37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg386935ರವೀಂದ್ರಮೊದಲ ರಾತ್ರಿಯ ಮಧುರ ಯಾತನೆ!/lifestyle/kamasutra/2008/0924-first-night-preparations-the-key-to-success.htmlಮೊದಲ ರಾತ್ರಿ ಅದು ಗಂಡು-ಹೆಣ್ಣಿನ ಬದುಕಿನಲ್ಲಿ ಬರುವ ಒಂದು ಅಪರೂಪದ ಘಳಿಗೆ. ಅದು ಎಲ್ಲರ ಬಾಳಿನಲ್ಲೂ ಅಪರೂಪ ಹಾಗೂ ಜೀವನದಲ್ಲಿ ಎಂದೂ ಮರೆಯಲಾರದ ರಾತ್ರಿ. ಮೊಗ್ಗಿನಂತ ಹೆಣ್ಣೊಂದು ಆರಳಿ ಮಲ್ಲಿಗೆಯಂತೆ ಘಮ-ಘಮಿಸುವ ಸಮಯವದು. ಅದೇ ಮೊದಲ ಬಾರಿಗೆ ಅವಳ ಜೀವನದಲ್ಲಿ 'ಶಯನೇಶು ರಂಭಾ...'ಎಂದೆನಿಸಿಕೊಳ್ಳುವ ರಾತ್ರಿಯದು. ಹುಡುಗನ ಪಾಲಿಗೂ ಅಷ್ಟೆ ಅವನ ಬದುಕಿನ ಯಾತ್ರೆಯಲ್ಲಿ ಅಲ್ಲಿಯವರಿಗೆ ಅಂಟಿಕೊಂಡು ಬಂದಿರುವ 660http://kannada.oneindia.com/img/2009/07/10-saptapadi2.jpg386935ರವೀಂದ್ರಮೇ 5ರಂದು ಸುವರ್ಣ ವಾಹಿನಿಯಲ್ಲಿ ಸ್ಲಂ ಬಾಲ/movies/headlines/2009/05/08-slum-bala-in-suvarna-channel.htmlಶನಿವಾರ (ಮೇ.9) ಸಂಜೆ 5.30ಕ್ಕೆ ರಂದು 'ಸ್ಲಂ ಬಾಲ' ಚಿತ್ರ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಸಯದ್ ಅಮಾನ್ ಬಚ್ಚನ್, ಎಂ ಎಸ್ ರವೀಂದ್ರ ನಿರ್ಮಾಣದ ಚಿತ್ರವನ್ನು ಸುಮಾನಾ ಕಿತ್ತೂಉರ್ ನಿರ್ದೇಶಿಸಿದ್ದರು. ಚಿತ್ರದ ಟೈಟಲ್ ಹೇಳುವ ಹಾಗೆ ಈ ಚಿತ್ರ ಸ್ಲಂನಲ್ಲಿರುವ ನಾಯಕ ಹಾಗೂ ನರ್ತಕಿಯೊಬ್ಬಳ ಜೀವನ ಆಧರಿಸಿ ಈ ಕಥೆಯನ್ನು ಹೆಣೆಯಲಾಗಿದೆ.'ದುನಿಯಾ' ಖ್ಯಾತಿ ವಿಜಯ್ ಹಾಗೂ ಶುಭ 36496http://kannada.oneindia.com/img/2009/05/08-vijay-slumbala1.jpg386935ರವೀಂದ್ರಕಥೆ ಬರಿಯದೆಯೇ ಕನಸು ಕಟ್ಟಿಕೊಟ್ಟ ಪುಟ್ಟಣ್ಣ/cj/ravi-kotaki/2009/0528-creativity-personified-puttanna-kanagal.htmlಸಿನಿಮಾ ಒಂದು ಕ್ರಿಯೆಟೀವ್ ಫೀಲ್ಡ್ ಎಂದು ಪ್ರತಿಯೊಬ್ಬರು ಹೇಳುತ್ತಾರೆ. ಆದರೆ, ಅದು ಎಷ್ಟರಮಟ್ಟಿಗೆ ಈ ದಿನ ಕ್ರಿಯಾಶೀಲವಾಗಿದೆ ಎಂಬುವುದೆ ಪ್ರಶ್ನೆ? ಪುಟ್ಟಣ್ಣನವರು ತಮ್ಮ ಯಾವುದೇ ಸಿನಿಮಾಗೆ ಕತೆನೇ ಬರೆದವರಲ್ಲ, ಬದಲಾಗಿ ಸಾಮಾಜಿಕ ಕಾದಂಬರಿಗಳನ್ನು ಸಿನಿಮಾವಾಗಿಸಿ ಅದಕ್ಕೊಂದು ಹೊಸ ಆಯಾಮ ನೀಡಿದವರು. ಪುಟ್ಟಣ್ಣನವರಂಥ ಕನಸುಗಾರ, ತ.ರಾ.ಸು ಅವರ ಕನಸಿನ ನಾಗರಹಾವು ಕಾದಂಬರಿಯನ್ನು ನಾಗರಹಾವು ಚಿತ್ರವಾಗಿಸಿ ಅದನ್ನು ತ.ರಾ.ಸು 36956http://kannada.oneindia.com/img/2009/05/28-puttanna1.jpg386935ರವೀಂದ್ರಕನಸುಗಳು ಮಾರಾಟದ ವಸ್ತುವೆ?/cj/ravi-kotaki/2009/0728-true-vision-of-a-creative-movie-director.htmlಕನಸುಗಳು ಎಂದಿಗೂ ಮಾರಾಟದ ವಸ್ತುವಾಗಲು ಸಾಧ್ಯವಿಲ್ಲ. ಮಾರಾಟಗಾರನಲ್ಲಿ ಕನಸುಗಳು ಇರಬಹುದು, ಆದರೆ, ಕನಸುಗಳೆಂದು ಮಾರಾಟದ ಪರಿಕಲ್ಪನೆಯಲ್ಲಿ ಹುಟ್ಟುವುದ್ದಕ್ಕೆ ಸಾಧ್ಯವೆ ಇಲ್ಲ. ಕನಸುಗಳು ಹುಟ್ಟುವುದೆ ಬದುಕಿನ ಆಲೋಚನೆಗಳಿಂದ. ಕನಸುಗಳ ಆಶಯ ಬದುಕಿಗೊಂದು ಅಥವಾ ಭಾವನೆಗೊಂದು ನಿರ್ದಿಷ್ಟವಾದ ಗುರಿಯನ್ನು ನೀಡಿ, ಅದನ್ನು ಸಫಲವಾಗಿಸುವುದು.* ಕೆ.ಆರ್.ರವೀಂದ್ರಒಂದು ಮಧ್ಯಾಹ್ನ ಜಾಹೀರಾತುರಂಗದಲ್ಲಿ ಕ್ರಿಯಾಶೀಲನಾಗಿರುವ ಗೆಳೆಯನೊಬ್ಬ ಕರೆ ಮಾಡಿ ಕನಸುಗಳಿಗೆ ಸಂಬಂಧಿಸಿದಂತೆ ಒಂದು ಒಳ್ಳೆ ಕ್ಯಾಪ್‌ಶನ್ 36957http://kannada.oneindia.com/img/2009/05/28-raj-kapoor-sangam1.jpg386935ರವೀಂದ್ರಲಿಖಿತ ಭರವಸೆ ಕೊಡಿ, ವೈದ್ಯರ ಮನವಿ/news/2009/09/14/karnataka-doctors-firm-on-resignation-stance.htmlಬಳ್ಳಾರಿ, ಸೆ. 14 : ರಾಜ್ಯ ಸರಕಾರಿ ವೈಧ್ಯಾಧಿಕಾರಿ ಸಂಘದ ನ್ಯಾಯಯುತ ಬೇಡಿಕೆಗಳ ಈಡೇರಿಕೆ ಕುರಿತು ಸೆಪ್ಟೆಂಬರ್ 28ರೊಳಗೆ ರಾಜ್ಯ ಸರಕಾರ ಲಿಖಿತ ಭರವಸೆ ಭರವಸೆ ನೀಡದಿದ್ದರೆ ಸೆ. 29ರಂದು ಸಾಮೊಹಿಕ ರಾಜೀನಾಮೆ ನೀಡುವುದು ಅನಿವಾರ್ಯ ಎಂದು ಸಂಘದ ರಾಜ್ಯಾಧ್ಯಕ್ಷ ಡಾ ರವೀಂದ್ರ ಪುನರುಚ್ಚರಿಸಿದ್ದಾರೆ. ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸಚಿವ ಶ್ರೀರಾಮುಲು ಜೊತೆಗಿನ ಮಾತುಕತೆ 39168http://kannada.oneindia.com/img/2009/09/14-stethoscope1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಲಿಖಿತ ಭರವಸೆ ಕೊಡಿ, ವೈದ್ಯರ ಮನವಿ | Doctors Strike | Bengaluru | Doctors Association | Ravindra | Mass Resign| ಲಿಖಿತ ಭರವಸೆ ಕೊಡಿ, ವೈದ್ಯರ ಮನವಿ - Kannada Oneindia

ಲಿಖಿತ ಭರವಸೆ ಕೊಡಿ, ವೈದ್ಯರ ಮನವಿ

Doctors firm on resignation stance
ಬಳ್ಳಾರಿ, ಸೆ. 14 : ರಾಜ್ಯ ಸರಕಾರಿ ವೈಧ್ಯಾಧಿಕಾರಿ ಸಂಘದ ನ್ಯಾಯಯುತ ಬೇಡಿಕೆಗಳ ಈಡೇರಿಕೆ ಕುರಿತು ಸೆಪ್ಟೆಂಬರ್ 28ರೊಳಗೆ ರಾಜ್ಯ ಸರಕಾರ ಲಿಖಿತ ಭರವಸೆ ಭರವಸೆ ನೀಡದಿದ್ದರೆ ಸೆ. 29ರಂದು ಸಾಮೊಹಿಕ ರಾಜೀನಾಮೆ ನೀಡುವುದು ಅನಿವಾರ್ಯ ಎಂದು ಸಂಘದ ರಾಜ್ಯಾಧ್ಯಕ್ಷ ಡಾ ರವೀಂದ್ರ ಪುನರುಚ್ಚರಿಸಿದ್ದಾರೆ.

ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸಚಿವ ಶ್ರೀರಾಮುಲು ಜೊತೆಗಿನ ಮಾತುಕತೆ ಆಶಾದಾಯಕವಾಗಿತ್ತು. ತಮ್ಮ ಸಂಘದ ನ್ಯಾಯಯುತ ಬೇಡಿಕೆಗಳ ಈಡೇರಿಸುವ ಬಗ್ಗೆ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದರು. ಆದರೆ, ಬೇಡಿಕೆಗಳು ಈಡೇರಿಕೆ ಕುರಿತು ಲಿಖಿತ ಭರವಸೆ ದೊರೆತರೆ ಮಾತ್ರ ಹೋರಾಟದಿಂದ ಹಿಂದೆ ಸರಿಯಲಾಗುವುದು ಇಲ್ಲದಿದ್ದರೆ ಸೆ. 19 ರಿಂದ ಮುಷ್ಕರ, ಸಾಮೊಹಿಕ ರಾಜೀನಾಮೆ ನೀಡುವುದು ಖಚಿತ ಎಂದು ಸ್ಪಷ್ಟಪಡಿಸಿದರು.

ಕಳೆದ ವರ್ಷ ವೈದ್ಯರು ಮುಷ್ಕರ ಆರಂಭಿಸಿದಾಗ ಸಚಿವ ವಿ ಎಸ್ ಆಚಾರ್ಯ ನೇತೃತ್ವದ ಸಮಿತಿ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. 10 ತಿಂಗಳು ಮುಗಿಯುತ್ತಾ ಬಂದರೂ ಯಾವುದೇ ಬೇಡಿಕೆಗಳ ಈಡೇರಿಸಲು ಸರಕಾರ ಮುಂದಾಗದಿರುವುದು ವೈದ್ಯರಿಗೆ ಬೇಸರ ತರಿಸಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+