತು ಮಾತನಾಡುವುದಕ್ಕೆ ತಮಗೆ ಇಷ್ಟ ಎಂದರು ಒಬಾಮ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+