35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಶಾಸ್ತ್ರಿ ಅವರ ಚಿನ್ನದ ವಾಚ್ ಕಳುವು | Lal Bahadur Shastri | Anil Shastri | Gold Watch | Stolen | Thieves| ಶಾಸ್ತ್ರಿ ಅವರ ಚಿನ್ನದ ವಾಚ್ ಕಳುವು - Kannada Oneindia

ಶಾಸ್ತ್ರಿ ಅವರ ಚಿನ್ನದ ವಾಚ್ ಕಳುವು

Lal Bahadur Shastri
ನವದೆಹಲಿ, ಸೆ. 10 : ಮಾಜಿ ಪ್ರಧಾನಿ ದಿವಂಗತ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಬಳಸುತ್ತಿದ್ದ ಅವರ ಕೈಗಡಿಯಾರ ಕಳವಾಗಿರುವ ಘಟನೆ ವರದಿಯಾಗಿದೆ. ರಾಷ್ಟ್ರ ರಾಜಧಾನಿಯ ಭಾರೀ ಬಿಗಿಭದ್ರತೆಯಿರುವ ಪ್ರದೇಶದಲ್ಲೇ ಈ ಘಟನೆ ವರದಿಯಾಗಿದ್ದು, ಶಾಸ್ತ್ರಿಯವರ ಮಗ ಅನಿಲ್ ಶಾಸ್ತ್ರಿ ಸುದ್ದಿ ಸಂಸ್ಥೆಗೆ ಈ ವಿಷಯ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ ಅವರ ನಿವಾಸದ ಸಮೀಪ ಬಿಗಿ ಬಂದೋಬಸ್ತ್ ಇರುವ ಶಾಸ್ತ್ರಿ ಸ್ಮಾರಕ ಭವನದ ಪ್ರದೇಶದಲ್ಲಿ ಕೈಗಡಿಯಾರ ಕಳವಾಗಿದೆ. ಕಳುವಾಗಿರುವ ಘಟನೆ ಸೆಪ್ಟೆಂಬರ್ 3ರಂದು ಬೆಳಕಿಗೆ ಬಂದಿದ್ದರೂ ನಾಲ್ಕು ದಿನ ತಡವಾಗಿ ಪೋಲೀಸರಿಗೆ ದೂರು ನೀಡಲಾಗಿದೆ.

1966 ರಲ್ಲಿ ನಡೆದ ತಾಷ್ಕೆಂಟ್ ಒಪ್ಪಂದದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ರಷ್ಯಾ ಪ್ರಧಾನಿ ಅಲೆಕ್ಷಿ ಕೊಸಿಗಿನ್ ಶಾಸ್ತ್ರಿಯವರಿಗೆ ಚಿನ್ನದ ರಿಸ್ಟ್ ವಾಚ್ ಅನ್ನು ಉಡುಗೆರೆಯಾಗಿ ನೀಡಿದ್ದರು. ವೈಭವೋಪಿತ ಬದುಕನ್ನು ಇಷ್ಟ ಪಡದ ಶಾಸ್ತ್ರಿ ಈ ವಾಚ್ ಅನ್ನು ತನ್ನ ಮಗ ಅನಿಲ್ ಶಾಸ್ತ್ರಿಗೆ ನೀಡಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+