386562pd dinakaranನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpg386562pd dinakaranಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ/news/2009/09/16/judges-assets-karnataka-chief-justice-in-trouble.htmlಬೆಂಗಳೂರು, ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. 39204http://kannada.oneindia.com/img/2009/09/16-pd-dinakaran1.jpg386562pd dinakaranದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg386562pd dinakaranಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ನ್ಯಾ. ದಿನಕರನ್ ? /news/2009/10/12/panel-finds-fresh-evidence-against-pd-dinakaran.htmlಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ 39636http://kannada.oneindia.com/img/2009/10/12-pd-dinakaran1.jpg386562pd dinakaranಅಕ್ರಮ ಆಸ್ತಿ : ದಿನಕರನ್ ರಾಜೀನಾಮೆ?/news/2009/10/14/dinakaran-skips-court-before-sc-meet.htmlಬೆಂಗಳೂರು, ಅ. 14 : ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಮೊದಲ ಬಾರಿಗೆ ನ್ಯಾಯಾಲಯದ ಕಲಾಪಗಳನ್ನು ದಿಢೀರ್ ರದ್ದುಗೊಳಿಸಿದ ಪ್ರಸಂಗ ನಡೆದಿದೆ. ದಿನಕರನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಸೂಕ್ತ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿರುವ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೈಕೋರ್ಟ್ ನಲ್ಲಿ ದಟ್ಟವಾಗಿ 39672http://kannada.oneindia.com/img/2009/10/14-pd-dinakaran1.jpg194428karnataka high courtಕೆಂಪು ಕಟ್ಟಡದಲ್ಲಿ ನಡೆದಿದೆ ಮೋಹಿನಿ ಆಟ್ಟಂ/news/2009/07/06/ghost-menace-in-karnataka-high-court.htmlನಂಬಿದ್ರೆ ನಂಬಿ ಬಿಟ್ರೆ ಬಿಡಿ ರಾಜ್ಯದ ಉಚ್ಚ ನ್ಯಾಯಾಲಯದ ಕಾರಿಡಾರಿನಲ್ಲಿ ಅಮವಾಸ್ಯೆಯ ಕರಾಳ ರಾತ್ರಿಯಂದು ಮೋಹಿನಿ ಕಾಣಿಸಿಕೊಂಡಿದ್ದಾಳೆ ಎಂಬ ಸುದ್ದಿ ಬಲವಾಗಿ ಹಬ್ಬಿದೆ. ಇದು ಕೇವಲ ಭ್ರಮೆ, ಮನಸಿನ ಭ್ರಾಂತಿ ಅಂತ ವಿಜ್ಞಾನಿ ಸಿಆರ್ ಚಂದ್ರಶೇಖರ್ ಹೇಳಿದ್ದರೆ, ಜ್ಯೋತಿಷಿ ದೈವಜ್ಞ ಸೋಮಯಾಜಿ ಹಳೆ ಕಟ್ಟಡಗಳಲ್ಲಿ ಇದು ಸಾಮಾನ್ಯ ಅಂತ ವ್ಯತಿರಿಕ್ತ ಅಭಿಮತ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ನಿಮ್ಮ 37806http://kannada.oneindia.com/img/2009/07/06-ghost-hc1.jpg194428karnataka high courtವಿನಿವಿಂಕ್ ಶಾಸ್ತ್ರಿಗೆ ಸಿಕ್ತು ಮಧ್ಯಂತರ ಜಾಮೀನು/news/2009/07/13/vinivinc-shastry-gets-interim-bail-from-sc.htmlನವದೆಹಲಿ, ಜು. 13 : ನೂರಾರು ಮಂದಿಯ ತಲೆ ಮೇಲೆ ಚಾಪೆ ಎಳೆದಿದ್ದ ಬಹುಕೋಟಿ ಹಗರಣ ರೂವಾರಿ ವಿನಿವಿಂಕ್ ಶಾಸ್ತ್ರಿ ಅಲಿಯಾಸ್ ಕೆ ಎನ್ ಶ್ರೀನಿವಾಸ್ ಶಾಸ್ತ್ರಿಗೆ ಸುಪ್ರಿಂಕೋರ್ಟ್ ನಿಂದ ಎರಡು ತಿಂಗಳ ಅವಧಿಗೆ ಮಧ್ಯಂತರ ಮುಕ್ತಿ ಸಿಕ್ಕಿದೆ. ವಿನಿವಿಂಕ್ ಶಾಸ್ತ್ರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ವಿಭಾಗೀಯಪೀಠ ಎರಡು ತಿಂಗಳ ಅವಧಿಗೆ ಜಾಮೀನು 37949http://kannada.oneindia.com/img/2009/07/13-vinivinc-shastri1e.jpg194428karnataka high courtಜನರಿಗೆ ನ್ಯಾಯದಾನ ಶೀಘ್ರ ದೊರಕಬೇಕು : ಮುಖ್ಯಮಂತ್ರಿ/news/2009/08/09/people-should-get-speedy-justice-bsy.htmlಬೆಂಗಳೂರು, ಆ, 9 : ಜನ ಸಮಾನ್ಯರ ವಿಶ್ವಾಸವೇ ನ್ಯಾಯಾಲಯದ ಹೆಬ್ಬಾಗಿಲಾಗಬೇಕು. ಹೀಗಾದಾಗ ಮಾತ್ರ ಜನರಿಗೆ ನ್ಯಾಯಾಲಯದ ಮೇಲಿನ ವಿಶ್ವಾಸ, ಗೌರವ ಮತ್ತಷ್ಟು ಹೆಚ್ಚುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥವಾಗಬೇಕು. ಜನರಿಗೆ ತ್ವರಿತವಾಗಿ, ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು 38518http://kannada.oneindia.com/img/2009/08/09-dinakaran-bsy1.jpg194428karnataka high courtಹೈಕೋರ್ಟ್ ಮೆಟ್ಟಿಲೇರಿದ 'ಜಂಭದ ಹುಡುಗಿ'/movies/controversy/2009/08/21-jambada-hudugi-director-moves-court.htmlತಮ್ಮ 'ಜಂಭದ ಹುಡುಗಿ' ಚಿತ್ರ ಸಬ್ಸಿಡಿಯಿಂದ ವಂಚಿತವಾಗಿದೆ ಎಂದು ಆರೋಪಿಸಿ ನಿರ್ದೇಶಕಿ ಪ್ರಿಯಾ ಹಾಸನ್ ಕೋರ್ಟ್ ನ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದರು. ಸಬ್ಸಿಡಿ ಪಟ್ಟಿಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯವನ್ನು ಪ್ರಿಯಾ ಕೋರಿದ್ದಾರೆ. ಇವರ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ವಿವರಣೆ ನೀಡುವಂತೆ ಗುರುವಾರ ರಾಜ್ಯ 38765http://kannada.oneindia.com/img/2009/08/21-priya-hassan1.jpg194428karnataka high courtಬಿಬಿಎಂಪಿ : ಅ 23ರೊಳಗೆ ಚುನಾವಣೆ ಪ್ರಕ್ರಿಯೆ /news/2009/09/17/hc-directs-sec-govt-for-bbmp-election.htmlಬೆಂಗಳೂರು, ಸೆ. 17 : ಬಿಬಿಎಂಪಿ ಚುನಾವಣೆ ನಡೆಸಲು ಆಕ್ಟೋಬರ್ 23ರೊಳಗೆ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸುವಂತೆ ಚುನಾವಣಾ ಆಯೋಗ ಮತ್ತು ಸರಕಾರಕ್ಕೆ ಇಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಕೊನೆಗೂ ಬಿಟ್ಟಂತಾಗಿದೆ.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ಸಭಾಹಿತ್ ಅವರನ್ನೊಳಗೊಂಡ 39238http://kannada.oneindia.com/img/2009/09/17-bcc1e.jpg386565ಪಿ ಡಿ ದಿನಕರನ್ನೂತನ ರಾಜ್ಯಪಾಲ ಭಾರದ್ವಾಜ್ ಇಂದು ಪ್ರಮಾಣ/news/2009/06/29/hr-bharadwaj-to-take-charge-as-karnataka-governor.htmlಬೆಂಗಳೂರು, ಜೂ.29:ರಾಜ್ಯದ 16ನೇ ರಾಜ್ಯಪಾಲರಾಗಿ ಕಾಂಗ್ರೆಸ್ ನ ಹಿರಿಯ ಮುಖಂಡ ಎಚ್ ಆರ್ ಭಾರದ್ವಾಜ್ ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು ಸಂಜೆ 4.30 ಗಂಟೆಗೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಬಿ 37635http://kannada.oneindia.com/img/2009/06/29-hr-bhardwaj1.jpg386565ಪಿ ಡಿ ದಿನಕರನ್ದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg386565ಪಿ ಡಿ ದಿನಕರನ್ಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ನ್ಯಾ. ದಿನಕರನ್ ? /news/2009/10/12/panel-finds-fresh-evidence-against-pd-dinakaran.htmlಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ 39636http://kannada.oneindia.com/img/2009/10/12-pd-dinakaran1.jpg386565ಪಿ ಡಿ ದಿನಕರನ್ರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpgnews"> ದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ | PD Dinakaran | Bengaluru Bar Association | Amassed Wealth | Karnataka High Court | ದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ - Kannada Oneindia

ದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ

P D Dinakaran
ಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ.

ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಅನ್ಯಾಯಕ್ಕೆ ಒಳಗಾಗಿದ್ದೇವೆ ಎನ್ನುವ ವಕೀಲರು ಲಿಖಿತ ರೂಪದಲ್ಲಿ ಆರೋಪಗಳ ಬಗ್ಗೆ ತಿಳಿಸುವಂತೆ ಸಂಘ ತಿಳಿಸಿದೆ. ಈ ಆರೋಪಗಳನ್ನು ಪಟ್ಟಿ ಮಾಡಿ, ಅದನ್ನು ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ, ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳಿಗೆ ಕಳುಹಿಸಿಕೊಡುವ ನಿರ್ಣಯವನ್ನು ಕೂಡ ಇದೇ ಸಂದರ್ಭದಲ್ಲಿ ಕೈಗೊಳ್ಳಲಾಗಿದೆ.

ಅಕ್ರಮ ಆಸ್ತಿ ಗಳಿಕೆಯ ಆರೋಪಕ್ಕೆ ಒಳಗಾಗಿರುವ ದಿನಕರನ್ ಅವರ ವೃತ್ತಿ ಭವಿಷ್ಯದ ಬಗ್ಗೆ ನಿರ್ಧರಿಸಲು ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ನೇತೃತ್ವದ ನೇಮಕಾತಿ ಸಲಹಾ ಸಮಿತಿಯು ಶುಕ್ರವಾರ ಸಂಜೆ ಸಭೆ ಸೇರಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+