534594ಜಾಹೀರಾತುಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg534594ಜಾಹೀರಾತುಮಾಂಸದ ಬರ್ಗರ್ ಮೇಲೆ ಲಕ್ಷ್ಮಿ ಚಿತ್ರ ಪ್ರಕಟ/news/2009/07/09/goddess-lakshmi-on-burger-ad-america.htmlವಾಷಿಂಗ್ಟನ್, ಜು. 9 : ಮಾಂಸಾಹಾರಿ ಬರ್ಗರ್ ತಿಂಡಿಯ ಜಾಹೀರಾತಿನಲ್ಲಿ ದೇವಿ ಲಕ್ಷ್ಮಿಯ ಚಿತ್ರವನ್ನು ಪ್ರಕಟಿಸಿದ ಬರ್ಗರ್ ಕಂಪನಿಗೆ ಈಗ ಪೀಕಲಾಟ ಶುರುವಾಗಿದೆ. ಸಮುದಾಯದ ಧಾರ್ಮಿಕ ಭಾವನೆಗಳನ್ನು ಅಪಮಾನಿಸುವ ಹಾಗೂ ಕೆರಳಿಸುವ ಈ ಜಾಹೀರಾತಿಗೆ ಅಮೆರಿಕದಾದ್ಯಂತ ಹಿಂದು ಗುಂಪುಗಳಿಂದ ಪ್ರಬಲ ವಿರೋಧ ಆರಂಭವಾಗಿದೆ. ಮಾಂಸದ ಬರ್ಗರ್ ಮೇಲೆ ಲಕ್ಷ್ಮಿ ಕುಳಿತಿರುವ ಭಂಗಿಯ ಜಾಹೀರಾತು ವಿವಾದದ ಕೇಂದ್ರವಾಗಿದೆ.ಅಮೆರಿಕಾದ ಮುದ್ರಣ 37880http://kannada.oneindia.com/img/2009/07/09-lakshmi3.jpg534594ಜಾಹೀರಾತುಏಡ್ಸ್ ಜಾಹೀರಾತಿನಲ್ಲಿ ಹಿಟ್ಲರ್ ಚಿತ್ರ /news/2009/09/09/safe-sex-ad-featuring-hitler-stirs-german-anger.htmlಬರ್ಲಿನ್, ಸೆ. 9 : ಮಾರಕ ಏಡ್ಸ್ ರೋಗ ಜಾಗೃತಿ ಜಾಹೀರಾತಿನಲ್ಲಿ ಜರ್ಮನಿ ಹಾಗೂ ಇರಾಕ್ ನ ಸರ್ವಾಧಿಕಾರಿಗಳಾದ ಅಡಾಲ್ಫ್ ಹಿಟ್ಲರ್ ಮತ್ತು ಸದ್ದಾಂ ಹುಸೇನ್ ಹಾಗೂ ರಷ್ಯಾದ ಜೋಸೆಫ್ ಸ್ಟಾಲಿನ್ ಅವರ ಚಿತ್ರಗಳನ್ನು ಬಳಸಿಕೊಂಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗತೊಡಗಿದ್ದು, ಅಡಾಲ್ಫ್ ಹಿಟ್ಲರ್ ಅವರ ಚಿತ್ರವನ್ನು ಕೂಡಲೇ ತೆಗೆದು ಹಾಕುವಂತೆ ಅಲ್ಲಿನ ಜರ್ಮನಿಯಲ್ಲಿ ಏಡ್ಸ್ ಜಾಗೃತಿ ಸಂಸ್ಥೆಗಳು 39088http://kannada.oneindia.com/img/2009/09/09-hitler1.jpg534594ಜಾಹೀರಾತುಜೀವನವನ್ನೇ ಬದಲಾಯಿಸಿದ ಜಾಹೀರಾತುಗಳು/column/gv/2009/1107-one-advertisement-saved-his-life.htmlನನ್ನ ಜೀವನದಲ್ಲಿಯ ಅವಿಸ್ಮರಣೀಯ ದಿನಗಳನ್ನು ಮೆಲಕುಹಾಕುತ್ತಿರುವೆ. ಆ ದಿನಗಳಲ್ಲಿ ನಾನು ನಾನು ಬೋಧಿಸುತ್ತಿದ್ದ ಕಾಲೇಜಿನಲ್ಲಿ ಪ್ರಾಂಶುಪಾಲನಾಗಿ ನಿಯುಕ್ತನಾಗಿದ್ದೆ. ಕನ್ನಡ ವಿದ್ಯಾರ್ಥಿಗಳಿಗೆಲ್ಲ ವಿಶೇಷ ಅಭಿಮಾನ. ನನ್ನ ಒಬ್ಬ ನೆಚ್ಚಿನ ವಿದ್ಯಾರ್ಥಿ, ಬಿ.ಕಾಂ. ಹಾಗೂ ಎಂ.ಕಾಂ. ಪದವಿಗಳಲ್ಲಿ ಪ್ರಥಮ ದರ್ಜೆ ಪಡೆದು ಪಾಸಾಗಿ, ನಮ್ಮಲ್ಲೇ ಪ್ರಾಧ್ಯಾಪಕನಾಗಿದ್ದ. ಒಳ್ಳೆಯ ಪಾಧ್ಯಾಪಕನೆಂದು ಕಾಲೇಜಿನಲ್ಲಿ ಹೆಸರು ಮಾಡಿದ್ದ.ಒಮ್ಮೆ ಯವುದೋ ಕೆಲಸಕ್ಕೆ ನನ್ನ ಚೇಂಬರ್‌ಗೆ ಅವನು 40111http://kannada.oneindia.com/img/2009/11/07-irving-wallace1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಏಡ್ಸ್ ಜಾಹೀರಾತಿನಲ್ಲಿ ಹಿಟ್ಲರ್ ಚಿತ್ರ | AIDS awareness | Das Comitee ad agency | Adolf Hitler | German | Saddam Hussein | Joseph Stalin| ಏಡ್ಸ್ ಜಾಹೀರಾತಿನಲ್ಲಿ ಹಿಟ್ಲರ್ ಚಿತ್ರ - Kannada Oneindia

ಏಡ್ಸ್ ಜಾಹೀರಾತಿನಲ್ಲಿ ಹಿಟ್ಲರ್ ಚಿತ್ರ

Hitler
ಬರ್ಲಿನ್, ಸೆ. 9 : ಮಾರಕ ಏಡ್ಸ್ ರೋಗ ಜಾಗೃತಿ ಜಾಹೀರಾತಿನಲ್ಲಿ ಜರ್ಮನಿ ಹಾಗೂ ಇರಾಕ್ ನ ಸರ್ವಾಧಿಕಾರಿಗಳಾದ ಅಡಾಲ್ಫ್ ಹಿಟ್ಲರ್ ಮತ್ತು ಸದ್ದಾಂ ಹುಸೇನ್ ಹಾಗೂ ರಷ್ಯಾದ ಜೋಸೆಫ್ ಸ್ಟಾಲಿನ್ ಅವರ ಚಿತ್ರಗಳನ್ನು ಬಳಸಿಕೊಂಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗತೊಡಗಿದ್ದು, ಅಡಾಲ್ಫ್ ಹಿಟ್ಲರ್ ಅವರ ಚಿತ್ರವನ್ನು ಕೂಡಲೇ ತೆಗೆದು ಹಾಕುವಂತೆ ಅಲ್ಲಿನ ಜರ್ಮನಿಯಲ್ಲಿ ಏಡ್ಸ್ ಜಾಗೃತಿ ಸಂಸ್ಥೆಗಳು ಆಗ್ರಹಿಸಿವೆ.

ಎಡ್ಸ್ ಜಾಗೃತಿ ಜಾಹೀರಾತುಗಳಲ್ಲಿ ಈ ಮೂವರು ನಾಯಕರನ್ನು ಹೋಲುವ ಪುರುಷರು ಯುವತಿಯರೊಂದಿಗೆ ಲೈಂಗಿಕೆ ಕ್ರಿಯೆ ನಡೆಸುತ್ತಿರುವ ದೃಶ್ಯಗಳನ್ನು ಬಳಸಿಕೊಳ್ಳಲಾಗಿತ್ತು. ಅಲ್ಲದೇ ಈ ಚಿತ್ರಗಳ ಕೆಳಗೆ ಏಡ್ಸ್ ಇದು ಸಮೂಹ ನಾಶಕ ಮಾರಿ ಎಂದು ಬರೆಯಲಾಗಿದೆ. ಈ ಮೂವರು ನಾಯಕರ ಭಾವಚಿತ್ರಗಳಿರುವ ಜಾಹೀರಾತುಗಳನ್ನು ಇಂಗ್ಲಿಷ್, ಸ್ಪಾನಿಷ್ ಮತ್ತು ಜರ್ಮನ್ ಭಾಷೆಗಳಲ್ಲಿ ತಯಾರಿಸಲಾಗಿದೆ. ಇದು ಯೋರೋಪನಾದ್ಯಂತ ತೀವ್ರ ಅಪಸ್ವರ ಕೇಳಿ ಬಂದಿದೆ.

ಮುಖ್ಯವಾಗಿ ಜರ್ಮನಿಯ ಜೆವಿಷ್ ಗ್ರೂಪ್ ಮತ್ತು ಏಡ್ಸ್ ಜಾಗೃತಾ ಸಂಸ್ಥೆಗಳು ಜಾಹೀರಾತುನ್ನು ಬಲವಾಗಿ ಖಂಡಿಸಿವೆ. ಈ ಕೂಡಲೇ ಜಾಹೀರಾತನ್ನು ವಾಪಸ್ಸು ಪಡೆಯದಿದ್ದರೆ, ಉಗ್ರ ಹೋರಾಟ ನಡೆಸುವುದಾಗಿ ಏಡ್ಸ್ ಜಾಗೃತಿ ಸಂಸ್ಥೆಯೊಂದರ ಮುಖ್ಯಸ್ಥ ಜಾರ್ಗ್ ಲಿಟ್ವಿನ್ಸು ಎಚ್ಚರಿಕೆ ನೀಡಿದ್ದಾರೆ. ಇದು ಜರ್ಮನ್ನರಿಗೆ ಮಾಡುತ್ತಿರುವ ಅವಮಾನವಾಗಿದೆ. ಏಡ್ಸ್ ನಂತಹ ಮಾರಕ ರೋಗದೊಂದಿಗೆ ಅಡಾಲ್ಫ್ ಹಿಟ್ಲರ್ ನಂತಹ ವ್ಯಕ್ತಿಗಳನ್ನು ಹೋಲಿಸುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜರ್ಮನ್ ಮೂಲದ ಡಾಸ್ ಕಮೀಟಿ ಏಡ್ಸ್ ನಿರ್ಮೂಲನಾ ಜಾಹೀರಾತು ಸಂಸ್ಥೆ ಈ ಜಾಹೀರಾತಗಳನ್ನು ಹೊರತಂದಿರುವುದು ವಿಶೇಷವಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+