206321kannada sahitya parishatಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206321kannada sahitya parishatಸ್ವಮೇಕ್ ಉಳಿಸಿ, ರೀಮೇಕ್ ಅಳಿಸಿ ಆಂದೋಲನ/movies/headlines/2009/03/24-pro-swamake-anti-remake-campaign-ksp.htmlಕನ್ನಡ ಚಿತ್ರರಂಗದಲ್ಲಿ ಇಂದು ರೀಮೇಕ್ ಚಿತ್ರಗಳ ಹಾವಳಿ ಹೆಚ್ಚಾಗಿದೆ. ಸ್ವಮೇಕ್ ಚಿತ್ರಗಳು ಕಡಿಮೆಯಾಗುತ್ತಿವೆ. ಇದರಿಂದ ಕನ್ನಡದ ಸಂಸ್ಕೃತಿ ಹಾಳಾಗುತ್ತಿದೆ. ರೀಮೇಕ್ ಅಳಿಸಿ, ಸ್ವಮೇಕ್ ಉಳಿಸಿ ಆಂದೋಲನವನ್ನು ಆರಂಭಿಸ ಬೇಕು ಎಂದು 'ಅಮೃತ ಸಮಾಗಮ' ಕಾರ್ಯಕ್ರಮದಲ್ಲಿ ಕರೆ ನೀಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ ನ ಕುವೆಂಪು ಸಭಾಂಗಣದಲ್ಲಿ 'ಅಮೃತ ಸಮಾಗಮ' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ, ಕಸಾಪ ಅಧ್ಯಕ್ಷ 35464http://kannada.oneindia.com/img/2009/03/24-nallur1.jpg206321kannada sahitya parishatಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ/news/2009/09/14/76th-kannada-sahitya-sammelana-at-gadag.htmlಗದಗ, ಸೆ. 14 : ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 18 ರಿಂದ 20ರವರೆಗೆ ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ನಲ್ಲೂರ ಪ್ರಸಾದ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಮ್ಮೇಳನದ ಸ್ವಾಗತ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಇದನ್ನು ಪ್ರಕಟಿಸಿದರು. ನವೆಂಬರ್ ನಲ್ಲಿಯೇ 39158http://kannada.oneindia.com/img/2009/09/14-nallurprasad1.jpg206321kannada sahitya parishatನೀರ್ಚಾಲುವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಹಬ್ಬಕ್ಕೆ ಸಿದ್ಧತೆ/news/2009/10/05/sahitya-sammelan-youth-fest-neerchalu-kasargod.htmlಕಾಸರಗೋಡು, ಅ.5:ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡು ಘಟಕದ ವತಿಯಿಂದ ಜನವರಿ ಮೊದಲ ವಾರದಲ್ಲಿ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗಳಲ್ಲಿ ನಡೆಸಲು ತೀರ್ಮಾನಿಸಿದ ಜಿಲ್ಲಾ ಯುವಜನೋತ್ಸವ ಮತ್ತು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಛೇರಿಯ ಉದ್ಘಾಟನೆಯನ್ನು ಹಿರಿಯ ವಿದ್ವಾಂಸ ಹಾಗೂ ಸಮ್ಮೇಳನದ ಗೌರವಾಧ್ಯಕ್ಷ ಖಂಡಿಗೆ ಶಾಮ ಭಟ್ ಅವರು 03.10.2009 ಶನಿವಾರ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು 39527http://kannada.oneindia.com/img/2009/10/05-neerchalu-college1.jpg193810gadagರೋಮ್ ರಾಜ್ಯ ಕಟ್ಟಲು ಕಾಂಗ್ರೆಸ್ಸಿಗರು ಯತ್ನ:ಅನಂತ್/news/2009/04/27/congress-built-only-rome-rajya-ananth-criticises.htmlಗದಗ, ಏ. 27 : ಮಹಾತ್ಮ ಗಾಂಧಿ ಕಂಡಂತಹ ರಾಮರಾಜ್ಯದ ಕನಸನ್ನು ಕಾಂಗ್ರಸಿಗರೇ ನುಚ್ಚು ನೂರು ಮಾಡಿದ್ದಾರೆ. ಕಾಂಗ್ರೆಸಿಗರಿಂದ ರಾಮರಾಜ್ಯ ಕಟ್ಟಲು ಸಾಧ್ಯವಿಲ್ಲ. ಅವರೇನಿದ್ದರೂ ರೋಮ್ ರಾಜ್ಯ ಮಾತ್ರ ಕಟ್ಟುವವರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಚ್ ಎನ್ ಆನಂತಕುಮಾರ್ ಲೇವಡಿ ಮಾಡಿದ್ದಾರೆ. ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಪರ ಗದಗ-ಬೇಟಗೇರಿಯಲ್ಲಿ 36233http://kannada.oneindia.com/img/2009/04/27-anantha-kumar1.jpg193810gadagಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ/news/2009/09/14/76th-kannada-sahitya-sammelana-at-gadag.htmlಗದಗ, ಸೆ. 14 : ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 18 ರಿಂದ 20ರವರೆಗೆ ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ನಲ್ಲೂರ ಪ್ರಸಾದ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಮ್ಮೇಳನದ ಸ್ವಾಗತ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಇದನ್ನು ಪ್ರಕಟಿಸಿದರು. ನವೆಂಬರ್ ನಲ್ಲಿಯೇ 39158http://kannada.oneindia.com/img/2009/09/14-nallurprasad1.jpg193810gadagಪ್ರೇಮ್ ಕಹಾನಿಗೆ ಹೆಲಿಕಾಪ್ಟರ್ ನಲ್ಲಿ ಪ್ರಚಾರ/movies/headlines/2009/09/17-prem-kahani-publicity-through-helicopter.htmlಬಾಕ್ಸಾಫೀಸ್ ವರದಿಯ ಪ್ರಕಾರ 'ಪ್ರೇಮ್ ಕಹಾನಿ' ಚಿತ್ರದ ಕಲೆಕ್ಷನ್ ಆಶಾದಾಯಕವಾಗಿದೆ. ದಿನದಿಂದ ದಿನಕ್ಕೆ ಪ್ರೇಮ್ ಕಹಾನಿ ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ಸೆಳೆಯುತ್ತಿದೆ. ಮುಖ್ಯವಾಗಿ ಫ್ಯಾಮಿಲಿ ಪ್ರೇಕ್ಷಕ್ರರನ್ನು ಆಕರ್ಷಿಸುತ್ತಿದೆ. ಚಿತ್ರಕ್ಕೆ ಮತ್ತಷ್ಟು ಪುಶ್ ಕೊಡಲು ಪ್ರೇಮ್ ಕಹಾನಿ ಚಿತ್ರತಂಡ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದೆ. ಅದೂ ಹೆಲಿಕಾಪ್ಟರ್ ನಲ್ಲಿ ಎಂಬುದು ವಿಶೇಷ. ಚಿತ್ರದ ನಿರ್ದೇಶಕ ಆರ್. ಚಂದ್ರು, ನಿರ್ಮಾಪಕರಾದ 39227http://kannada.oneindia.com/img/2009/09/17-prem-kahani3.jpg193810gadagಉ.ಕದಲ್ಲಿ ಅಬ್ಬರಿಸಿದ ವರುಣ : 22 ಸಾವು/news/2009/09/30/heavy-rain-claims-22-lives-in-north-karnataka.htmlಬೆಂಗಳೂರು, ಸೆ. 30 : ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಯಂಕರ ಮಳೆಗೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ನೀರಿನಿಂದ ಜಲಾವೃತವಾಗಿದ್ದು, ಜಿಲ್ಲೆಗಳ ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ವಿಜಾಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಗದಗ, ಗುಲ್ಬರ್ಗಾ ಮತ್ತು ಹಾವೇರಿಯಲ್ಲಿ ವರುಣ ಆರ್ಭಟ ಹೇಳತೀರದಾಗಿದೆ. ಈಗಾಗಲೇ 22 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಕೋಟ್ಯಂತರ ರುಪಾಯಿಗಳಷ್ಟು ನಷ್ಟವಾಗಿದ್ದು, 39450http://kannada.oneindia.com/img/2009/09/30-bagalkote-rain-havoc1.jpg193810gadagಜೀವ ಹಿಂಡಿದ ಮಳೆರಾಯ : 52 ಬಲಿ/news/2009/10/01/rain-havoc-death-toll-rises-to-52-north-karnataka.htmlಬೆಂಗಳೂರು, ಅ. 1 : ಉತ್ತರ ಕರ್ನಾಟಕದಲ್ಲಿ ಸತತ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಯ ಮುನಿಸಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬರದ ನಾಡು ಎಂದು ಬಿಂಬಿಸಲಾಗುತ್ತಿದ್ದ ಬಿಜಾಪುರ, ಬೆಳಗಾವಿ, ರಾಯಚೂರು, ಗುಲ್ಬರ್ಗಾ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜಲಪ್ರವಾಹವೇ ಆಗಿದ್ದು, ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ಬುಧವಾರದಿಂದ ಈವರೆಗೂ ಮಳೆಯ ಹೊಡೆತಕ್ಕೆ 52 ಮಂದಿ ಸಾವನ್ನಪ್ಪಿದ್ದಾರೆ. 39469http://kannada.oneindia.com/img/2009/10/01-bijapur-river-overflow1.jpg193811ಗದಗನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg193811ಗದಗರೋಮ್ ರಾಜ್ಯ ಕಟ್ಟಲು ಕಾಂಗ್ರೆಸ್ಸಿಗರು ಯತ್ನ:ಅನಂತ್/news/2009/04/27/congress-built-only-rome-rajya-ananth-criticises.htmlಗದಗ, ಏ. 27 : ಮಹಾತ್ಮ ಗಾಂಧಿ ಕಂಡಂತಹ ರಾಮರಾಜ್ಯದ ಕನಸನ್ನು ಕಾಂಗ್ರಸಿಗರೇ ನುಚ್ಚು ನೂರು ಮಾಡಿದ್ದಾರೆ. ಕಾಂಗ್ರೆಸಿಗರಿಂದ ರಾಮರಾಜ್ಯ ಕಟ್ಟಲು ಸಾಧ್ಯವಿಲ್ಲ. ಅವರೇನಿದ್ದರೂ ರೋಮ್ ರಾಜ್ಯ ಮಾತ್ರ ಕಟ್ಟುವವರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಚ್ ಎನ್ ಆನಂತಕುಮಾರ್ ಲೇವಡಿ ಮಾಡಿದ್ದಾರೆ. ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಪರ ಗದಗ-ಬೇಟಗೇರಿಯಲ್ಲಿ 36233http://kannada.oneindia.com/img/2009/04/27-anantha-kumar1.jpg193811ಗದಗಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ/news/2009/09/14/76th-kannada-sahitya-sammelana-at-gadag.htmlಗದಗ, ಸೆ. 14 : ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 18 ರಿಂದ 20ರವರೆಗೆ ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ನಲ್ಲೂರ ಪ್ರಸಾದ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಮ್ಮೇಳನದ ಸ್ವಾಗತ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಇದನ್ನು ಪ್ರಕಟಿಸಿದರು. ನವೆಂಬರ್ ನಲ್ಲಿಯೇ 39158http://kannada.oneindia.com/img/2009/09/14-nallurprasad1.jpg193811ಗದಗಉ.ಕದಲ್ಲಿ ಅಬ್ಬರಿಸಿದ ವರುಣ : 22 ಸಾವು/news/2009/09/30/heavy-rain-claims-22-lives-in-north-karnataka.htmlಬೆಂಗಳೂರು, ಸೆ. 30 : ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಯಂಕರ ಮಳೆಗೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ನೀರಿನಿಂದ ಜಲಾವೃತವಾಗಿದ್ದು, ಜಿಲ್ಲೆಗಳ ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ವಿಜಾಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಗದಗ, ಗುಲ್ಬರ್ಗಾ ಮತ್ತು ಹಾವೇರಿಯಲ್ಲಿ ವರುಣ ಆರ್ಭಟ ಹೇಳತೀರದಾಗಿದೆ. ಈಗಾಗಲೇ 22 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಕೋಟ್ಯಂತರ ರುಪಾಯಿಗಳಷ್ಟು ನಷ್ಟವಾಗಿದ್ದು, 39450http://kannada.oneindia.com/img/2009/09/30-bagalkote-rain-havoc1.jpg193811ಗದಗಜೀವ ಹಿಂಡಿದ ಮಳೆರಾಯ : 52 ಬಲಿ/news/2009/10/01/rain-havoc-death-toll-rises-to-52-north-karnataka.htmlಬೆಂಗಳೂರು, ಅ. 1 : ಉತ್ತರ ಕರ್ನಾಟಕದಲ್ಲಿ ಸತತ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಯ ಮುನಿಸಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬರದ ನಾಡು ಎಂದು ಬಿಂಬಿಸಲಾಗುತ್ತಿದ್ದ ಬಿಜಾಪುರ, ಬೆಳಗಾವಿ, ರಾಯಚೂರು, ಗುಲ್ಬರ್ಗಾ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜಲಪ್ರವಾಹವೇ ಆಗಿದ್ದು, ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ಬುಧವಾರದಿಂದ ಈವರೆಗೂ ಮಳೆಯ ಹೊಡೆತಕ್ಕೆ 52 ಮಂದಿ ಸಾವನ್ನಪ್ಪಿದ್ದಾರೆ. 39469http://kannada.oneindia.com/img/2009/10/01-bijapur-river-overflow1.jpgnews"> ಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ | Kannada Sahitya Parishat | Nallur Prasad | Gadag | Kannada Meet | ಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ - Kannada Oneindia

ಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ

Nalluru Prasad
ಗದಗ, ಸೆ. 14 : ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 18 ರಿಂದ 20ರವರೆಗೆ ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ನಲ್ಲೂರ ಪ್ರಸಾದ್ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಸಮ್ಮೇಳನದ ಸ್ವಾಗತ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಇದನ್ನು ಪ್ರಕಟಿಸಿದರು. ನವೆಂಬರ್ ನಲ್ಲಿಯೇ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಕಸಾಪ ಪದಾಧಿಕಾರಿಗಳು ನಿರ್ಣಯಿಸಿದ್ದರು. ಆದರೆ, ನವೆಂಬರ್ ನಲ್ಲಿ ಹೆಚ್ಚು ಮದುವೆ, ಪದವಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಕಸಾಪ ಜಿಲ್ಲಾ ಘಟಕ ಸಲ್ಲಿಸಿದ ಮನವಿಯಂತೆ ಡಿಸೆಂಬರ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಒಂದೇ ರೀತಿಯ ಉಟದ ವ್ಯವಸ್ಥ ಕಲ್ಪಿಸಬೇಕು. ವಸತಿ ಸಮಸ್ಯೆ ಎದುರಾಗದಂತೆ ಹಾಗೂ ಸಮ್ಮೇಳನವು ಜನಸಾಮಾನ್ಯರ ಸಮ್ಮೇಳನವಾಗಿ ಹೊರಹೊಮ್ಮುವಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ ಶ್ರೀರಾಮುಲು, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ಶ್ರೀಶೈಲಪ್ಪ ಬಿದರೂರ್. ರಾಮಣ್ಣ ಲಮಾಣಿ, ಶಿವರಾಜ ಸಜ್ಜನರ, ಕಸಾಪ ಜಿಲ್ಲಾಧ್ಯಕ್ಷ ಎ ಬಿ ಹಿರೇಮಠ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+