97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಉಗ್ರರಿಗಿಂತ ನಕ್ಸಲರು ಅಪಾಯಕಾರಿ : ಪಿಎಂ | Manmohan Singh | Infiltration | Line of Control | Jammu and Kashmir| ಉಗ್ರರಿಗಿಂತ ನಕ್ಸಲರು ಅಪಾಯಕಾರಿ : ಪಿಎಂ - Kannada Oneindia

ಉಗ್ರರಿಗಿಂತ ನಕ್ಸಲರು ಅಪಾಯಕಾರಿ : ಪಿಎಂ

Manmohan Singh
ನವದೆಹಲಿ, ಸೆ. 15 : ಗಡಿ ಪ್ರದೇಶದಲ್ಲಿ ನುಸುಳುತ್ತಿರುವ ಭಯೋತ್ಪಾದಕರಿಗಿಂತ ದೇಶದೊಳಗಿರುವ ನಕ್ಸಲರು ಅಪಾಯಕಾರಿ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಗುಪ್ತಚರ ಇಲಾಖೆ ಸಹಯೋಗದಲ್ಲಿ ಎಲ್ಲ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಉನ್ನತಮಟ್ಟದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಗಡಿ ಪ್ರದೇಶದಲ್ಲಿ ಭಯೋತ್ಪಾದಕ ನುಸುಳುವಿಕೆ ಮತ್ತು ನಕ್ಸಲ್ ಹಾವಳಿ ದೇಶದ ರಕ್ಷಣೆಗೆ ಸವಾಲಾಗಿ ಪರಿಣಮಿಸಿವೆ. ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪ್ರಚೋದಿತ ಉಗ್ರರು ದೇಶದೊಳಗೆ ನುಸುಳುತ್ತಿರುವುದು ನಿತ್ಯದ ಸಂಗತಿಯಾಗಿದೆ ಎಂದು ಸಿಂಗ್ ಹೇಳಿದರು.

ಮುಖ್ಯವಾಗಿ ನೇಪಾಳ, ಬಾಂಗ್ಲಾದೇಶ ಗಡಿ ಪ್ರದೇಶದ ಜೊತೆಗೆ ಜಸಮಾರ್ಗಗಳ ಮೂಲಕವೂ ಉಗ್ರರು ದೇಶದೊಳಗೆ ಪ್ರವೇಶಿಸುತ್ತಿರುವುದು ತುಂಬಾ ಅಘಾತಕಾರಿಯಾದ ಅಂಶವಾಗಿದೆ. ಈ ಬಗ್ಗೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಿದೆ. ಸೋಮವಾರ ಗೃಹ ಸಚಿವ ಪಿ ಚಿದಂಬರಂ ಕೂಡಾ ಇದೇ ಅಂಶಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+