108098bangaloreರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg108098bangaloreಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg108098bangaloreಗುಬ್ಬಿಗಳಿಗೊಂದು ಮನೆಯ ಕಟ್ಟಿಕೊಟ್ಟೆವು!/literature/articles/2005/040205gubbi.html* ರಘುನಾಥ ಚ. ಹಮನೆಯ ಉತ್ತರಕ್ಕೆ ಸಮುದ್ರ, ದಕ್ಷಿಣಕ್ಕೆ ಮರುಭೂಮಿ, ಪೂರ್ವಕ್ಕೆ ಬೆಟ್ಟ , ಪಶ್ಚಿಮಕ್ಕೆ ಕಾಡು !ಆಗಷ್ಟೇ ಎದ್ದುನಿಲ್ಲುತ್ತಿದ್ದ ಊರಾಚೆಯ ಬಡಾವಣೆಯಲ್ಲಿ ಕಟ್ಟಿದ ಹೊಸಮನೆಯನ್ನು ನಾವು ತಮಾಷೆ ಮಾಡಿಕೊಳ್ಳುತ್ತಿದ್ದುದು ಹೀಗೆ. ನಮ್ಮ ವರ್ಣನೆಯಲ್ಲೂ ಒಂದಿಷ್ಟು ಸತ್ಯವಿತ್ತು : ಸುತ್ತಲ ಪ್ರದೇಶಕ್ಕೆ ಜೀವವುಣಿಸುತ್ತಿದ್ದ ಸಣ್ಣಕೆರೆ ನಮ್ಮ ಪಾಲಿಗೆ ಸಮುದ್ರವಾಗಿತ್ತು , ಮನೆಯ ಪಕ್ಕದ ಬಂಡೆಕಲ್ಲುಗಳ ಪ್ರದೇಶ ಬೆಟ್ಟವಾಗಿತ್ತು 8661http://kannada.oneindia.com/img/2009/11/03-sparrow1.jpg108098bangaloreಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg108098bangaloreಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಸೆ.12 ರಂದು ನಗರದಲ್ಲಿ ಟ್ವಿಟ್ಟೋತ್ಸವ | Twestival | Twitter Festival | Dream A Dream | Money for Charity | Bangalore | Indirangar| ಸೆ.12 ರಂದು ನಗರದಲ್ಲಿ ಟ್ವಿಟ್ಟೋತ್ಸವ - Kannada Oneindia

ಸೆ.12 ರಂದು ನಗರದಲ್ಲಿ ಟ್ವಿಟ್ಟೋತ್ಸವ

An offline Twitter affair, for a cause
ಬೆಂಗಳೂರು, ಸೆ. 10 : ವಿಶ್ವಾದ್ಯಂತ ಸುಮಾರು 200 ನಗರಗಳಲ್ಲಿ ಟ್ವಿಟ್ಟರ್ ಬಳಕೆದಾರ ಸಭೆಯನ್ನು ಆಯೋಜಿಸಿಲಾಗಿದ್ದು, ಬೆಂಗಳೂರಿನಲ್ಲಿ ಟ್ವಿಟ್ಟರ್ ಬಳಕೆದಾರರ ಸಭೆಯನ್ನು ಶನಿವಾರ ಸಂಜೆ ಇಂದಿರಾನಗರದಲ್ಲಿ ಕರೆಯಲಾಗಿದೆ. ಡ್ರೀಮ್ ಎ ಡ್ರೀಮ್ ಎಂಬ ಎನ್ ಜಿಓ ಈ ಸಭೆಯನ್ನು ಆಯೋಜಿಸಿದ್ದು, ಬಡ ಹಾಗೂ ಅನಾಥ ಮಕ್ಕಳ ಹಸಿವು ನೀಗಿಸಲು ಧನಸಹಾಯ ಮಾಡುವ ಮನಸ್ಸಿದ್ದರೆ ನೀವು ಕೂಡಾ ಸಭೆಯಲ್ಲಿ ಪಾಲ್ಗೊಳ್ಳಬಹುದು.

ದೇಶದ ದೆಹಲಿ, ಚೆನ್ನೈ, ಮುಂಬೈ, ಕೊಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ಟ್ವಿಟ್ಟರ್ ಉತ್ಸವ ಆಯೋಜಿಸಲಾಗಿದ್ದು, ಟ್ವಿಟ್ಟರ್ ಬಳಕೆದಾರರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಡ್ರೀಮ್ ಎ ಡ್ರೀಮ್ ಸರಕಾರೇತರ ಸಂಸ್ಥೆ ಇದರ ಉಸ್ತುವಾರಿ ವಹಿಸಿಕೊಂಡಿದ್ದು, ಬಡಮಕ್ಕಳು ಹಾಗೂ ಅನಾಥ ಮಕ್ಕಳ ಹೊಟ್ಟೆ ತುಂಬಿಸುವ ಕೆಲಸ ಹಮ್ಮಿಕೊಂಡಿದ್ದು, ಟ್ವಿಟ್ಟರ್ ಬಳಕೆದಾರರು ತಮ್ಮ ಕೈಲಾದಷ್ಟು ಧನಸಹಾಯ ಮಾಡುವಂತೆ ಕೋರಲಾಗಿದೆ.

ಸಾಮಾಜಿಕ ಕಳಕಳಿಯಿಟ್ಟುಕೊಂಡು 1999ರಲ್ಲಿ ಡ್ರೀಮ್ ಎ ಡ್ರೀಮ್ ಸಂಸ್ಥೆಯನ್ನು ಹುಟ್ಟುಹಾಕಲಾಗಿದ್ದು, ವರ್ಷಕ್ಕೆ ತಲಾ ಎರಡು ಬಾರಿ ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ. ಫೆಬ್ರವರಿಯಲ್ಲಿ ಜಾಗತಿಕ ಮಟ್ಟದಲ್ಲಿರುವ ಸಮಸ್ಯೆಯ ಬಗ್ಗೆ ಸ್ಪಂದಿಸುತ್ತೇವೆ. ಸೆಪ್ಟೆಂಬರ್ ತಿಂಗಳಲ್ಲಿ ಆಯಾ ಪ್ರದೇಶದ ಜ್ವಲಂತ ಸಮಸ್ಯೆಯ ನಿವಾರಣಯ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಸೆ.12 ರಂದು ಇಂದಿರಾನಗರದಲ್ಲಿ ಟ್ವಿಟ್ಟರ್ ಬಳಕೆದಾರರ ಸಭೆಯನ್ನು ಕರೆಯಾಗಿದ್ದು, ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಮಕ್ಕಳ ಹೊಟ್ಟೆ ತುಂಬಿಸಲು ಕೈಲಾದಷ್ಟು ಸಹಾಯ ಮಾಡಿ ಎಂದು ಕೇಳಿಕೊಳ್ಳಲಾಗಿದೆ ಎಂದು ಸಂಸ್ಥೆಯ ಕೋಆರ್ಡಿನೇಟರ್ ಋಷಿ ತೋಟ ತಿಳಿಸಿದ್ದಾರೆ.

ಶನಿವಾರದ ಸಭೆಯಲ್ಲಿ ಟ್ವಿಟ್ಟರ್ ಬಳಕೆದಾರರು ಭಾಗವಹಿಸಲಿದ್ದಾರೆ. ಸಭೆಗೆ ಟ್ವಿಟ್ ಮೀಟ್ ಗೀವ್ ಎಂದು ಹೆಸರಿಡಲಾಗಿದೆ. ಸೌಲಭ್ಯದಿಂದ ವಂಚಿತಗಾಗಿರುವ ಮಕ್ಕಳ ಭವಿಷ್ಯ ರೂಪಿಸಲು ತಾವು ನೀಡುವ ಹಣ ಉಪಯೋಗವಾಗಬಹುದು. ಸಭೆಯಲ್ಲಿ ರಾಕ್ ಶೋ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಇದಕ್ಕಾಗಿ ಅತಿ ಕಡಿಮೆ ಬೆಲೆಯಲ್ಲಿ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ. ಟಿಕೆಟ್ ಹಣ ಮಕ್ಕಳು ಅಭ್ಯುದಯಕ್ಕೆ ಬಳಸಲಾಗುತ್ತದೆ. ಈ ಸಂದರ್ಭದಲ್ಲಿ ಕಳೆದ 10 ವರ್ಷದಿಂದ ಸಂಸ್ಥೆ ಮಾಡಿಕೊಂಡು ಬಂದಿರುವ ಸಾಮಾಜಿಕ ಕೆಲಸಗಳ ಸ್ಥೂಲ ಪರಿಚಯವನ್ನು ಸಭೆಯ ಮುಂದಿಡಲಾಗುವುದು ಎಂದು ತೋಟ ವಿವರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+