108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg566926austerity driveರಾಹುಲ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲೇಟು/news/2009/09/16/austerity-drive-rahul-gandhi-train-stoned.htmlನವದೆಹಲಿ, ಸೆ. 16 : ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಅಮೃತಸರ-ನವದೆಹಲಿ ಶತಾಬ್ಧಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದ ವೇಳೆ ಪಾಣಿಪತ್ ಬಳಿ ಕಿಡಿಗೇಡಿಗಳು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ರಾಹುಲ್ ಗಾಂಧಿ ಅವರು ಕುಳಿತಿದ್ದ ಬೋಗಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಇತರ ಕೆಲ ಬೋಗಿಗಳ ಕಿಟಿಕಿ ಗಾಜುಗಳು 39200http://kannada.oneindia.com/img/2009/09/16-rahul-gandhi.jpg566926austerity driveಟ್ವಿಟರ್ ಪ್ರಭಾವ : ಅಡಕತ್ತರಿಯಲ್ಲಿ ಶಶಿ ತರೂರ್ /news/2009/09/17/shashi-tharoor-tweets-into-controversy.htmlನವದೆಹಲಿ, ಸೆ. 17 : ಯುಪಿಎ ಸರಕಾರದ ದುಂದುವೆಚ್ಚ ಕಡಿತ ಆಂದೋಲನ ಕುರಿತು ವ್ಯಂಗ್ಯವಾಡಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಕೆಂಡಾಮಂಡಲವಾಗಿದ್ದು, ಶಿಸ್ತು ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ ಪುಟದಲ್ಲಿ ಓದುಗರೊಬ್ಬರು ಶಶಿ ತರೂರ್ ಅವರಿಗೆ ನೀವು ಕೇರಳಕ್ಕೆ ಹೋಗುವಾಗ ಜಾನುವಾರು ದರ್ಜೆಯಲ್ಲಿ ಪ್ರಯಾಣ ಮಾಡುತ್ತೀರಾ 39226http://kannada.oneindia.com/img/2009/09/17-shashi-tharoor1.jpg566926austerity driveನೊಬೆಲ್ ಪುರಸ್ಕಾರಕ್ಕೆ ಒಬಾಮಾ ಅರ್ಹ : ಶಶಿ/news/2009/10/14/obama-deserves-nobel-peace-prize-shashi-tharoor.htmlನ್ಯೂಯಾರ್ಕ್, ಅ. 14 : ನೊಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾಗಿರುವ ಅಮೆರಿದ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಪ್ರಶಸ್ತಿ ಬಂದಿರುವ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಇಷ್ಟು ಬೇಗ ನೊಬೆಲ್ ಶಾಂತಿ ಪುರಸ್ಕಾರ ಪಡೆಯುವಂತ ಕೆಲಸವನ್ನು ಒಬಾಮಾ ಮಾಡಿರುವುದಾದರೂ ಏನು ಎಂಬುದು ವಿಶ್ವದ ಬಿಲಿಯನ್ ಜನರ ಪ್ರಶ್ನೆಯಾಗಿದೆ. ಆದರೆ, ಭಾರತದ ವಿದೇಶಾಂಗ ಸಚಿವಾಲಯ ರಾಜ್ಯ 39691http://kannada.oneindia.com/img/2009/10/14-shashi-tharoor1.jpg566926austerity driveಸರಕಾರಿ ನೌಕರರ ಡಿಎ ಸಂತ್ರಸ್ಥರಿಗೆ : ಸಿಎಂ /news/2009/10/16/yeddyurappa-chants-austerity-drive-mantra-now.htmlಬೆಂಗಳೂರು, ಅ. 16 : ನೆರೆ ಸಂತ್ರಸ್ಥರ ಪರಿಹಾರ ಕಾರ್ಯಕ್ಕೆ ಸರಕಾರ ಆರ್ಥಿಕ ವೆಚ್ಚದ ಮೇಲೆ ಭಾರಿ ಕ್ರಮಗಳನ್ನು ಕೈಗೊಂಡಿದ್ದು, ಸರಕಾರಿ ನೌಕರರ ನಾಲ್ಕು ತಿಂಗಳಗಳ ತುಟ್ಟಿಭತ್ಯೆ ಸುಮಾರು 190 ಕೋಟಿ ರುಪಾಯಿಗಳನ್ನು ನೆರೆ ಸಂತ್ರಸ್ಥರ ಪರಿಹಾರಕ್ಕೆ ಉಪಯೋಗಿಸಲು ಸರಕಾರ ತೀರ್ಮಾನ ನಡೆಸಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂತ್ರಸ್ಥರ ನೆರವಿಗೆ 39733http://kannada.oneindia.com/img/2009/10/16-yeddyurappa-new3.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ರಾಹುಲ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲೇಟು | Rahul Train Attacked | Stones Pelted | Swarn Shatabdi Express | Govt Austerity Drive | ರಾಹುಲ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲೇಟು - Kannada Oneindia

ರಾಹುಲ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲೇಟು

ನವದೆಹಲಿ,

ಸೆ.
16
:
ಕಾಂಗ್ರೆಸ್
ಯುವನಾಯಕ
ರಾಹುಲ್
ಗಾಂಧಿ
ಅವರು
ಪ್ರಯಾಣಿಸುತ್ತಿದ್ದ
ಅಮೃತಸರ-ನವದೆಹಲಿ
ಶತಾಬ್ಧಿ
ಎಕ್ಸ್
ಪ್ರೆಸ್
ರೈಲಿನಲ್ಲಿ
ಮರಳುತ್ತಿದ್ದ
ವೇಳೆ
ಪಾಣಿಪತ್
ಬಳಿ
ಕಿಡಿಗೇಡಿಗಳು
ರೈಲಿನ
ಮೇಲೆ
ಕಲ್ಲು
ತೂರಾಟ
ನಡೆಸಿರುವ
ಘಟನೆ
ಮಂಗಳವಾರ
ನಡೆದಿದೆ.

id="toptextpromo">

ರಾಹುಲ್

ಗಾಂಧಿ
ಅವರು
ಕುಳಿತಿದ್ದ
ಬೋಗಿಗೆ
ಯಾವುದೇ
ಹಾನಿಯಾಗಿಲ್ಲ.
ಆದರೆ,
ಇತರ
ಕೆಲ
ಬೋಗಿಗಳ
ಕಿಟಿಕಿ
ಗಾಜುಗಳು
ಪುಡಿಪುಡಿಯಾಗಿವೆ.
ಕಲ್ಲೆಸೆತ
ನಡೆಸಲು
ಕಾರಣವೇನೆಂದು
ಗೊತ್ತಾಗಿಲ್ಲ.
ರಾಹುಲ್
ಅವರು
ಅಮೃತಸರದಲ್ಲಿ
ಕಾಂಗ್ರೆಸ್
ಕಾರ್ಯಕ್ರಮದಲ್ಲಿ
ಪಾಲ್ಗೊಂಡು
ಮರುಳುತ್ತಿದ್ದ
ವೇಳೆ
ಘಟನೆ
ಸಂಭವಿಸಿದೆ.
ಪೊಲೀಸರು
ತನಿಖೆ
ಕೈಗೊಂಡಿದ್ದಾರೆ.
ರಾತ್ರಿ
11
ಗಂಟೆಗೆ
ರಾಹುಲ್
ಗಾಂಧಿ
ಸುರಕ್ಷಿತವಾಗಿ
ನವದೆಹಲಿ
ತಲುಪಿದ್ದಾರೆ
ಎಂದು
ಪೊಲೀಸರು
ತಿಳಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+