156786vijayದುಗ್ಗಾಣಿ ಖರ್ಚಿಲ್ಲದೆ ಬಂದ ಜಂಗ್ಲಿ ಧ್ವನಿಸುರುಳಿ! /movies/music/2009/01/19-kannada-movie-junglee-audio-released.htmlದುನಿಯಾ ಸೂರಿ ಹಾಗೂ ವಿಜಯ್ ಕಾಂಬಿನೇಷನ್‌ನ, ಬಹು ನಿರೀಕ್ಷಿತ ಜಂಗ್ಲಿ ಚಿತ್ರದ ಧ್ವನಿಸುರುಳಿಗಳು,ಸಿ.ಡಿ. ತಟ್ಟೆಗಳು ಪ್ರಸ್ತುತ ಮಾರುಕಟ್ಟೆಯಲ್ಲಿವೆ. ಧ್ವನಿಸುರುಳಿ ಬಿಡುಗಡೆಯಾದುದು ಯಾವಾಗ? ಪತ್ರಕರ್ತರಿಗೆ ಸುಳಿವಿಲ್ಲ. ಗಾಂಧಿನಗರದ ಗ್ರೀನ್‌ಹೌಸ್‌ನಲ್ಲಿ ಬಾಳೆಎಲೆಯ ಊಟ ಹಾಕಿಸಲಿಲ್ಲ. ಬೆಂಗಳೂರಿನ ಅರಮನೆ ಮೈದಾನದಲ್ಲೋ, ಜಿಲ್ಲಾಕೇಂದ್ರದ ಕ್ರೀಡಾಂಗಣದಲ್ಲೋ ಜಂಗ್ಲಿ ತಂಡ ಕುಣಿದು ಕುಪ್ಪಳಿಸಿದ ಸುದ್ದಿಯಿಲ್ಲ. ಇವೆಲ್ಲ ಹೋಗಲಿ, ಪ್ರೆಸ್‌ಕ್ಲಬ್‌ನಲ್ಲೊಂದು ಸಣ್ಣ ಸುದ್ದಿಗೋಷ್ಠಿಯೂ ನಡೆಯಲಿಲ್ಲ. ಹೀಗಿರುವಾಗ, ಸಿನಿಮಾ 34169http://kannada.oneindia.com/img/2009/01/20-vijay-junglee1e.jpg156786vijayಟಿವಿ 9 ಸುದ್ದಿ ವಾಹಿನಿ ಜೊತೆ ಜಂಗ್ಲಿ ಸಣ್ಣ ಮೈತ್ರಿ /movies/headlines/2009/02/09-junglee-movie-ties-up-with-tv9.htmlಜಂಗ್ಲಿ ಚಿತ್ರತಂಡ ಪ್ರಚಾರದ ವೈಖರಿಯನ್ನೇ ಬದಲಿಸಿದೆ. ಅದು ಟಿವಿ-9 ವಾಹಿನಿ ಜೊತೆ ಸಣ್ಣ ಮೈತ್ರಿ ಮಾಡಿಕೊಂಡಿದೆ. ಹಾಡುಗಳು ಅದಾಗಲೇ ಹಿಟ್ ಆದದ್ದೇ ಸಾಕು ಎಂಬುದು ತಂಡದ ಭಾವನೆ. ಅದಕ್ಕೇ ಚಿತ್ರದ ಒಂದೇಒಂದು ಸುದ್ದಿಗೋಷ್ಠಿಯನ್ನೂ ರಾಕ್‌ಲೈನ್ ನಡೆಸಲಿಲ್ಲ. ಮುಹೂರ್ತ ಆದದ್ದು, ಕುಂಬಳಕಾಯಿ ಒಡೆದದ್ದು, ಕ್ಯಾಸೆಟ್ ಬಿಡುಗಡೆ ಕಂಡಿದ್ದು ಎಲ್ಲವೂ ಸುದ್ದಿಮಿತ್ರರ ಅನುಪಸ್ಥಿತಿಯಲ್ಲೇ. ಕೊನೆಗೆ ಸಿನಿಮಾ ನೋಡಿ ಬನ್ನಿ ಅಂತ 34548http://kannada.oneindia.com/img/2009/02/09-vijay-junglee1e.jpg156786vijayಬಾಕ್ಸಾಫೀಸ್ ಗಳಿಕೆಯಲ್ಲಿ ದಾಖಲೆ ಬರೆದ ಜಂಗ್ಲಿ /movies/headlines/2009/02/11-junglee-records-box-office-collection.htmlಬಾಕ್ಸಾಫೀಸ್ ಗಳಿಕೆಯಲ್ಲಿ 'ಜಂಗ್ಲಿ' ಚಿತ್ರ ಹೊಸ ದಾಖಲೆ ನಿರ್ಮಿಸಲು ಹೊರಟಿದೆ. ಕರ್ನಾಟಕದ 65 ಕೇಂದ್ರಗಳಲ್ಲಿ ಜಂಗ್ಲಿ 'ಹೌಸ್ ಫುಲ್' ಪ್ರದರ್ಶನ ಕಾಣುತ್ತಿದ್ದು, ತೆರೆಕಂಡ ನಾಲ್ಕು ದಿನಗಳಲ್ಲಿ 2.5 ಕೋಟಿ ರು.ಗಳಿಗೂ ಹೆಚ್ಚಿನ ಹಣ ಗುಡ್ಡೆಹಾಕಿದೆ. ಚಿತ್ರ ಏನಾಗುತ್ತದೋ ಏನೋ ಎಂದುಕೊಂಡಿದ್ದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ರ ಖುಷಿ ಮುಗಿಲು ಮುಟ್ಟಿದೆ. ಈ ಹಿಂದೆ ರಾಕ್ 34584http://kannada.oneindia.com/img/2009/02/11-vijay-junglee1e.jpg156786vijayರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg156786vijayಬೇಳೆ ಬೇಯಿಸಿಕೊಳ್ಳಲೊಂದು ಟಿವಿ ಕಾರ್ಯಕ್ರಮ/movies/headlines/2009/02/26-phone-in-programme-with-soori-and-vijay.html*ಜಯಂತಿಅದೊಂದು ಫೋನ್-ಇನ್ ನೇರ ಕಾರ್ಯಕ್ರಮ...ಕರೆ ಮಾಡಿದವರು:ಹಲೋ ನಿರೂಪಕಿ: ಹಲೋ... ಹೇಳಿ. ನಮ್ಮ ಜೊತೆ ಡೈರೆಕ್ಟರ್ ಸೂರಿ, ಹೀರೋ ವಿಜಯ್ ಇದ್ದಾರೆ ಮಾತಾಡಿ.ಕರೆ ಮಾಡಿದವರು: ಸೂರಿ ಸಾರ್ ಗೆ ಕೊಡಿ ಮೇಡಮ್.ಸೂರಿ: ಹೇಳಿಕರೆ ಮಾಡಿದವರು: ಸಾರ್... ಜಂಗ್ಲಿ ಸೂಪರ್ ಪಿಚ್ಚರ್ ಸಾರ್. ನಾಲ್ಕು ಜನನ್ನ ಮೆಚ್ಚಿಸೋಕೆ ನೀವು ಸಿನಿಮಾ ಮಾಡಬೇಡಿ. ನಾಲ್ಕು ಲಕ್ಷ ಜನ ಮೆಚ್ಚುವಂಥ ಸಿನಿಮಾ ಮಾಡಿ 34882http://kannada.oneindia.com/img/2009/02/26-vijay3.jpg503174abhishekಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpg503174abhishekಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg503174abhishekಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg503174abhishekಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg503174abhishekವರವಾಗಿ ಬಂದ ಮಳೆರಾಯ ಯಮನಾಗಿ ಕಂಡ!/literature/my-karnataka/2009/0707-disaster-management-l-revanasiddaiah.htmlಮಳೆಗಾಲದಲ್ಲಿ ಮಳೆ ಬಂದರೆ ರಾಜ್ಯದೆಲ್ಲೆಡೆಯ ಜನತೆ ಸಂಭ್ರಮ ಆಚರಿಸಿದರೆ ಬೆಂಗಳೂರಿನ ಕೊಳೆಗೇರಿಯ ಜನತೆ, ತಗ್ಗುಪ್ರದೇಶದಲ್ಲಿ ವಾಸಿಸುವ ನಾಗರಿಕರು, ಪ್ರತಿನಿತ್ಯ ಕಚೇರಿಗೆ ಸಂಚರಿಸುವ ಜನರು ಶಪಿಸಲು ಪ್ರಾರಂಭಿಸುತ್ತಾರೆ. ಇತ್ತೀಚೆಗೆ ಅಭಿಷೇಕ್ ನಾಪತ್ತೆಯಾದ ಘಟನೆ ಒಂದು ಉದಾಹರಣೆಯಷ್ಟೇ. ಇಂತಹ ಘಟನೆಗಳು ಏಕೆ ಮರುಕಳಿಸುತ್ತವೆ ಎಂಬುದಕ್ಕೆ ನಮ್ಮ ಆಡಳಿತದಲ್ಲಿ ಉತ್ತರವಿಲ್ಲ. ಇದಕ್ಕೆ ನಾವು ಸಿದ್ಧರಾಗಿಲ್ಲವೆಂದಲ್ಲ. ಆದರೆ ಸಾಧನವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಆದರೆ, 37840http://kannada.oneindia.com/img/2009/07/07-revanasiddaiah1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಬೆಂಗಳೂರು : ಮೋರಿಯೊಳಗೆ ಬಿದ್ದ ಕಂದಮ್ಮ | Vijay | Drainage | Rain | Abhishek | Bengaluru | BBMP | Maheshwar Rao| ಬೆಂಗಳೂರು : ಮೋರಿಯೊಳಗೆ ಬಿದ್ದ ಕಂದಮ್ಮ - Kannada Oneindia

ಬೆಂಗಳೂರು : ಮೋರಿಯೊಳಗೆ ಬಿದ್ದ ಕಂದಮ್ಮ

ಬೆಂಗಳೂರು, ಸೆ. 16 : ಕಾಲುವೆಯಲ್ಲಿ ಕೊಚ್ಚಿ ಹೋದ ಕಂದಮ್ಮ ಅಭಿಷೇಕನ ದಾರುಣ ಅಂತ್ಯ ಇನ್ನೂ ಹಸಿರಿರುವಾಗಲೇ ನಗರದಲ್ಲಿ ಇನ್ನೊಂದು ಅಂತಹದೆ ಘಟನೆ ನಡೆದಿದ್ದು, ವಿಜಯ್ ಎಂಬ ಮಗು ಮೋರಿಯೊಳಗೆ ತೇಲಿ ಹೋದ ಘಟನೆ ಬನ್ನೇರುಘಟ್ಟ ರಸ್ತೆಯ ದೇವರಚಿಕ್ಕನಹಳ್ಳಿಯ ರಾಯಲ್ ರೆಸಿಡೆನ್ಸಿ ಬಳಿ ಇಂದು ಬೆಳಗ್ಗೆ ನಡೆದಿದೆ.

ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದ ರಾಜಕಾಲುವೆ ಸೇರಿ ಚಿಕ್ಕಪುಟ್ಟ ಚರಂಡಿಗಳು ತುಂಬಿ ಹರಿಯತೊಡಗಿವೆ. ಇಂದು ಆಕಸ್ಮಿಕವಾಗಿ ಮೋರಿಯೊಳಗೆ ಬಿದ್ದ ಮಗು ವಿಜಯ್ ನಾಪತ್ತೆಯಾಗಿದೆ. ವಿಜಯ್ ಪತ್ತೆಗಾಗಿ ಅಗ್ನಿಶಾಮಕ ದಳ, ಬಿಬಿಎಂಪಿ ರಕ್ಷಣಾ ಸಿಬ್ಬಂದಿ ಮತ್ತು 10 ಜೆಸಿಬಿ ಯಂತ್ರಗಳು ಕಾರ್ಯ ನಿರ್ವಹಿಸುತ್ತಿವೆ. ಬಿಬಿಎಂಪಿ ವಿಶೇಷ ಆಯುಕ್ತ ಮಹೇಶ್ವರರಾವ್, ಶಾಸಕ ಸತೀಶ್ ರೆಡ್ಡಿ, ವೈದ್ಯರು ಸ್ಥಳದಲ್ಲಿ ಮೊಕ್ಕಾಂ ಹೊಡಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+