375619rainಚನ್ನೆಕಲ್, ಚಂಡೆಮನೆ ಎಂಬ ಮಳೆಗಾಲದ ಜಲಪಾತ/travel/karnataka/falls/2008/0702-chandemane-channekal-near-jog.htmlಆಗಸದಲಿ ಆಷಾಢದ ಕಾರ್ಮೋಡಗಳ ಕವಿಯುತ್ತಿದ್ದಂತೆ ಮಲೆನಾಡುಗಳಲ್ಲಿ ಜಲಪಾತಗಳ ಧುಮ್ಮಿಕ್ಕುವಿಕೆಗೆ ಏನೋ ಆವೇಗ. ಕಣ್ಮನ ತಣಿಸಿಕೊಳ್ಳಲು ಜೋಗಕ್ಕೆ ಧಾವಿಸುವ ಜನರಿಗೆ ಪಕ್ಕದಲ್ಲೇ ಇರುವ ಇನ್ನೆರಡು ಮೋಹಕ ಜಲಧಾರೆಗಳ ಬಗ್ಗೆ ಗೊತ್ತೇ ಇರುವುದಿಲ್ಲ. ಜೋಗದಲ್ಲಿ ಮನಕ್ಕೆ ಆನಂದ ಸಿಕ್ಕರೆ, ಚಂಡೆಮನೆ ಮತ್ತು ಚನ್ನೆಕಲ್ ಜಲಪಾತದಲ್ಲಿ ದೇಹಕ್ಕೂ ಭರ್ಜರಿ ನೈಸರ್ಗಿಕ ಮಸಾಜ್. ಬರಹ : ಆರ್.ಶರ್ಮಾ, ತಲವಾಟ ಚಿತ್ರ : ಅರವಿಂದ 1977http://kannada.oneindia.com/img/2009/07/08-channekal1.jpg375619rainಸಾಬೂದಾಣಿ ವಡಿ ಮಾಡೋಣ ನಡಿ/recipe/snacks/2008/0618-sabudana-vada.htmlಸುಬ್ಬಣ್ಣ, ನೆಲಮಂಗಲ ಅವರು ಬರೆದ "ಸಾಬೂದಾಣಿ ಖಿಚಡಿ" ಓದಿ ಮನ ಮುಂಬೈನಲ್ಲಿ ನೆಲೆಸಿದ್ದ ದಿನಗಳತ್ತ ಓಡಿತು. ಮಹಾರಾಷ್ಟ್ರದಲಿ ಉಪವಾಸಾಚಿ ಭಾಜಣಿ ಸಾಬೂದಾಣ ಖಿಚಡಿ ಅಥವಾ ಸಾಬೂದಾಣಿಚಿ ವಡಿ. ಮುಂಬೈ ವಡಾಪಾವ್ ಅಂತೆಯೇ ಇದು ಕೂಡ ಫೇಮಸ್. ದಕ್ಷಿಣ ಭಾರತದಲ್ಲಿ ಸೀಮೆ ಅಕ್ಕಿ ಅಥವಾ ಸಬ್ಬಕ್ಕಿ ಸಂಡಿಗೆ, ಪಾಯಸಗಳಲ್ಲಿ ಉಪಯುಕ್ತವಾದರೆ ಕೇರಳದಲಿ ಮರಚೀನಿ (ಸಬ್ಬಕ್ಕಿ ಅನ್ನ) ಕೋಳಿ, ಮೀನು 2134http://kannada.oneindia.com/img/2009/08/25-sabudana-vada1.jpg375619rainಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg375619rainಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375619rainಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg463614chickballapurನಟಿ ತಾರಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ/movies/heroine/2009/04/05-actress-tara-joined-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಸಮ್ಮುಖದಲ್ಲಿ ಅಧಿಕೃತವಾಗಿ ಭಾನುವಾರ ಬಿಜೆಪಿ ಸೇರಿಕೊಂಡರು. ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿರಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದ ಪರವಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಶೇತ್ರದಿಂದ ಸ್ಪರ್ಧಿಸುವಂತೆ ಪಕ್ಷದಿಂದ ಒತ್ತಡ ಬಂದಿತ್ತು. ಆದರೆ, ಅದು ಕಾರಣಾಂತರದಿಂದ 35736http://kannada.oneindia.com/img/2009/04/05-tara-bjp-join2.jpg463614chickballapurಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpg463614chickballapur'ತವರಿನ ಋಣ' ತೀರಿಸಲು ಪೂಜಾಗಾಂಧಿ ಸಿದ್ಧ/movies/heroine/2009/08/28-pooja-gandhi-new-film-tavarina-runa.htmlಈಗಾಗಲೇ ಕನ್ನಡ ಚಿತ್ರರಂಗದಲ್ಲಿ ತವರಿಗೆ ಸಂಬಂಧಿಸಿದ ಅನೇಕ ಚಿತ್ರಗಳು ಬಿಡುಗಡೆಯಾಗಿವೆ. ಆ ಸಾಲಿಗೆ ಇದೀಗ ಹೊಸದಾಗಿ 'ತವರಿನ ಋಣ' ಸೇರ್ಪಡೆಯಾಗುತ್ತಿದೆ. ಮಹಿಳಾ ಪ್ರೇಕ್ಷಕರ ಕಣ್ಣೀರೆ ಈ ಚಿತ್ರಗಳ ಪಾಲಿಗೆ ಪನ್ನೀರು! ತವರಿನ ಋಣ ತೀರಿಸಲು ಪೂಜಾಗಾಂಧಿ ಬರುತ್ತಿದ್ದಾರೆ. ತವರಿನ ಋಣ ಚಿತ್ರದಲ್ಲಿ ನಟಿಸುವ ಮೂಲಕ ಅಳುಮುಂಜಿ ಪಾತ್ರಗಳಿಗೆ ಹೆಸರಾಗಿದ್ದ ಶ್ರುತಿ, ಸಿತಾರ ಸಾಲಿನಲ್ಲಿ ಇದೀಗ ಹೊಸದಾಗಿ ಪೂಜಾಗಾಂಧಿ 38877http://kannada.oneindia.com/img/2009/08/28-pooja-gandhi3.jpg463614chickballapurಬೆಂಗಳೂರಿನಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ/news/2009/09/14/heavy-rain-lashes-bengaluru.htmlಬೆಂಗಳೂರು, ಸೆ. 14 : ಕಳೆದ ರಾತ್ರಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶದಲ್ಲಿರುವ ಮನೆಗಳು ನೀರಿನಿಂದ ಜಲಾವೃತವಾಗಿವೆ. ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಮೈಸೂರು ರಸ್ತೆಯಲ್ಲಿ ಸಂಚಾರ ಸಮಸ್ಯೆ ಉಂಟಾಗಿದ್ದರಿಂದ ಶಾಸಕ ಎಂ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ಶುರುವಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಮೈಸೂರು ರಸ್ತೆಯಲ್ಲಿರುವ ನಾಯಂಡಹಳ್ಳಿಯಲ್ಲಿರುವ ಮನೆಗಳು ಜಲಾವೃತವಾಗಿದ್ದರಿಂದ ಜನರು ಸರಕಾರದ 39167http://kannada.oneindia.com/img/2009/09/14-rain-drops1.jpg463614chickballapur'ತವರಿನ ಋಣ' ಶೂಟಿಂಗ್ ಬಿಟ್ಟು ಪೂಜಾ ಓಡಿದ್ದೇಕೆ? /movies/heroine/2009/11/12-why-did-pooja-gandhi-run-away-from-shooting.htmlನಟಿ ಪೂಜಾ ಗಾಂಧಿ ಸಿಕ್ಕಾಪಟ್ಟೆ ಅಪ್‌ಸೆಟ್ ಆಗಿದ್ದಾರೆ. ಇದ್ದಕ್ಕಿದ್ದಂತೆ ಕಣ್ಣೀರಿನ ಮುಂಗಾರುಮಳೆ ಹರಿಸುತ್ತಿದ್ದಾರೆ ! ಏಕೆ ಹೀಗೆ ಎಂಬ ಪ್ರಶ್ನೆ ಮೂಡಿತಾ? ಇತ್ತೀಚೆಗೆ ಪೂಜಾ ಗಾಂಧಿ 'ತವರಿನ ಋಣ" ಹೆಸರಿನ ಶೂಟಿಂಗ್‌ನಲ್ಲಿ ಬಿಜಿ ಇದ್ದರಂತೆ. ಲೊಕೇ ಶನ್: ದೊಡ್ಡಬಳ್ಳಾಪುರ ಸಮೀಪದ ದೊಡ್ಡ ಮದುವೆ ಮಂಟಪ. ಅಲ್ಲಿ ಲಕ್ಷ ಲಕ್ಷ ಸುರಿದು ಸೆಟ್ ಹಾಕಲಾಗಿತ್ತು. ಇನ್ನೇನು ತಾಳಿ ಕಟ್ಟುವ 40182http://kannada.oneindia.com/img/2009/11/12-pooja-gandhi1.jpgnews"> ಬೆಂಗಳೂರಿನಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ | Rain | Bengaluru | Chickballapur | Nayandahalli | Mysore Road | ಬೆಂಗಳೂರಿನಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ - Kannada Oneindia

ಬೆಂಗಳೂರಿನಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

Rain
ಬೆಂಗಳೂರು, ಸೆ. 14 : ಕಳೆದ ರಾತ್ರಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶದಲ್ಲಿರುವ ಮನೆಗಳು ನೀರಿನಿಂದ ಜಲಾವೃತವಾಗಿವೆ. ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಮೈಸೂರು ರಸ್ತೆಯಲ್ಲಿ ಸಂಚಾರ ಸಮಸ್ಯೆ ಉಂಟಾಗಿದ್ದರಿಂದ ಶಾಸಕ ಎಂ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ಶುರುವಾಗಿದೆ.

ರಾತ್ರಿ ಸುರಿದ ಮಳೆಯಿಂದಾಗಿ ಮೈಸೂರು ರಸ್ತೆಯಲ್ಲಿರುವ ನಾಯಂಡಹಳ್ಳಿಯಲ್ಲಿರುವ ಮನೆಗಳು ಜಲಾವೃತವಾಗಿದ್ದರಿಂದ ಜನರು ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಸಕ ಎಂ ಶ್ರಿನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕೂಡಲೇ ನಾಯಂಡಹಳ್ಳಿ ಮತ್ತಿತರ ಹಿಂದುಳಿದ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವಂತೆ ಒತ್ತಾಯಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿಯೂ ಭಾರಿ ಮಳೆ ಸುರಿದಿದ್ದು, ಬೆಳೆದು ನಿಂತ ಬೆಳೆ ನೀರು ಪಾಲಾಗಿದೆ. ರೈತಾಪಿ ವರ್ಗದ ಕಡೆಗೆ ಸರಕಾರ ಕಣ್ಣು ಹಾಯಿಸಿದಿರುವುದು ರೈತರಲ್ಲಿ ಆತಂಕ ಮನೆಮಾಡಿದೆ. ಜಿಲ್ಲಾಧಿಕಾರಿಗಳ ವಿರುದ್ದ ತೀವ್ರ ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+