27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg378925aravind limbavaliಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg378925aravind limbavaliಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg378925aravind limbavaliಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg378925aravind limbavaliಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg378925aravind limbavaliವರ್ಗಾವಣೆ : ಶಿಕ್ಷಣ ಸಚಿವರ ಶ್ಲಾಘನೀಯ ಯೋಜನೆ/cj/mathur-raghu/2009/0909-education-dept-illegal-transfers-limbavali.htmlಉನ್ನತ ಶಿಕ್ಷಣ ಸಚಿವರಾದಂತಹ ಅರವಿಂದ ಲಿಂಬಾವಳಿಯವರು ಶಿಕ್ಷಕರ ವರ್ಗಾವಣೆಯ ವಿಷಯದಲ್ಲಿ ತೆಗೆದುಕೊಂಡಿರುವ ಯೋಜನೆಯ ನಿರ್ಧಾರದ ಬಗ್ಗೆ ಮೊನ್ನೆ ಭೇಟಿಯಾದ ಹಿರಿಯರೊಬ್ಬರು ತಿಳಿಸಿದಾಗ ಆಶ್ಚರ್ಯ ಹಾಗೂ ಸಂತೋಷ ಎರಡೂ ಒಟ್ಟಿಗೆ ಅಟ್ಟಿಸಿಕೊಂಡು ಬಂದವು.ಮಾನ್ಯ ಸಚಿವರು ಶಿಕ್ಷಕರ ವರ್ಗಾವಣೆಯಲ್ಲಿ ನಡೆಯುವ ಅಕ್ರಮ, ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಅವಶ್ಯವಿರುವ ಶಿಕ್ಷಕರನ್ನು ಸಂದರ್ಶನ ಮಾಡಿ, ಅವರು ಇಚ್ಚಿಸಿದ ಸ್ಥಳಗಳಲ್ಲಿ 39086http://kannada.oneindia.com/img/2009/09/09-mathur-raghu2.jpg398845dv sadanandagowdaಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg398845dv sadanandagowdaರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ/news/2009/07/31/hd-revanna-is-like-ravana-somashekara-reddy.htmlಬಳ್ಳಾರಿ, ಜು. 31 : ರೇವಣ್ಣ ಅಂದ್ರೆ ರಾವಣ... ! ಹಾಲಿ ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಅವರು ಮಾಜಿ ಕೆಎಂಎಫ್ ಅಧ್ಯಕ್ಷ ಎಚ್ ಡಿ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಹಾಲು ಒಕ್ಕೂಟಕ್ಕೆ ರೇವಣ್ಣ ಅಧ್ಯಕ್ಷರಾಗಿದ್ದಾಗ ಹೊಲಸು ತುಂಬಿಕೊಂಡಿತ್ತು. ಈ ಹೊಲಸನ್ನು ಸ್ವಚ್ಚಗೊಳಿಸಿ, ಕೆಎಂಎಫ್ ಅಭಿವೃದ್ಧಿ ಪಡಿಸುವುದಾಗಿ ಅವರ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 38331http://kannada.oneindia.com/img/2009/07/31-somashekhar-reddy1.jpg398845dv sadanandagowdaಬಂಡಾಯ : ರೇಣುಕಾಚಾರ್ಯ ರಹಸ್ಯ ಸಭೆ/news/2009/08/06/show-cause-notice-bjp-dissidents-rise-arms.htmlಬೆಂಗಳೂರು, ಆ. 6 : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಶೋಕಾಸ್ ನೋಟೀಸ್ ಪಡೆದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರ ಪ್ರಕರಣ ಈಗ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ. ರಾಜ್ಯಾಧ್ಯಕ್ಷ ಸದಾನಂದಗೌಡ ಅವರಿಗೆ ಸಡ್ಡು ಹೊಡೆಯಲು ನಿರ್ಧರಿಸಿರುವ ರೇಣುಕಾ ಬೆಂಬಲಕ್ಕೆ 20 ಶಾಸಕರು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ದಾವಣಗೆರೆ, ಶಿವಮೊಗ್ಗ ಮತ್ತು 38449http://kannada.oneindia.com/img/2009/08/06-renukacharya1.jpg398845dv sadanandagowdaಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg398845dv sadanandagowdaಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ/news/2009/08/11/i-will-continue-as-the-chairman-of-kmf-somashekar.htmlಕೋಲಾರ, ಆ. 11 : ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಡಿವಿ ಸದಾನಂದಗೌಡ ಅಧ್ಯಕ್ಷರಾಗಲಿದ್ದಾರೆ ಎಂಬ ವದಂತಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಮತ್ತೊಮ್ಮೆ ಪುನರುಚ್ಚಿರಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಗೆ ಸಂಬಂಧಿಸಿದಂತೆ ರೈತರಿಗೆ ಕೆಲ ಉಪಯುಕ್ತ ಸಲಹೆ ನೀಡಿದರು. ಮಳೆ ಬರಲಿಲ್ಲವೆ೦ದು ದಿಗಿಲು ಬಡಿದು ಕೂತರೆ ಏನು ಪ್ರಯೋಜನ 38549http://kannada.oneindia.com/img/2009/08/11-somashekhar-reddy1.jpgnews"> ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಿಂಬಾವಳಿ ? | BJP | Aravind Limbavali | DV Sadanandagowda | CH Vijayshankar| ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಿಂಬಾವಳಿ ? - Kannada Oneindia

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಿಂಬಾವಳಿ ?

Aravind limbavali
ಬೆಂಗಳೂರು, ಸೆ. 14 : ಮುಂದಿನ ನವೆಂಬರ್ ನಲ್ಲಿ ನಡೆಯಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಸಿಎಚ್ ವಿಜಯ್ ಶಂಕರ್ ಹೆಸರುಗಳು ಬಲವಾಗಿ ಕೇಳಿಬರುತ್ತಿವೆ. ಹಾಲಿ ಅಧ್ಯಕ್ಷ ಡಿವಿ ಸದಾನಂದಗೌಡ ಅವರ ಅಧಿಕಾರದ ಅವಧಿ ಇದೇ ಅಕ್ಟೋಬರ್ ಗೆ ತಿಂಗಳಿಗೆ ಅಂತ್ಯಗೊಳ್ಳಲಿದ್ದು, ನವೆಂಬರ್ ಮೊದಲ ವಾರದಲ್ಲಿ ಅಧ್ಯಕ್ಷರ ಚುನಾವಣೆ ನಡೆಯಲಿದೆ.

ಪಕ್ಷದ ರಾಜ್ಯ ಘಟಕ ಹಾಗೂ ವರಿಷ್ಠ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೆಸರುಗಳನ್ನು ಪರಿಶೀಲಿಸುವ ಕಾರ್ಯ ಆರಂಭಿಸಿದೆ. ವಿದ್ಯಾರ್ಥಿ ನಾಯಕರಾಗಿ ಪಕ್ಷದ ವಿವಿಧ ಮಗ್ಗುಲುಗಳಲ್ಲಿ ಕೆಲಸ ಮಾಡಿದ ಅನುಭವ ಇರುವ ಅರವಿಂದ ಲಿಂಬಾವಳಿ ಅವರು ಹೆಸರು ಪ್ರಧಾನವಾಗಿ ಕೇಳಿ ಬರುತ್ತಿದೆ. ಲಿಂಬಾವಳಿ ಬೋವಿ ಜನಾಂಗಕ್ಕೆ ಸೇರಿದವರು. ಲಿಂಬಾವಳಿ ಬಿಟ್ಟರೆ ಹಿಂದುಳಿದ ಕುರುಬ ಜನಾಂಗಕ್ಕೆ ಸೇರಿದ ಮಾಜಿ ಸಂಸದ ಸಿಎಚ್ ವಿಜಯ್ ಶಂಕರ್ ಧಾರವಾಡ ಸಂಸದ ಪ್ರಲ್ಹಾದ್ ಜೋಶಿ ಅವರ ಹೆಸರು ಕೂಡಾ ಕೇಳಿ ಬಂದಿದೆ.

ತುರುವೇಕೆರೆ ಮಾಜಿ ಶಾಸಕ ನೇಕಾರ ಜನಾಂಗಕ್ಕೆ ಸೇರಿದ ಲಕ್ಷ್ಮಿನಾರಾಯಣ ಅವರ ಹೆಸರೂ ಪಕ್ಷದ ಪರಿಶೀಲನೆಯಲ್ಲಿದೆ. ನವೆಂಬರ್ ಮೊದಲ ವಾರದಲ್ಲಿ ಪಕ್ಷದ ಎಲ್ಲಾ ಹಂತದ ಘಟಕಗಳ ಪುನಾಚರನೆ ನಡೆಯಲಿದೆ. ಮಂಡಲ, ವಾರ್ಡ್, ಜಿಲ್ಲಾ ಹಾಗೂ ರಾಜ್ಯ ಘಟಕಗಳಲ್ಲಿ ಹೊಸ ಮುಖಗಳು ಕಾಣಿಸಿಕೊಳ್ಳಲಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+