36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg156366mrutyunjaya kalmatಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156366mrutyunjaya kalmatಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg156366mrutyunjaya kalmatರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg156366mrutyunjaya kalmatಲೋಕಸಭೆ: ಕರ್ನಾಟಕದಲ್ಲಿ ಗೆಲ್ಲುವ ಕುದುರೆಗಳು /news/2009/04/05/ls-election-who-will-win-in-karnataka.htmlಲೋಕಸಭೆ ಮತದಾನದ ದಿನಾಂಕಗಳು ಸನ್ನಿಹಿತವಾಗತೊಡಗಿವೆ. ರಾಜ್ಯದ ಐದು ಮಂದಿ ಮಾಜಿ ಮುಖ್ಯಮಂತ್ರಿಗಳು ಅಖಾಡದಲ್ಲಿದ್ದಾರೆ. ತಂತ್ರಜ್ಞಾನ ಕ್ಷೇತ್ರದ ಪ್ರಮುಖರು, ವೈದ್ಯರು, ಉದ್ಯಮಿದಾರರು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿದ್ದರೂ ಹೇಳಿಕೊಳ್ಳವ ಮಟ್ಟಿಗಾದರೂ ಹುರಿಯಾಳು ಆಗಿದ್ದಾರೆ. ಇದರ ಜೊತೆಗೆ ಅಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡಿರುವ ಕಾಂಗ್ರೆಸ್ಸಿನ ಕೆಲ ಅತ್ಯಂತ ಹಿರಿಯ ರಾಜಕಾರಣಿಗಳು ಬಿಜೆಪಿ ಮೂಲಕ ತಮ್ಮ ಅದೃಷ್ಟವನ್ನು ಒರೆಗೆ ಹಚ್ಚಿದ್ದಾರೆ.*ಮೃತ್ಯುಂಜಯ ಕಲ್ಮಠ 35740http://kannada.oneindia.com/img/2009/04/05-bjp-logo2.jpg156366mrutyunjaya kalmatಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpgnews"> ಬಿಜೆಪಿ ಆಯ್ಕೆ ಮಾಡಿದ್ದು ಮತದಾರರ ತಪ್ಪು ! | Yeddyurappa | Mrutyunjaya Kalmat | Devegowda | HD Kumarswamy | BJP | RV Deshpande | VS Ugrappa |ಬಿಜೆಪಿ ಆಯ್ಕೆ ಮಾಡಿದ್ದು ಮತದಾರರ ತಪ್ಪು ! - Kannada Oneindia

ಬಿಜೆಪಿ ಆಯ್ಕೆ ಮಾಡಿದ್ದು ಮತದಾರರ ತಪ್ಪು !

Yeddyuappa
ಪುತ್ರ ವಾತ್ಸಲ್ಯ ಬಿಡಿ, ನಾವು ನಿಮ್ಮ ಮಕ್ಕಳಿದ್ದಂತೆ. ಹಿರಿಯರಿದ್ದೀರಾ ರಾಜ್ಯದ ಸಮಸ್ಯೆಗಳ ಬಗ್ಗೆ ನೋವಿದ್ದರೆ ಕರೆದು ಮಾರ್ಗದರ್ಶನ ಮಾಡಿ. ಅಗತ್ಯಬಿದ್ದರೆ ತಿಂಗಳಿಗೊಮ್ಮೆ ನಿಮ್ಮ ಮನೆಗೆ ಭೇಟಿ ನೀಡುತ್ತೇನೆ. ಯಡಿಯೂರಪ್ಪ

ಅಯ್ಯೋ ರಾಮ ರಾಮ, ಇದು ಒಂದು ಸರಕಾರ ಏನ್ರೀ ? ಕೋರ್ಟ್ ಆರ್ಡರ್ ಇದೆ ಅನ್ನೋದು ಗೊತ್ತಿಲ್ವೇ. ಆ ಡಿಸಿ ಎಸ್ಪಿಗಳಿಗೆ ಬುದ್ಧಿ ಬೇಡ್ವೆ ? ಅವರಾದ್ರೂ ಕೋರ್ಟ್ ಬಗ್ಗೆ ಓದಿ ತಿಳ್ಕೊಬಾರ್ದಾ. ದತ್ತ ಪೀಠದಲ್ಲಿ ಪೂಜೆ ನಡೆಸಿರುವುದು ಅಕ್ಷಮ್ಯ. ದೇವೇಗೌಡ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ತಮ್ಮ ಹಕ್ಕನ್ನು ಚಲಾಯಿಸಿ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗಿದೆ. ದೇಶದ ನಂಬರ್ ಮುಖ್ಯಮಂತ್ರಿಯಾಗಬೇಕು ಎಂಬ ಕಾರಣದಿಂದ ಇಂಗ್ಲಿಷ್ ವಾರಪತ್ರಿಕೆಗೆ ಆಮಿಷವೊಡ್ಡಿದ್ದಾರೆ. ಚೀನಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜ್ಞಾನೋದಯವಾಗಿದೆ. ಕುಮಾರಸ್ವಾಮಿ

ಅಪ್ಪ ಮಕ್ಕಳು ವಿನಾಕಾರಣ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಮಾಜಿ ಪ್ರಧಾನಿಯಾಗಿ ಹಾಲಿ ಪ್ರಧಾನಿಯೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು. ಅದು ಬಿಟ್ಟು ಅಪ್ಪಮಕ್ಕಳು ಮೊಸಳೆ ಕಣ್ಣೀರು ಸುರಿಸುತ್ತಿರುವುದರ ಹಿಂದಿನ ಉದ್ದೇಶವೇನು. ರೈತರ ಬಗ್ಗೆ ಕಾಳಜಿ ಇದ್ದವರು ಅತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಬದಲಾಗಿ ಅತ್ಮಹತ್ಯೆಗೆ ಪ್ರೇರಣೆ ನೀಡುವುದು ಸರಿಯೇ ? ಯಡಿಯೂರಪ್ಪ

ಸರಕಾರವನ್ನು ಅಭದ್ರಗೊಳಿಸಲು ಕಾಂಗ್ರೆಸ್ ಪಕ್ಷ ಸಂಚು ರೂಪಿಸಿದೆ ಎಂದು ಹೇಳಿಕೆ ನೀಡಿರುವ ಯಡಿಯೂರಪ್ಪ ವಿರುದ್ಧ ಮಾನನಷ್ಟ ಹೂಡುವ ಚಿಂತನೆ ನಡೆಸಲಾಗಿದೆ. ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಎಚ್ಚರಿಕೆ.

ನೀವೇನೆ ಹೇಳಿ ಬಿಜೆಪಿ ಸರಕಾರ ಕರ್ನಾಟಕದಲ್ಲಿ ಯಾಕಾದರೂ ಅಧಿಕಾರಕ್ಕೆ ಬಂತು ಅಂತ ಅನಿಸಲ್ವಾ. ಪೇಪರ್ ಕೈಗೆತ್ತಿಕೊಂಡರೆ ಸಾಕು ಕಣ್ಣಿಗೆ ರಾಚುವುದು ದೇವೇಗೌಡ, ಕುಮಾರಸ್ವಾಮಿ, ರೇವಣ್ಣ, ದೇಶಪಾಂಡೆ, ಸಿದ್ಧರಾಮಯ್ಯ, ಉಗ್ರಪ್ಪ ಅವರ ಹೇಳಿಕೆಗಳೆ. ಅವು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹೇಳಿಕೆಗಳಾ ? ಸರಕಾರಕ್ಕೆ ಸಲಹೆ ಸೂಚನೆ ಕೊಡುವಂತ ಹೇಳಿಕೆಗಳಾ ? ಮುಖ್ಯಮಂತ್ರಿ ಯಡಿಯೂರಪ್ಪ ಅವರ ತಪ್ಪು ನಿರ್ಧಾರಗಳನ್ನು ಎತ್ತಿ ತೋರಿಸುವಂತ ಹೇಳಿಕೆಗಳಾ ? ಇವು ಯಾವುದು ಅಲ್ಲ. ಪುಗಸೆಟ್ಟೆ ಸಲಹೆ, ಸೂಚನೆ ಕೊಡುವಂತ ಹರಕತ್ತು ಅವರಿಗಿದೆಯೇ ? ಅವರದೇನಿದ್ದರೂ ಯಥಾ ಪ್ರಕಾರ ಬಿಜೆಪಿ ಕೋಮುವಾದಿ ಪಕ್ಷ. ರಾಜ್ಯದಲ್ಲಿ ಅಲ್ಪಸಂಖ್ಯಾತರು ಭಯದಲ್ಲಿ ಜೀವನ ಮಾಡುತ್ತಿದ್ದಾರೆ ಎಂಬಂತಹ ಹೇಳಿಕೆಗಳೆ. ಹಾಗಂತ ಪ್ರತಿಪಕ್ಷಗಳು ಸುಮ್ಮನೆ ಕೂರಬೇಕು ಅಂತ ಹೇಳುತ್ತಿಲ್ಲ.

ಅದನ್ನು ತಡೆಯುವಂತ ಸಲಹೆಗಳನ್ನು ತಮ್ಮ ಅಪಾರ ಅನುಭವದಿಂದ ನೀಡಬಹುದಲ್ಲ. ಯಡಿಯೂರಪ್ಪ ಹೇಳಿದ ಹಾಗೆ ದೇವೇಗೌಡರು ಮಾರ್ಗದರ್ಶನ ನೀಡುವುದಾದರೆ ಅವರ ಮನೆಗೆ ತೆರಲಿ ಸಲಹೆ ಪಡೆದುಕೊಳ್ಳಲು ಸಿದ್ಧ ಎಂದಿದ್ದಾರೆ. ರಾಜ್ಯ ಮುಖ್ಯಮಂತ್ರಿ ಆಗಿರುವ ವ್ಯಕ್ತಿ ನಿಮ್ಮ ಮಗನಿದ್ದ ಹಾಗೆ, ನಿಮ್ಮ ಸಲಹೆಗಳನ್ನು ಶಿರಸಾವಹಿಸಿ ಪಾಲಿಸುವೆ ಎಂದು ಅಂಗಲಾಚಿದರೂ ಸುಖಾಸುಮ್ಮನೆ ಹುಯಿಲೆಬ್ಬಿಸುವ ಕೆಲಸ ಒಬ್ಬ ಹಿರಿಯ ರಾಜಕಾರಣಿ ಮಾಡುವ ಕೆಲಸವೇ ?

ಇತ್ತೀಚೆಗೆ ಬೆಂಗಳೂರಿನ ಹೆಬ್ಬಗೋಡಿ ಚರ್ಚ್ ದಾಳಿಯ ನಂತರವಂತೂ ಸರಕಾರ ಬುಡಕ್ಕೆ ಕೈಹಾಕುವ ಕೆಲಸ ನಡೆಯಿತು, ಅದು ಇನ್ನೂ ಮುಂದುವರೆದಿದೆ. ದೇವೇಗೌಡರು ಮಾಜಿ ಪ್ರಧಾನಿ ರಾಜ್ಯ ರಾಜಕಾರಣದ ಅನೇಕ ಮಜಲುಗಳನ್ನು ನೋಡಿದ, ವಿವಿಧ ನಾಯಕರ ಜೊತೆಗೆ ಕೆಲಸ ಮಾಡಿ ಬ್ರಹ್ಮಾಂಡ ಅನುಭವವುಳ್ಳ ನಾಯಕರು. ಅವರೆ ಸರಕಾರದ ವಿರುದ್ಧ ಜನ ರೊಚ್ಚಿಗೇಳುವಂತ ಹೇಳಿಕೆ ನೀಡುವುದು ಎಷ್ಟು ಸರಿ ?

ಸರಕಾರ ಅಧಿಕಾರಕ್ಕೆ ಬಂದು ಕೆಲವೆ ತಿಂಗಳಲ್ಲಿ ನಡೆಸಿದ್ದ ಶೀಡ್ಲಘಟ್ಟದ ಬಳಿಯ ಭೂಹಗರಣ, ಕಲ್ಲಿದ್ದಲು ಹಗರಣಗಳ, ಪಡಿತರ ಚೀಟಿ ಅವ್ಯವಹಾರ ಸೇರಿದಂತೆ ಅನೇಕ ಹಗರಣಗಳನ್ನು ಬಯಲು ಮಾಡಿದ ಕೀರ್ತಿ ಜೆಡಿಎಸ್ ಗೆ ಸಲ್ಲಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಭೂಹಗರಣ ಬಯಲು ಮಾಡಿದಾಗ ಅನೇಕ ಜನ ಜೆಡಿಎಸ್ ಕಾರ್ಯವನ್ನು ಶ್ಲಾಘಿಸಿದ್ದು ಇದೆ. ಈ ವಿಷಯದಲ್ಲಿ ಕಾಂಗ್ರೆಸ್ ಬರೀ ಟೀಕೆಗೆ ಮಾತ್ರ ಸೀಮಿತವಾಗಿರುವ ಪಕ್ಷ. ಉಗ್ರಪ್ಪ ಅವರ ಬಾಯಿಯಂತೂ ಬೊಂಬಾಯಿ. ಯಡಿಯೂರಪ್ಪ ಕುಂತ್ರು ತಪ್ಪು, ನಿಂತ್ರೂ ತಪ್ಪು. ಟೀಕೆ ಮಾಡುವುದೇ ಅವರ ಏಕೈಕ ಕೆಲಸವಾಗಿದೆ.

ಈ ಎಲ್ಲದರ ಪರಿಣಾಮ ಸರಕಾರ ಅಭಿವೃದ್ದಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಸಾಧ್ಯವಾಗುತ್ತಿಲ್ಲ ಎನ್ನುವುದು ಸತ್ಯ. ಸರಕಾರ ಉಳಿಸಿಕೊಂಡು ಹೋಗುವುದು ಯಡಿಯೂರಪ್ಪ ಅವರಿಗೆ ದೊಡ್ಡ ಪ್ರಶ್ನೆಯಾಗಿದೆ. ಇಂತಹ ವೇಳೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ರೂಪಿಸುವುದಕ್ಕೆ ಅವರಿಗೆಲ್ಲಿದೆ ಸಮಯ. ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಬೊಬ್ಬೆ ಹಾಕುವ ಬದಲು ಬೊಬ್ಬೆ ಹಾಕುವ ಮಂದಿ ಸ್ವಲ್ಪ ಚಿಂತನೆ ನಡೆಸುವುದು ಬೇಡವೇ. ಬಿಜೆಪಿ ಸರಕಾರ ಮತದಾರರಿಂದ ಆಯ್ಕೆಯಾಗಿರುವ ಸರಕಾರ. ಐದು ವರ್ಷ ಅದನ್ನು ತೆಗೆದುಹಾಕುವುದು ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ ಅವರನ್ನು ಆ ಸ್ಥಾನದಿಂದ ಕೆಳಗಿಸಬಹುದು. ಆದರೆ, ಬಿಜೆಪಿ ಸರಕಾರ ಕಿತ್ತು ಹಾಕುವುದು ಸಾಧ್ಯವೇ ? ಮುಂದಾದರೂ ಪ್ರತಿಪಕ್ಷಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಅಲ್ಲವೇ ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+