453385jaswant singhಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಇಲ್ಲ: ಬಿಜೆಪಿ/news/2009/06/13/bjp-rules-out-action-against-jaswant-singh.htmlನವದೆಹಲಿ, ಜೂ.13:ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ಬಿಜೆಪಿ ಅಲ್ಲಗೆಳೆದಿದೆ. ಅವರು ಮಾಡಿರುವ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಲಾಗಿರುವ ಆಪಾದನೆ ಎಂದು ಅರ್ಥೈಸಿಕೊಳ್ಳುವುದು ತಪ್ಪು ಪಕ್ಷ ಸ್ಪಷ್ಟಪಡಿಸಿದೆ.ಜಸ್ವಂತ್ ಪಕ್ಷದ ಹಿತದೃಷ್ಟಿಯಿಂದ ಹಲವಾರು ವಿಚಾರ ಪ್ರಸ್ತಾಪಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಅಷ್ಟು ಸರಿಯಲ್ಲ ಎಂಬುದು ಪಕ್ಷದ ಹಿರಿಯ 37313http://kannada.oneindia.com/img/2009/06/13-jaswant-singh1.jpg453385jaswant singhಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜೈಟ್ಲಿ ರಾಜೀನಾಮೆ/news/2009/06/16/bjp-sinks-further-after-jaitleys-resignation.htmlನವದೆಹಲಿ, ಜೂ. 16 : ಲೋಕಸಭೆ ಚುನಾವಣೆ ರಣತಂತ್ರ ರೂಪಿಸಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್ ಜೈಟ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅತೀ ಶಿಸ್ತಿನ ಪಕ್ಷವೆಂದು ತನ್ನು ಬೆನ್ನು ತಟ್ಟಿಕೊಳ್ಳುವ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳ ಹೊಗೆಯಾಡುತ್ತಿದ್ದ ಪಕ್ಷದಲ್ಲಿ ಅಸಮಾಧಾನದ ರೌದ್ರಾವತಾರ ತಾಳಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯಲ್ಲಿ 37374http://kannada.oneindia.com/img/2009/06/16-arun-jaitley2.jpg453385jaswant singhಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg453385jaswant singhಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg453385jaswant singhಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg554808mohammad ali jinnahಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg554808mohammad ali jinnahಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg554808mohammad ali jinnahಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpg554808mohammad ali jinnahಗುಜರಾತ್ ನಲ್ಲಿ ಜಸ್ವಂತ್ ಸಿಂಗ್ ಪುಸ್ತಕ ನಿಷೇಧ/news/2009/08/20/modi-govt-bans-jaswants-book-on-jinnah.htmlಅಹಮದಾಬಾದ್, ನವದೆಹಲಿ, ಆ. 20 : ತಮ್ಮ ಪುಸ್ತಕದಲ್ಲಿ ಜಿನ್ನಾ ಪ್ರಶಂಸಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆಗೊಂಡ ಬೆನ್ನಲ್ಲೇ ಸರ್ದಾರ್ ಪಟೇಲ್ ಅವರನ್ನು ಪುಸ್ತಕದಲ್ಲಿ ಅವಹೇಳನ ಮಾಡಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡೆಂನ್ಸ್ ಪುಸ್ತಕವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಮೋದಿ ಕ್ರಮಕ್ಕ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಸ್ವಂತ್ 38740http://kannada.oneindia.com/img/2009/08/20-jaswanth-singh5.jpg554808mohammad ali jinnahಗುಜರಾತ್ : ಜಸ್ವಂತ್ ಸಿಂಗ್ ಪುಸ್ತಕ ನಿಷೇಧ ಹಿಂತೆಗೆತ /news/2009/09/04/gujarat-hc-lifts-ban-on-jaswants-book-on-jinnah.htmlಅಹಮದಾಬಾದ್, ಸೆ. 4 : ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡೆನ್ಸ್ ಪುಸ್ತಕ ಮೇಲೆ ಗುಜರಾತ ಸರಕಾರ ಹೇರಿದ್ದ ನಿಷೇಧವನ್ನು ಗುಜರಾತ ಹೈಕೋರ್ಟ್ ತೆರವುಗೊಳಿಸಿದೆ. ಪುಸ್ತಕದ ಮೇಲೆ ನಿಷೇಧ ಹೇರುವುದರಿಂದ ಲೇಖಕನ ಹಕ್ಕು ಕಸಿದುಕೊಂಡಂತಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 39005http://kannada.oneindia.com/img/2009/09/04-jaswanth-singh5.jpgnews"> ಮುಸ್ಲಿಂ ಗಾಯಗೊಂಡ ಸಮುದಾಯ : ಜಸ್ವಂತ್ ಸಿಂಗ್ | Jaswant Singh | BJP | Mohammad Ali Jinnah | Bengaluru | ಮುಸ್ಲಿಂ ಗಾಯಗೊಂಡ ಸಮುದಾಯ : ಜಸ್ವಂತ್ ಸಿಂಗ್ - Kannada Oneindia

ಮುಸ್ಲಿಂ ಗಾಯಗೊಂಡ ಸಮುದಾಯ : ಜಸ್ವಂತ್ ಸಿಂಗ್

Jaswanth Singh
ಬೆಂಗಳೂರು, ಸೆ. 13 : ದೇಶ ವಿಭಜನೆಯ ಪರಿಣಾಮವಾಗಿ ಮುಸ್ಲಿಮರು ಭಾರತದಲ್ಲಿ 2ನೇ ದರ್ಜೆಯ ಪ್ರಜೆಗಳಾಗಿ ಪರಿಗಣಿತರಾಗಿದ್ದಾರೆ. ಅವರು ಗಾಯಗೊಂಡ ಸಮುದಾಯವಾಗಿದ್ದು, ನಾವು ಅದನ್ನು ಹಾಗೇ ಮುಂದುವರಿಸಿ ಕೊಂಡು ಹೋಗುತ್ತಿದ್ದೇವೆ ಎಂದು ಬಿಜೆಪಿಯ ಉಚ್ಚಾಟಿತ ಹಿರಿಯ ನಾಯಕ ಜಸ್ವಂತ್ ಸಿಂಗ್ ಹೇಳಿದರು.

ತಮ್ಮ ಜಿನ್ನಾ: ಇಂಡಿಯಾ- ಪಾರ್ಟಿಷನ್, ಇಂಡಿಪೆಂಡೆನ್ಸ್' ಕೃತಿಯನ್ನು ಬೆಂಗಳೂರಿನಲ್ಲಿ ಶನಿವಾರ ಬಿಡುಗಡೆಗೊಳಿಸಿ ಮಾತನಾಡಿದರು. ತಾವು ಈ ಹಿಂದೆ ಅನೇಕ ಪುಸ್ತಕಗಳನ್ನು ಬರೆದಿದ್ದರೂ ಈ ಕೃತಿ ವಿವಾದಕ್ಕೊಳಗಾಗಿದೆ. ಇತಿಹಾಸವನ್ನು ನಾವು ವಸ್ತುನಿಷ್ಠವಾಗಿ ನೋಡುವ ದೃಷ್ಟಿಯನ್ನು ಇನ್ನೂ ಬೆಳೆಸಿಕೊಂಡಿಲ್ಲ ಎಂಬುದಕ್ಕೆ ಇದು ಉದಾಹರಣೆ ಎಂದರು. ಜಿನ್ನಾ ಅವರು ಮಹಾತ್ಮ ಗಾಂಧಿ, ನೆಹರು, ಪಟೇಲ್ ಅವರ ಸಾಲಿನಲ್ಲಿ ನಿಲ್ಲಬಲ್ಲ ನಾಯಕರು. ವಿಭಜನೆಯ ದುರಂತಕ್ಕೆ ಜಿನ್ನಾ ಅವರೊಬ್ಬರೇ ಕಾರಣ ಎಂಬ ಭಾವನೆ ಬೆಳೆಸಲಾಗಿದೆ. ಅವರಲ್ಲಿ ಜಾತ್ಯತೀತ ವ್ಯಕ್ತಿತ್ವ ಇತ್ತು ಎಂಬುದನ್ನು ಪುಸ್ತಕದಲ್ಲಿ ವಿವರಿಸಿದ್ದೇನೆ ಎಂದು ಹೇಳಿದರು.

ಜಿನ್ನಾ ಅವರು ಇಂದಿನ ಎಲ್ಲ ರಾಜಕೀಯ ಪಕ್ಷಗಳ ಮುಖಂಡರಿಗೂ ತಪ್ಪಿತಸ್ಥರೆಂಬ ಭಾವನೆ ಪ್ರಚೋದಿಸುವಂಥ ಚಾರಿತ್ರಿಕ ವ್ಯಕ್ತಿಯಾಗಿದ್ದಾರೆ ಎಂದ ಹಿರಿಯ ಪತ್ರಕರ್ತ ಎಂ ಜೆ ಅಕ್ಬರ್, ಪುಸ್ತಕವನ್ನು ನಿಷೇಧಿಸಿ ಮಾರಾಟವನ್ನು ದ್ವಿಗುಣಗೊಳಿಸಿದ ಗುಜರಾತ್ ಸರಕಾರಕ್ಕೆ ಪ್ರಕಾಶಕರು ಧನ್ಯವಾದ ಹೇಳಬೇಕೆಂದು ವಿನೋದವಾಡಿದರು. ಜಿನ್ನಾ ಅವರ ಜಾತ್ಯತೀತ ನಿಲುವು ಕುರಿತು ಮಾತನಾಡಿರುವ ಜಸ್ವಂತ್ ಸಿಂಗ್, ಬಿಜೆಪಿಯ ಮೂಲಭೂತ ಸಿದಾಟಛಿಂತವನ್ನು ಒಡೆದು, ಹೊಸದಾಗಿ ರೂಪಿಸುವ ಕೆಲಸ ಮಾಡಿದ್ದರಿಂದಲೇ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಹಿರಿಯ ಲೇಖಕ ಪ್ರೊ. ನರೇಂದ್ರ ಪಾಣಿ ವಿಶ್ಲೇಷಿಸಿದರು. ನಿವೃತ್ತ ಏರ್ ಮಾರ್ಷಲ್ ಕೆ.ಸಿ.ನಂದಾ ಕಾರಿಯಪ್ಪ, ಕೃತಿ ಪ್ರಕಟಿಸಿದ ರೂಪಾ ಪ್ರಕಾಶನದ ಕವೀಶ್ ಮೆಹ್ರಾ ಉಪಸ್ಥಿತರಿದ್ದರು.

ಬಿಜೆಪಿಯನ್ನೇ ಕೇಳಿ !

ಬಿಜೆಪಿ ನಿಮ್ಮ ಮೇಲೆ ಮುಂದೇನು ಕ್ರಮ ಕೈಗೊಳ್ಳಬಹುದು ?' ಎಂಬ ಪ್ರಶ್ನೆಗೆ ಜಸ್ವಂತ್ ಅದನ್ನು ಬಿಜೆಪಿಯನ್ನೇ ಕೇಳಿ' ಎಂದು ಉತ್ತರಿಸಿ ನುಣುಚಿಕೊಂಡರು. ಕೃತಿ ನಿಷೇಧದ ಬಗ್ಗೆ ಮೌನ ವಹಿಸಿದ ಅವರು, ಪಕ್ಷದೊಳಗಿನ ರಾಜಕೀಯದ ಕುರಿತೂ ತುಟಿ ಬಿಚ್ಚಲಿಲ್ಲ. ಅವರ ಸುತ್ತ ಶ್ರೀಮಂತ ಇಂಗ್ಲಿಷ್ ಓದುಗರು ಹಾಗೂ ಬುದ್ಧಿಜೀವಿಗಳು ಬಿಟ್ಟರೆ ಬಿಜೆಪಿಯ ಯಾವುದೇ ನಾಯಕ ಇಲ್ಲವೇ ಕಾರ್ಯಕರ್ತ ಕಾಣಿಸಲಿಲ್ಲ.

ಪಾಕ್‌ನಿಂದ ಬೇಡಿಕೆ

ಪುಸ್ತಕ ಬಿಡುಗಡೆಯಾದ ಒಂದೇ ವಾರದಲ್ಲಿ 16,000ಕ್ಕೂ ಹೆಚ್ಚು ಪ್ರತಿಗಳು ಮಾರಾಟವಾಗಿವೆ. 20 ಬಾರಿ ಪ್ರಿಂಟ್ ಹಾಕಲಾಗಿದೆ. ಪಾಕಿಸ್ತಾನದಿಂದ ಹೆಚ್ಚುಬೇಡಿಕೆ ಬರುತ್ತಿದೆ ಎಂದು ರೂಪಾ ಪ್ರಕಾಶನದ ಕವೀಶ್ ತಿಳಿಸಿದರು.

(ಸ್ನೇಹಸೇತು: ವಿಜಯಕರ್ನಾಟಕ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+