108617ರಾಹುಲ್ ಗಾಂಧಿಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108617ರಾಹುಲ್ ಗಾಂಧಿದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108617ರಾಹುಲ್ ಗಾಂಧಿರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108617ರಾಹುಲ್ ಗಾಂಧಿಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108617ರಾಹುಲ್ ಗಾಂಧಿ'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg127316ರಜನಿಕಾಂತ್ಬೆಂಜ್ ಕಾರಿನಲ್ಲಿ ರಜನಿ ಐಶ್ ರೋಮ್ಯಾನ್ಸ್!?/movies/bollywood/2009/01/05-ash-rajini-to-romance-in-benz-car.htmlರಜನಿಕಾಂತ್ ಮತ್ತು ಐಶ್ವರ್ಯ ರೈ ನಟಿಸುತ್ತಿರುವ 'ಎಂದಿರನ್'(ರೋಬೊ) ಚಿತ್ರ ಸಾಕಷ್ಟು ಕುತೂಹಲಗಳ ಗೂಡಾಗಿದೆ. ಈ ಚಿತ್ರವನ್ನು 165 ಕೋಟಿ ರು.ಗಳ ಭಾರಿ ಬಜೆಟ್ ನೊಂದಿಗೆ ಶಂಕರ್ ನಿರ್ದೇಶಿಸುತ್ತಿದ್ದಾರೆ ಎಂಬುದು ಹಳೆ ಸುದ್ದಿಯಾದರೂ ಹೊಸದಾಗಿ ಕೇಳಿಸುತ್ತದೆ! ಚಿತ್ರದ ಕೆಲವೊಂದು ಸನ್ನಿವೇಶಗಳನ್ನು ವೆಲ್ಲೂರಿನಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು. ಇತ್ತೀಚೆಗಷ್ಟೇ ಚಿತ್ರತಂಡ ಕುಲು ಮನಾಲಿಗೆ ಪ್ರಯಾಣ ಹೊರಟಿತು. ಅಲ್ಲಿ ರಜನಿ ಮತ್ತು ಐಶ್ ನಡುವೆ 33897http://kannada.oneindia.com/img/2009/01/05-aishwaryarai-enthiran2.jpg127316ರಜನಿಕಾಂತ್ರಜನಿ ಪುತ್ರಿಯ ಗಮನ ಸೆಳೆದ ದಯಾಳ್ ಸರ್ಕಸ್/movies/headlines/2009/01/12-circus-in-tamil-and-telugu.htmlಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಅರ್ಚನಾ ಗುಪ್ತ ಅಭಿನಯದ ಸರ್ಕಸ್ ಚಿತ್ರ ತಮಿಳು ಮತ್ತು ತೆಲುಗು ಚಿತ್ರೊದ್ಯಮದ ಗಮನಸೆಳೆದಿದೆ. ಆ ಭಾಷೆಗಳಿಗೆ ರೀಮೇಕ್ ಆಗುವ ಸಿದ್ಧತೆಯಲ್ಲೂ ಇದೆ. ಚಿತ್ರದ ರೀಮೇಕ್ ಹಕ್ಕುಗಳನ್ನು ಪಡೆಯಲು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ಉತ್ಸುಕರಾಗಿದ್ದಾರಂತೆ. ಜ.12ರ ರಾತ್ರಿ ಚೆನ್ನೈನಲ್ಲಿ ಸರ್ಕಸ್ ವೀಕ್ಷಿಸಿ ಆನಂತರ ತಮ್ಮ ನಿರ್ಧಾವನ್ನು ಕೈಗಳ್ಳಲಿದ್ದಾರೆ ಎನ್ನುತ್ತ್ತಾರೆ 34028http://kannada.oneindia.com/img/2009/01/12-ganesh-circus2.jpg127316ರಜನಿಕಾಂತ್ಅಮೃತ ಕಲಶಕ್ಕೆ ಭಾರತ ಬಿಂದುಗಳು/movies/headlines/2009/02/19-amitabh-rajinini-chiranjeevi-amrutha-mahotsava.htmlಕನ್ನಡ ಚಿತ್ರರಂಗದ ವರ್ಣರಂಜಿತ ಅಮೃತ ಮಹೋತ್ಸವಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್, ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಮೆಗಾಸ್ಟಾರ್ ಚಿರಂಜೀವಿ, ಕಮಲಹಾಸನ್ ಸೇರಿದಂತೆ ಹಲವಾರು ತಾರೆಗಳನ್ನು ಆಹ್ವಾನಿಸಿ ಸನ್ಮಾನಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯೋಜಿಸಿದೆ. ಅಮೃತ ಮಹೋತ್ಸವಕ್ಕೆ ಆಗಮಿಸುವ ತಾರೆಗಳ ಪಟ್ಟಿಯಲ್ಲಿ ಪ್ರಕಾಶ್ ರೈ, ಅರ್ಜುನ್ ಸರ್ಜಾ, ಮುರಳಿ, ಬಾಲಿವುಡ್ ನ ಒಂದು ಕಾಲದ 34749http://kannada.oneindia.com/img/2009/02/19-amitabh-bachchan1.jpg127316ರಜನಿಕಾಂತ್ಅಮೃತ ಮಹೋತ್ಸವಕ್ಕೆ ರಜನಿ ಮತ್ತು ಕಮಲ್!/movies/headlines/2009/02/26-rajinikanth-kamal-haasan-in-amrutha-mahotsava.htmlತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್ ಮತ್ತು ಕಮಲ ಹಾಸನ್ ಅಮೃತ ಮಹೋತ್ಸವಕ್ಕೆ ಆಗಮಿಸುತ್ತಿದ್ದಾರೆ. ಮಾರ್ಚ್ 1 ರಿಂದ 3 ರವರೆಗೆ ನಡೆಯುವ ವರ್ಣರಂಜಿತ ಕಾರ್ಯಕ್ರಮದಲ್ಲಿ 50 ಮಂದಿ ಕಲಾವಿದರ ಜತೆಗೆ ರಜನಿಕಾಂತ್ ಮತ್ತು ಕಮಲ ಹಾಸನ್ ರನ್ನು ಸನ್ಮಾನಿಸಲಾಗುತ್ತದೆ . ಕನ್ನಡ ಚಿತ್ರರಂಗದಲ್ಲಿ ಮಿಂಚಿದ ಪರಭಾಷಾ ತಾರೆಯರು, ಪರಭಾಷೆಗಳಲ್ಲಿ ಮಿಂಚುತ್ತಿರುವ ಕನ್ನಡಿಗರು ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯಲ್ಲಿ 34876http://kannada.oneindia.com/img/2009/02/26-rajinikanth6.jpg127316ರಜನಿಕಾಂತ್ಚಲನಚಿತ್ರರಂಗದ ಅಮೃತಮಹೋತ್ಸವ ಸಂಭ್ರಮ/movies/headlines/2009/03/0301-kfcc-kfi-platinum-jubilee-cinema-celebration.htmlಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಮಾಡಿಕೊಂಡ ಸಿದ್ಧತೆಗಳು ಕಾರ್ಯರೂಪಕ್ಕೆ ಇಳಿಯುವ ಸಮಯ ಬಂದಿದೆ. ಮಾರ್ಚ್ 1 ರಿಂದ 3 ರವರೆಗೆ ನಡೆಯುವ ವರ್ಣರಂಜಿತ ಕಾರ್ಯಕ್ರಮದಲ್ಲಿ 50 ಮಂದಿ ಕಲಾವಿದರ ಜತೆಗೆ ರಜನಿಕಾಂತ್ ಮತ್ತು ಕಮಲ ಹಾಸನ್ ರನ್ನು ಸನ್ಮಾನಿಸಲಾಗುತ್ತದೆ. ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವರಾದ ಜನಾರ್ದನರೆಡ್ಡಿ, ಶೋಭಾ ಕರಂದ್ಲಾಜೆ, ಕಟ್ಟಾಸುಬ್ರಮಣ್ಯ 34927http://kannada.oneindia.com/img/2009/03/01-rajkumar5.jpg475647ಎಂ ಕರುಣಾನಿಧಿಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg475647ಎಂ ಕರುಣಾನಿಧಿಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg475647ಎಂ ಕರುಣಾನಿಧಿಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg475647ಎಂ ಕರುಣಾನಿಧಿತಮಿಳುನಾಡು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ :ಡಿಎಂಕೆ/news/2009/06/10/karunanidhi-awards-sslc-toppers-with-laptops-cash.htmlಚೆನ್ನೈ, ಜೂ. 10 : ತಮಿಳುನಾಡು ಮುಖ್ಯಮಂತ್ರಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ತಮಿಳು ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಲ್ಎಸ್ಎಸ್ ಸಿ ಪರೀಕ್ಷೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬಹುಮಾನ ನೀಡುವ ನೂತನ ಯೋಜನೆಗ ಚಾಲನೆ ನೀಡಿದ್ದಾರೆ. 2009ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಂಗಳವಾರ ಸರಕಾರ ಲ್ಯಾಪ್ ಟಾಪ್ 37247http://kannada.oneindia.com/img/2009/06/10-mk-sslc-toppers.jpg475647ಎಂ ಕರುಣಾನಿಧಿಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpgnews"> ರಜಿನಿಕಾಂತ್ ಗೆ ಗಾಳ ಹಾಕಿದ ರಾಹುಲ್ ಗಾಂಧಿ | Rahul Gandhi | M Karunanidhi | DMK | Congress | Tamilnadu | Tamil Actor Vijay ರಜಿನಿಕಾಂತ್ ಗೆ ಗಾಳ ಹಾಕಿದ ರಾಹುಲ್ ಗಾಂಧಿ - Kannada Oneindia

ರಜಿನಿಕಾಂತ್ ಗೆ ಗಾಳ ಹಾಕಿದ ರಾಹುಲ್ ಗಾಂಧಿ

Rajinikanth
ಚೆನ್ನೈ, ಸೆ. 10 : ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ಕನ್ನಡಿಗ ರಜಿನಿಕಾಂತ್ ಅವರನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ನಿರಂತರ ಪ್ರಯತ್ನ ನಡೆಸುತ್ತಲೇ ಇದೆ. ಯುವ ಕಾಂಗ್ರೆಸ್ ಕಾಂಗ್ರೆಸ್ ಸಂಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ಪಕ್ಷ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ರಜಿನಿಕಾಂತ್ ಅವರಿಗೆ ಕಾಂಗ್ರೆಸ್ ಪಕ್ಷ ಸೇರುವಂತೆ ಮನವಿ ಮಾಡಿಕೊಂಡಿದ್ದಾರೆ.

ಚೆನ್ನೈನಲ್ಲಿ ಗುರುವಾರ ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಮತ್ತು ಡಿಎಂಕೆ ಮಧ್ಯೆ ಬಿರುಕು ಕಾಣಿಸಿಕೊಂಡಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದರು. ತಮಿಳುನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಭೇಟಿ ಮಾಡದಿರುವುದು ಅನೇಕ ಉಹಾಪೋಹಗಳಿಗೆ ಕಾರಣವಾಗಿತ್ತು. ಕರುಣಾನಿಧಿ ಅವರ ಅಭಿಮಾನಿ ನಾನು, ಅವರು ರಾಜಕೀಯದಲ್ಲಿ ಅತ್ಯಂತ ಹಿರಿಯ ವ್ಯಕ್ತಿತ್ವ, ಅವರ ಬಗ್ಗೆ ಅಪಾರವಾದ ಗೌರವವಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಕಾಂಗ್ರೆಸ್, ಡಿಎಂಕೆ ಸಂಬಂಧ ಗಟ್ಟಿಯಾಗಿದೆ ಇದರಲ್ಲಿ ಯಾವುದೇ ಸಂಶಯಬೇಡ. ಕೇಂದ್ರ ಸರಕಾರ ರಚನೆಯಲ್ಲಿ ಡಿಎಂಕೆ ಪಾತ್ರ ಬಹುದೊಡ್ಡದು ಎಂದರು. ಯುವ ಕಾಂಗ್ರೆಸ್ ಬಲವರ್ಧನೆಗೆ ಮೂರು ದಿನಗಳ ತಮಿಳುನಾಡು ಪ್ರವಾಸ ಕೈಗೊಳ್ಳಲಾಗಿದ್ದು, ಅನೇಕ ಯುವಕರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. ತಮಿಳು ನಟ ವಿಜಯ್ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ರಜಿನಿಕಾಂತ್ ಅವರನ್ನು ಸೆಳೆಯಲು ಕಾಂಗ್ರೆಸ್ ಕಳೆದ ಅನೇಕ ವರ್ಷಗಳಿಂದ ಪ್ರಯತ್ನ ನಡೆಸಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+