566926austerity driveರಾಹುಲ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲೇಟು/news/2009/09/16/austerity-drive-rahul-gandhi-train-stoned.htmlನವದೆಹಲಿ, ಸೆ. 16 : ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಅಮೃತಸರ-ನವದೆಹಲಿ ಶತಾಬ್ಧಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದ ವೇಳೆ ಪಾಣಿಪತ್ ಬಳಿ ಕಿಡಿಗೇಡಿಗಳು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ರಾಹುಲ್ ಗಾಂಧಿ ಅವರು ಕುಳಿತಿದ್ದ ಬೋಗಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಇತರ ಕೆಲ ಬೋಗಿಗಳ ಕಿಟಿಕಿ ಗಾಜುಗಳು 39200http://kannada.oneindia.com/img/2009/09/16-rahul-gandhi.jpg566926austerity driveಟ್ವಿಟರ್ ಪ್ರಭಾವ : ಅಡಕತ್ತರಿಯಲ್ಲಿ ಶಶಿ ತರೂರ್ /news/2009/09/17/shashi-tharoor-tweets-into-controversy.htmlನವದೆಹಲಿ, ಸೆ. 17 : ಯುಪಿಎ ಸರಕಾರದ ದುಂದುವೆಚ್ಚ ಕಡಿತ ಆಂದೋಲನ ಕುರಿತು ವ್ಯಂಗ್ಯವಾಡಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಕೆಂಡಾಮಂಡಲವಾಗಿದ್ದು, ಶಿಸ್ತು ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ ಪುಟದಲ್ಲಿ ಓದುಗರೊಬ್ಬರು ಶಶಿ ತರೂರ್ ಅವರಿಗೆ ನೀವು ಕೇರಳಕ್ಕೆ ಹೋಗುವಾಗ ಜಾನುವಾರು ದರ್ಜೆಯಲ್ಲಿ ಪ್ರಯಾಣ ಮಾಡುತ್ತೀರಾ 39226http://kannada.oneindia.com/img/2009/09/17-shashi-tharoor1.jpg566926austerity driveನೊಬೆಲ್ ಪುರಸ್ಕಾರಕ್ಕೆ ಒಬಾಮಾ ಅರ್ಹ : ಶಶಿ/news/2009/10/14/obama-deserves-nobel-peace-prize-shashi-tharoor.htmlನ್ಯೂಯಾರ್ಕ್, ಅ. 14 : ನೊಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾಗಿರುವ ಅಮೆರಿದ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಪ್ರಶಸ್ತಿ ಬಂದಿರುವ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಇಷ್ಟು ಬೇಗ ನೊಬೆಲ್ ಶಾಂತಿ ಪುರಸ್ಕಾರ ಪಡೆಯುವಂತ ಕೆಲಸವನ್ನು ಒಬಾಮಾ ಮಾಡಿರುವುದಾದರೂ ಏನು ಎಂಬುದು ವಿಶ್ವದ ಬಿಲಿಯನ್ ಜನರ ಪ್ರಶ್ನೆಯಾಗಿದೆ. ಆದರೆ, ಭಾರತದ ವಿದೇಶಾಂಗ ಸಚಿವಾಲಯ ರಾಜ್ಯ 39691http://kannada.oneindia.com/img/2009/10/14-shashi-tharoor1.jpg566926austerity driveಸರಕಾರಿ ನೌಕರರ ಡಿಎ ಸಂತ್ರಸ್ಥರಿಗೆ : ಸಿಎಂ /news/2009/10/16/yeddyurappa-chants-austerity-drive-mantra-now.htmlಬೆಂಗಳೂರು, ಅ. 16 : ನೆರೆ ಸಂತ್ರಸ್ಥರ ಪರಿಹಾರ ಕಾರ್ಯಕ್ಕೆ ಸರಕಾರ ಆರ್ಥಿಕ ವೆಚ್ಚದ ಮೇಲೆ ಭಾರಿ ಕ್ರಮಗಳನ್ನು ಕೈಗೊಂಡಿದ್ದು, ಸರಕಾರಿ ನೌಕರರ ನಾಲ್ಕು ತಿಂಗಳಗಳ ತುಟ್ಟಿಭತ್ಯೆ ಸುಮಾರು 190 ಕೋಟಿ ರುಪಾಯಿಗಳನ್ನು ನೆರೆ ಸಂತ್ರಸ್ಥರ ಪರಿಹಾರಕ್ಕೆ ಉಪಯೋಗಿಸಲು ಸರಕಾರ ತೀರ್ಮಾನ ನಡೆಸಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂತ್ರಸ್ಥರ ನೆರವಿಗೆ 39733http://kannada.oneindia.com/img/2009/10/16-yeddyurappa-new3.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpgnews"> ಟ್ವಿಟರ್ ಪ್ರಭಾವ : ಅಡಕತ್ತರಿಯಲ್ಲಿ ಶಶಿ ತರೂರ್ | Shashi Tharoor | Austerity Drive | Twitter | Congress | Sonia Gandhi | Pranab Mukherjee| ಟ್ವಿಟರ್ ಪ್ರಭಾವ : ಅಡಕತ್ತರಿಯಲ್ಲಿ ಶಶಿ ತರೂರ್ - Kannada Oneindia

ಟ್ವಿಟರ್ ಪ್ರಭಾವ : ಅಡಕತ್ತರಿಯಲ್ಲಿ ಶಶಿ ತರೂರ್

Shashi tharoor
ನವದೆಹಲಿ, ಸೆ. 17 : ಯುಪಿಎ ಸರಕಾರದ ದುಂದುವೆಚ್ಚ ಕಡಿತ ಆಂದೋಲನ ಕುರಿತು ವ್ಯಂಗ್ಯವಾಡಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಕೆಂಡಾಮಂಡಲವಾಗಿದ್ದು, ಶಿಸ್ತು ಕ್ರಮಕೈಗೊಳ್ಳುವ ಸಾಧ್ಯತೆ ಇದೆ.

ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ ಪುಟದಲ್ಲಿ ಓದುಗರೊಬ್ಬರು ಶಶಿ ತರೂರ್ ಅವರಿಗೆ ನೀವು ಕೇರಳಕ್ಕೆ ಹೋಗುವಾಗ ಜಾನುವಾರು ದರ್ಜೆಯಲ್ಲಿ ಪ್ರಯಾಣ ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ನಮ್ಮ ಪವಿತ್ರ ಜಾನುವಾರುಗಳೊಂದಿಗೆ ಏಕತೆ ಪ್ರದರ್ಶಿಸಲು ನಾನು ಅವುಗಳ ದರ್ಜೆಯಲ್ಲಿ ಪ್ರಯಾಣ ಮಾಡುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ಸಚಿವರ ಹೇಳಿಕೆಯಿಂದ ಕಾಂಗ್ರೆಸ್ ಕೆಂಡಾಮಂಡಲವಾಗಿದ್ದು, ಸಚಿವರ ಹೇಳಿಕೆಯನ್ನು ಪಕ್ಷ ಒಪ್ಪುವುದಿಲ್ಲ. ಇದು ರಾಜಕೀಯಕ್ಕೆ ಅಗೌರವ ತರುವಂತಹ ಹೇಳಿಕೆ ಎಂದು ಪಕ್ಷದ ವಕ್ತಾರೆ ಜಯಂತಿ ನಟರಾಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆಯೇ ಎಂಬ ಪ್ರಶ್ನಿಗೆ ಅದನ್ನು ಹೈಕಮಾಂಡ್ ತೀರ್ಮಾನಿಸುತ್ತಿದೆ ಎಂದು ಅವರು ಹೇಳಿದರು.

ದೇಶ ಬರ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ನಿಟ್ಟಿನಲ್ಲಿ ಯುಪಿಎ ಹೆಜ್ಜೆಯಿಟ್ಟಿದೆ. ಪ್ರಣಬ್ ಮುಖರ್ಜಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಸ್ ಎಂ ಕೃಷ್ಣ ವಿಮಾನಗಳಲ್ಲಿ ಸಾಮಾನ್ಯ ದರ್ಜೆಯಲ್ಲಿ ಪ್ರಯಾಣಿಸಿ ಮಾದರಿಯಾಗಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+