110323corruptionಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg110323corruptionಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg110323corruptionನೈತಿಕತೆಗೂ ಕಾನೂನಿಗೂ ವ್ಯತ್ಯಾಸ ಇದೆ : ರೇಣುಕಾಚಾರ್ಯ/column/majavani/2009/0131-morality-and-law-are-different-renukacharya.htmlಬೆಂಗಳೂರು ಜ. 31 : ಸಂಪಂಗಿ ಲಂಚ ಪ್ರಕರಣದ ಬಗೆಗೆ ತೀವ್ರವಾದ ಪ್ರತಿಕ್ರಿಯೆ ನೀಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ "ನೈತಿಕತೆ ಮತ್ತು ಕಾನೂನಿನ ನಡುವೆ ಬಹಳ ವ್ಯತ್ಯಾಸ ಇದೆ" ಎಂದಿದ್ದಾರೆ.ಲಂಚದ ಆರೋಪ ಹೊತ್ತಿರುವ ಕೆಜಿಎಫ್ ಶಾಸಕ ವೈ ಸಂಪಂಗಿಯವರನ್ನು ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಭೇಟಿ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ರೇಣುಕಾಚಾರ್ಯ ಅವರು "ನೈತಿಕತೆ ಮತ್ತು ಕಾನೂನು 34393http://kannada.oneindia.com/img/2009/01/31-renukacharya1e.jpg110323corruptionನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpg110323corruptionಇಸ್ಕಂಡ ಸಂಪಂಗಿ ಎಂಬ ಕೋಡಂಗಿ/column/ravibelagere/2009/0203-sampangi-the-rotten-kgf-mla.htmlಶಾಸಕ ಸಂಪಂಗಿ ಅಕ್ಕ ಪಕ್ಕದವರ ಮುಖಕ್ಕೆ ಮಸಿ ಬಳಿದು ತಾನು ಅಮೇಧ್ಯದ ಡ್ರಮ್ಮಿನಲ್ಲೇ ಮುಳುಗಿ ಜೈಲು ತಲುಪಿಕೊಂಡಿದ್ದಾನೆ. ಇಷ್ಟು ದಿನ 'ಆಪರೇಷನ್ ಕಮಲ' ಅನ್ನುತ್ತಿದ್ದವರು 'ಆಪರೇಷನ್ ಮಲ' ಅನ್ನತೊಡಗಿದ್ದಾರೆ. ದಲಿತನೆಂಬ ಯಾವ ರಿಯಾಯಿತಿಯನ್ನೂ ಕೊಡದೆ ಶಾಸಕ ಸಂಪಂಗಿಯನ್ನು ಕ್ಯಾಕರಿಸಿ ಆಚೆಗಟ್ಟಬೇಕು. ಲೋಕಾಯುಕ್ತ ಸಂತೋಷ್ ಹೆಗ್ಗಡೆ ಮತ್ತು ಅವರ ಸಿಬ್ಬಂದಿಯವರು ದೊಡ್ಡ ಬೇಟೆ ಆಡಿದ್ದಾರೆ. ಗುಮಾಸ್ತರಿಗಷ್ಟೇ ಸೀಮಿತವಾಗಿದ್ದ ನೇಣು 34449http://kannada.oneindia.com/img/2009/02/03-sampangi-y2e.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg547411special sessionಸೆಪ್ಟೆಂಬರ್ ನಲ್ಲಿ ವಿಶೇಷ ಅಧಿವೇಶನ : ಸಿಎಂ/news/2009/08/05/special-assembly-session-to-be-held-in-sept-bsy.htmlಮೈಸೂರು, ಆ. 5 : ವಿವಿಧ ವಿಷಯಗಳ ಬಗ್ಗೆ ಸೆಪ್ಟೆಂಬರ್ ತಿಂಗಳಿನ ಎರಡನೇ ವಾರದಲ್ಲಿ 5 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷ ಅಧಿವೇಶನದ ಮೊದಲ ಮೂರು ದಿನಗಳನ್ನು ಗ್ರಾಮೀಣ ಅಭಿವೃದ್ಧಿ ಕುರಿತ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು. 38435http://kannada.oneindia.com/img/2009/08/05-yeddyurappa11.jpg547411special sessionಮುಖ್ಯಮಂತ್ರಿಗಳೆ ಸುಳ್ಳು ಹೇಳಿ : ಎಚ್ಡಿಕೆ/news/2009/09/07/hdk-calls-bsys-special-session-a-waste-of-time.htmlಬೆಂಗಳೂರು, ಸೆ. 7 : ಮಾನ್ಯ ಯಡಿಯೂರಪ್ಪನವರೇ, ಸುಳ್ಳು ಹೇಳಿ ನಮ್ಮ ತಕರಾರಿಲ್ಲ. ಆದರೆ ಜನ ನಂಬುವಂಥ ವಾಸ್ತವಕ್ಕೆ ಸ್ವಲ್ಪವಾದರೂ ಹತ್ತಿರವಿರುವ ಸುಳ್ಳುಗಳನಷ್ಟೆ ಹೇಳಿ. ನಾನೀಗ ಲೋಕಸಭೆಯಲ್ಲಿ ಇದ್ದೇನೆ. ಒಂದು ವೇಳೆ ನಾನು ವಿಧಾನಸಭೆಯಲ್ಲೇ ಇದ್ದಿದ್ದರೆ ನಿಮ್ಮ ಸರಕಾರದ ಬಣ್ಣವನ್ನು ಎಳೆಎಳೆಯಾಗಿ ಬಯಲು ಮಾಡುತ್ತಿದ್ದೆ. ನಾಟಕ ನಿಲ್ಲಿಸಿ ನಾಡಿನ ಜನರ ಕಿವಿಗೆ ಹೂವು ಮುಡಿಸುವುದನ್ನು ಕೈಬಿಡಿ. ಇದು 39033http://kannada.oneindia.com/img/2009/09/07-kumaraswami2.jpg547411special sessionಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ/news/2009/09/08/three-days-legislature-session-begins-sept-9-bsy.htmlಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು 39073http://kannada.oneindia.com/img/2009/09/08-yeddyurappa11.jpg547411special sessionಚೀನಾದಲ್ಲಿ ಸಿಎಂಗೆ ಜ್ಞಾನೋದಯವಾಗಿದೆ/news/2009/09/10/yeddyurappa-favours-two-child-norm.htmlಬೆಂಗಳೂರು, ಸೆ. 10 : ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆ ಮುಖ್ಯಮಂತ್ರಿಗಳಿಗೆ ಚೀನಾದಲ್ಲಿ ಜ್ಞಾನೋದಯವಾಗಿದೆ ಎಂಬ ಮಾತು ಸತ್ಯ ಎನಿಸುತ್ತಿದೆ. ನಿಜವಾಗಿಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜ್ಞಾನೋದಯವಾಗಿದೆಯೆಂತೆ. ಕರ್ತವ್ಯದ ಬಗೆಗೆ ಅರಿವಾಗಿದೆಯೆಂತೆ. ಈ ಮಾತನ್ನು ಸ್ವತಃ ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ. ಚೀನಾಗೆ ಹೋಗಿ ನೋಡಿದ ಮೇಲೆ ನಿಜವಾಗಿಯೂ ನನಗೆ ಜ್ಞಾನೋದಯವಾಗಿದೆ. ಕರ್ತವ್ಯದ 39097http://kannada.oneindia.com/img/2009/09/10-yeddyurappa-new1.jpg547411special sessionಮತದಾರರೇ ಭ್ರಷ್ಟರು : ಜೆಡಿಎಸ್/news/2009/09/11/voters-are-corrupted-says-mla-subhash-guttedar.htmlಬೆಂಗಳೂರು, ಸೆ. 11 : ರಾಜಕಾರಿಣಿಗಳನ್ನೇ ಭ್ರಷ್ಟರು ಎಂದು ಕರೆಯುವುದು ತಪ್ಪು. ಮತದಾರರೇ ಭ್ರಷ್ಟರು, ಚುನಾವಣಾ ಸಂದರ್ಭದಲ್ಲಿ ಮತ ಕೇಳಲು ಹಳ್ಳಿಗೆ ಹೋದಾಗ ನಮಗೆ ದೇವಾಲಯ ಕಟ್ಟಿಸಿಕೊಡಿ, ಕಲ್ಯಾಣ ಮಂಟಪ ಕಟ್ಟಿಸಿಕೊಡಿ ಎಂದು ದಂಬಾಲು ಬೀಳುತ್ತಾರೆ. ಇಟ್ಟಿಗೆ, ಸಿಮೆಂಟ್ ಬರುವ ತನಕ ಮತ ಹಾಕುವುದಿಲ್ಲ ಎನ್ನುತ್ತಾರೆ, ಹೀಗಾಗಿ ಮತದಾರರೇ ಭ್ರಷ್ಟರು ಎಂದು ಜನತಾದಳ ಶಾಸಕ ಸುಭಾಷ್ ಗುತ್ತೇದಾರ್ 39122http://kannada.oneindia.com/img/2009/09/11-vote1.jpgnews"> ಮತದಾರರೇ ಭ್ರಷ್ಟರು : ಜೆಡಿಎಸ್ | Alnanda MLA | Subhash Guttedar | Voters | Corruption | Special Session | JDS| ಮತದಾರರೇ ಭ್ರಷ್ಟರು : ಜೆಡಿಎಸ್ - Kannada Oneindia

ಮತದಾರರೇ ಭ್ರಷ್ಟರು : ಜೆಡಿಎಸ್

ಬೆಂಗಳೂರು,

ಸೆ.
11
:
ರಾಜಕಾರಿಣಿಗಳನ್ನೇ
ಭ್ರಷ್ಟರು
ಎಂದು
ಕರೆಯುವುದು
ತಪ್ಪು.
ಮತದಾರರೇ
ಭ್ರಷ್ಟರು,
ಚುನಾವಣಾ
ಸಂದರ್ಭದಲ್ಲಿ
ಮತ
ಕೇಳಲು
ಹಳ್ಳಿಗೆ
ಹೋದಾಗ
ನಮಗೆ
ದೇವಾಲಯ
ಕಟ್ಟಿಸಿಕೊಡಿ,
ಕಲ್ಯಾಣ
ಮಂಟಪ
ಕಟ್ಟಿಸಿಕೊಡಿ
ಎಂದು
ದಂಬಾಲು
ಬೀಳುತ್ತಾರೆ.
ಇಟ್ಟಿಗೆ,
ಸಿಮೆಂಟ್
ಬರುವ
ತನಕ
ಮತ
ಹಾಕುವುದಿಲ್ಲ
ಎನ್ನುತ್ತಾರೆ,
ಹೀಗಾಗಿ
ಮತದಾರರೇ
ಭ್ರಷ್ಟರು
ಎಂದು
ಜನತಾದಳ
ಶಾಸಕ
ಸುಭಾಷ್
ಗುತ್ತೇದಾರ್
ಪ್ರತಿಪಾದಿಸಿದ್ದಾರೆ.

id="toptextpromo">

ವಿಧಾನಸಭೆಯಲ್ಲಿ

ಗ್ರಾಮೀಣಾಭಿವೃದ್ದಿ
ಚರ್ಚೆಯಲ್ಲಿ
ಪಾಲ್ಗೊಂಡಿದ್ದ
ಗುತ್ತೇದಾರ್,
ಸಾರಾಯಿ
ನಿಷೇಧವಿದ್ದರೂ
ಹಳ್ಳಿ
ಕಡೆ
ಮದ್ಯ
ಸೇವನೆ
ಬಿಟ್ಟಿಲ್ಲ.
ಹೀಗಾಗಿ
ಸಾರಾಯಿ
ನಿಷೇಧ
ಹಿಂದಕ್ಕೆ
ಪಡೆದುಕೊಳ್ಳುವುದು
ಒಳ್ಳೆಯದು
ಎಂದು
ಅಭಿಪ್ರಾಯಪಟ್ಟಿದ್ದಾರೆ.
ಸಾರಾಯಿ
ನಿಷೇಧದ
ಪರಿಣಾಮ
ಕಳ್ಳಭಟ್ಟಿ
ಹಾವಳಿ
ಹೆಚ್ಚಾಗಿದೆ.
ಹೊರ
ರಾಜ್ಯಗಳಿಂದ
ಅಕ್ರಮವಾಗಿ
ಮದ್ಯ
ಬರುತ್ತದೆ.
ಮದ್ಯ
ಸೇವನೆ
ಹೊಸದೇನೂ
ಅಲ್ಲ,
ದೇವಾನುದೇವತೆಗಳ
ಕಾಲದಿಂದಲೂ
ನಡೆದು
ಬಂದಿದೆ
ಎಂದು
ಶಾಸಕ
ಗುತ್ತೇದಾರ್
ಹೇಳಿಕೆ
ನೀಡಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+