206318chitradurgaಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206318chitradurgaವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206318chitradurgaಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206318chitradurgaಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206318chitradurgaಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಪಿಟಿ ಉಷಾಗೆ ಬಸವಶ್ರೀ : ಶಿವಮೂರ್ತಿ ಸ್ವಾಮೀಜಿ | PT Usha | Basavashree Award | Shivamurthy Swamiji | Chitradurga | ಪಿಟಿ ಉಷಾಗೆ ಬಸವಶ್ರೀ : ಶಿವಮೂರ್ತಿ ಸ್ವಾಮೀಜಿ - Kannada Oneindia

ಪಿಟಿ ಉಷಾಗೆ ಬಸವಶ್ರೀ : ಶಿವಮೂರ್ತಿ ಸ್ವಾಮೀಜಿ

PT Usha
ಚಿತ್ರದುರ್ಗ, ಸೆ. 13 : ಬೃಹನ್ಮಠದ ಬಸವಕೇಂದ್ರದಿಂದ ಪ್ರತಿವರ್ಷ ನೀಡುವ ಬಸವಶ್ರೀ' ಪ್ರಶಸ್ತಿಯನ್ನು ಪಯ್ಯೋಳಿ ಎಕ್ಸ್ ಪ್ರೆಸ್ ಎಂದೇ ಖ್ಯಾತಿ ಭಾರತೀಯ ಅಥ್ಲೆಟಿಕ್ಸ್‌ನ ಚಿನ್ನದ ಹುಡುಗಿ ಪಿ ಟಿ ಉಷಾಗೆ ಸಂದಿದೆ.

ಬೃಹನ್ಮಠದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಶಿವಮೂರ್ತಿ ಮುರುಘಾ ಶರಣರು ಈ ವಿಷಯ ಪ್ರಕಟಿಸಿದರು. ಪ್ರಶಸ್ತಿ ಒಂದು ಲಕ್ಷ ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಬಯಲು ಸೀಮೆ ದಸರಾ ಖ್ಯಾತಿಯ ಶರಣ ಸಂಸ್ಕೃತಿ ಉತ್ಸವ'ದ ಎರಡನೇ ದಿನವಾದ ಸೆ. 27 ರಂದು ಸಂಜೆ 6.30ಕ್ಕೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ತಮ್ಮದೇ ಹಾದಿಯಲ್ಲಿ ಸದ್ದಿಲ್ಲದೇ ಸಾಮಾಜಿಕ ಸೇವೆ ಮಾಡುತ್ತ ದೇಶದ ಒಳಿತು, ಹಿರಿಮೆ ಗರಿಮೆಗಾಗಿ ದಣಿವಿಲ್ಲದೆ ದುಡಿಯುತ್ತಿರುವ ಅವರಿಗೆ ಬಸವಶ್ರೀ ಪ್ರದಾನ ಮಾಡುವುದರ ಮೂಲಕ ಗೌರವಿಸಲಾಗುತ್ತಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+