27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg564623hebbagodiಬೆಂಗಳೂರಿನ ಹೆಬ್ಬಗೋಡಿಯ ಚರ್ಚ್ ಮೇಲೆ ದಾಳಿ/news/2009/09/10/church-attack-in-hebbagodi-congress-condemns.htmlಬೆಂಗಳೂರು, ಸೆ. 10 : ನಗರದ ಹೆಬ್ಬಗೋಡಿಯಲ್ಲಿರುವ ಚರ್ಚ್ ವೊಂದರ ಮೇಲೆ ದುರ್ಷರ್ಮಿಗಳು ದಾಳಿ ನಡೆಸಿ ಸೇಂಟ್ ಮೇರಿ ಮತ್ತು ಜೀಸಸ್ ಪ್ರತಿಮೆಗಳ ನಾಶ ಮಾಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಘಟನೆ ಸಂಬಂಧಿಸಿದಂತೆ ಗೃಹ ಸಚಿವ ವಿ ಎಸ್ ಆಚಾರ್ಯ ಇದೊಂದು ಸಣ್ಣ ಘಟನೆ ಎಂದು ಲಘುವಾಗಿ ಮಾತನಾಡಿರುವುದು ಪ್ರತಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ. ಪ್ರಕರಣವನ್ನು 39107http://kannada.oneindia.com/img/2009/09/10-church-attack-hebbagodi1.jpg564623hebbagodiಚರ್ಚ್ ದಾಳಿ : ಸಿಓಡಿ ತನಿಖೆಗೆ ಆದೇಶ/news/2009/09/11/govt-orders-cod-probe-into-bangalore-church-attack.htmlಬೆಂಗಳೂರು, ಸೆ. 11 : ಸರಕಾರಕ್ಕೆ ಕೆಟ್ಟ ತರುವ ದುರುದ್ದೇಶದಿಂದಲೇ ದುಷ್ಕರ್ಮಿಗಳು ನಗರದಲ್ಲಿ ಹೆಬ್ಬಗೋಡಿಯಲ್ಲಿರುವ ಎಸ್ಎಫ್ಎಸ್ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಚರ್ಚ್ ಮೇಲಿನ ದಾಳಿ ಪ್ರಕರಣವನ್ನು ಸಿಓಡಿ ಒಪ್ಪಿಸಲು ಶುಕ್ರವಾರ ಸರಕಾರ ನಿರ್ಧರಿಸಿದೆ. ಘಟನೆ ಕುರಿತು ಪ್ರತಿಪಕ್ಷಗಳ ಒತ್ತಾಯದ ಮೇರೆಗೆ ಗುರುವಾರ ಸಂಜೆ ವಿಧಾನಸೌಧದಲ್ಲಿ ಹೇಳಿಕೆ 39118http://kannada.oneindia.com/img/2009/09/11-yeddyurappa-new2.jpg564623hebbagodiಧಾರ್ಮಿಕ ಅಲ್ಪಸಂಖ್ಯಾತರ ತುಷ್ಟೀಕರಣ 'ಕೈ'ಬಿಡಿ/literature/debate/2009/0912-conversion-minorities-and-indian-politics.htmlಹೆಬ್ಬಗೋಡಿ ಚರ್ಚ್ ಮೇಲಿನ ದಾಳಿ ಯಾರೇ ಮಾಡಿರಲಿ ಅದು ಖಂಡನೀಯ. ದಾಳಿಕೋರರು ಶಿಕ್ಷಾರ್ಹರು. ಆದರೆ, ಇಂಥ ದಾಳಿಗಳು ನಡೆದಕೂಡಲೇ ಅವೆಲ್ಲ ಬಿಜೆಪಿಯದೇ ಕೈವಾಡ ಎಂದು ಕೂಗೆಬ್ಬಿಸುವುದು ಮಾತ್ರ ಸರಿಯಲ್ಲ. ವಿಧಾನಮಂಡಲದ ವಿಶೇಷ ಅಧಿವೇಶನ ನಡೆದಿರುವ ಸಂದರ್ಭದಲ್ಲೇ ಹೆಬ್ಬಗೋಡಿ ದಾಳಿ ನಡೆದಿರುವುದು ಬಿಜೆಪಿಗೆ ಕೆಟ್ಟ ಹೆಸರು ತರಲು ಬೇರೆ ರಾಜಕೀಯ ಪಕ್ಷ(ಗಳು) ಹೂಡಿರುವ ಸಂಚಿರಬಹುದು ಎಂಬ ಅನುಮಾನವೂ ಬರದಿರದು. 39142http://kannada.oneindia.com/img/2009/09/12-anandram-shastri3.jpg564623hebbagodiಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ: ಸಾಂಗ್ಲಿಯಾನಾ/news/2009/09/13/ht-sangliana-slams-govt-on-church-attacks.htmlಬೆಂಗಳೂರು, ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನಾ ಆರೋಪಿಸಿದರು.ಚರ್ಚ್ ಮೇಲಿನ ದಾಳಿ ಮತ್ತೆ ಮುಂದುವರಿದಿದ್ದು, ಅಲ್ಪಸಂಖ್ಯಾತರ ಸ್ವತ್ತು, ಜೀವಕ್ಕೆ ರಕ್ಷಣೆ ಇಲ್ಲವೆಂಬ ಭಾವನೆ ಬಲವಾಗುತ್ತಿದೆ. ರಾಜ್ಯ ಸರಕಾರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದೆ' ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಆರೋಪಿಸಿದರು.ವರ್ಷದ ಹಿಂದೆ ನಡೆದ 39155http://kannada.oneindia.com/img/2009/09/13-sangliyana1.jpg564623hebbagodiದೇವೇಗೌಡರೇ ಗೊಂದಲ ಹೇಳಿಕೆ ನಿಲ್ಲಿಸಿ : ಸಿಎಂ/news/2009/09/13/yeddyurappa-slams-hd-devegowda-law-order-comment.htmlಶಿವಮೊಗ್ಗ. ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳುತ್ತಿದ್ದಾರೆ ಇವರ ಹೇಳಿಕೆಯ ಹಿಂದಿನ ಉದ್ದೇಶವೇನು? ಚರ್ಚ್ ದಾಳಿಗೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದೆ. ಹೀಗಿದ್ದರೂ ಗೊಂದಲ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಇತ್ತೀಚೆಗೆ ರಾಜ್ಯ ಸರಕಾರದ ವಿರುದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು 39157http://kannada.oneindia.com/img/2009/09/13-devegowda3.jpgnews"> ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ: ಸಾಂಗ್ಲಿಯಾನಾ | HT Sanliana | Church Attack | BJP | Yeddyurappa | Hebbagodi | SFS Church| ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ: ಸಾಂಗ್ಲಿಯಾನಾ - Kannada Oneindia

ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ: ಸಾಂಗ್ಲಿಯಾನಾ

ಬೆಂಗಳೂರು, ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನಾ ಆರೋಪಿಸಿದರು.

ಚರ್ಚ್ ಮೇಲಿನ ದಾಳಿ ಮತ್ತೆ ಮುಂದುವರಿದಿದ್ದು, ಅಲ್ಪಸಂಖ್ಯಾತರ ಸ್ವತ್ತು, ಜೀವಕ್ಕೆ ರಕ್ಷಣೆ ಇಲ್ಲವೆಂಬ ಭಾವನೆ ಬಲವಾಗುತ್ತಿದೆ. ರಾಜ್ಯ ಸರಕಾರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದೆ' ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಆರೋಪಿಸಿದರು.

ವರ್ಷದ ಹಿಂದೆ ನಡೆದ ಚರ್ಚ್ ದಾಳಿಗೆ ಕಾರಣರಾದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತು ನ್ಯಾಯಮೂರ್ತಿ ಸೋಮಶೇಖರ್ ಆಯೋಗ ರಚಿಸಲಾಗಿದ್ದರೂ, ಇದುವರೆಗೆ ಆರೋಪಿಗಳನ್ನು ಪತ್ತೆ ಮಾಡಿಲ್ಲ. ಘಟನೆಯ ಹಿಂದಿರುವ ಶಕ್ತಿಗಳಿಗೆ ಸರಕಾರ ಕುಮ್ಮಕ್ಕು ನೀಡುತ್ತಿದೆ. ಅಪರಾಧ ಕೃತ್ಯ ನಡೆಸುವವರ ಮೇಲೆ ಗುಂಡಿನ ದಾಳಿ ನಡೆಸುವಂತೆ ಆದೇಶ ನೀಡಿರುವುದು ಸರಿಯಲ್ಲ. ಇಂತಹ ಸನ್ನಿವೇಶಗಳಲ್ಲಿ ಯಾವಾಗಲೂ ಅಮಾಯಕರೇ ಬಲಿಯಾಗುತ್ತಾರೆ'ಎಂದರು.

ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ರಾಜಕೀಯ ಇಚ್ಛಾಶಕ್ತಿ ಸರಕಾರಕ್ಕಿಲ್ಲ. ದೇವಾಲಯಗಳ ದುರಸ್ತಿಗೆ 100 ಕೋಟಿ ರೂ. ನೀಡಿರುವ ಸರಕಾರಕ್ಕೆ ಅಪರಾಧಿಗಳ ಪತ್ತೆಗೆ ಕೋಟಿ ರೂ.ವೆಚ್ಚ ಮಾಡಲು ಮನಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿ ಕಾವಿಧಾರಿಗಳು ಮನೆಮನೆಗೆ ತೆರಳಿ ಕ್ರೈಸ್ತ ಧರ್ಮದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ'ಎಂದು ಬೆನೆಡಿಕ್ಟ್ ಬಾಲು ಆಪಾದಿಸಿದರು. ಹೆಬ್ಬಗೋಡಿ ಚರ್ಚ್‌ನ ಮೇಲಿನ ದಾಳಿ ಪ್ರಕರಣವನ್ನು ಸಿಐಡಿಗೆ ವಹಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕ್ರಮವನ್ನು ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ಕನ್ನಡ ಸಂಘ ಸ್ವಾಗತಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+