109347rv deshpandeಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg109347rv deshpandeತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg109347rv deshpandeಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg109347rv deshpandeಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg109347rv deshpandeಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಸಿಎಂ ವಿರುದ್ಧ ಮಾನಹಾನಿ ಕೇಸು : ದೇಶಪಾಂಡೆ | RV Deshpande | Congress | Yeddyurappa | Siddaramaiah | Communal Violence| ಸಿಎಂ ವಿರುದ್ಧ ಮಾನಹಾನಿ ಕೇಸು : ದೇಶಪಾಂಡೆ - Kannada Oneindia

ಸಿಎಂ ವಿರುದ್ಧ ಮಾನಹಾನಿ ಕೇಸು : ದೇಶಪಾಂಡೆ

RV Deshapande
ಬೆಂಗಳೂರು, ಸೆ. 14 : ಸರಕಾರ ಅಭದ್ರಗೊಳಿಸಲು ಕಾಂಗ್ರೆಸ್ ಸಂಚು ನಡೆಸುತ್ತಿದೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಕ್ಕೆ ಕೆಪಿಸಿಸಿ ಕೆಂಡಾಮಂಡಲವಾಗಿದೆ. ಮುಖ್ಯಮಂತ್ರಿಗಳ ಆಧಾರ ರಹಿತ ಹೇಳಿಕೆಗಳು ಮುಂದುವರೆದರೆ ಅವರ ಮಾನನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುವಂತೆ ಮಾಡಿ ಸರಕಾರದ ಮೇಲೆ ಗೂಬೆ ಕೂರಿಸುವ ಯತ್ನ ನಡೆದಿದೆ ಎಂದು ಸಿಎಂ ಭಾನುವಾರ ಶಿವಮೊಗ್ಗದಲ್ಲಿ ಹೇಳಿದ್ದರು. ನಮ್ಮ ಪಕ್ಷದ ಕೈವಾಡವಿಲ್ಲ. ಬೇಕಿದ್ದರೆ ಸರಕಾರ ಸಿಬಿಐ ತನಿಖೆ ಮಾಡಸಲಿ ಎಂದು ಸವಾಲು ಹಾಕಿದರು. ವೀರೇಂದ್ರ ಪಾಟೀಲ್ ಸರಕಾರ ತೆಗೆದಂತೆ ನಮ್ಮ ಸರಕಾರ ತೆಗೆಯಲು ಸಂಚು ನಡೆದಿದೆ ಎಂಬುದನ್ನು ಅಸಮಾಧಾನ ವ್ಯಕ್ತಪಡಿಸಿದ ದೇಶಪಾಂಡೆ, ಪಾಟೀಲ್ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜೀನಾಮೆ ಕೊಟ್ಟಿದ್ದರು. ಕೋಮುಗಲಭೆಯಿಂದಲ್ಲ. ಇಷ್ಟಕ್ಕೂ ಅದು ಕಾಂಗ್ರೆಸ್ ಆಂತರಿಕ ವಿಚಾರ ಎಂದು ಕಿಡಿಕಾರಿದರು.

ಕಾನೂನು ಸುವ್ಯವಸ್ಥೆ ಹಾಳಾಗಲು ಕಾಂಗ್ರೆಸ್ ಸಂಚು ರೂಪಿಸಿ ಸರಕಾರದ ಮೇಲೆ ಗೂಬೆ ಕೂರಿಸಿದೆ ಎಂಬ ಹೇಳಿಕೆಗೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಕ್ಷ್ಯಾಧಾರಗಳಿದ್ದರೆ ಬಹಿರಂಗಪಡಿಸಿ, ಇಲ್ಲವೇ ಸಿಬಿಐ ತನಿಖೆಗೆ ವಹಿಸಿ ಎಂದು ಅವರು ಪ್ರತಿ ಸವಾಲು ಹಾಕಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+