502237indian studentsಮೆಲ್ಬೋರ್ನ್ : ಭಾರತೀಯರ ಮೇಲೆ ಪೆಟ್ರೋಲ್ ಬಾಂಬ್ /news/2009/05/29/australia-petrol-bomb-thrown-at-indian-student.htmlಮೆಲ್ಬೋರ್ನ್, ಮೇ. 29 : ಆಸ್ಟ್ರೇಲಿಯಾದಲ್ಲಿರುವ ಭಾರತೀಯರ ಮೇಲೆ ನಿತ್ಯ ಜನಾಂಗೀಯ ನಿಂದನೆ, ಹಲ್ಲೆಗಳು ನಿರಂತರವಾಗಿ ನಡೆಯತೊಡಗಿವೆ. ಇದೇ ತಿಂಗಳು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಆಸೀಸ್ ನಾಡಿನಲ್ಲಿರುವ ಭಾರತೀಯರ ಭದ್ರತೆಗೆ ಬಗ್ಗೆ ತೀವ್ರ ಆತಂಕವಾಗಿರುವ ಬೆನ್ನಲ್ಲೇ ಮಂಗಳವಾರ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಹತ್ಯೆ ಮಾಡುವ ವಿಫಲ ಯತ್ನ ನಡೆದಿದೆ.ರಾಜೇಶ್ 36975http://kannada.oneindia.com/img/2009/05/29-australia-map-flag1.jpg502237indian studentsಆಸ್ಟ್ರೇಲಿಯಾ; 18 ಭಾರತೀಯ ವಿದ್ಯಾರ್ಥಿಗಳ ಬಂಧನ/news/2009/06/01/australia-police-stall-indian-protest-detain-18.htmlಮೆಲ್ ಬೋರ್ನ್, ಜೂ.1: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಅಲ್ಲಿನ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ 18 ಮಂದಿ ಭಾರತೀಯರನ್ನು ಆಸ್ಟ್ರೇಲಿಯಾ ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ನಿಯಮಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡಿಸಿದ್ದೇ ಅಲ್ಲದೆ, ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂಬ ಆರೋಪದಡಿ ಆಸ್ಟ್ರೇಲಿಯಾ ಪೊಲೀಸರು ಈ 37023http://kannada.oneindia.com/img/2009/06/01-students-protest1.jpg502237indian studentsಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg502237indian studentsಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ/news/2009/06/08/23-yr-old-indian-student-attacked-again-in-oz.htmlಮೆಲ್ಬೋನ್ , ಜೂ. 8 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ದುಷ್ಟರು ನಡೆಸುತ್ತಿರುವ ಜನಾಂಗೀಯ ಹಲ್ಲೆ ಇಂದು ಕೂಡಾ ಮುಂದುವರೆದಿದ್ದು, ಕಮಲ್ ಜಿತ್ ಎಂಬ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಜನಾಂಗೀಯ ಹಲ್ಲೆ ನಡೆಸಿದ ವರದಿಯಾಗಿದೆ. ಕಮಲ್ ಜಿತ್ ಮೇಲಿನ ಹಲ್ಲೆ ಸೇರಿಸಿ ಕೇವಲ ಎರಡು ವಾರಗಳ ಅವಧಿಯಲ್ಲಿ 11 ಭಾರತೀಯ ವಿದ್ಯಾರ್ಥಿಗಳ ಮೇಲೆ 37203http://kannada.oneindia.com/img/2009/06/08-attack-on-indian-student1.jpg502237indian studentsಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ/news/2009/06/09/krishna-urges-indian-students-in-oz-to-be-patient.htmlನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ. ಸೋಮವಾರ ಸಂಜೆ ಆಸ್ಟ್ರೇಲಿಯಾದ 37226http://kannada.oneindia.com/img/2009/06/09-sm-krishna1.jpg509277racismಆಸ್ಟ್ರೇಲಿಯಾ; 18 ಭಾರತೀಯ ವಿದ್ಯಾರ್ಥಿಗಳ ಬಂಧನ/news/2009/06/01/australia-police-stall-indian-protest-detain-18.htmlಮೆಲ್ ಬೋರ್ನ್, ಜೂ.1: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಅಲ್ಲಿನ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ 18 ಮಂದಿ ಭಾರತೀಯರನ್ನು ಆಸ್ಟ್ರೇಲಿಯಾ ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ನಿಯಮಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡಿಸಿದ್ದೇ ಅಲ್ಲದೆ, ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂಬ ಆರೋಪದಡಿ ಆಸ್ಟ್ರೇಲಿಯಾ ಪೊಲೀಸರು ಈ 37023http://kannada.oneindia.com/img/2009/06/01-students-protest1.jpg509277racismಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg509277racismಆಸ್ಟ್ರೇಲಿಯಾದ ಅನಾಗರಿಕರಿಗೆ ಅಮಿತಾಬ್ ನೀಡಿದ ಉತ್ತರ/column/ravibelagere/2009/0608-attack-on-indians-in-australia.htmlಆಸ್ಟ್ರೇಲಿಯಾದಲ್ಲಿ ಅನಾಹುತ. ತೀರ ಸ್ಕ್ರೂ ಡ್ರೈವರುಗಳಿಂದ ನೆತ್ತಿಗೆ ಇರಿದು ಭಾರತೀಯ ವಿದ್ಯಾರ್ಥಿಯೊಬ್ಬನ ಹತ್ಯೆಗೆ ಯತ್ನಿಸಲಾಗಿದೆಯೆಂದರೆ, ಪರಿಸ್ಥಿತಿ ಎಲ್ಲಿಗೆ ಬಂದು ತಲುಪಿದೆಯೆಂಬುದನ್ನು ಯಾರಾದರೂ ಊಹಿಸಬಹುದು. ಅಮೆರಿಕದಲ್ಲಿ ಅರ್ಧ ಕರಿಯ ಒಬಾಮಾ ಅಧಿಕಾರಕ್ಕೆ ಬಂದಿರುವುದು ಹೌದಾದರೂ, ಪಾಶ್ಚಿಮಾತ್ಯ ದೇಶಗಳಲ್ಲಿ ಬಿಳಿಯರಿಗಿನ್ನೂ ಮನುಷ್ಯತ್ವ ಒಡಮೂಡಿಲ್ಲ. ಇಂಗ್ಲೆಂಡ್ ಸೇರಿದಂತೆ ಅನೇಕ ದೇಶಗಳಲ್ಲಿ ಕರಿಯರ ವಿರುದ್ಧ, ಏಷಿಯನ್ನರ ವಿರುದ್ಧ ವರ್ಣದ್ವೇಷ ಸಾಧಿಸುವುದು ನಡೆದೇ ಇದೆ.ಆದರೆ, 37196http://kannada.oneindia.com/img/2009/06/08-amitabh-bachchan4.jpg509277racismಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ/news/2009/06/09/krishna-urges-indian-students-in-oz-to-be-patient.htmlನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ. ಸೋಮವಾರ ಸಂಜೆ ಆಸ್ಟ್ರೇಲಿಯಾದ 37226http://kannada.oneindia.com/img/2009/06/09-sm-krishna1.jpg509277racismಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg502236racial abuseಮೆಲ್ಬೋರ್ನ್ : ಭಾರತೀಯರ ಮೇಲೆ ಪೆಟ್ರೋಲ್ ಬಾಂಬ್ /news/2009/05/29/australia-petrol-bomb-thrown-at-indian-student.htmlಮೆಲ್ಬೋರ್ನ್, ಮೇ. 29 : ಆಸ್ಟ್ರೇಲಿಯಾದಲ್ಲಿರುವ ಭಾರತೀಯರ ಮೇಲೆ ನಿತ್ಯ ಜನಾಂಗೀಯ ನಿಂದನೆ, ಹಲ್ಲೆಗಳು ನಿರಂತರವಾಗಿ ನಡೆಯತೊಡಗಿವೆ. ಇದೇ ತಿಂಗಳು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಆಸೀಸ್ ನಾಡಿನಲ್ಲಿರುವ ಭಾರತೀಯರ ಭದ್ರತೆಗೆ ಬಗ್ಗೆ ತೀವ್ರ ಆತಂಕವಾಗಿರುವ ಬೆನ್ನಲ್ಲೇ ಮಂಗಳವಾರ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಹತ್ಯೆ ಮಾಡುವ ವಿಫಲ ಯತ್ನ ನಡೆದಿದೆ.ರಾಜೇಶ್ 36975http://kannada.oneindia.com/img/2009/05/29-australia-map-flag1.jpg502236racial abuseಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg502236racial abuseಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ/news/2009/06/08/23-yr-old-indian-student-attacked-again-in-oz.htmlಮೆಲ್ಬೋನ್ , ಜೂ. 8 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ದುಷ್ಟರು ನಡೆಸುತ್ತಿರುವ ಜನಾಂಗೀಯ ಹಲ್ಲೆ ಇಂದು ಕೂಡಾ ಮುಂದುವರೆದಿದ್ದು, ಕಮಲ್ ಜಿತ್ ಎಂಬ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಜನಾಂಗೀಯ ಹಲ್ಲೆ ನಡೆಸಿದ ವರದಿಯಾಗಿದೆ. ಕಮಲ್ ಜಿತ್ ಮೇಲಿನ ಹಲ್ಲೆ ಸೇರಿಸಿ ಕೇವಲ ಎರಡು ವಾರಗಳ ಅವಧಿಯಲ್ಲಿ 11 ಭಾರತೀಯ ವಿದ್ಯಾರ್ಥಿಗಳ ಮೇಲೆ 37203http://kannada.oneindia.com/img/2009/06/08-attack-on-indian-student1.jpg502236racial abuseಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ/news/2009/06/09/krishna-urges-indian-students-in-oz-to-be-patient.htmlನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ. ಸೋಮವಾರ ಸಂಜೆ ಆಸ್ಟ್ರೇಲಿಯಾದ 37226http://kannada.oneindia.com/img/2009/06/09-sm-krishna1.jpg502236racial abuseಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpgnews"> ಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ | Racial Attack | Indian Students | Racism | Racial Abuse | Australia | ಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ - Kannada Oneindia

ಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ

Attack on indian Students
ಮೆಲ್ಬೋರ್ನ್, ಸೆ. 15 : ಆಸೀಸ್ ಜನಾಂಗೀಯ ಪುಂಡಾಟಿಕೆಯನ್ನು ಆಸೀಸ್ ಗಳು ಮತ್ತೆ ಮುಂದುವರೆಸಿದ್ದು, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಭಾರತೀಯರನ್ನು ನಿಂದಿಸಿದ್ದಲ್ಲದೇ ದಾಳಿ ನಡೆಸಿ ದಾರುಣವಾಗಿ ಥಳಿಸಿರುವ ಘಟನೆ ಇಪ್ಪಿಂಗ್ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದಿದೆ.

ಸುಖ್ ದೀಪ್ ಸಿಂಗ್, ಗುರುದೀಪ್ ಸಿಂಗ್ ಮತ್ತು ಇವರ ಅಂಕಲ್ ಮುಕ್ತೇರ್ ಸಿಂಗ್ ಹಲ್ಲೆಗೊಳಗಾದ ಭಾರತೀಯರು. ಶನಿವಾರ ರಾತ್ರಿ ಈ ಮೂವರು ಭಾರತೀಯರು ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ಲೇಯಿಂಗ್ ಪೂಲ್ ಆಟವಾಡುತ್ತಿದ್ದಾಗ ಏಕಾಏಕಿ ದಾಳಿ ನಡೆಸಿದ ಆಸ್ಟ್ರೇಲಿಯನ್ನರು ಮನಬಂದಂತೆ ಥಳಿಸಿದ್ದಾರೆ. ಅಲ್ಲದೇ ಭಾರತೀಯರೇ ಸ್ವದೇಶಕ್ಕೆ ತೆರಳದಿದ್ದರೆ, ಮುಂದಿನ ದಿನಗಳಲ್ಲಿ ಇನ್ನಷ್ಟು ದಾಳಿ ನಡೆಸುವುದಾಗಿ ಕೆಲ ಯುವಕರು ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು 6 ಮಂದಿ ದಾಳಿಕೋರರನ್ನು ಬಂಧಿಸಿದ್ದಾರೆ. ಸುಖ್ ದೀಪ್ ಸಿಂಗ್ ಅವರ ಕೆನ್ನೆ, ತಲೆ, ಕುತ್ತಿಗೆ ಎದೆಯ ಭಾಗಕ್ಕೆ ಭಾರಿ ಪ್ರಮಾಣ ಪೆಟ್ಟು ಬಿದ್ದಿದ್ದು, ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ. ಕಳೆದ ಜೂನ್ ನಿಂದ ಅಗಸ್ಟ್ ವರೆಗೆ 30 ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ವಿದ್ಯಾರ್ಥಿಗಳು ದಾಳಿ ನಡೆಸಿದ್ದಾರೆ. ಆಸೀಸ್ ಸರಕಾರ ಭಾರತೀಯ ವಿದ್ಯಾರ್ಥಿಗಳ ದಾಳಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳತ್ತೇವೆ ಎಂಬ ನೀಡಿದ ಭರವಸೆ ಬರೀ ಭರವಸೆಯಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+