486770bhagavad gitaಶ್ರೀಮದ್ ಭಗವದ್ಗೀತೆಯಲ್ಲಿ ಆರೋಗ್ಯ ಸೂತ್ರಗಳು/column/gv/2008/1116-karma-yoga-dhyana-yoga-in-bhagavad-gita.htmlಭಗವದ್ಗೀತೆಯಲ್ಲಿ ಬರುವ ಹದಿನೆಂಟು ಯೋಗಶಾಸ್ತ್ರಗಳಲ್ಲಿ ಆರೋಗ್ಯ ಕಾಪಾಡಲು ಸೂತ್ರಗಳನ್ನು ಅಳವಡಿಸಲಾಗಿದೆ. ಮಹತ್ವದ ಯೋಗಗಳಾದ ಕರ್ಮಯೋಗ ಮತ್ತು ಧ್ಯಾನಯೋಗ ರೋಗಗಳನ್ನು ವಾಸಿಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಅನಾರೋಗ್ಯವೆಂಬುದು ಹತ್ತಿರ ಕೂಡ ಸುಳಿಯಲಾರದು. * ಡಾ. 'ಜೀವಿ' ಕುಲಕರ್ಣಿ, ಮುಂಬಯಿ ಶ್ರೀಮದ್ ಭಗವದ್ಗೀತೆ ಒಂದು ಯೋಗಶಾಸ್ತ್ರ. ಭವದ್ಗೀತೆಯ ಹದಿನೆಂಟು ಅಧ್ಯಾಯಗಳಲ್ಲಿ ಕೊನೆಗೆ ಓಂತತ್ಸತ್ ಇತಿ 32800http://kannada.oneindia.com/img/2008/11/bhagavadgita1.jpg486770bhagavad gitaಗೀತೆಯಲ್ಲಿ ಆರೋಗ್ಯ ಸೂತ್ರಗಳು (ಭಾಗ 2)/column/gv/2008/1122-health-tips-in-bhagavad-gita-part2.htmlಮನ ಒಂದು ದೈತ್ಯ ಇದ್ದಹಾಗೆ. ಅದಕ್ಕೆ ಸದಾ ಕೆಲಸ ಇರಬೇಕು. ಇಲ್ಲದಿದ್ದರೆ ಅದು ನಿಮ್ಮ ತಲೆ ತಿನ್ನುತ್ತದೆ. ಎಲ್ಲ ರೋಗಗಳಿಗೂ ಮನವೇ ಕಾರಣವಾಗುತ್ತದೆ. ಕೈಯಲ್ಲಿ ಒಂದು ಜಪಮಾಲೆ ಕೊಡಬೇಕು. ಕೆಲಸವಿಲ್ಲದೇ ಇದ್ದಾಗ ಜಪಮಾಲೆ ಎಣಿಸುತ್ತಿರಬೇಕು. ಕೆಲಸ ಬಂದಾಗ ಜಪ ಬದಿಗಿಟ್ಟು ಕೆಲಸ ಮಾಡಬೇಕು. * ಡಾ. 'ಜೀವಿ' ಕುಲಕರ್ಣಿ, ಮುಂಬಯಿ ನಮ್ಮ ಜೀವನದಲ್ಲಿಯ ಅಧ್ಯಾತ್ಮಿಕ ಹಾಗೂ ಆರೋಗ್ಯದ 32918http://kannada.oneindia.com/img/2008/11/bhagavadgita2.jpg486770bhagavad gitaಸಿಲಿಕಾನ್ ವೇಫರ್ ಮೇಲೆ ಭಗವದ್ಗೀತೆ!/nri/article/2009/0505-bhagavad-gita-on-silicon-wafer-pr-mukund.htmlಖಿಲವಾಗುತ್ತಿರುವ ಪುರಾತನ ಕಾಲದ ಅಮೂಲ್ಯವಾದ ಗ್ರಂಥಗಳನ್ನು ಸಿಲಿಕಾನ್ ವೇಫರ್ ಮೇಲೆ ಮೂಡಿಸಿ ಅಖಿಲವಾಗಿಸುವ ನಿಟ್ಟಿನಲ್ಲಿ ಅಮೆರಿಕದಲ್ಲಿರುವ ಬಸವನಗುಡಿಯ ಪಿಆರ್ ಮುಕುಂದ್ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇದಕ್ಕಾಗಿಯೇ ಪ್ರೋಫೆಸರ್ ಗಿರಿಯನ್ನು ತ್ಯಜಿಸಿರುವ ಅವರು ನ್ಯಾನೋಆರ್ಕ್ ಎಂಬ ಕಂಪನಿಯನ್ನು ಹುಟ್ಟುಹಾಕಿದ್ದಾರೆ. ಮುಟ್ಟಿದರೆ ಮುರಿಯುವ ಸ್ಥಿತಿಯಲ್ಲಿರುವ ಪುರಾತನ ಕನ್ನಡ ಗ್ರಂಥಗಳೂ ಎಂದೂ ಅಳಿಯದ ಸಿಲಿಕಾನ್ ವೇಫರ್ಸ್ ಮೇಲೆ ಸಿಗುವಂತಾಗಲಿ.* ಟಿ. ಮಹದೇವ ರಾವ್, 36412http://kannada.oneindia.com/img/2009/05/05-silicon-wafers1.jpg486770bhagavad gitaಈ ಜೀವನವೇ ಒಂದು ಯುದ್ಧ : ಭಗವದ್ ಗೀತೆ/column/gv/2009/0711-life-is-like-a-war-bhagavad-gita.htmlಭಗದ್ಗೀತೆಯು ನಮ್ಮ ಜೀವನದ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ನಮ್ಮ ಜೀವನವೇ ಒಂದು ಯುದ್ಧದಂತೆ ಇದೆ. ಹೆಜ್ಜೆಹೆಜ್ಜೆಗೂ ನಾವು ಸಮಸ್ಯೆಗಳನ್ನು ಎದುರಿಸುತ್ತೇವೆ. ಜೀವನದ ಯುದ್ಧದಲ್ಲಿ ನಾವು ವಿಜಯವನ್ನು ಸಂಪಾದಿಸಬೇಕಾದರೆ ನಾವು ಸಮಸ್ಯೆಗಳನ್ನು ಎದುರಿಸಬೇಕು.700 ಶ್ಲೋಕಗಳಿರುವ ಈ ವಾಮನ ಗಾತ್ರದ ಧರ್ಮಸಂಹಿತೆಯ ಬಗ್ಗೆ ಟೀಕೆ-ಟಿಪ್ಪಣಿ-ವ್ಯಾಖ್ಯಾನ-ಪ್ರವಚನಗಳ ಗಾತ್ರ ಲಕ್ಷಾವಧಿಯಾಗಿದೆ, ತ್ರಿವಿಕ್ರಮಾಕಾರದಲ್ಲಿ ಬೆಳೆದುನಿಂತಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಜಗತ್ತಿನ ಯಾವ ಧರ್ಮಗ್ರಂಥಕ್ಕೂ 37922http://kannada.oneindia.com/img/2009/07/11-bhagavadgita1.jpg486770bhagavad gitaವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ/news/2009/07/30/bhagavad-gita-quiz-contest-for-students.htmlಬೆಂಗಳೂರು, ಜು. 30 : ಶಾಲಾಮಕ್ಕಳಿಗೆ ಭಗವದ್ ಗೀತೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಲು ಕಲ್ಚರ್ ಇಂಡಿಯಾ ಸಂಸ್ಥೆ ಮಕ್ಕಳಿಗಾಗಿ ಭಗವದ್ ಗೀತಾ ಪ್ರಶ್ನೋತ್ತರ ಮಾಲಿಕೆಯನ್ನು ಹಮ್ಮಿಕೊಂಡಿದೆ.ಇದರ ಪ್ರಯುಕ್ತ, ಶತಾವಧಾನಿ ಡಾ. ಗಣೇಶ್ ಅವರ ನೇತೃತ್ವದಲ್ಲಿ ಆಗಸ್ಟ್ 2ರಂದು 10 ಶಾಲೆಗಳ 100 ಮಕ್ಕಳು ಕಾಲ್ನಡಿಗೆ ಗೀತಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಗೀತಾಯಾತ್ರೆ ಮಹಾಲಕ್ಷ್ಮಿ ಬಡಾವಣೆಯ ಇಸ್ಕಾನ್ ನಿಂದ ರಾಜಾಜಿನಗರದ 38326http://kannada.oneindia.com/img/2009/07/30-bhagavadgita1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg284028ಭಗವದ್ ಗೀತೆಶ್ರೀಮದ್ ಭಗವದ್ಗೀತೆಯಲ್ಲಿ ಆರೋಗ್ಯ ಸೂತ್ರಗಳು/column/gv/2008/1116-karma-yoga-dhyana-yoga-in-bhagavad-gita.htmlಭಗವದ್ಗೀತೆಯಲ್ಲಿ ಬರುವ ಹದಿನೆಂಟು ಯೋಗಶಾಸ್ತ್ರಗಳಲ್ಲಿ ಆರೋಗ್ಯ ಕಾಪಾಡಲು ಸೂತ್ರಗಳನ್ನು ಅಳವಡಿಸಲಾಗಿದೆ. ಮಹತ್ವದ ಯೋಗಗಳಾದ ಕರ್ಮಯೋಗ ಮತ್ತು ಧ್ಯಾನಯೋಗ ರೋಗಗಳನ್ನು ವಾಸಿಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಅನಾರೋಗ್ಯವೆಂಬುದು ಹತ್ತಿರ ಕೂಡ ಸುಳಿಯಲಾರದು. * ಡಾ. 'ಜೀವಿ' ಕುಲಕರ್ಣಿ, ಮುಂಬಯಿ ಶ್ರೀಮದ್ ಭಗವದ್ಗೀತೆ ಒಂದು ಯೋಗಶಾಸ್ತ್ರ. ಭವದ್ಗೀತೆಯ ಹದಿನೆಂಟು ಅಧ್ಯಾಯಗಳಲ್ಲಿ ಕೊನೆಗೆ ಓಂತತ್ಸತ್ ಇತಿ 32800http://kannada.oneindia.com/img/2008/11/bhagavadgita1.jpg284028ಭಗವದ್ ಗೀತೆಗೀತೆಯಲ್ಲಿ ಆರೋಗ್ಯ ಸೂತ್ರಗಳು (ಭಾಗ 2)/column/gv/2008/1122-health-tips-in-bhagavad-gita-part2.htmlಮನ ಒಂದು ದೈತ್ಯ ಇದ್ದಹಾಗೆ. ಅದಕ್ಕೆ ಸದಾ ಕೆಲಸ ಇರಬೇಕು. ಇಲ್ಲದಿದ್ದರೆ ಅದು ನಿಮ್ಮ ತಲೆ ತಿನ್ನುತ್ತದೆ. ಎಲ್ಲ ರೋಗಗಳಿಗೂ ಮನವೇ ಕಾರಣವಾಗುತ್ತದೆ. ಕೈಯಲ್ಲಿ ಒಂದು ಜಪಮಾಲೆ ಕೊಡಬೇಕು. ಕೆಲಸವಿಲ್ಲದೇ ಇದ್ದಾಗ ಜಪಮಾಲೆ ಎಣಿಸುತ್ತಿರಬೇಕು. ಕೆಲಸ ಬಂದಾಗ ಜಪ ಬದಿಗಿಟ್ಟು ಕೆಲಸ ಮಾಡಬೇಕು. * ಡಾ. 'ಜೀವಿ' ಕುಲಕರ್ಣಿ, ಮುಂಬಯಿ ನಮ್ಮ ಜೀವನದಲ್ಲಿಯ ಅಧ್ಯಾತ್ಮಿಕ ಹಾಗೂ ಆರೋಗ್ಯದ 32918http://kannada.oneindia.com/img/2008/11/bhagavadgita2.jpg284028ಭಗವದ್ ಗೀತೆಆದಿಶಂಕರ ಪ್ರಣೀತ ಜೀವನತತ್ತ್ವ/festivals/shivaratri/2009/0223-adi-shankaracharya-philisophy-on-happiness.htmlಉಪಭೋಗವನ್ನೇ ಆನಂದವೆಂದು ಭ್ರಮಿಸಿ ಬಾಳು ವ್ಯರ್ಥ ಮಾಡಿಕೊಳ್ಳುವುದು ಬೇಡ. ಜೀವನಾನಂದದ ಹಿಮಾಲಯವೇರಿದ ಆದಿಶಂಕರರ ನುಡಿಗಳನ್ನು ಮನನ ಮಾಡಿಕೊಳ್ಳೋಣ. ಭಗವದ್ ಗೀತೆಯಲ್ಲಿ ಹೇಳಿದಂತೆ ದುಃಖದ ಸಂದರ್ಭಗಳಲ್ಲಿ ಉದ್ವೇಗಕ್ಕೊಳಗಾಗದೆ ಮತ್ತು ಸುಖದ ಸನ್ನಿವೇಶಗಳಲ್ಲಿ ನಿಷ್ಪೃಹರಾಗುವ ಸಂಕಲ್ಪವನ್ನೂ ಮಹಾಶಿವರಾತ್ರಿಯ ಈ ದಿನ ನಾವು ಮಾಡೋಣ.* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರುಮಹಾಶಿವರಾತ್ರಿಯ ಸಂದರ್ಭದಲ್ಲಿ ಆದಿಶಂಕರರ ಕೆಲವು ನುಡಿಗಳನ್ನು ಮನನ ಮಾಡಿಕೊಳ್ಳಲೆತ್ನಿಸೋಣ. ಜಾಗತೀಕರಣದ ನೆರವಿನಿಂದ 34821http://kannada.oneindia.com/img/2009/02/23-adi-shankaracharya.jpg284028ಭಗವದ್ ಗೀತೆಸಿಲಿಕಾನ್ ವೇಫರ್ ಮೇಲೆ ಭಗವದ್ಗೀತೆ!/nri/article/2009/0505-bhagavad-gita-on-silicon-wafer-pr-mukund.htmlಖಿಲವಾಗುತ್ತಿರುವ ಪುರಾತನ ಕಾಲದ ಅಮೂಲ್ಯವಾದ ಗ್ರಂಥಗಳನ್ನು ಸಿಲಿಕಾನ್ ವೇಫರ್ ಮೇಲೆ ಮೂಡಿಸಿ ಅಖಿಲವಾಗಿಸುವ ನಿಟ್ಟಿನಲ್ಲಿ ಅಮೆರಿಕದಲ್ಲಿರುವ ಬಸವನಗುಡಿಯ ಪಿಆರ್ ಮುಕುಂದ್ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇದಕ್ಕಾಗಿಯೇ ಪ್ರೋಫೆಸರ್ ಗಿರಿಯನ್ನು ತ್ಯಜಿಸಿರುವ ಅವರು ನ್ಯಾನೋಆರ್ಕ್ ಎಂಬ ಕಂಪನಿಯನ್ನು ಹುಟ್ಟುಹಾಕಿದ್ದಾರೆ. ಮುಟ್ಟಿದರೆ ಮುರಿಯುವ ಸ್ಥಿತಿಯಲ್ಲಿರುವ ಪುರಾತನ ಕನ್ನಡ ಗ್ರಂಥಗಳೂ ಎಂದೂ ಅಳಿಯದ ಸಿಲಿಕಾನ್ ವೇಫರ್ಸ್ ಮೇಲೆ ಸಿಗುವಂತಾಗಲಿ.* ಟಿ. ಮಹದೇವ ರಾವ್, 36412http://kannada.oneindia.com/img/2009/05/05-silicon-wafers1.jpg284028ಭಗವದ್ ಗೀತೆಈ ಜೀವನವೇ ಒಂದು ಯುದ್ಧ : ಭಗವದ್ ಗೀತೆ/column/gv/2009/0711-life-is-like-a-war-bhagavad-gita.htmlಭಗದ್ಗೀತೆಯು ನಮ್ಮ ಜೀವನದ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ನಮ್ಮ ಜೀವನವೇ ಒಂದು ಯುದ್ಧದಂತೆ ಇದೆ. ಹೆಜ್ಜೆಹೆಜ್ಜೆಗೂ ನಾವು ಸಮಸ್ಯೆಗಳನ್ನು ಎದುರಿಸುತ್ತೇವೆ. ಜೀವನದ ಯುದ್ಧದಲ್ಲಿ ನಾವು ವಿಜಯವನ್ನು ಸಂಪಾದಿಸಬೇಕಾದರೆ ನಾವು ಸಮಸ್ಯೆಗಳನ್ನು ಎದುರಿಸಬೇಕು.700 ಶ್ಲೋಕಗಳಿರುವ ಈ ವಾಮನ ಗಾತ್ರದ ಧರ್ಮಸಂಹಿತೆಯ ಬಗ್ಗೆ ಟೀಕೆ-ಟಿಪ್ಪಣಿ-ವ್ಯಾಖ್ಯಾನ-ಪ್ರವಚನಗಳ ಗಾತ್ರ ಲಕ್ಷಾವಧಿಯಾಗಿದೆ, ತ್ರಿವಿಕ್ರಮಾಕಾರದಲ್ಲಿ ಬೆಳೆದುನಿಂತಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಜಗತ್ತಿನ ಯಾವ ಧರ್ಮಗ್ರಂಥಕ್ಕೂ 37922http://kannada.oneindia.com/img/2009/07/11-bhagavadgita1.jpgnews"> ಭಗವದ್ಗೀತಾ ಕ್ವಿಜ್ : ಪೂರ್ಣಪ್ರಜ್ಞ ಶಾಲೆ ಜಯಶಾಲಿ | Bhagavad Gita | Quiz | Poornaprajna | Swarnavalli Matha | Cultural india - ಭಗವದ್ಗೀತಾ ಕ್ವಿಜ್ : ಪೂರ್ಣಪ್ರಜ್ಞ ಶಾಲೆ ಜಯಶಾಲಿ - Kannada Oneindia

ಭಗವದ್ಗೀತಾ ಕ್ವಿಜ್ : ಪೂರ್ಣಪ್ರಜ್ಞ ಶಾಲೆ ಜಯಶಾಲಿ

Bhagavad Gita quiz contest winners
ಬೆಂಗಳೂರು, ಸೆ. 14 : ಭಾನುವಾರ ರಾಗಿಗುಡ್ಡದಲ್ಲಿ ನಡೆದ ವಿನೂತನ ಶೈಲಿಯ ಭಗವದ್ಗೀತಾ ಪ್ರಶ್ನೋತ್ತರ ಮಾಲಿಕೆ (ಕ್ವಿಜ್) ಅಂತಿಮ ಸುತ್ತಿನಲ್ಲಿ ಸದಾಶಿವನಗರದ ಪೂರ್ಣಪ್ರಜ್ಞ ಶಾಲೆ, ಪ್ರಾರ್ಥನಾ ಶಾಲೆ ಮತ್ತು ಯಲಹಂಕದ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿಗಳು ಕ್ರಮವಾಗಿ ಮೊದಲ ಮೂರು ಸ್ಥಾನ ಗಳಿಸಿದ್ದಾರೆ.

ಆಗಸ್ಟ್ 2ರಂದು ಪ್ರಾರಂಭವಾದ "ಗೀತಾ - ದ್ಯುತಿ 2009" ಭಗವದ್ಗೀತಾ ಪ್ರಶ್ನೋತ್ತರ ಮಾಲಿಕೆಯು 2 ಲಿಖಿತ ಹಾಗೂ 2 ಮೌಖಿಕ ಪರೀಕ್ಷೆಗಳನ್ನು ಒಳಗೊಂಡಿತ್ತು. ಹಾಸನ, ಧಾರವಾಡ, ಮೈಸೂರು, ಬೆಂಗಳೂರು ಸೇರಿದಂತೆ 43 ಶಾಲೆಗಳಿಂದ 1500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಭಾನುವಾರ ಸೆಪ್ಟೆಂಬರ್ 13ರಂದು ಜಯನಗರ 9ನೇ ಹಂತದಲ್ಲಿರುವ ರಾಗೀಗುಡ್ಡದಲ್ಲಿ ನಡೆದ ಅಂತಿಮ ಸುತ್ತಿನಲ್ಲಿ ಶಿರಸಿ ಸ್ವರ್ಣವಲ್ಲಿ ಮಠದ ಪರಮಪೂಜ್ಯ ಶ್ರೀಶ್ರೀ ಗಂಗಾಧರೇಂದ್ರ ಸ್ವಾಮಿಗಳಿಂದ ನಡೆದ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಪೂರ್ಣಪ್ರಜ್ಞ ಸದಾಶಿವನಗರದ ವಿದ್ಯಾರ್ಥಿಗಳು ಮೊದಲ ಬಹುಮಾನ ರೂ. 15000 ಮತ್ತು ಪ್ರಾರ್ಥನಾ ಶಾಲೆಯ ವಿದ್ಯಾರ್ಥಿಗಳು ಎರಡನೇ ಬಹುಮಾನ ರೂ. 10000 ಹಾಗೂ ಪೂರ್ಣಪ್ರಜ್ಞ ಯಲಹಂಕ ಶಾಲೆಯ ವಿದ್ಯಾರ್ಥಿಗಳು ಮೂರನೇ ಬಹುಮಾನ ರೂ. 5000 ಗಳಿಸಿದರು.

ವಿಶಿಷ್ಟ ಗೀತಾಶ್ಲೋಕಗಳ ಶಾಸ್ತ್ರೀಯ ಶೈಲಿಯ ಗಾನದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಭಗವದ್ಗೀತಾ ಶ್ಲೋಕ-ತಾತ್ಪರ್ಯಗಳುಳ್ಳ ವಿಶಿಷ್ಟವಿನ್ಯಾಸದ "ಗೀತಾ ದ್ಯುತಿ" ಎಂಬ ಪುಸ್ತಕವನ್ನು ರಮಣಶ್ರೀ ಸಮೂಹ ಸಂಸ್ಥೆಯ ಅಧ್ಯಕ್ಷರೂ, ಅನುಭಾವಿ ವಿದ್ವಾಂಸರೂ ಆದ ಎಸ್. ಷಡಕ್ಷರೀರವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಮ್ಮ ಬಾಲ್ಯದಲ್ಲಿ ಗೀತೆಯನ್ನು ಓದುತ್ತಿದ್ದುದನ್ನು ನೆನಪಿಸಿಕೊಂಡು "ಗೀತೆಯನ್ನು ಚಿಕ್ಕ ವಯಸ್ಸಿನಲ್ಲಿ ಓದುವುದರಿಂದ ಜೀವನದಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಯಾರೇನೂ ಕೂಡಲೇ ಸನ್ಯಾಸಿಗಳಾಗುವುದಿಲ್ಲ. ಆದ್ದರಿಂದ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಇದರಲ್ಲಿ ತೊಡಗಿಸಬೇಕು. ಇದಕ್ಕೆ ಆಧುನಿಕ ಶೈಲಿಯ ಗೀತಾದ್ಯುತಿಯಂತಹ ಪ್ರಶ್ನೊತ್ತರಗಳು ಬೆಂಗಳೂರು ನಗರದ ಆಧುನಿಕ ತಂತ್ರಜ್ಞಾನ ಮುಂತಾದವುಗಳನ್ನು ಅರಿತಿರುವ ವಿದ್ಯಾರ್ಥಿಗಳಿಗೆ ಹೆಚ್ಚು ಆಕರ್ಷಣೀಯವೂ ಸೂಕ್ತವೂ ಆಗಿದೆ" ಎಂದರು.

ಪ್ರಶ್ನೋತ್ತರಗಳನ್ನು ಕೇಳುತ್ತಾ, ಗೀತೆಯ ತತ್ತ್ವಗಳನ್ನು ವಿದ್ಯಾರ್ಥಿಗಳಿಗೂ, ನೆರೆದ ಜಿಜ್ಞಾಸುಗಳಿಗೂ ಉಪದೇಶಿಸಿದ ಶ್ರೀಶ್ರೀಗಳು "ಗೀತಾದ್ಯುತಿಯಂತಹ ಕಲ್ಪನೆ ಅತ್ಯುತ್ತಮವಾದದ್ದು. ಮಕ್ಕಳಲ್ಲಿ ಗೀತೆಯ ಬಗ್ಗೆ ಆಸಕ್ತಿ ಹೆಚ್ಚಿ ಅವರು ಅದನ್ನು ಓದಿ ಅರ್ಥೈಸಿಕೊಳ್ಳಲು ಇದು ಅತ್ಯಂತ ಸಹಕಾರಿ. ಮಕ್ಕಳು ಸಮಾಜದಲ್ಲಿ ಒಳಿತನ್ನು ಕಂಡುಕೊಂಡು, ಒಳಿತನ್ನೇ ಉಂಟುಮಾಡುವ ಪರೋಪಕಾರ, ನಿಸ್ವಾರ್ಥ ಪ್ರವೃತ್ತಿಗೆ ಗೀತೆಯ ನಿಷ್ಕಾಮ ಕರ್ಮ ತತ್ವವು ಅತ್ಯಂತ ಸೂಕ್ತ ಮಾರ್ಗದರ್ಶಕ" ಎಂದು ಹೇಳಿ ಪ್ರಶ್ನೋತ್ತರಮಾಲಿಕೆಯ ನಂತರ ವಿಜೇತರಿಗೆ ಬಹುಮಾನವಿತರಣೆಯನ್ನು ಮಾಡಿದರು.

ಕಾರ್ಯಕ್ರಮವನ್ನು ಆಯೋಜಿಸಿ ನಿರ್ವಹಿಸಿದ "ಕಲ್ಚರಲ್ ಇಂಡಿಯಾ" ಸಂಸ್ಥೆಯ ದಿಲೀಪ್ ಬೆಳ್ಳಾವೆಯವರು ಮಾತನಾಡಿ ಶ್ರೀಶ್ರೀಗಳ ಆಶೀರ್ವಾದ, ಷಡಕ್ಷರಿ ಮುಂತಾದವರ ಸಹಕಾರಗಳನ್ನು ಸ್ಮರಿಸುತ್ತಾ 45 ದಿನಗಳ ಸುದೀರ್ಘಕಾಲದಲ್ಲಿ 1500 ವಿದ್ಯಾರ್ಥಿಗಳು ಮತ್ತು ಅವರ ಶಿಕ್ಷಕರು, ಪೋಷಕರುಗಳು ನಿರಂತರ ಗೀತೆಯ ಅಧ್ಯಯನದಲ್ಲಿ ತೊಡಗುವಂತೆ ಆಗಿದ್ದಕ್ಕೆ ಹರ್ಷವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಪ್ರಶ್ನೋತ್ತರಗಳನ್ನು ಕೇಳಿದ ಅವರು ಕಾರ್ಯಕ್ರಮವನ್ನು ಪ್ರಾಯೋಜಿಸಿದ ಎಲ್ಲರಿಗೂ ಧನ್ಯವಾದಗಳನ್ನು ಹೇಳುವುದರೊಂದಿಗೆ ಕಾರ್ಯಕ್ರಮದ ಮುಕ್ತಾಯವಾಯಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+