39686protestಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg39686protestಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39686protestಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39686protestಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39686protestಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ/news/2009/04/15/human-chain-protest-against-bmrcl-project-lalbagh.htmlಬೆಂಗಳೂರು, ಏ. 15 : ಮೆಟ್ರೋ ರೈಲು ನಿಲ್ದಾಣದ ನಿರ್ಮಾಣಕ್ಕಾಗಿ ಅಪರೂಪದ ಹಾಗೂ ಅಮೂಲ್ಯ ಸಸ್ಯರಾಶಿ ಮತ್ತು ಗಿಡಗಳನ್ನು ಹೊಂದಿರುವ ಲಾಲ್ ಬಾಗ್ ನ್ನು ನಾಶ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಸಿರು ಉಸಿರು ನಾಗರಿಕ ವೇದಿಕೆ ವತಿಯಿಂದ ಏಪ್ರಿಲ್ 15 ಬುಧವಾರ ಸಂಜೆ 6 ಗಂಟೆಗೆ ಲಾಲ್ ಬಾಗ್ ಮುಂಭಾಗದಲ್ಲಿ ಮಾನವ ಸರಪಳಿ ಪ್ರತಿಭಟನೆ 35971http://kannada.oneindia.com/img/2009/04/15-lalbagh-metro-protest1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg39683ಪ್ರತಿಭಟನೆದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg39683ಪ್ರತಿಭಟನೆಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg39683ಪ್ರತಿಭಟನೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg39683ಪ್ರತಿಭಟನೆಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39683ಪ್ರತಿಭಟನೆಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpgnews"> ಸೆ.16 ರಂದು ಸರಕಾರಿ ನೌಕರರ ಪ್ರತಿಭಟನೆ | Govt Employee Association | Protest | D Narasimhaiah | Bengaluru | ಸೆ.16 ರಂದು ಸರಕಾರಿ ನೌಕರರ ಪ್ರತಿಭಟನೆ - Kannada Oneindia

ಸೆ.16 ರಂದು ಸರಕಾರಿ ನೌಕರರ ಪ್ರತಿಭಟನೆ

ಬೆಂಗಳೂರು, ಸೆ. 11 : ರಾಷ್ಟ್ರೀಯ ಏಕರೂಪ ಜೀವನಾವಶ್ಯಕ ವೇತನ ನೀತಿ ರೂಪಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟವು ಸೆಪ್ಟೆಂಬರ್ 16 ರಂದು ನಗರದಲ್ಲಿ ಪ್ರತಿಭಟನೆಯನ್ನು ಆಯೋಜಿಸಿದೆ.

ಒಕ್ಕೂಟದ ಕೇಂದ್ರ ಕಚೇರಿ ಆವರಣದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನೆ ನಡೆಸಿದ ನಂತರ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಡಿ ನರಸಿಂಹಯ್ಯ ತಿಳಿಸಿದ್ದಾರೆ. ಬೆಲೆ ಏರಿಕೆಯಿಂದಾಗಿ ಜೀವನ ದುಸ್ತರವಾಗಿದೆ. ಕೇಂದ್ರ ಸರಕಾರ ಸರಕಾರಿ ನೌಕರರು ಸಮಾಜಿಕ ಅಭದ್ರತೆಯ ವಾತಾವರಣದಲ್ಲಿ ದುಡಿಯಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ರಾಜ್ಯ ಸರಕಾರ 1996ರ ಕೇಂದ್ರದ 5ನೇ ಹಾಗೂ 2006ರ 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತಂದಿಲ್ಲ. ಇದರಿಂದಾಗಿ ನೌಕರರು ಮಾಸಿಕ ಒಂದು ಸಾವಿರದಿಂದ 30 ಸಾವಿರ ರುಪಾಯಿ ವರೆಗೆ ಕಡಿಮೆ ವೇತನ ಪಡೆಯುತ್ತಿದ್ದಾರೆ. ಆದ್ದರಿಂದ ಸರಕಾರದ ಗಮನ ಸೆಳೆಯಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನರಸಿಂಹಯ್ಯ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+