36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಬಿಜೆಪಿ ವಿರುದ್ಧ ಕಾನೂನು ಸಮರ: ದೇವೇಗೌಡ | Deve Gowda | Baba Budangiri | Legal Action | K S Eshwarappa | C T Ravi | ಬಿಜೆಪಿ ವಿರುದ್ಧ ಕಾನೂನು ಸಮರ: ದೇವೇಗೌಡ - Kannada Oneindia

ಬಿಜೆಪಿ ವಿರುದ್ಧ ಕಾನೂನು ಸಮರ: ದೇವೇಗೌಡ

H D Deve Gowda
ಬೆಂಗಳೂರು, ಸೆ.12: ಹೆಬ್ಬಗೋಡಿ ಚರ್ಚ್ ಮೇಲೆ ನಡೆದಿರುವ ದಾಳಿಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಇಂದು ಸರಕಾರಕ್ಕೆ ಆಗ್ರಹಿಸಿದರು. ಚರ್ಚ್ ದಾಳಿಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನಿಲುವನ್ನು ಗೌಡರು ಸಮರ್ಥಿಸಿಕೊಂಡರು.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು. ಚರ್ಚ್ ದಾಳಿಯನ್ನು ಸಿಓಡಿ ತನಿಖೆಗೆ ಒಪ್ಪಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈಗ ಸಿಓಡಿಯಲ್ಲಿ ದಕ್ಷ ಅಧಿಕಾರಿಗಳಿಲ್ಲ. ಆದ ಕಾರಣ ಚರ್ಚ್ ದಾಳಿಯನ್ನು ಸಿಬಿಐಗೆ ಒಪ್ಪಿಸುವುದು ಸೂಕ್ತ ಎಂದರು.

ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಶಿಕ್ಷಿಸಿ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ದೇವೇಗೌಡರು ವ್ಯಂಗವಾಡಿದರು. ಚರ್ಚ್ ದಾಳಿಗೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ನೀಡಿರುವ ಹೇಳಿಕೆ ಅವರ ವ್ಯಕ್ತಿತ್ವಕ್ಕೆ ಭೂಷಣವಲ್ಲ ಎಂದು ಟೀಕಿಸಿದರು.

ಬಿಜೆಪಿ ವಿರುದ್ಧ ಕಾನೂನು ಸಮರ
ಚಿಕ್ಕಮಗಳೂರಿನ ವಿವಾದಿತ ಬಾಬಾಬುಡನ್ ಗಿರಿ ಮತ್ತು ದತ್ತಪೀಠಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಬಿಜೆಪಿ ಸಚಿವರು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ರಮ ಕೈಗೊಳ್ಳದಿದ್ದ ಪಕ್ಷದಲ್ಲಿ ಬಿಜೆಪಿ ವಿರುದ್ಧ ತಾವು ಕಾನೂನು ಸಮರ ಸಾರುವುದಾಗಿ ಎಚ್ಚರಿಸಿದರು.

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅವರು ಸೆಪ್ಟೆಂಬರ್ 8ರಂದು ವಿವಾದಿತ ಪ್ರದೇಶದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡಿದ್ದಾರೆ. ಇದನ್ನು ತಾವು ಖಂಡಿಸುತ್ತೇವೆ. ಒಂದೆಡೆ ಮುಸ್ಲಿಮರ ಮೇಲೆ ದಾಳಿ, ಮತ್ತೊಂದೆಡೆ ಚರ್ಚ್ ಒಡೆಯುವುದು. ಕೋಮು ಸಾಮರಸ್ಯ ಎಲ್ಲಿದೆ? ಶಾಂತಿ, ನೆಮ್ಮದಿ ಇಲ್ಲದೆ ಸಹಬಾಳ್ವೆ ಸಾಧ್ಯವಿಲ್ಲ ಎಂದು ಗೌಡರು ಗುಡುಗಿದರು.

2006ರ ಹೈಕೋರ್ಟ್ ಆದೇಶವನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೋಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಸರಕಾರಕ್ಕೆ ಹೆದರಿಕೊಂಡು, ಮಾನ ಮರ್ಯಾದೆ ಬಿಟ್ಟು ಅವರು ಕೆಲಸ ಮಾಡುವ ಬದಲು ಮನೆಗೆ ಹೋಗುವುದು ಉತ್ತಮ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯಪಾಲರು ಹೇಳಿರುವುದರಲ್ಲಿ ನೂರಕ್ಕೆ ನೂರರಷ್ಟು ಸತ್ಯಾಂಶವಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+