453385jaswant singhಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಇಲ್ಲ: ಬಿಜೆಪಿ/news/2009/06/13/bjp-rules-out-action-against-jaswant-singh.htmlನವದೆಹಲಿ, ಜೂ.13:ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ಬಿಜೆಪಿ ಅಲ್ಲಗೆಳೆದಿದೆ. ಅವರು ಮಾಡಿರುವ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಲಾಗಿರುವ ಆಪಾದನೆ ಎಂದು ಅರ್ಥೈಸಿಕೊಳ್ಳುವುದು ತಪ್ಪು ಪಕ್ಷ ಸ್ಪಷ್ಟಪಡಿಸಿದೆ.ಜಸ್ವಂತ್ ಪಕ್ಷದ ಹಿತದೃಷ್ಟಿಯಿಂದ ಹಲವಾರು ವಿಚಾರ ಪ್ರಸ್ತಾಪಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಅಷ್ಟು ಸರಿಯಲ್ಲ ಎಂಬುದು ಪಕ್ಷದ ಹಿರಿಯ 37313http://kannada.oneindia.com/img/2009/06/13-jaswant-singh1.jpg453385jaswant singhಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜೈಟ್ಲಿ ರಾಜೀನಾಮೆ/news/2009/06/16/bjp-sinks-further-after-jaitleys-resignation.htmlನವದೆಹಲಿ, ಜೂ. 16 : ಲೋಕಸಭೆ ಚುನಾವಣೆ ರಣತಂತ್ರ ರೂಪಿಸಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್ ಜೈಟ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅತೀ ಶಿಸ್ತಿನ ಪಕ್ಷವೆಂದು ತನ್ನು ಬೆನ್ನು ತಟ್ಟಿಕೊಳ್ಳುವ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳ ಹೊಗೆಯಾಡುತ್ತಿದ್ದ ಪಕ್ಷದಲ್ಲಿ ಅಸಮಾಧಾನದ ರೌದ್ರಾವತಾರ ತಾಳಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯಲ್ಲಿ 37374http://kannada.oneindia.com/img/2009/06/16-arun-jaitley2.jpg453385jaswant singhಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg453385jaswant singhಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg453385jaswant singhಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಸೆ. 12 : ಜಸ್ವಂತ್ ಸಿಂಗ್ ವಿವಾದಿತ ಕೃತಿ ರಿಲೀಸ್ | Jaswant Singh | Jinnah India Partison Independance | BJP | Mahammad Ali Jinnah | Leela Palace | Bengaluru | ಸೆ. 12 : ಜಸ್ವಂತ್ ಸಿಂಗ್ ವಿವಾದಿತ ಕೃತಿ ರಿಲೀಸ್ - Kannada Oneindia

ಸೆ. 12 : ಜಸ್ವಂತ್ ಸಿಂಗ್ ವಿವಾದಿತ ಕೃತಿ ರಿಲೀಸ್

Jaswanth Singh
ಬೆಂಗಳೂರು, ಸೆ. 11 : ಬಿಜೆಪಿಯಲ್ಲಿ ಭಾರಿ ಬಿರುಗಾಳಿ ಎಬ್ಬಿಸಿರುವ ಜಸ್ವಂತ್ ಸಿಂಗ್ ಅವರ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪಂಡೆನ್ಸ್ ಪುಸ್ತಕ ಸೆ.12 ರಂದು ಲೀಲಾ ಪ್ಯಾಲೇಸ್ ನಲ್ಲಿ ಸಂಜೆ 6 ಗಂಟೆಗೆ ಬಿಡುಗಡೆಯಾಗಲಿದೆ. ಸ್ವತಃ ಜಸ್ವಂತ್ ಸಿಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಕೃತಿ ಕುರಿತು ಚರ್ಚೆ, ಸಂವಾದ ನಡೆಯಲಿದೆ.

ಕೃತಿ ಬರೆದು ಬಿಜೆಪಿಯಿಂದ ಉಚ್ಚಾಟನೆಗೊಂಡ ನಂತರವೂ ತಮ್ಮ ನಿಲುವನ್ನು ಬದಲಿಸಿಕೊಳ್ಳದಿರುವ ಬಗ್ಗೆ ಜಸ್ವಂತ್ ಸಿಂಗ್ ಸುದೀರ್ಘವಾಗಿ ಮಾತನಾಡಲಿದ್ದಾರೆ. ಪುಸ್ತಕಕ್ಕೆ ಸಂಬಂಧಿಸಿದಂತೆ ಅನೇಕ ಮಹತ್ವದ ಸಂಗತಿಗಳನ್ನು ಸಿಂಗ್ ಮುಕ್ತವಾಗಿ ಹಂಚಿಕೊಳ್ಳಲಿದ್ದಾರೆ. ಹಿರಿಯ ಪತ್ರಕರ್ತ ಎಂಜೆ ಅಕ್ಬರ್, ನಿವೃತ್ತ ಏರ್ ಮಾರ್ಷಲ್ ಕೆಸಿ ನಂದಕಾರ್ಯಪ್ಪ ಸೇರಿದಂತೆ ಕನ್ನಡದ ಅನೇಕ ಸಾಹಿತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಿನ್ನಾ ಇಂಡಿಯಾ ಇಂಡಿಪೆಂಡೆನ್ಸ್ ಪುಸ್ತಕದಲ್ಲಿ ಪಾಕಿಸ್ತಾನದ ಪಿತಾಮಹ ಮೊಹ್ಮದ್ ಅಲಿ ಜಿನ್ನಾ ಅವರನ್ನು ಪ್ರಶಂಸಿಸಲಾಗಿದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರನ್ನು ಟೀಕಿಸಲಾಗಿದೆ. ಅಲ್ಲದೇ ಅಖಂಡ ಭಾರತ ವಿಭಜನೆಯಾಗಲು ಈ ಇಬ್ಬರು ನಾಯಕರು ಕಾರಣ. ಜಿನ್ನಾ ಅವರಿಗೆ ದೇಶದ ವಿಭಜನೆ ಮಾಡುವ ಉದ್ದೇಶ ಇರಲಿಲ್ಲ ಎಂಬ ಸಂಗತಿ ಪುಸ್ತಕದಲ್ಲಿದ್ದರಿಂದ ಬಿಜೆಪಿಯಲ್ಲಿ ದೊಡ್ಡ ಸಂಚಲನವನ್ನು ಉಂಟು ಮಾಡಿದ ಕೃತಿ ಇದೆ.

ಇದೇ ಕಾರಣಕ್ಕೆ ಪಕ್ಷದ ತತ್ತ್ವ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂಬ ಕಾರಣಕ್ಕೆ ಜಸ್ವಂತ್ ಸಿಂಗ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಟೀಕಿಸಲಾಗಿದೆ ಎನ್ನುವ ನೆಪವಿಟ್ಟುಕೊಂಡು ಗುಜರಾತ್ ನಲ್ಲಿ ಪುಸ್ತಕ ನಿಷೇಧಕ್ಕೆ ಆದೇಶ ಹೊರಡಿಸಿದ್ದರು. ನಂತರ ಸುಪ್ರಿಂಕೋರ್ಟ್ ಸರಕಾರದ ನಿಷೇಧವನ್ನು ವಜಾಗೊಳಿಸಿದೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಅಂತಹ ಸಾಹಸ ಕೈಹಾಕಲಿಲ್ಲ. ನಾಳೆ ಬಿಡುವಾದರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್ ಮಾಡಿಕೊಳ್ಳಬೇಡಿ. ಸ್ಥಳ : ಲೀಲಾ ಪ್ಯಾಲೇಸ್ ಶ್ರೀಮಂತರ ಹೋಟೆಲ್ ನಲ್ಲಿ ಬಿಡುಗಡೆ ಕಾರ್ಯಕ್ರಮವಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+