35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಬಿಕ್ಕಟ್ಟು ಅಂತ್ಯ : ಜೆಟ್ ವಿಮಾನಗಳ ಹಾರಾಟ ಆರಂಭ | Jet Airways | Aviation Industry | Naresh Goyal | National Aviators Guild | ಬಿಕ್ಕಟ್ಟು ಅಂತ್ಯ : ಜೆಟ್ ವಿಮಾನಗಳ ಹಾರಾಟ ಆರಂಭ - Kannada Oneindia

ಬಿಕ್ಕಟ್ಟು ಅಂತ್ಯ : ಜೆಟ್ ವಿಮಾನಗಳ ಹಾರಾಟ ಆರಂಭ

ನವದೆಹಲಿ,

ಸೆ.
13
:
ವಜಾಗೊಂಡಿದ್ದ
ಪೈಲೆಟ್
ಮರಳಿ
ಕೆಲಸಕ್ಕೆ
ತೆಗೆದುಕೊಳ್ಳುವ
ಮೂಲಕ
ಕಳೆದ
ಐದು
ದಿನಗಳಿಂದ
ಜೆಟ್
ಏರ್
ವೇಸ್
ಪೈಲೆಟ್
ಹಾಗೂ
ಆಡಳಿತ
ಮಂಡಳಿ
ನಡುವೆ
ಉಂಟಾಗಿದ್ದ
ಬಿಕ್ಕಟ್ಟು
ಶಮನಗೊಂಡಿದೆ.
ಶನಿವಾರ
ರಾತ್ರಿ
ಪೈಲೆಟ್
ಗಳ
ಸಂಘ
ಹಾಗೂ
ಜೆಟ್
ಏರ್
ವೇಸ್
ಆಡಳಿತ
ಮಂಡಳಿ
ನಡೆಸಿದ
ಮಾತುಕತೆ
ಫಲಪ್ರದವಾಗಿದ್ದು,
ಸುಮಾರು
400
ಪೈಲೆಟ್
ಗಳು
ಕೆಲಸಕ್ಕೆ
ಹಾಜರಾಗಲು
ಒಪ್ಪಿಗೆ
ಸೂಚಿಸಿದ್ದಾರೆ.

id="toptextpromo">

ಜೆಟ್

ಏರ್
ವೇಸ್
ಅಂತಾರಾಷ್ಟ್ರೀಯ
ವಿಮಾನಗಳು
ಎಂದಿನಂತೆ
ಕಾರ್ಯನಿರ್ವಹಿಸಲಿವೆ.
ಭಾನುವಾರ
ಮಧ್ಯಾಹ್ನದ
ಹೊತ್ತಿಗೆ
ದೇಶಿಯ
ವಿಮಾನಗಳು
ಕಾರ್ಯನಿರ್ವಹಿಸಲಿವೆ
ಎಂದು
ಜೆಟ್
ಕಂಪನಿಯ
ಮುಖ್ಯ
ಕಾರ್ಯನಿರ್ವಾಹಕ
ಅಧಿಕಾರಿ
ಸರೋಜ್
ದತ್ತಾ
ಹೇಳಿದ್ದಾರೆ.
ಕುರಿತು
ಮಾಧ್ಯಮ
ಪ್ರತಿನಿನಿಧಿಗಳೊಂದಿಗೆ
ಮಾತನಾಡಿದ,
ನ್ಯಾಷನಲ್
ಏವಿಯೇಟರ್
ಗಿಲ್ಡ್
ಮುಖ್ಯಸ್ಥ
ಸ್ಯಾಮ್
ಥಾಮಸ್,
ವಜಾಗೊಂಡಿರುವ
ನಾಲ್ಕು
ಪೈಲೆಟ್
ಗಳನ್ನು
ಮರಳಿ
ಕೆಲಸಕ್ಕೆ
ತೆಗೆದುಕೊಳ್ಳುವ
ಭರವಸೆಯನ್ನು
ಜೆಟ್
ಕಂಪನಿಯ
ಆಡಳಿತ
ಮಂಡಳಿ
ನೀಡಿದ್ದು,
ಎಂದಿನಂತೆ
ಕಂಪನಿಯ
ಎಲ್ಲ
ಪೈಲೆಟ್
ಗಳು
ಕೆಲಸಕ್ಕೆ
ಹಾಜರಾಗಲಿದ್ದಾರೆ
ಎಂದು
ಹೇಳಿದರು.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+