518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpg136022information technologyಇ-ಸರ್ವಜ್ಞನ ವಚನಗಳು/literature/poem/2004/151104esarvagna.html* ಐತಾಳ ಇ-ಮೇಲ್‌ಗಳನು Send/Receive ಮಾಡದಿದ್ದರೆ ಫಲವೇನುಎತ್ತು ಗಾಣವನು ಹೊತ್ತು ತಾನಿತ್ಯದಲಿ ಸುತ್ತಿಬಂದಂತೆ ಇ-ಸರ್ವಜ್ಞ ।।1।।Project Deadline Extendಮಾಡದ PMಮ್ಮು, ಹಗಲೆಲ್ಲ ಕಾಡುವ Client ಉಇಮೇಲ್‌ಗಳಿಗೆ ರಿಪ್ಲೈ ಮಾಡದ ಗೆಳೆಯರುಶುದ್ಧ ವೈರಿಗಳು ಇ-ಸರ್ವಜ್ಞ ।।2।। ಬೆಂಗಳೂರಿನ ಐಟಿ ಕಂಪನಿಯಲಿ SoftwareEngineer ಆಗಿ ಕೆಲಸವಿರಲುಕುಡಿದು-ತಿಂದು-ಮಜಾ ಮಾಡುವಷ್ಟು ಸಂಬಳವಿರಲುಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಇ-ಸರ್ವಜ್ಞ ।।3।।ತಂದೆ ನೀನು, ತಾಯಿ ನೀನು,ಬಂಧು ನೀನು, 7384http://kannada.oneindia.com/img/2009/10/15-poetry1.jpg136022information technologyಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ!/news/2009/05/29/raja-announce-sops-std-25p-local-call-10-paise.htmlನವದೆಹಲಿ, ಮೇ. 29 : ತಮಿಳುನಾಡಿನ ನೀಲಗಿರಿ ಲೋಕಸಭೆ ಕ್ಷೇತ್ರ ಡಿಎಂಕೆ ಪಕ್ಷದಿಂದ ಆಯ್ಕೆಯಾಗಿರುವ ಎ ರಾಜಾ ಅವರು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಮತ್ತೊಮ್ಮೆ ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡು ಇನ್ನು ಎರಡು ದಿನ ಕಳೆದಿಲ್ಲ ಆಗಲೇ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ವತಿಯಿಂದ ಎಸ್ ಟಿಡಿ 36988http://kannada.oneindia.com/img/2009/05/29-a-raja.jpg136022information technologyಬೆಂಗಳೂರು ಜಾಣೆಯರಿಗೆ ಒಬಾಮಾ ಶಹಬ್ಬಾಸ್/news/2009/07/09/obama-pats-bengaluru-women.htmlಬೆಂಗಳೂರು, ಜು. 9 : ಬೆಂಗಳೂರು ಸಿಲಿಕಾನ್ ಕಣಿವೆಯಲ್ಲಿ ಹಗಲು ಇರುಳೆನ್ನದೆ ದುಡಿಯುವ ಮಹಿಳೆಯರ ಸಂಖ್ಯೆ ಅಪಾರವಾಗಿದೆ. ಒಂದು ಕಡೆ ತುಂಬಿದ ಮನೆಯ ಮನೆಗೆಲಸಗಳು, ಮಕ್ಕಳನ್ನು ಸಾಕಿಸಲಹುವ ಹೊಣೆ, ತಿಂಗಳು ತಿಂಗಳು ಸಾಲಮರುಪಾವತಿಯ ಜವಾಬ್ದಾರಿಗಳ ಜತೆಗೆ 6 ಗಂಟೆಗೆ ಅಲಾರಾಂ ಇಟ್ಟುಕೊಂಡು ಎದ್ದು ಅಡುಗೆ ಮಾಡಿ ಎಲ್ಲರಿಗೆ ಕೊಟ್ಟು ತಾನು ಒಂದು ಡಬ್ಬಿಯಲ್ಲಿ ಊಟ ಕಟ್ಟಿಕೊಂಡು 37891http://kannada.oneindia.com/img/2009/07/09-working-women.jpg136022information technologyಎಚ್1ಎನ್1 ಸೋಂಕು ಹಬ್ಬಲು ಕಾರಣ ಯಾರು?/news/2009/09/12/h1n1-deaths-perumal-blames-it-professionals.htmlಬೆಂಗಳೂರು, ಸೆ. 12 : ಕರ್ನಾಟಕ ಜನತೆಯನ್ನು ಬೆಂಬಿಡದೆ ಬೆನ್ನತ್ತಿರುವ ಎಚ್1ಎನ್1 ಹೆಮ್ಮಾರಿ ಇಲ್ಲಿಯವರೆಗೆ ರಾಜ್ಯದಲ್ಲಿ 57 ಜನರನ್ನು ಬಲಿತೆಗೆದುಕೊಂಡಿದೆ. ಶುಕ್ರವಾರ ಬೆಂಗಳೂರಿನಲ್ಲಿ ಮೂರು ಮತ್ತು ಕೋಲಾರದಲ್ಲಿ ಓರ್ವ ಬಲಿಯಾಗುವುದರೊಂದಿಗೆ ಇಡೀ ರಾಷ್ಟ್ರದಲ್ಲಿ ಅತೀ ಹೆಚ್ಚು ಬಲಿ ತೆಗೆದುಕೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ತಲುಪಿದೆ.ಎಷ್ಟೇ ಎಚ್ಚರಿಕೆಗಳನ್ನು ಕೈಗೊಂಡಿದ್ದರೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇದಕ್ಕಾಗಿ ರಾಜ್ಯದ 39144http://kannada.oneindia.com/img/2009/09/12-swine-flu-mask1.jpg136022information technologyಬೆಂಗಳೂರ ಟೆಕ್ಕಿಗಳಿಂದ ಇಂಜಿನಿಯರ್ಸ್ ಡೇ ಆಚರಣೆ/news/2009/09/24/totaloutsource-celebrates-engineers-day.htmlಬೆಂಗಳೂರು, ಸೆ. 24 : ಕನ್ನಡನಾಡಿನ ಮೇಧಾವಿ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿನಲ್ಲಿ ಬೆಂಗಳೂರು ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಟೋಟಲ್ ಔಟ್ ಸೋರ್ಸ್ ಇಂಜಿನಿಯರ್ಸ್ ದಿನವನ್ನು ಸೆಪ್ಟೆಂಬರ್ 18ರಂದು ವಿಭಿನ್ನವಾಗಿ ಆಚರಿಸಿತು. ಇಂಜಿನಿಯರ್ಸ್ ಡೇಯನ್ನು ಟೋಟಲ್ ಔಟ್ ಸೋರ್ಸ್ ಕಳೆದ ಮೂರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.ಸರ್ ಎಂವಿಯನ್ನು ನೆನೆಯುವುದರ ಜೊತೆಗೆ ಉದ್ಯೋಗಿಗಳಿಗಾಗಿ 39360http://kannada.oneindia.com/img/2009/09/24-engineers-day1.jpg124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpgnews"> ಎಚ್1ಎನ್1 ಸೋಂಕು ಹಬ್ಬಲು ಕಾರಣ ಯಾರು? | H1N1 | Pollution | Information technology | Bengaluru | Perumal - ಎಚ್1ಎನ್1 ಸೋಂಕು ಹಬ್ಬಲು ಕಾರಣ ಯಾರು? - Kannada Oneindia

ಎಚ್1ಎನ್1 ಸೋಂಕು ಹಬ್ಬಲು ಕಾರಣ ಯಾರು?

H1N1 deaths on the rise in Karnataka
ಬೆಂಗಳೂರು, ಸೆ. 12 : ಕರ್ನಾಟಕ ಜನತೆಯನ್ನು ಬೆಂಬಿಡದೆ ಬೆನ್ನತ್ತಿರುವ ಎಚ್1ಎನ್1 ಹೆಮ್ಮಾರಿ ಇಲ್ಲಿಯವರೆಗೆ ರಾಜ್ಯದಲ್ಲಿ 57 ಜನರನ್ನು ಬಲಿತೆಗೆದುಕೊಂಡಿದೆ. ಶುಕ್ರವಾರ ಬೆಂಗಳೂರಿನಲ್ಲಿ ಮೂರು ಮತ್ತು ಕೋಲಾರದಲ್ಲಿ ಓರ್ವ ಬಲಿಯಾಗುವುದರೊಂದಿಗೆ ಇಡೀ ರಾಷ್ಟ್ರದಲ್ಲಿ ಅತೀ ಹೆಚ್ಚು ಬಲಿ ತೆಗೆದುಕೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ತಲುಪಿದೆ.

ಎಷ್ಟೇ ಎಚ್ಚರಿಕೆಗಳನ್ನು ಕೈಗೊಂಡಿದ್ದರೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇದಕ್ಕಾಗಿ ರಾಜ್ಯದ ಆರೋಗ್ಯಾಧಿಕಾರಿಗಳು ಐಟಿ ವೃತ್ತಿಪರರು ಮತ್ತು ಮೇರೆ ಮೀರಿರುವ ಮಾಲಿನ್ಯವೇ ಕಾರಣವೆಂದು ಬೆರಳೆತ್ತಿ ತೋರಿಸುತ್ತಿದ್ದಾರೆ.

ಎಚ್1ಎನ್1 ಹಬ್ಬುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ, ಹತೋಟಿ ಮೀರಿರುವ ಮಾಲಿನ್ಯ ಮತ್ತು ಐಟಿ ತಂತ್ರಜ್ಞರು ಹೆಚ್ಚು ಪ್ರವಾಸ ಕೈಗೊಳ್ಳುತ್ತಿರುವುದು ನಿಯಂತ್ರಣವನ್ನು ಮತ್ತು ಸಂಕೀರ್ಣಗೊಳಿಸಿದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐಆರ್ ಪೆರುಮಾಳ್ ಆರೋಪಿಸಿದ್ದಾರೆ.

ಹೆಚ್ಚಾಗಿ ಪ್ರವಾಸದಲ್ಲಿಯೇ ಇರುವ ಐಟಿ ತಂತ್ರಜ್ಞರು ಆರಂಭಿಕ ದಿನಗಳಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳದಿರುವುದೇ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ. ಇನ್ಫೋಸಿಸ್ ನಂಥ ಸಂಸ್ಥೆ ಕೂಡ ಆರೋಗ್ಯ ರಕ್ಷಣೆ ಕುರಿತಂತೆ ಸಾಕಷ್ಟು ಎಚ್ಚರಿಕೆ ವಹಿಸಿಲ್ಲ ಎಂದು ಪೆರುಮಾಳ್ ಹರಿಹಾಯ್ದಿದ್ದಾರೆ.

ಬೆಂಗಳೂರಿನಲ್ಲಿ ಮಾಲಿನ್ಯ ಹದ್ದುಮೀರಿದ್ದರಿಂದ ಜನರಲ್ಲಿ ಹೆಚ್ಚುಹೆಚ್ಚು ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ನ್ಯೂಮೋನಿಯಾ ಪ್ರಕರಣಗಳು ಕೂಡ ಭಾರೀ ಪ್ರಮಾಣದಲ್ಲಿ ಹೆಚ್ಚಿವೆ. ಇವೆರಡು ತೊಂದರೆಗಳು ಎಚ್1ಎನ್1 ಸೋಂಕು ಕಾಣಿಸಿಕೊಳ್ಳಲು ಸಹಕಾರಿಯಾಗುತ್ತಿವೆ. ಬೆಂಗಳೂರಿನ ವಾಯುವಿನಲ್ಲಿ ನೈಟ್ರೋಜನ್ ಆಕ್ಸೈಡ್, ಸಲ್ಫರ್ ಆಕ್ಸೈಡ್ ಪ್ರಮಾಣ ಹೆಚ್ಚಿದ್ದು, ವಾತಾವರಣ ವಿಪರೀತ ಕಲುಷಿತವಾಗುತ್ತಿದೆ. ಇದೇ ಉಸಿರಾಟದ ತೊಂದರೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಎಚ್1ಎನ್1 ಚಿಕಿತ್ಸೆಗಾಗಿ 90 ಖಾಸಗಿ ಆಸ್ಪತ್ರೆಗಳನ್ನು ನಿಯೋಜಿಸಲಾಗಿದೆ. ಸರಕಾರವೇ ಪ್ರತಿ ರೋಗಿಯ ಚಿಕಿತ್ಸೆಗಾಗಿ 2 ಸಾವಿರ ರು. ಮತ್ತು ಪರೀಕ್ಷೆಗಾಗಿ 3 ಸಾವಿರ ರು. ಖಾಸಗಿ ಆಸ್ಪತ್ರೆಗಳಿಗೆ ನೀಡುತ್ತಿದೆ ಎಂದು ಅವರು ತಿಳಿಸಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+