564623hebbagodiಬೆಂಗಳೂರಿನ ಹೆಬ್ಬಗೋಡಿಯ ಚರ್ಚ್ ಮೇಲೆ ದಾಳಿ/news/2009/09/10/church-attack-in-hebbagodi-congress-condemns.htmlಬೆಂಗಳೂರು, ಸೆ. 10 : ನಗರದ ಹೆಬ್ಬಗೋಡಿಯಲ್ಲಿರುವ ಚರ್ಚ್ ವೊಂದರ ಮೇಲೆ ದುರ್ಷರ್ಮಿಗಳು ದಾಳಿ ನಡೆಸಿ ಸೇಂಟ್ ಮೇರಿ ಮತ್ತು ಜೀಸಸ್ ಪ್ರತಿಮೆಗಳ ನಾಶ ಮಾಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಘಟನೆ ಸಂಬಂಧಿಸಿದಂತೆ ಗೃಹ ಸಚಿವ ವಿ ಎಸ್ ಆಚಾರ್ಯ ಇದೊಂದು ಸಣ್ಣ ಘಟನೆ ಎಂದು ಲಘುವಾಗಿ ಮಾತನಾಡಿರುವುದು ಪ್ರತಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ. ಪ್ರಕರಣವನ್ನು 39107http://kannada.oneindia.com/img/2009/09/10-church-attack-hebbagodi1.jpg564623hebbagodiಚರ್ಚ್ ದಾಳಿ : ಸಿಓಡಿ ತನಿಖೆಗೆ ಆದೇಶ/news/2009/09/11/govt-orders-cod-probe-into-bangalore-church-attack.htmlಬೆಂಗಳೂರು, ಸೆ. 11 : ಸರಕಾರಕ್ಕೆ ಕೆಟ್ಟ ತರುವ ದುರುದ್ದೇಶದಿಂದಲೇ ದುಷ್ಕರ್ಮಿಗಳು ನಗರದಲ್ಲಿ ಹೆಬ್ಬಗೋಡಿಯಲ್ಲಿರುವ ಎಸ್ಎಫ್ಎಸ್ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಚರ್ಚ್ ಮೇಲಿನ ದಾಳಿ ಪ್ರಕರಣವನ್ನು ಸಿಓಡಿ ಒಪ್ಪಿಸಲು ಶುಕ್ರವಾರ ಸರಕಾರ ನಿರ್ಧರಿಸಿದೆ. ಘಟನೆ ಕುರಿತು ಪ್ರತಿಪಕ್ಷಗಳ ಒತ್ತಾಯದ ಮೇರೆಗೆ ಗುರುವಾರ ಸಂಜೆ ವಿಧಾನಸೌಧದಲ್ಲಿ ಹೇಳಿಕೆ 39118http://kannada.oneindia.com/img/2009/09/11-yeddyurappa-new2.jpg564623hebbagodiಧಾರ್ಮಿಕ ಅಲ್ಪಸಂಖ್ಯಾತರ ತುಷ್ಟೀಕರಣ 'ಕೈ'ಬಿಡಿ/literature/debate/2009/0912-conversion-minorities-and-indian-politics.htmlಹೆಬ್ಬಗೋಡಿ ಚರ್ಚ್ ಮೇಲಿನ ದಾಳಿ ಯಾರೇ ಮಾಡಿರಲಿ ಅದು ಖಂಡನೀಯ. ದಾಳಿಕೋರರು ಶಿಕ್ಷಾರ್ಹರು. ಆದರೆ, ಇಂಥ ದಾಳಿಗಳು ನಡೆದಕೂಡಲೇ ಅವೆಲ್ಲ ಬಿಜೆಪಿಯದೇ ಕೈವಾಡ ಎಂದು ಕೂಗೆಬ್ಬಿಸುವುದು ಮಾತ್ರ ಸರಿಯಲ್ಲ. ವಿಧಾನಮಂಡಲದ ವಿಶೇಷ ಅಧಿವೇಶನ ನಡೆದಿರುವ ಸಂದರ್ಭದಲ್ಲೇ ಹೆಬ್ಬಗೋಡಿ ದಾಳಿ ನಡೆದಿರುವುದು ಬಿಜೆಪಿಗೆ ಕೆಟ್ಟ ಹೆಸರು ತರಲು ಬೇರೆ ರಾಜಕೀಯ ಪಕ್ಷ(ಗಳು) ಹೂಡಿರುವ ಸಂಚಿರಬಹುದು ಎಂಬ ಅನುಮಾನವೂ ಬರದಿರದು. 39142http://kannada.oneindia.com/img/2009/09/12-anandram-shastri3.jpg564623hebbagodiಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ: ಸಾಂಗ್ಲಿಯಾನಾ/news/2009/09/13/ht-sangliana-slams-govt-on-church-attacks.htmlಬೆಂಗಳೂರು, ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನಾ ಆರೋಪಿಸಿದರು.ಚರ್ಚ್ ಮೇಲಿನ ದಾಳಿ ಮತ್ತೆ ಮುಂದುವರಿದಿದ್ದು, ಅಲ್ಪಸಂಖ್ಯಾತರ ಸ್ವತ್ತು, ಜೀವಕ್ಕೆ ರಕ್ಷಣೆ ಇಲ್ಲವೆಂಬ ಭಾವನೆ ಬಲವಾಗುತ್ತಿದೆ. ರಾಜ್ಯ ಸರಕಾರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದೆ' ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಆರೋಪಿಸಿದರು.ವರ್ಷದ ಹಿಂದೆ ನಡೆದ 39155http://kannada.oneindia.com/img/2009/09/13-sangliyana1.jpg564623hebbagodiದೇವೇಗೌಡರೇ ಗೊಂದಲ ಹೇಳಿಕೆ ನಿಲ್ಲಿಸಿ : ಸಿಎಂ/news/2009/09/13/yeddyurappa-slams-hd-devegowda-law-order-comment.htmlಶಿವಮೊಗ್ಗ. ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳುತ್ತಿದ್ದಾರೆ ಇವರ ಹೇಳಿಕೆಯ ಹಿಂದಿನ ಉದ್ದೇಶವೇನು? ಚರ್ಚ್ ದಾಳಿಗೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದೆ. ಹೀಗಿದ್ದರೂ ಗೊಂದಲ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಇತ್ತೀಚೆಗೆ ರಾಜ್ಯ ಸರಕಾರದ ವಿರುದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು 39157http://kannada.oneindia.com/img/2009/09/13-devegowda3.jpg314771ಚರ್ಚ್ ದಾಳಿಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg314771ಚರ್ಚ್ ದಾಳಿಮತಾಂತರ ನಿಷೇಧ ಕಾಯ್ದೆ ರದ್ದಾಗಲಿದೆ: ಮಿಷನರಿ/news/2009/06/29/will-upa-revoke-anti-conversion-law.htmlನವದೆಹಲಿ, ಜೂ.29: ಭಾರತದಲ್ಲಿ ಸದ್ಯ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವ ಶುಭ ಸೂಚನೆ ಸಿಕ್ಕಿದೆ. ಇದರಿಂದ ಕ್ರಿಶ್ಚಿಯನ್ ಮಿಷನರಿಗಳ ಕಾರ್ಯಗಳಿಗೆ ಇದ್ದ ಅಡ್ಡಿ ಆತಂಕ ದೂರಾಗಲಿದೆ ಎಂದು ಗಾಸ್ಪೆಲ್ ಆಫ್ ಏಷ್ಯಾದ ಅಧ್ಯಕ್ಷ ಕೆಪಿ ಯೋಹಾನನ್ ಸುದ್ದಿಗಾರರಿಗೆ ತಿಳಿಸಿದರು.ಅಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸದ್ಯದಲ್ಲೇ 37642http://kannada.oneindia.com/img/2009/06/29-kp-yohannan1.jpg314771ಚರ್ಚ್ ದಾಳಿಬೆಂಗಳೂರಿನ ಹೆಬ್ಬಗೋಡಿಯ ಚರ್ಚ್ ಮೇಲೆ ದಾಳಿ/news/2009/09/10/church-attack-in-hebbagodi-congress-condemns.htmlಬೆಂಗಳೂರು, ಸೆ. 10 : ನಗರದ ಹೆಬ್ಬಗೋಡಿಯಲ್ಲಿರುವ ಚರ್ಚ್ ವೊಂದರ ಮೇಲೆ ದುರ್ಷರ್ಮಿಗಳು ದಾಳಿ ನಡೆಸಿ ಸೇಂಟ್ ಮೇರಿ ಮತ್ತು ಜೀಸಸ್ ಪ್ರತಿಮೆಗಳ ನಾಶ ಮಾಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಘಟನೆ ಸಂಬಂಧಿಸಿದಂತೆ ಗೃಹ ಸಚಿವ ವಿ ಎಸ್ ಆಚಾರ್ಯ ಇದೊಂದು ಸಣ್ಣ ಘಟನೆ ಎಂದು ಲಘುವಾಗಿ ಮಾತನಾಡಿರುವುದು ಪ್ರತಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ. ಪ್ರಕರಣವನ್ನು 39107http://kannada.oneindia.com/img/2009/09/10-church-attack-hebbagodi1.jpg314771ಚರ್ಚ್ ದಾಳಿಚರ್ಚ್ ದಾಳಿ : ಸಿಓಡಿ ತನಿಖೆಗೆ ಆದೇಶ/news/2009/09/11/govt-orders-cod-probe-into-bangalore-church-attack.htmlಬೆಂಗಳೂರು, ಸೆ. 11 : ಸರಕಾರಕ್ಕೆ ಕೆಟ್ಟ ತರುವ ದುರುದ್ದೇಶದಿಂದಲೇ ದುಷ್ಕರ್ಮಿಗಳು ನಗರದಲ್ಲಿ ಹೆಬ್ಬಗೋಡಿಯಲ್ಲಿರುವ ಎಸ್ಎಫ್ಎಸ್ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಚರ್ಚ್ ಮೇಲಿನ ದಾಳಿ ಪ್ರಕರಣವನ್ನು ಸಿಓಡಿ ಒಪ್ಪಿಸಲು ಶುಕ್ರವಾರ ಸರಕಾರ ನಿರ್ಧರಿಸಿದೆ. ಘಟನೆ ಕುರಿತು ಪ್ರತಿಪಕ್ಷಗಳ ಒತ್ತಾಯದ ಮೇರೆಗೆ ಗುರುವಾರ ಸಂಜೆ ವಿಧಾನಸೌಧದಲ್ಲಿ ಹೇಳಿಕೆ 39118http://kannada.oneindia.com/img/2009/09/11-yeddyurappa-new2.jpg314771ಚರ್ಚ್ ದಾಳಿಧಾರ್ಮಿಕ ಅಲ್ಪಸಂಖ್ಯಾತರ ತುಷ್ಟೀಕರಣ 'ಕೈ'ಬಿಡಿ/literature/debate/2009/0912-conversion-minorities-and-indian-politics.htmlಹೆಬ್ಬಗೋಡಿ ಚರ್ಚ್ ಮೇಲಿನ ದಾಳಿ ಯಾರೇ ಮಾಡಿರಲಿ ಅದು ಖಂಡನೀಯ. ದಾಳಿಕೋರರು ಶಿಕ್ಷಾರ್ಹರು. ಆದರೆ, ಇಂಥ ದಾಳಿಗಳು ನಡೆದಕೂಡಲೇ ಅವೆಲ್ಲ ಬಿಜೆಪಿಯದೇ ಕೈವಾಡ ಎಂದು ಕೂಗೆಬ್ಬಿಸುವುದು ಮಾತ್ರ ಸರಿಯಲ್ಲ. ವಿಧಾನಮಂಡಲದ ವಿಶೇಷ ಅಧಿವೇಶನ ನಡೆದಿರುವ ಸಂದರ್ಭದಲ್ಲೇ ಹೆಬ್ಬಗೋಡಿ ದಾಳಿ ನಡೆದಿರುವುದು ಬಿಜೆಪಿಗೆ ಕೆಟ್ಟ ಹೆಸರು ತರಲು ಬೇರೆ ರಾಜಕೀಯ ಪಕ್ಷ(ಗಳು) ಹೂಡಿರುವ ಸಂಚಿರಬಹುದು ಎಂಬ ಅನುಮಾನವೂ ಬರದಿರದು. 39142http://kannada.oneindia.com/img/2009/09/12-anandram-shastri3.jpg564628ಹೆಬ್ಬಗೋಡಿಬೆಂಗಳೂರಿನ ಹೆಬ್ಬಗೋಡಿಯ ಚರ್ಚ್ ಮೇಲೆ ದಾಳಿ/news/2009/09/10/church-attack-in-hebbagodi-congress-condemns.htmlಬೆಂಗಳೂರು, ಸೆ. 10 : ನಗರದ ಹೆಬ್ಬಗೋಡಿಯಲ್ಲಿರುವ ಚರ್ಚ್ ವೊಂದರ ಮೇಲೆ ದುರ್ಷರ್ಮಿಗಳು ದಾಳಿ ನಡೆಸಿ ಸೇಂಟ್ ಮೇರಿ ಮತ್ತು ಜೀಸಸ್ ಪ್ರತಿಮೆಗಳ ನಾಶ ಮಾಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಘಟನೆ ಸಂಬಂಧಿಸಿದಂತೆ ಗೃಹ ಸಚಿವ ವಿ ಎಸ್ ಆಚಾರ್ಯ ಇದೊಂದು ಸಣ್ಣ ಘಟನೆ ಎಂದು ಲಘುವಾಗಿ ಮಾತನಾಡಿರುವುದು ಪ್ರತಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ. ಪ್ರಕರಣವನ್ನು 39107http://kannada.oneindia.com/img/2009/09/10-church-attack-hebbagodi1.jpg564628ಹೆಬ್ಬಗೋಡಿಚರ್ಚ್ ದಾಳಿ : ಸಿಓಡಿ ತನಿಖೆಗೆ ಆದೇಶ/news/2009/09/11/govt-orders-cod-probe-into-bangalore-church-attack.htmlಬೆಂಗಳೂರು, ಸೆ. 11 : ಸರಕಾರಕ್ಕೆ ಕೆಟ್ಟ ತರುವ ದುರುದ್ದೇಶದಿಂದಲೇ ದುಷ್ಕರ್ಮಿಗಳು ನಗರದಲ್ಲಿ ಹೆಬ್ಬಗೋಡಿಯಲ್ಲಿರುವ ಎಸ್ಎಫ್ಎಸ್ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಚರ್ಚ್ ಮೇಲಿನ ದಾಳಿ ಪ್ರಕರಣವನ್ನು ಸಿಓಡಿ ಒಪ್ಪಿಸಲು ಶುಕ್ರವಾರ ಸರಕಾರ ನಿರ್ಧರಿಸಿದೆ. ಘಟನೆ ಕುರಿತು ಪ್ರತಿಪಕ್ಷಗಳ ಒತ್ತಾಯದ ಮೇರೆಗೆ ಗುರುವಾರ ಸಂಜೆ ವಿಧಾನಸೌಧದಲ್ಲಿ ಹೇಳಿಕೆ 39118http://kannada.oneindia.com/img/2009/09/11-yeddyurappa-new2.jpg564628ಹೆಬ್ಬಗೋಡಿಧಾರ್ಮಿಕ ಅಲ್ಪಸಂಖ್ಯಾತರ ತುಷ್ಟೀಕರಣ 'ಕೈ'ಬಿಡಿ/literature/debate/2009/0912-conversion-minorities-and-indian-politics.htmlಹೆಬ್ಬಗೋಡಿ ಚರ್ಚ್ ಮೇಲಿನ ದಾಳಿ ಯಾರೇ ಮಾಡಿರಲಿ ಅದು ಖಂಡನೀಯ. ದಾಳಿಕೋರರು ಶಿಕ್ಷಾರ್ಹರು. ಆದರೆ, ಇಂಥ ದಾಳಿಗಳು ನಡೆದಕೂಡಲೇ ಅವೆಲ್ಲ ಬಿಜೆಪಿಯದೇ ಕೈವಾಡ ಎಂದು ಕೂಗೆಬ್ಬಿಸುವುದು ಮಾತ್ರ ಸರಿಯಲ್ಲ. ವಿಧಾನಮಂಡಲದ ವಿಶೇಷ ಅಧಿವೇಶನ ನಡೆದಿರುವ ಸಂದರ್ಭದಲ್ಲೇ ಹೆಬ್ಬಗೋಡಿ ದಾಳಿ ನಡೆದಿರುವುದು ಬಿಜೆಪಿಗೆ ಕೆಟ್ಟ ಹೆಸರು ತರಲು ಬೇರೆ ರಾಜಕೀಯ ಪಕ್ಷ(ಗಳು) ಹೂಡಿರುವ ಸಂಚಿರಬಹುದು ಎಂಬ ಅನುಮಾನವೂ ಬರದಿರದು. 39142http://kannada.oneindia.com/img/2009/09/12-anandram-shastri3.jpg564628ಹೆಬ್ಬಗೋಡಿಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ: ಸಾಂಗ್ಲಿಯಾನಾ/news/2009/09/13/ht-sangliana-slams-govt-on-church-attacks.htmlಬೆಂಗಳೂರು, ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನಾ ಆರೋಪಿಸಿದರು.ಚರ್ಚ್ ಮೇಲಿನ ದಾಳಿ ಮತ್ತೆ ಮುಂದುವರಿದಿದ್ದು, ಅಲ್ಪಸಂಖ್ಯಾತರ ಸ್ವತ್ತು, ಜೀವಕ್ಕೆ ರಕ್ಷಣೆ ಇಲ್ಲವೆಂಬ ಭಾವನೆ ಬಲವಾಗುತ್ತಿದೆ. ರಾಜ್ಯ ಸರಕಾರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದೆ' ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಆರೋಪಿಸಿದರು.ವರ್ಷದ ಹಿಂದೆ ನಡೆದ 39155http://kannada.oneindia.com/img/2009/09/13-sangliyana1.jpg564628ಹೆಬ್ಬಗೋಡಿದೇವೇಗೌಡರೇ ಗೊಂದಲ ಹೇಳಿಕೆ ನಿಲ್ಲಿಸಿ : ಸಿಎಂ/news/2009/09/13/yeddyurappa-slams-hd-devegowda-law-order-comment.htmlಶಿವಮೊಗ್ಗ. ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳುತ್ತಿದ್ದಾರೆ ಇವರ ಹೇಳಿಕೆಯ ಹಿಂದಿನ ಉದ್ದೇಶವೇನು? ಚರ್ಚ್ ದಾಳಿಗೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದೆ. ಹೀಗಿದ್ದರೂ ಗೊಂದಲ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಇತ್ತೀಚೆಗೆ ರಾಜ್ಯ ಸರಕಾರದ ವಿರುದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು 39157http://kannada.oneindia.com/img/2009/09/13-devegowda3.jpgnews"> ಚರ್ಚ್ ದಾಳಿ : ಸಿಓಡಿ ತನಿಖೆಗೆ ಆದೇಶ | Yeddyurappa | Church Attack | Hebbagodi | COD | SFS Church | Hosur road | ಚರ್ಚ್ ದಾಳಿ : ಸಿಓಡಿ ತನಿಖೆಗೆ ಆದೇಶ - Kannada Oneindia

ಚರ್ಚ್ ದಾಳಿ : ಸಿಓಡಿ ತನಿಖೆಗೆ ಆದೇಶ

Govt Orders CoD Probe into Bangalore Church Attack
ಬೆಂಗಳೂರು, ಸೆ. 11 : ಸರಕಾರಕ್ಕೆ ಕೆಟ್ಟ ತರುವ ದುರುದ್ದೇಶದಿಂದಲೇ ದುಷ್ಕರ್ಮಿಗಳು ನಗರದಲ್ಲಿ ಹೆಬ್ಬಗೋಡಿಯಲ್ಲಿರುವ ಎಸ್ಎಫ್ಎಸ್ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಚರ್ಚ್ ಮೇಲಿನ ದಾಳಿ ಪ್ರಕರಣವನ್ನು ಸಿಓಡಿ ಒಪ್ಪಿಸಲು ಶುಕ್ರವಾರ ಸರಕಾರ ನಿರ್ಧರಿಸಿದೆ.

ಘಟನೆ ಕುರಿತು ಪ್ರತಿಪಕ್ಷಗಳ ಒತ್ತಾಯದ ಮೇರೆಗೆ ಗುರುವಾರ ಸಂಜೆ ವಿಧಾನಸೌಧದಲ್ಲಿ ಹೇಳಿಕೆ ನೀಡಿದ ಅವರು, ಕೆಲ ಸಮಾಜಘಾತುಕ ಶಕ್ತಿಗಳು ರಾಜ್ಯದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದಾರೆ ಎಂದರು. ಆದರೆ, ಪ್ರತಿಪಕ್ಷಗಳು ಮಾತ್ರ ಈ ಘಟನೆಯನ್ನು ಅಸ್ತ್ರವಾಗಿಸಿಕೊಂಡಿದ್ದು, ತೀವ್ರ ವಾಗ್ದಾಳಿ ನಡೆಸಿವೆ. ಸರಕಾರದಿಂದಲೇ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ದಾಳಿಯ ಬಗ್ಗೆ ಸಿಓಡಿ ಅಥವಾ ಉನ್ನತ ಮಟ್ಟದ ತನಿಖೆ ನಡೆಸಬೇಕು. ಇದಕ್ಕೆ ಒಪ್ಪದಿದ್ದರೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಅಲ್ಪಸಂಖ್ಯಾತರ ದಾಳಿ ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ನಾಶವಾಗಿದೆ ಎಂದು ರಾಜ್ಯಪಾಲ ಎಚ್ಚ ಆರ್ ಭಾರದ್ವಾಜ್ ಬಹಿರಂಗ ಹೇಳಿಕೆ ನೀಡಿದ್ದರು.

ಕಂಡಲ್ಲಿ ಗುಂಡು
ಚರ್ಚ್ ಮೇಲೆ ದಾಳಿ ನಡೆಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿರುವ ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ, ದಾಳಿಕೋರರ ಮೇಲೆ ಗುಂಡು ಹಾರಿಸುವಂತೆ ಆದೇಶಿಸಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ಚರ್ಚ್ ಗಳಿಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಚರ್ಚ್ ಗಳ ಒಳಗೆ ಅತಿಕ್ರಮಣ ಮಾಡುವ ಮತ್ತು ಕಳವು ಮಾಡಲು ಯತ್ನಿಸುವವರ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ ಎಲ್ಲ ಠಾಣೆಗಳಿಗೆ ಸೂಚನೆ ನೀಡಲಾಗಿದೆ ಎಂದು ಬಿದರಿ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+