235917ಗುಂಡಿನ ದಾಳಿ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg235917ಗುಂಡಿನ ದಾಳಿಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg235917ಗುಂಡಿನ ದಾಳಿಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg235917ಗುಂಡಿನ ದಾಳಿಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg235917ಗುಂಡಿನ ದಾಳಿದಾವೂದ್ ತಮ್ಮ ಅನೀಸ್ ಮೇಲೆ ಗುಂಡಿನ ದಾಳಿ /news/2009/06/05/anees-ibrahim-injured-in-karachi-shootout.htmlಕರಾಚಿ, ಜೂ. 5 : ಭಾರತಕ್ಕೆ ಬೇಕಿರುವ ಮೋಸ್ಟ್ ವಾಟೆಂಡ್ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಮೇಲೆ ಅಪರಿಚಿತ ವ್ಯಕ್ತಿಗಳು ಕರಾಚಿಯ ಅಲ್ ಹಬೀಬ್ ಬ್ಯಾಂಕ್ ಬಳಿ ಗುಂಡು ಹಾರಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅನೀಸ್ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ, ಅನೀಸ್ ಮೇಲೆ ಅಪರಿಚಿತರು 37143http://kannada.oneindia.com/img/2009/06/05-anees1e.jpgnews"> ಭಾರತ ಗಡಿಯಲ್ಲಿ ಪಾಕ್ ರಾಕೆಟ್ ದಾಳಿ | Pak Rockets Hit India | BSF Jawan Retaliate | Open Fire | Women Jawans Deployed | ಭಾರತ ಗಡಿಯಲ್ಲಿ ಪಾಕ್ ರಾಕೆಟ್ ದಾಳಿ - Kannada Oneindia

ಭಾರತ ಗಡಿಯಲ್ಲಿ ಪಾಕ್ ರಾಕೆಟ್ ದಾಳಿ

Three Pak rockets hit India, BSF jawans retaliate
ಅಮೃತಸರ, ಸೆ.12: ಪಾಕಿಸ್ತಾನದ ಗಡಿಯಲ್ಲಿರುವ ಪಂಜಾಬ್ ನ ಅತ್ತಾರಿ ಪ್ರದೇಶದ ಮೇಲೆ ಪಾಕಿಸ್ತಾನದ ರೇಂಜರ್ ಗಳು ರಾಕೆಟ್ ಗಳ ದಾಳಿಯನ್ನು ಮಾಡಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 10ಗಂಟೆಗೆ ಸಮಯದಲ್ಲಿ ಈ ದಾಳಿ ನಡೆದಿದೆ.

ಪಾಕಿಸ್ತಾನ ದರಾಕೆಟ್ ಗಳು ಭಾರತದ ಗಡಿ ಪ್ರದೇಶದ ಮೋಧೆ ಮತ್ತು ಖಾಚ ಹಳ್ಳಿಗಳ ಹೊಲಗಳಲ್ಲಿ ಸಿಡಿದು ಬಿದ್ದಿವೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧರು ತಿಳಿಸಿದ್ದಾರೆ.

ಪಾಕಿಸ್ತಾನದ ದಾಳಿಗೆ ಭಾರತದ ಯೋಧರು ಪ್ರತಿಉತ್ತರ ನೀಡಿದ್ದು ಮಿಷನ್ ಗನ್ ಗಳಿಂದ ಪಾಕಿಸ್ತಾನದ ಕಡೆಗೆ ಗುಂಡಿನ ದಾಳಿ ನಡೆಸಿದರು. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಕದನವಿರಾಮ ಘೋಷಿಸಿದ್ದರೂ ಪಾಕಿಸ್ತಾನ ರಾಕೆಟ್ ದಾಳಿ ಮಾಡುತ್ತಿರುವುದು ಇದು ಎರಡನೇ ಬಾರಿ. ಪಂಜಾಬ್ ನ ಗಡಿಯಲ್ಲಿ ಮಹಿಳಾ ಯೋಧರನ್ನು ನಿಯೋಜಿಸಿದಾಗಲೂ ಪಾಕಿಸ್ತಾನ ರಾಕೆಟ್ ದಾಳಿ ಮಾಡಿತ್ತು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+