157279hd revannaಕಾಶಿ ಚನ್ನಲಿಂಗೇಶ್ವರ ದೇವಸ್ಥಾನಕ್ಕೂ ಕಬಡ್ಡಿ ನಂಟು/literature/my-karnataka/2009/0308-state-level-kabaddi-competition-aviratha.htmlರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಇತ್ತೀಚೆಗೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಜೋಡಿಘಟ್ಟೆ-ಹಿರೀಹಳ್ಳಿ ಗ್ರಾಮದಲ್ಲಿ, ಚನ್ನಲಿಂಗೇಶ್ವರ ಯುವಕ ಸಂಘದ ಆಶ್ರಯದಲ್ಲಿ ನಡೆಯಿತು. ಅವಿರತ ತಂಡದ ಸದಸ್ಯರಾದ ಸುಭಾಷ್ ಮತ್ತು ಕೃಪಾಶಂಕರ್ ರವರು ತಮ್ಮ ಸ್ವಗ್ರಾಮವಾದ ಜೋಡಿಘಟ್ಟೆಯಲ್ಲಿನ ಯುವಕ ಸಂಘವನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರು.ಲೇಖನ : ಚಿ.ಮ.ಗು ಮತ್ತು ಜಗದೀಶಆಟಗಾರರು ಮತ್ತು ಆಯೋಜಕರು ಹಾಗು 35072http://kannada.oneindia.com/img/2009/03/08-aviratha-kabaddi2.jpg157279hd revannaಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg157279hd revannaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg157279hd revannaಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg157279hd revannaರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg566140ಕಲ್ಲಿದ್ದಲು ಹಗರಣಕಲ್ಲಿದ್ದಲು ಹಗರಣದ ತನಿಖೆ : ಯಡಿಯೂರಪ್ಪ/news/2009/09/14/kalams-pura-vision-set-to-be-launched-yeddyurappa.htmlಬೆಂಗಳೂರು, ಸೆ. 14 : ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಪುರ (PURA) ಯೋಜನೆಯನ್ನು ಕಲಾಂಪುರ ಎಂಬ ಹೆಸರಿನೊಂದಿಗೆ ಅನುಷ್ಠಾನಗೊಳಿಸಲು ಕ್ರಮಗೊಳ್ಳಲಾಗುವುದು. ಹಾಗೂ ರಾಜ್ಯದಲ್ಲಿ 2002ರಿಂದ ನಡೆದಿರುವ ಕಲ್ಲಿದ್ದಲು ಖರೀದಿ ಹಗರಣವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಲಾಗುವುದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿಂದು 39174http://kannada.oneindia.com/img/2009/09/14-yeddyurappa-budget2.jpg566140ಕಲ್ಲಿದ್ದಲು ಹಗರಣಯಡಿಯೂರಪ್ಪ ರಾಜೀನಾಮೆಗೆ ಜೆಡಿಎಸ್ ಆಗ್ರಹ/news/2009/09/15/jds-disrupts-assembly-proceedings-for-coal-scam.htmlಬೆಂಗಳೂರು, ಸೆ. 15 : ಕಲ್ಲಿದ್ದಲು ಆಮದು ಅವ್ಯವಹಾರದಲ್ಲಿ ನೇರ ಕೈವಾಡವಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ವಿಧಾನಸಭೆಯಲ್ಲಿಂದು ಪಟ್ಟು ಹಿಡಿದ ಪ್ರಸಂಗ ನಡೆಯಿತು. ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ ಜೆಡಿಎಸ್ ಶಾಸಕಾಂಗ ನಾಯಕ ಎಚ್ ಡಿ ರೇವಣ್ಣ ಕಲ್ಲಿದ್ದಲು ಖರೀದಿ ಅವ್ಯವಹಾರದ ಬಗ್ಗೆ ಪೂರ್ವಭಾವಿ ಪ್ರಸ್ತಾಪ ಮಾಡಿದರು. ರೇವಣ್ಣ ಅವರ ಪೂರ್ವಭಾವಿ ಪ್ರಸ್ತಾಪ 39195http://kannada.oneindia.com/img/2009/09/15-hd-revanna1.jpg566140ಕಲ್ಲಿದ್ದಲು ಹಗರಣಸದನದಲ್ಲಿ 'ಮೆಟ್ಟು' ಎಬ್ಬಿಸಿದ ಕೋಲಾಹಲ/news/2009/09/17/privilege-notice-against-kumaraswamy.htmlಬೆಂಗಳೂರು, ಸೆ. 17 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಸಿರುವ ಮೆಟ್ಟು ಪದ ವಿಧಾನಸಭೆಯಲ್ಲಿ ಬುಧವಾರ ಪ್ರತಿಧ್ವನಿಸಿತು. ಆಡಳಿತ ಪಕ್ಷದ ಸದಸ್ಯರು ಪ್ರತಿಭಟಿಸಿ, ಕುಮಾರಸ್ವಾಮಿ ವಿರುದ್ದ ಹಕ್ಕು ಚ್ಯುತಿ ಹಾಗೂ ಖಂಡನಾ ನಿರ್ಣಯ ಮಂಡಿಸಿದರು. ಗಲಭೆಯಿಂದಾಗಿ ಸ್ಪೀಕರ್ ಜಗದೀಶ್ ಶೆಟ್ಟರ್ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದರು. ಬರ ಕುರಿತು ಯಡಿಯೂರಪ್ಪ ಹಾಗೂ ಕರುಣಾಕರರೆಡ್ಡಿ ಉತ್ತರಿಸಿದ 39221http://kannada.oneindia.com/img/2009/09/17-hd-kumaraswamy9.jpg566140ಕಲ್ಲಿದ್ದಲು ಹಗರಣಯಡಿಯೂರಪ್ಪ ಅನರ್ಹ ಮುಖ್ಯಮಂತ್ರಿ : ದೇವೇಗೌಡ/news/2009/09/17/yeddyurappa-bjp-manages-to-evade-coal-scam.htmlನವದೆಹಲಿ, ಸೆ. 17 : ರಾಜ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲು ಯಡಿಯೂರಪ್ಪ ಅನರ್ಹ. ಮುಖ್ಯಮಂತ್ರಿಯಾಗುವಂತ ಒಳ್ಳೆಯ ವ್ಯಕ್ತಿಗಳು ಬಿಜೆಪಿಯಲ್ಲಿ ಅನೇಕ ಜನರಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಕಟುವಾಗಿ ಟೀಕಿಸಿದರು. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೃಷಿ ಗ್ರಾಮೀಣಾಭಿವೃದ್ಧಿ ಹಾಗೂ ಹಗರಣಗಳಿಗೆ ಸಂಬಂಧಿಸಿದಂತೆ ವಿಶೇಷ ಅಧಿವೇಶನ 39234http://kannada.oneindia.com/img/2009/09/17-devegowda6.jpgnews"> ಸದನದಲ್ಲಿ 'ಮೆಟ್ಟು' ಎಬ್ಬಿಸಿದ ಕೋಲಾಹಲ | Yeddyurappa | HD Kumarswamy | Coal Scam | HD Revanna | BN Bachchegowda | ಸದನದಲ್ಲಿ 'ಮೆಟ್ಟು' ಎಬ್ಬಿಸಿದ ಕೋಲಾಹಲ - Kannada Oneindia

ಸದನದಲ್ಲಿ 'ಮೆಟ್ಟು' ಎಬ್ಬಿಸಿದ ಕೋಲಾಹಲ

Privilege notice against Kumaraswamy
ಬೆಂಗಳೂರು, ಸೆ. 17 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಸಿರುವ ಮೆಟ್ಟು ಪದ ವಿಧಾನಸಭೆಯಲ್ಲಿ ಬುಧವಾರ ಪ್ರತಿಧ್ವನಿಸಿತು. ಆಡಳಿತ ಪಕ್ಷದ ಸದಸ್ಯರು ಪ್ರತಿಭಟಿಸಿ, ಕುಮಾರಸ್ವಾಮಿ ವಿರುದ್ದ ಹಕ್ಕು ಚ್ಯುತಿ ಹಾಗೂ ಖಂಡನಾ ನಿರ್ಣಯ ಮಂಡಿಸಿದರು. ಗಲಭೆಯಿಂದಾಗಿ ಸ್ಪೀಕರ್ ಜಗದೀಶ್ ಶೆಟ್ಟರ್ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದರು.

ಬರ ಕುರಿತು ಯಡಿಯೂರಪ್ಪ ಹಾಗೂ ಕರುಣಾಕರರೆಡ್ಡಿ ಉತ್ತರಿಸಿದ ಬಳಿಕ, ಸಚಿವರಾದ ಬಿ ಎನ್ ಬಚ್ಚೇಗೌಡ ಮತ್ತು ಆರ್ ಅಶೋಕ್ ಅವರು ಕುಮಾರಸ್ವಾಮಿ ವಿರುದ್ಧ ಹಕ್ಕುಚ್ಯುತಿ ಮಂಡಿಸಿದರು. ಕುಮಾರಸ್ವಾಮಿ ಅವರನ್ನು ಸದನಕ್ಕೆ ಕರೆಸಿ ಛೀಮಾರಿ ಹಾಕಬೇಕು. ನೋಟಿಸ್ ಜಾರಿ ಮಾಡಬೇಕು ಎಂದು ಬಚ್ಚೇಗೌಡ ಒತ್ತಾಯಿಸಿದರು. ನಂತರ ಮಧ್ಯೆ ಪ್ರವೇಶಿಸಿದ ಸಿದ್ದರಾಮಯ್ಯ, ಮಾನ ಹಾನಿಯಾಗುವಂತ ಹೇಳಿಕೆ ಕೊಟ್ಟಿದ್ದರೆ ಕೇಸು ದಾಖಲಿಸಿ, ಕುಮಾರಸ್ವಾಮಿ ಸದನದ ಸದಸ್ಯರಲ್ಲ. ಹೀಗಾಗಿ ಚರ್ಚೆ ಅನಗತ್ಯ. ಹಕ್ಕುಚ್ಯುತಿ ಮಂಡಿಸುವಂತಿಲ್ಲ ಎಂದರು.

ಇಸ್ಟೀಟ್ ಆಟದಲ್ಲಿ ಎಲೆಗಳನ್ನು ಒಂದೊಂದಾಗಿ ಎಸೆಯುವಂತೆ ಸತ್ಯ ಹರಿಶ್ಚಂದ್ರನ ಮಕ್ಕಳ ಹಗರಣಗಳನ್ನು ಒಂದರ ನಂತರ ಮತ್ತೊಂದು ಬಯಲಿಗೆಳೆಯುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗುಡುಗಿದ್ದಾರೆ.

ಕಲ್ಲಿದ್ದಲು ಖರೀದಿ ಹಗರಣ ಸಂಬಂಧ ತಮ್ಮ ವಿರುದ್ಧ ಟೀಕಿಸಿರುವ ಕುಮಾರಸ್ವಾಮಿ ಹಾಗೂ ರೇವಣ್ಣ ಬಗ್ಗೆ ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಕುಮಾರಸ್ವಾಮಿ ಮತ್ತು ರೇವಣ್ಣ ಕಲ್ಲಿದ್ದಲು ಹಗರಣದ ರೂವಾರಿಗಳು ಎಂದು ತಿರುಗೇಟು ನೀಡಿದ ಯಡಿಯೂರಪ್ಪ ಹಗರಣಗಳನ್ನು ಬಯಲಿಗೆಳೆಯುವ ಕಾರ್ಯ ಇಲ್ಲಿಗೆ ಮುಕ್ತಾಯವಾಗುವುದಿಲ್ಲ. ಈಗಷ್ಟೇ ಆರಂಭವಾಗಿದೆ ಎಂದರು.

ಹಗರಣ ನ್ಯಾಯಾಂಗ ತನಿಖೆ ನಡೆಸುವ ಬಗ್ಗೆ ನಿರ್ಣಯಿಸಲಾಗಿದೆ. ತನಿಖೆ ಶೀಘ್ರದಲ್ಲೇ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನೇಮಿಸಲಾಗುವುದು. ರೇವಣ್ಣ ಕೆಪಿಸಿಎಲ್ ಅಧ್ಯಕ್ಷರಾಗಿದ್ದಾಗ ಟ್ರಾನ್ಸ್ ಫಾರ್ಮರ್ ಖರೀದಿ ಬಗ್ಗೆಯೂ ನ್ಯಾಯಾಂಗ ತನಿಖೆ ನಡೆಯಲಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+