155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg474692heavy rainಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg474692heavy rainನೆರೆ ಹಾವಳಿಗೀಡಾದ ಪ್ರದೇಶಗಳಿಗೆ ಈಶ್ವರಪ್ಪ ಭೇಟಿ/cj/somanath/2009/0718-eshwarappa-visits-rain-affected-localities.htmlಶಿವಮೊಗ್ಗ, ಜು. 18 : ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಅವರು ನೆರೆ ಹಾವಳಿಯಿಂದಾಗಿ ಹಾನಿಗೊಳಗಾಗಿರುವ ಜಿಲ್ಲೆಯ ಪ್ರದೇಶಗಳಿಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ ಸಂತ್ರಸ್ತರಿಗೆ ಕೂಡಲೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಮಂಡಗದ್ದೆ ಸೇರಿದಂತೆ ಹಲವು ಗ್ರಾಮಗಳು ಜಲಾವೃತವಾಗಿವೆ. ಶಿವಮೊಗ್ಗ ನಗರದಲ್ಲಿ ಕೂಡ ನೆರೆಯಿಂದಾಗಿ ಜನಜೀವನ 38067http://kannada.oneindia.com/img/2009/07/18-eshwarappa-flood1.jpg474692heavy rainಬಳ್ಳಾರಿ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಹಾನಿ/news/2009/09/17/rain-lashes-out-in-bellary-district.htmlಬಳ್ಳಾರಿ, ಸೆ. 17 : ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಸುರಿದ ಭಾರಿ ಮಳೆ ಸೇರಿದಂತೆ ಈವರೆಗೆ ಮುಂಗಾರಿನಲ್ಲಿ ಒಟ್ಟು 3873 ಮನೆಗಳಿಗೆ ಭಾಗಶ: ಮತ್ತು ಪೂರ್ಣ ಹಾನಿಯಾಗಿದ್ದು, ಇದರಿಂದ 1.15 ಕೋಟಿ ನಷ್ಟವಾಗಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ತಾಲೂಕುವಾರು ಮನೆಗಳ ಹಾನಿ ಇಂತಿದ್ದು, ಬಳ್ಳಾರಿ-1504(53.3 ಲಕ್ಷ), ಸಂಡೂರು-107(2.19 ಲಕ್ಷ), ಹೊಸಪೇಟೆ-204(4.08 ಲಕ್ಷ), ಸಿರುಗುಪ್ಪ-690(19.71 ಲಕ್ಷ), ಹಡಗಲಿ-125(2.50 39223http://kannada.oneindia.com/img/2009/09/17-bellary-map2e.jpg.jpg474692heavy rainಮುಂದುವರಿದ ವರುಣನ ಆರ್ಭಟ; 5 ಸಾವು /news/2009/09/25/heavy-downpour-continues-in-bengaluru.htmlಬೆಂಗಳೂರು, ಸೆ. 25 : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನೈಋತ್ಯ ಮಾರುತ ನಿರ್ಗಮಿಸುತ್ತಿರುವ ಕಾರಣ ರಾಜ್ಯದ ಈಶಾನ್ಯ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಜ್ಯದಲ್ಲಿ ಇದುವರೆಗೆ ಐದು ಜನ 39371http://kannada.oneindia.com/img/2009/09/25-rain1.jpg474692heavy rainಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpgnews"> ಬಳ್ಳಾರಿ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಹಾನಿ | Bellary | Heavy Rain | Inundation | Public Properties | Sandur | Kudligi | Hadagali| ಬಳ್ಳಾರಿ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಹಾನಿ - Kannada Oneindia

ಬಳ್ಳಾರಿ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಹಾನಿ

Bellary
ಬಳ್ಳಾರಿ, ಸೆ. 17 : ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಸುರಿದ ಭಾರಿ ಮಳೆ ಸೇರಿದಂತೆ ಈವರೆಗೆ ಮುಂಗಾರಿನಲ್ಲಿ ಒಟ್ಟು 3873 ಮನೆಗಳಿಗೆ ಭಾಗಶ: ಮತ್ತು ಪೂರ್ಣ ಹಾನಿಯಾಗಿದ್ದು, ಇದರಿಂದ 1.15 ಕೋಟಿ ನಷ್ಟವಾಗಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ತಾಲೂಕುವಾರು ಮನೆಗಳ ಹಾನಿ ಇಂತಿದ್ದು, ಬಳ್ಳಾರಿ-1504(53.3 ಲಕ್ಷ), ಸಂಡೂರು-107(2.19 ಲಕ್ಷ), ಹೊಸಪೇಟೆ-204(4.08 ಲಕ್ಷ), ಸಿರುಗುಪ್ಪ-690(19.71 ಲಕ್ಷ), ಹಡಗಲಿ-125(2.50 ಲಕ್ಷ), ಹಗರಿಬೊಮ್ಮನಹಳ್ಳಿ-618(20.86 ಲಕ್ಷ), ಕೂಡ್ಲಿಗಿ-625(12.50 ಲಕ್ಷ). ಅಲ್ಲದೆ ಈವರೆಗೆ 2079 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ, 558 ಜಾನುವಾರು ಮತ್ತು 6 ಜೀವಹಾನಿಯಾಗಿರುತ್ತದೆ ಮತ್ತು 1.56 ಕೋಟಿ ರೂ.ಗಳ ಮೂಲಭೂತ ಸೌಕರ್ಯ ಹಾನಿಯಾಗಿರುತ್ತದೆ.

ಈ ಎಲ್ಲಾ ಹಾನಿಗಳಿಂದ ಒಟ್ಟು 3.70 ಕೋಟಿ ರೂ. ನಷ್ಟ ಉಂಟಾಗಿರುತ್ತದೆ. ಕೂಡ್ಲಿಗಿಯಲ್ಲಿ 3, ಕೊಟ್ಟೂರು, ಬೇವೂರು, ಹಗರಿಬೊಮ್ಮನಹಳ್ಳಿ ತಾಲೂಕಿನ ಕುಡಿತಿನಿ, ಸಂಗಮೇಶ್ವರ ಮತ್ತು ಅಂಬಳಿ ಗ್ರಾಮಗಳಲ್ಲಿ ತಲಾ ಒಂದು ಗಂಜಿ ಕೇಂದ್ರವನ್ನು ಪ್ರಾರಂಭ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+