36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಯಡಿಯೂರಪ್ಪ ಅನರ್ಹ ಮುಖ್ಯಮಂತ್ರಿ : ದೇವೇಗೌಡ | Yeddyurappa | HD Devegowda | Coal Scam | HD Kumarswamy | Judicial Probe | ಯಡಿಯೂರಪ್ಪ ಅನರ್ಹ ಮುಖ್ಯಮಂತ್ರಿ : ದೇವೇಗೌಡ - Kannada Oneindia

ಯಡಿಯೂರಪ್ಪ ಅನರ್ಹ ಮುಖ್ಯಮಂತ್ರಿ : ದೇವೇಗೌಡ

HD Devegowda
ನವದೆಹಲಿ, ಸೆ. 17 : ರಾಜ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲು ಯಡಿಯೂರಪ್ಪ ಅನರ್ಹ. ಮುಖ್ಯಮಂತ್ರಿಯಾಗುವಂತ ಒಳ್ಳೆಯ ವ್ಯಕ್ತಿಗಳು ಬಿಜೆಪಿಯಲ್ಲಿ ಅನೇಕ ಜನರಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಕಟುವಾಗಿ ಟೀಕಿಸಿದರು.

ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೃಷಿ ಗ್ರಾಮೀಣಾಭಿವೃದ್ಧಿ ಹಾಗೂ ಹಗರಣಗಳಿಗೆ ಸಂಬಂಧಿಸಿದಂತೆ ವಿಶೇಷ ಅಧಿವೇಶನ ಕರೆದಿದ್ದಾರೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಮಗ್ರ ಚರ್ಚೆ ನಡೆಸದೆ ಪಲಾಯನ ಮಾಡಿದ ಯಡಿಯೂರಪ್ಪ, ನಿವೃತ್ತ ಹೈಕೋರ್ಟ್ ನ್ಯಾಯಾಮೂರ್ತಿಗಳಿಂದ ತನಿಖೆ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಇದು ಯಾವ ಪುರುಷಾರ್ಥಕ್ಕೆ ಎಂದು ಅವರು ಪ್ರಶ್ನಿಸಿದರು.

ಜಾತಿ ಆಧಾರದ ಮೇಲೆ ಯಡಿಯೂರಪ್ಪ ರಾಜಕಾರಣ ಮಾಡುತ್ತಿದ್ದಾರೆ. ಜಾತಿಯ ಪಿತ್ತ ನೆತ್ತಿಗೇರಿದೆ. ಅವರ ಜಾತಿ ರಾಜಕೀಯದಿಂದ ಪಕ್ಷದಲ್ಲಿ ಅನೇಕ ಒಳ್ಳೆಯ ಜನರಿಗೆ ಉಸಿರಾಡಲು ಕಷ್ಟವಾಗಿ ಮೂಲುಗುಂಪಾಗಿದ್ದಾರೆ ಎಂದು ಆರೋಪಿಸಿದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿಕ್ಕೆ ನಾಲಾಯಕ್ಕು. ಇಂತಹ ವ್ಯಕ್ತಿಯಿಂದ ರಾಜ್ಯದ ಅಭಿವೃದ್ಧಿ ಬರೀ ಕನಸು ಎಂದು ದೇವೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+