530444delhi high courtಸಲಿಂಗರತಿ ಕಾನೂನು ಬಾಹಿರವಲ್ಲ, ದಿಲ್ಲಿ ಕೋರ್ಟ್/news/2009/07/02/delhi-high-court-legalizes-homosexuality.htmlನವದೆಹಲಿ, ಜು. 2 : ಸಲಿಂಗಕಾಮ ಕಾನೂನು ಬಾಹಿರವಲ್ಲ ಎಂಬ ಐತಿಹಾಸಿಕ ತೀರ್ಪನ್ನು ದೆಹಲಿಯ ಹೈಕೋರ್ಟ್ ನೀಡಿದೆ. ಭಾರತೀಯ ಸಂವಿಧಾನದ ಕಲಂ 377 ರಲ್ಲಿ ಸಲಿಂಗರತಿ ಕಾನೂನು ಬಾಹಿರ ಎಂದಿರುವುದನ್ನು ತಳ್ಳಿಹಾಕಿರುವ ನ್ಯಾಯಾಲಯ, ಶಿಕ್ಷೆಯ ಮೂಲಕ ಹಕ್ಕನ್ನು ದಮನ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ. ಕಳೆದ ಏಳು ವರ್ಷದಿಂದ ಕಾನೂನು ಹೋರಾಟ ನಡೆಸುತ್ತಿದ್ದ ಸಲಿಂಗಕಾಮಿಗಳಿಗೆ ಕೊನೆಗೂ ನ್ಯಾಯಾಲಯದಿಂದ 37719http://kannada.oneindia.com/img/2009/07/02-gay-rights.jpg530444delhi high courtಸಲಿಂಗರತಿ ಸಕ್ರಮ ಸರಿಯಲ್ಲ : ಜನಾರ್ದನಸ್ವಾಮಿ/news/2009/07/02/janardhan-swamy-opposes-legalizing-hosexuality.htmlನವದೆಹಲಿ, ಜು. 2 : ಸಲಿಂಗಕಾಮ ಸಕ್ರಮ ಎಂದು ದೆಹಲಿಯ ಹೈಕೋರ್ಟ್ ತೀರ್ಪು ನೀಡಿದ ನಂತರ ನ್ಯಾಯಾಲಯದ ಆದೇಶದ ಪರ ವಿರೋಧಗಳು ವ್ಯಕ್ತವಾಗತೊಡಗಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚಿತ್ರದುರ್ಗದ ಬಿಜೆಪಿ ಸಂಸದ ಜನಾರ್ದನಸ್ವಾಮಿ ಅವರು ನಿಸರ್ಗಕ್ಕೆ ವಿರುದ್ಧವಾಗಿರುವ ಸಲಿಂಗರತಿಯಿಂದಾಗಿ ಸಮಾಜದ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ 37725http://kannada.oneindia.com/img/2009/07/02-janardhana-swamy1.jpg530444delhi high courtಸಲಿಂಗ ಅಂದ್ರೆ ಸ್ವಚ್ಛಂದ ಕಾಮವೇ/news/2009/07/05/homosexuality-immoral-but-not-criminal.html''A new morality must evolve that is based on a true understanding of human nature, that is also consistent with its biology. Homosexuality has been part of the human condition for as long as human beings have existed. The Delhi High 37790http://kannada.oneindia.com/img/2009/07/05-gay.2.jpg530444delhi high courtಸಲಿಂಗಕ್ಕೇಕೆ ವಿರೋಧ : ಸುಪ್ರಿಂಕೋರ್ಟ್/news/2009/07/09/sc-issues-notice-to-centre-on-gay-sex.htmlನವದೆಹಲಿ, ಜು. 9 : ಸಲಿಂಗರತಿ ಸಕ್ರಮ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರಕಾರ ಹಾಗೂ ನಾಜ್ ಸಂಘಟನೆಗೆ ಸುಪ್ರಿಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಜುಲೈ 20ರೊಳಗೆ ವಿವರಣೆ ಸಲ್ಲಿಸುವಂತೆ ತಾಕೀತು ಮಾಡಿದೆ. ಕಳೆದ ಜುಲೈ 2 ರಂದು ದೆಹಲಿಯ ಎಸ್ ಪಿ ಶಾ ಹಾಗೂ ಎಸ್ ಮುರಲೀಧರ್ ನೇತೃತ್ವ ದೆಹಲಿ ಹೈಕೋರ್ಟ್ ಪೀಠ ಸಲಿಂಗರತಿ ಶಿಕ್ಷಾರ್ಹವಲ್ಲ 37884http://kannada.oneindia.com/img/2009/07/09-supreme-court1.jpg530444delhi high courtಸಲಿ೦ಗರತಿಗಳ ಶೋಷಣೆ ಬೇಡ : ಮೊಯ್ಲಿ/news/2009/08/03/veerappa-moily-appeal-not-to-condemn-homosex.htmlನವದೆಹಲಿ, ಆ. 3 : ಪರಸ್ಪರ ಸಮ್ಮತಿ ಮೇರೆಗೆ ನಡೆಯುವ ಸಲಿ೦ಗರತಿ ಅಪರಾಧವಲ್ಲ ಎ೦ದು ತೀರ್ಪು ನೀಡಿರುವ ದೆಹಲಿ ಉಚ್ಚನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ ದಾಖಲಾತಿಗಳನ್ನು ಗುರುತಿಸಿರುವ ತೀರ್ಪು. ಸಲಿ೦ಗರತಿಯನ್ನು ನಿಷೇಧಿಸುವ ಭಾರತೀಯ ದ೦ಡ ಸ೦ಹಿತೆ ಕಲ೦ 377 ಸಲಿಂಗಕಾಮಿಗಳನ್ನು ಶೋಷಣೆ ಮಾಡುವ ಸಾಧನವಾಗಬಾರದು ಎ೦ದು ಕೇ೦ದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಅಭಿಪ್ರಾಯಪಟಿದ್ದಾರೆ.ಈ ಹಿ೦ದೆ ಕೂಡಾ 38373http://kannada.oneindia.com/img/2009/08/03-veerapp-moily3e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpgnews"> ಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ | Gay Sex | Delhi High Court | UPA | Supreme Court | Ambika Soni | M Veerappa Moily| ಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ - Kannada Oneindia

ಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ

Ambika Soni
ನವದೆಹಲಿ, ಸೆ. 17 : ಸಲಿಂಗಕಾಮ ಸಕ್ರಮಗೊಳಿಸಿ ದೆಹಲಿ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ದ ಸುಪ್ರಿಂಕೋರ್ಟ್ ಮೆಟ್ಟಿಲೇರುವ ಸಂಗತಿಯನ್ನು ಕೇಂದ್ರ ಸರಕಾರ ಕೈಬಿಟ್ಟಿದೆ.

ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತೆ ಸಚಿವೆ ಅಂಬಿಕಾ ಸೋನಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಸಲಿಂಗರತಿಗೆ ದೆಹಲಿ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಸಲಿಂಗ ರತಿ ಸಕ್ರಮ ಕುರಿತು ಕೋರ್ಟ್ ನೀಡಿದ ತೀರ್ಪಿನ ಸಾಧಕ ಬಾಧಕಗಳ ಅವಲೋಕನ ಮಾಡಲು ಗೃಹ ಸಚಿವ ಪಿ ಚಿದಂಬರಂ, ಆರೋಗ್ಯ ಸಚಿವ ಗುಲಾಮ್ ನಬಿ ಅಜಾದ್ ಮತ್ತು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಂ ವೀರಪ್ಪ ಮೊಯ್ಲಿ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿತ್ತು.

ಸಮಿತಿ ನೀಡಿದ ವರದಿಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸುಪ್ರಿಂಕೋರ್ಟ್ ಮೆಟ್ಟಿಲೇರುವ ಕ್ರಮವನ್ನು ಕೈಬಿಟ್ಟಿದೆ. ಆದರೆ, ಕೇಂದ್ರ ಸರಕಾರ ಈ ತೀರ್ಪಿನ ಬಗ್ಗೆ ಯಾವ ನಿಲುವು ತೆಗೆದುಕೊಳ್ಳಲಿದೆ ಎನ್ನುವುದನ್ನು ಅವರು ಸ್ಪಷ್ಟಪಡಿಸಲಿಲ್ಲ. ಕೇಂದ್ರ ಸರಕಾರ ಸುಪ್ರಿಂಕೋರ್ಟ್ ಮೊರೆ ಹೋಗುವುದಿಲ್ಲ ಎಂದಷ್ಟೆ ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+