486770bhagavad gitaಶ್ರೀಮದ್ ಭಗವದ್ಗೀತೆಯಲ್ಲಿ ಆರೋಗ್ಯ ಸೂತ್ರಗಳು/column/gv/2008/1116-karma-yoga-dhyana-yoga-in-bhagavad-gita.htmlಭಗವದ್ಗೀತೆಯಲ್ಲಿ ಬರುವ ಹದಿನೆಂಟು ಯೋಗಶಾಸ್ತ್ರಗಳಲ್ಲಿ ಆರೋಗ್ಯ ಕಾಪಾಡಲು ಸೂತ್ರಗಳನ್ನು ಅಳವಡಿಸಲಾಗಿದೆ. ಮಹತ್ವದ ಯೋಗಗಳಾದ ಕರ್ಮಯೋಗ ಮತ್ತು ಧ್ಯಾನಯೋಗ ರೋಗಗಳನ್ನು ವಾಸಿಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಅನಾರೋಗ್ಯವೆಂಬುದು ಹತ್ತಿರ ಕೂಡ ಸುಳಿಯಲಾರದು. * ಡಾ. 'ಜೀವಿ' ಕುಲಕರ್ಣಿ, ಮುಂಬಯಿ ಶ್ರೀಮದ್ ಭಗವದ್ಗೀತೆ ಒಂದು ಯೋಗಶಾಸ್ತ್ರ. ಭವದ್ಗೀತೆಯ ಹದಿನೆಂಟು ಅಧ್ಯಾಯಗಳಲ್ಲಿ ಕೊನೆಗೆ ಓಂತತ್ಸತ್ ಇತಿ 32800http://kannada.oneindia.com/img/2008/11/bhagavadgita1.jpg486770bhagavad gitaಗೀತೆಯಲ್ಲಿ ಆರೋಗ್ಯ ಸೂತ್ರಗಳು (ಭಾಗ 2)/column/gv/2008/1122-health-tips-in-bhagavad-gita-part2.htmlಮನ ಒಂದು ದೈತ್ಯ ಇದ್ದಹಾಗೆ. ಅದಕ್ಕೆ ಸದಾ ಕೆಲಸ ಇರಬೇಕು. ಇಲ್ಲದಿದ್ದರೆ ಅದು ನಿಮ್ಮ ತಲೆ ತಿನ್ನುತ್ತದೆ. ಎಲ್ಲ ರೋಗಗಳಿಗೂ ಮನವೇ ಕಾರಣವಾಗುತ್ತದೆ. ಕೈಯಲ್ಲಿ ಒಂದು ಜಪಮಾಲೆ ಕೊಡಬೇಕು. ಕೆಲಸವಿಲ್ಲದೇ ಇದ್ದಾಗ ಜಪಮಾಲೆ ಎಣಿಸುತ್ತಿರಬೇಕು. ಕೆಲಸ ಬಂದಾಗ ಜಪ ಬದಿಗಿಟ್ಟು ಕೆಲಸ ಮಾಡಬೇಕು. * ಡಾ. 'ಜೀವಿ' ಕುಲಕರ್ಣಿ, ಮುಂಬಯಿ ನಮ್ಮ ಜೀವನದಲ್ಲಿಯ ಅಧ್ಯಾತ್ಮಿಕ ಹಾಗೂ ಆರೋಗ್ಯದ 32918http://kannada.oneindia.com/img/2008/11/bhagavadgita2.jpg486770bhagavad gitaಸಿಲಿಕಾನ್ ವೇಫರ್ ಮೇಲೆ ಭಗವದ್ಗೀತೆ!/nri/article/2009/0505-bhagavad-gita-on-silicon-wafer-pr-mukund.htmlಖಿಲವಾಗುತ್ತಿರುವ ಪುರಾತನ ಕಾಲದ ಅಮೂಲ್ಯವಾದ ಗ್ರಂಥಗಳನ್ನು ಸಿಲಿಕಾನ್ ವೇಫರ್ ಮೇಲೆ ಮೂಡಿಸಿ ಅಖಿಲವಾಗಿಸುವ ನಿಟ್ಟಿನಲ್ಲಿ ಅಮೆರಿಕದಲ್ಲಿರುವ ಬಸವನಗುಡಿಯ ಪಿಆರ್ ಮುಕುಂದ್ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇದಕ್ಕಾಗಿಯೇ ಪ್ರೋಫೆಸರ್ ಗಿರಿಯನ್ನು ತ್ಯಜಿಸಿರುವ ಅವರು ನ್ಯಾನೋಆರ್ಕ್ ಎಂಬ ಕಂಪನಿಯನ್ನು ಹುಟ್ಟುಹಾಕಿದ್ದಾರೆ. ಮುಟ್ಟಿದರೆ ಮುರಿಯುವ ಸ್ಥಿತಿಯಲ್ಲಿರುವ ಪುರಾತನ ಕನ್ನಡ ಗ್ರಂಥಗಳೂ ಎಂದೂ ಅಳಿಯದ ಸಿಲಿಕಾನ್ ವೇಫರ್ಸ್ ಮೇಲೆ ಸಿಗುವಂತಾಗಲಿ.* ಟಿ. ಮಹದೇವ ರಾವ್, 36412http://kannada.oneindia.com/img/2009/05/05-silicon-wafers1.jpg486770bhagavad gitaಈ ಜೀವನವೇ ಒಂದು ಯುದ್ಧ : ಭಗವದ್ ಗೀತೆ/column/gv/2009/0711-life-is-like-a-war-bhagavad-gita.htmlಭಗದ್ಗೀತೆಯು ನಮ್ಮ ಜೀವನದ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ನಮ್ಮ ಜೀವನವೇ ಒಂದು ಯುದ್ಧದಂತೆ ಇದೆ. ಹೆಜ್ಜೆಹೆಜ್ಜೆಗೂ ನಾವು ಸಮಸ್ಯೆಗಳನ್ನು ಎದುರಿಸುತ್ತೇವೆ. ಜೀವನದ ಯುದ್ಧದಲ್ಲಿ ನಾವು ವಿಜಯವನ್ನು ಸಂಪಾದಿಸಬೇಕಾದರೆ ನಾವು ಸಮಸ್ಯೆಗಳನ್ನು ಎದುರಿಸಬೇಕು.700 ಶ್ಲೋಕಗಳಿರುವ ಈ ವಾಮನ ಗಾತ್ರದ ಧರ್ಮಸಂಹಿತೆಯ ಬಗ್ಗೆ ಟೀಕೆ-ಟಿಪ್ಪಣಿ-ವ್ಯಾಖ್ಯಾನ-ಪ್ರವಚನಗಳ ಗಾತ್ರ ಲಕ್ಷಾವಧಿಯಾಗಿದೆ, ತ್ರಿವಿಕ್ರಮಾಕಾರದಲ್ಲಿ ಬೆಳೆದುನಿಂತಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಜಗತ್ತಿನ ಯಾವ ಧರ್ಮಗ್ರಂಥಕ್ಕೂ 37922http://kannada.oneindia.com/img/2009/07/11-bhagavadgita1.jpg486770bhagavad gitaವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ/news/2009/07/30/bhagavad-gita-quiz-contest-for-students.htmlಬೆಂಗಳೂರು, ಜು. 30 : ಶಾಲಾಮಕ್ಕಳಿಗೆ ಭಗವದ್ ಗೀತೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಲು ಕಲ್ಚರ್ ಇಂಡಿಯಾ ಸಂಸ್ಥೆ ಮಕ್ಕಳಿಗಾಗಿ ಭಗವದ್ ಗೀತಾ ಪ್ರಶ್ನೋತ್ತರ ಮಾಲಿಕೆಯನ್ನು ಹಮ್ಮಿಕೊಂಡಿದೆ.ಇದರ ಪ್ರಯುಕ್ತ, ಶತಾವಧಾನಿ ಡಾ. ಗಣೇಶ್ ಅವರ ನೇತೃತ್ವದಲ್ಲಿ ಆಗಸ್ಟ್ 2ರಂದು 10 ಶಾಲೆಗಳ 100 ಮಕ್ಕಳು ಕಾಲ್ನಡಿಗೆ ಗೀತಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಗೀತಾಯಾತ್ರೆ ಮಹಾಲಕ್ಷ್ಮಿ ಬಡಾವಣೆಯ ಇಸ್ಕಾನ್ ನಿಂದ ರಾಜಾಜಿನಗರದ 38326http://kannada.oneindia.com/img/2009/07/30-bhagavadgita1.jpg123795iskconಬೆಂಗಳೂರು ಇಸ್ಕಾನ್ Vs ಮುಂಬೈ ಇಸ್ಕಾನ್/news/2009/07/29/bengaluru-iskcon-vs-mumbai-iskcon-mid-day-meal.htmlಬೆಂಗಳೂರು, ಜು. 29 : ಅಕ್ಷಯಪಾತ್ರೆ ಯೋಜನೆಗೆ ಸಂಗ್ರಹಿಸಿದ ಆರ್ಥಿಕ ನೆರವಿನಿಂದ ಇಸ್ಕಾನ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದೆ ಎಂಬ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪದ ಹಿಂದೆ ಮುಂಬೈ ಇಸ್ಕಾನ್ ಪಿತೂರಿಯಿದೆ. ಮುಂಬೈ ಇಸ್ಕಾನ್ ಕಳೆದ ಹತ್ತು ವರ್ಷಗಳಿಂದ ಹಾಡುತ್ತಿರುವ ರಾಗವನ್ನು ಶಿವಕುಮಾರ್ ಈಗ ಜಪಿಸುತ್ತಿದ್ದಾರೆ. ಹೀಗಾಗಿ ಇದರ ಹಿಂದೆ ಮುಂಬೈ ಇಸ್ಕಾನ್ ಕೈವಾಡವಿದೆ 38286http://kannada.oneindia.com/img/2009/07/29-iskcon-temple1.jpg123795iskconವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ/news/2009/07/30/bhagavad-gita-quiz-contest-for-students.htmlಬೆಂಗಳೂರು, ಜು. 30 : ಶಾಲಾಮಕ್ಕಳಿಗೆ ಭಗವದ್ ಗೀತೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಲು ಕಲ್ಚರ್ ಇಂಡಿಯಾ ಸಂಸ್ಥೆ ಮಕ್ಕಳಿಗಾಗಿ ಭಗವದ್ ಗೀತಾ ಪ್ರಶ್ನೋತ್ತರ ಮಾಲಿಕೆಯನ್ನು ಹಮ್ಮಿಕೊಂಡಿದೆ.ಇದರ ಪ್ರಯುಕ್ತ, ಶತಾವಧಾನಿ ಡಾ. ಗಣೇಶ್ ಅವರ ನೇತೃತ್ವದಲ್ಲಿ ಆಗಸ್ಟ್ 2ರಂದು 10 ಶಾಲೆಗಳ 100 ಮಕ್ಕಳು ಕಾಲ್ನಡಿಗೆ ಗೀತಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಗೀತಾಯಾತ್ರೆ ಮಹಾಲಕ್ಷ್ಮಿ ಬಡಾವಣೆಯ ಇಸ್ಕಾನ್ ನಿಂದ ರಾಜಾಜಿನಗರದ 38326http://kannada.oneindia.com/img/2009/07/30-bhagavadgita1.jpg123795iskconಸಕಲಕಲಾವಲ್ಲಭ ಶ್ರೀಕೃಷ್ಣನ ಹುಟ್ಟುಹಬ್ಬ!/festivals/shravana/2009/0813-srikrishna-janmashtami-hindu-festival.htmlಶ್ರಾವಣ ಕೃಷ್ಣ ಪಕ್ಷದ ಅಷ್ಟಮಿಯಂದು (ಆಗಸ್ಟ್ 13) ಆಚರಿಸಲಾಗುವ ಹಬ್ಬವೇ ಗೋಕುಲಾಷ್ಟಮಿ ಅಥವಾ ಶ್ರೀಕೃಷ್ಣಜನ್ಮಾಷ್ಟಮಿ. ಮಥುರಾ ನಗರದ ಅರಸ ಕಂಸಮಹಾರಾಜನಿಗೆ ತನ್ನ ತಂಗಿ ದೇವಕಿಯಿಂದ ಹುಟ್ಟುವ ಮಕ್ಕಳಿಂದ ಮರಣ ನಿಶ್ಚಿತ ಎನ್ನುವ ಸುದ್ದಿ ಅಶರೀರವಾಣಿಯಿಂದ ತಿಳಿಯುತ್ತದೆ. ಇದರಿಂದ ಚಿಂತಾಕ್ರಾಂತನಾಗುವ ಕಂಸ ತನ್ನ ತಂಗಿ ದೇವಕಿ ಮತ್ತು ಭಾವ ವಸುದೇವನನ್ನು ಬಂಧಿಸಿ ಅವರಿಗೆ ಹುಟ್ಟುವ ಮಕ್ಕಳನ್ನು ಹತ್ಯೆ ಮಾಡುತ್ತಾ 38605http://kannada.oneindia.com/img/2009/08/13-krishna5.jpg123795iskconನಾರಾಯಣ ಗೋಸ್ವಾಮಿ ಮಹಾರಾಜರಿಂದ ಆಶೀರ್ವಚನ/news/2009/08/31/divine-discourse-by-narayana-goswami-iskcon.htmlಶ್ರೀಕೃಷ್ಣನ ಅಪರಾವತಾರವೆಂದೇ ಪೂಜಿಸಲ್ಪಡುವ ಶ್ರೀ ಶ್ರೀ ಚೈತನ್ಯಮಹಾಪ್ರಭುಗಳ ಪರಂಪರೆಯ ಗೌಡಿಯ ಮಠದ ಬಹುಮುಖ್ಯ ಗುರುಗಳಾದ ಪೂಜ್ಯ ಶ್ರೀಲ ಭಕ್ತಿವೇದಾಂತ ನಾರಾಯಣ ಗೋಸ್ವಾಮಿ ಮಹಾರಾಜರು ಇದೇ ಸೆಪ್ಟಂಬರ್ 13 ಭಾನುವಾರ, ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಭಕ್ತಾದಿಗಳೆಲ್ಲರಿಗೂ ಆಶೀರ್ವಚನ ನೀಡಲಿದ್ದಾರೆ. ಈ ಸುಸಂದರ್ಭದಲ್ಲಿ ಅವರನ್ನು ಕನ್ನಡಿಗರಿಗೆ ಪರಿಚಯಿಸಲು ತುಂಬ ಸಂತೋಷವಾಗುತ್ತಿದೆ.ಪೂಜ್ಯ ಶ್ರೀ ಶ್ರೀಮದ್ ಭಕ್ತಿವೇದಾಂತ ನಾರಾಯಣ ಗೋಸ್ವಾಮಿ ಮಹಾರಾಜರು, 38933http://kannada.oneindia.com/img/2009/08/31-narayana-goswami-maharaj1.jpg123795iskconಸ್ವರ್ಣವಲ್ಲಿ ಸ್ವಾಮೀಜಿಗಳಿಂದ ಭಗವದ್ ಗೀತಾ ಕ್ವಿಜ್/news/2009/09/12/cultural-india-bhagavad-gita-quiz-final.htmlಬೆಂಗಳೂರು, ಸೆ. 12 : ಯುವ ಪೀಳಿಗೆಯಲ್ಲಿ ಭಾರತೀಯ ಸಂಸ್ಕೃತಿಯ ಬಿತ್ತಲೆಂದು ಉದಯಿಸಿರುವ CulturalIndia ಸಂಸ್ಥೆಯು ಶಾಲಾ ಮಕ್ಕಳಿಗೆ www.culturalindia.org ವೆಬ್‌ಸೈಟ್ ಮೂಲಕ ಹಮ್ಮಿಕೊಂಡಿದ್ದ ಭಗವದ್ಗೀತಾ ಪ್ರಶ್ನೋತ್ತರ ಮಾಲಿಕೆಯ ಅಂತಿಮ ಸುತ್ತು ಇದೇ ಭಾನುವಾರ ಸೆಪ್ಟೆಂಬರ್ 13, 2009ರಂದು ಸಂಜೆ 4 ಗಂಟೆಗೆ ಜಯನಗರ 9ನೇ ಬ್ಲಾಕ್ ನಲ್ಲಿರುವ ರಾಗಿ ಗುಡ್ಡ ಆಂಜನೇಯ ದೇವಸ್ಥಾನದಲ್ಲಿ ನಡೆಯುತ್ತದೆ.ಆಗಸ್ಟ್ 2ರಂದು 39148http://kannada.oneindia.com/img/2009/09/12-bhagavadgita1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಸ್ವರ್ಣವಲ್ಲಿ ಸ್ವಾಮೀಜಿಗಳಿಂದ ಭಗವದ್ ಗೀತಾ ಕ್ವಿಜ್ | Cultural India | Bhagavad Gita | Quiz | Swarnavalli | Geeta Dyuti - ಸ್ವರ್ಣವಲ್ಲಿ ಸ್ವಾಮೀಜಿಗಳಿಂದ ಭಗವದ್ ಗೀತಾ ಕ್ವಿಜ್ - Kannada Oneindia

ಸ್ವರ್ಣವಲ್ಲಿ ಸ್ವಾಮೀಜಿಗಳಿಂದ ಭಗವದ್ ಗೀತಾ ಕ್ವಿಜ್

Bhagavad Gita quiz by Cultural India
ಬೆಂಗಳೂರು, ಸೆ. 12 : ಯುವ ಪೀಳಿಗೆಯಲ್ಲಿ ಭಾರತೀಯ ಸಂಸ್ಕೃತಿಯ ಬಿತ್ತಲೆಂದು ಉದಯಿಸಿರುವ CulturalIndia ಸಂಸ್ಥೆಯು ಶಾಲಾ ಮಕ್ಕಳಿಗೆ www.culturalindia.org ವೆಬ್‌ಸೈಟ್ ಮೂಲಕ ಹಮ್ಮಿಕೊಂಡಿದ್ದ ಭಗವದ್ಗೀತಾ ಪ್ರಶ್ನೋತ್ತರ ಮಾಲಿಕೆಯ ಅಂತಿಮ ಸುತ್ತು ಇದೇ ಭಾನುವಾರ ಸೆಪ್ಟೆಂಬರ್ 13, 2009ರಂದು ಸಂಜೆ 4 ಗಂಟೆಗೆ ಜಯನಗರ 9ನೇ ಬ್ಲಾಕ್ ನಲ್ಲಿರುವ ರಾಗಿ ಗುಡ್ಡ ಆಂಜನೇಯ ದೇವಸ್ಥಾನದಲ್ಲಿ ನಡೆಯುತ್ತದೆ.

ಆಗಸ್ಟ್ 2ರಂದು ಮಹಾಲಕ್ಷ್ಮೀ ಬಡಾವಣೆಯಲ್ಲಿರುವ ISKCON ದೇವಸ್ಥಾನದಿಂದ ರಾಜಾಜಿನಗರ 1ನೇ ಹಂತದ ವಾಣಿ ವಿದ್ಯಾಕೇಂದ್ರದವರೆಗೆ 80 ಮಕ್ಕಳಿಂದ ಗೀತೆಯ ಹನ್ನೆರಡನೆಯ ಅಧ್ಯಾಯ ಭಕ್ತಿಯೋಗದ ಪಠನದೊಂದಿಗೆ ನಡೆದ ವಿಶಿಷ್ಟ ಕಾಲ್ನಡಿಗೆಯಲ್ಲಿ ಗೀತಾಯಾತ್ರೆಯೊಂದಿಗೆ "ಗೀತಾ ದ್ಯುತಿ 2009" ಪ್ರಾರಂಭವಾಗಿತ್ತು.

ಆಗಸ್ಟ್ 2ರಂದು ಪ್ರಾರಂಭವಾದ ಮೊದಲ ಸುತ್ತಿನಲ್ಲಿ 43 ಶಾಲೆಗಳಿಂದ 1500 ವಿದ್ಯಾರ್ಥಿಗಳು ಪಾಲ್ಗೊಂಡು ಭಗವದ್ಗೀತೆಯ ಮೊದಲ 3 ಅಧ್ಯಾಯಗಳಿಂದ ಆಯ್ದ 18 ಪ್ರಶ್ನೆಗಳಿಗೆ www.culturalindia.org ವೆಬ್‌ಸೈಟ್ ಮೂಲಕ ಉತ್ತರ ನೀಡಿದ್ದರು. ಆಗಸ್ಟ್ 19ರಂದು ಪ್ರಾರಂಭವಾದ 2ನೇ ಸುತ್ತಿನಲ್ಲಿ ಭಗದ್ಗೀತೆಯ 4ರಿಂದ 18 ಅಧ್ಯಾಯಗಳಲ್ಲಿ ಆಯ್ದ 70 ಪ್ರಶ್ನೆಗಳಿಗೆ 33 ಶಾಲೆಯ ವಿದ್ಯಾರ್ಥಿಗಳು ಉತ್ತರಿಸಿದ್ದರು.

ಈ ಎರಡೂ ಸುತ್ತುಗಳಲ್ಲಿ ಆಯ್ಕೆಯಾದ 25 ಶಾಲೆಗಳ 72 ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 6ರಂದು ಶ್ರೀ ಕುಮಾರನ್ಸ್ ಶಾಲೆ, ತ್ಯಾಗರಾಜನಗರ, ಬೆಂಗಳೂರು ಮತ್ತು ವಿದ್ಯಾಭಾರತಿ ಶಾಲೆ, ರಾಜಾಜಿನಗರ 1ನೇ ಬ್ಲಾಕ್ ನಲ್ಲಿ ನಡೆಸಿದ ಸೆಮಿಫೈನಲ್ಸ್ ಸ್ಪರ್ಧೆಯಲ್ಲಿ ಪೂರ್ಣಪ್ರಜ್ಞ ಯಲಹಂಕ, ಪೂರ್ಣಪ್ರಜ್ಞ ಸದಾಶಿವನಗರ, ಪೂರ್ಣಪ್ರಜ್ಞ ವಿಡಿಯ, ಜ್ಯೋತಿ ಕೇಂದ್ರೀಯ ವಿದ್ಯಾಲಯ, ನ್ಯಾಷನಲ್ ಹೈಸ್ಕೂಲು, ಜಿಂದಲ್ ಪಬ್ಲಿಕ್ ಸ್ಕೂಲು, ಪ್ರಾರ್ಥನಾ ಶಾಲೆ ಮತ್ತು ಭಾರತೀಯ ಸಂಸ್ಕೃತಿ ವಿದ್ಯಾಪೀಠ - ಈ 7 ಶಾಲೆಗಳ 24 ವಿದ್ಯಾರ್ಥಿಗಳು ಜಯಗಳಿಸಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಸ್ವರ್ಣವಲ್ಲೀ ಮಠ, ಸೋಂದಾ, ಶಿರಸಿಯ ಪೂಜ್ಯ ಶ್ರೀಶ್ರೀ ಗಂಗಾಧರೇಂದ್ರ ಸ್ವಾಮೀಜಿಗಳಿಂದಲೇ ನೇರವಾಗಿ ಪ್ರಶ್ನೋತ್ತರ ಕಾರ್ಯಕ್ರಮ ಭಾನುವಾರದಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಇಬ್ಬರು ಉದಯೋನ್ಮುಖ ಸಂಗೀತಗಾರರಿಂದ ಭಗವದ್ಗೀತೆಯ 18 ಶ್ಲೋಕಗಳು ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಹಾಡಲಾಗುತ್ತದೆ. ಮತ್ತು ಭಗವದ್ಗೀತೆಯ 200 ಪುಟಗಳ ಸುಂದರ ಪುಸ್ತಕ "ಗೀತಾ ದ್ಯುತಿ"ಯನ್ನು ಅನುಭವಿ ವಿದ್ವಾಂಸರು, ರಮಣಶ್ರೀ ಹೋಟೆಲ್ ಮತ್ತು ರೆಸಾರ್ಟ್ ಸಂಸ್ಥೆಯ ಮಾಲೀಕರಾದ ಎಸ್. ಷಡಕ್ಷರಿಯವರು ಬಿಡುಗಡೆ ಮಾಡಲಿದ್ದಾರೆ.

ಈ ಫೈನಲ್ಸ್ ಸ್ಪರ್ಧೆಯಲ್ಲಿ ವಿಜೇತ ಮೊದಲ ತಂಡಕ್ಕೆ ರೂ. 15000, 2ನೇ, 3ನೇ ತಂಡಕ್ಕೆ ರೂ. ತಲಾ ರು. 10000 ಮತ್ತು ರು. 5000 ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ದಿಲೀಪ್ ಬೆಳ್ಳಾವೆಯವರನ್ನು 98860 20825 ದೂರವಾಣಿ ಮೂಲಕ ಸಂಪರ್ಕಿಸಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+