124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpgnews"> ಇನ್ಫೋಸಿಸ್ ನಲ್ಲಿ ಸದ್ಯಕ್ಕೆ ನೇಮಕ ಇಲ್ಲ : ಶಿಭುಲಾಲ್ | Infosys | Global Economic Crisis | Indian IT | Mysore | Karnataka | Job Hiring | Recruitment| ಇನ್ಫೋಸಿಸ್ ನಲ್ಲಿ ಸದ್ಯಕ್ಕೆ ನೇಮಕ ಇಲ್ಲ : ಶಿಭುಲಾಲ್ - Kannada Oneindia

ಇನ್ಫೋಸಿಸ್ ನಲ್ಲಿ ಸದ್ಯಕ್ಕೆ ನೇಮಕ ಇಲ್ಲ : ಶಿಭುಲಾಲ್

ಮೈಸೂರು, ಸೆ. 16 : ಭಾರತದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಇನ್ಫೋಸಿಸ್ ನಲ್ಲಿ ಕೆಲಸ ಖಾಲಿ ಇಲ್ಲ. ಈಗಾಗಲೇ 1 ಲಕ್ಷಕ್ಕಿಂತ ಅಧಿಕ ಸಂಖ್ಯೆಯ ತಂತ್ರಜ್ಞರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಉದ್ಯೋಗಿಗಳ ನೇಮಕಾತಿ ಚಿಂತನೆ ಇಲ್ಲ ಎಂದು ಕಂಪನಿಯ ಚೀಫ್ ಆಪರೇಟಿಂಗ್ ಆಫೀಸರ್ ಎಸ್ ಡಿ ಶಿಭುಲಾಲ್ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಜಾಗತಿಕ ಮಟ್ಟದಲ್ಲಿ ಆರ್ಥಿಕ ಕುಸಿತದಿಂದ ಯೋಜನೆಗಳಲ್ಲಿ ಗಮನಾರ್ಹ ಕೊರತೆ ಕಂಡು ಬಂದಿದೆ. ಹೀಗಿದ್ದಾಗಲೂ ಕಂಪನಿ ಕಳೆದ ವರ್ಷ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ ಮಾಡಿಕೊಂಡಿದ್ದ ತಂತ್ರಜ್ಞರಿಗೆ ಕೆಲಸ ನೀಡಿದೆ. ಮುಂದಿನ ದಿನಗಳಲ್ಲಿ ಉದ್ಯೋಗಿಗಳ ನೇಮಕ ಕಷ್ಟದ ಕೆಲಸವಾಗಿದೆ. ಆದ್ದರಿಂದ ನೇಮಕ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದರು.

ಸಾಫ್ಟ್ ವೇರ್ ಯೋಜನೆಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ. ಆರ್ಥಿಕ ಕುಸಿತ ವರ್ಷದ ಅಂತ್ಯದಲ್ಲಿ ಚೇತರಿಸಿಕೊಳ್ಳುವ ಎಲ್ಲ ಲಕ್ಷಣಗಳು ಇವೆ. ಸದ್ಯದ ಪರಿಸ್ಥಿತಿಯಲ್ಲಿ ಗ್ರಾಹಕರು ಯೋಜನೆಗಳನ್ನು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಅನಾವಶ್ಯಕವಾಗಿ ಹೊರೆಹೊರಲು ಕಂಪನಿ ಸಿದ್ಧವಿಲ್ಲ ಎಂದು ಶಿಬುಲಾಲ್ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+