37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg191403ಬೀದರ್ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg191403ಬೀದರ್ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg191403ಬೀದರ್ಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg191403ಬೀದರ್ಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg191403ಬೀದರ್ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpgnews"> ಭಾಲ್ಕಿಯಲ್ಲಿ ಹಳೆ ಬಸ್ ನಿಲ್ದಾಣ ಕುಸಿತ : 6 ಸಾವು | Bidar | Bhalki | KSRTC Bus Stand | Collapse | DC Harsha Gupta| ಭಾಲ್ಕಿಯಲ್ಲಿ ಹಳೆ ಬಸ್ ನಿಲ್ದಾಣ ಕುಸಿತ : 6 ಸಾವು - Kannada Oneindia

ಭಾಲ್ಕಿಯಲ್ಲಿ ಹಳೆ ಬಸ್ ನಿಲ್ದಾಣ ಕುಸಿತ : 6 ಸಾವು

Bidar
ಭಾಲ್ಕಿ, ಸೆ. 18 : ಪಟ್ಟಣದ ಹಳೆ ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದಿದ್ದರಿಂದ ಸುಮಾರು 6 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಅವಶೇಷದಡಿ ಸಿಲುಕಿರುವ ಘಟನೆ ಭಾಲ್ಕಿಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ನಡೆದಿದೆ. ಅವಶೇಷಗಳಡಿ ಸಿಲುಕಿರುವ ಜನರನ್ನು ಹೊರತೆಗೆಯುವ ಕೆಲಸ ಭರದಿಂದ ಸಾಗಿದೆ.

ಅವಶೇಷಗಳಡಿ ಸಿಲುಕಿರುವವರಲ್ಲಿ ಶಾಲಾ ಮಕ್ಕಳೂ ಸೇರಿದ್ದಾರೆ ಎನ್ನಲಾಗಿದೆ. ಭಾಲ್ಕಿ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ತುಂಬಾ ಹಳೆಯ ನಿಲ್ದಾಣವಾಗಿತ್ತು. ಇತ್ತೀಚೆಗೆ ನೂತನ ಬಸ್ ನಿಲ್ದಾಣ ಕಟ್ಟಡ ಕಾಮಗಾರಿಯೂ ನಡೆದಿದೆ. ಬಸ್ ನಿಲ್ದಾಣದೊಳಗೆ 30 ರಿಂದ 40 ಮಂದಿ ಇದ್ದರು ಎಂದು ತಿಳಿದು ಬಂದಿದೆ. ಈಗಾಗಲೇ ಆರು ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಅಗತ್ಯ ಸಲಕರಣೆ ಮತ್ತು ಸಿಬ್ಬಂದಿಗಳು ಆಗಮಿಸಿದ್ದು, ರಕ್ಷಣಾ ಕಾರ್ಯ ಸಾಗಿದೆ ಎಂದು ಬೀದರ್ ಜಿಲ್ಲಾಧಿಕಾರಿ ಹರ್ಷಾ ಗುಪ್ತಾ ತಿಳಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಜನರ ದಂಡು ಹರಿದು ಬರತೊಡಗಿದೆ. ಜನರನ್ನು ನಿಯಂತ್ರಿಸುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ರಾಜ್ಯದ ತೀರಾ ಹಿಂದುಳಿದ ಜಿಲ್ಲೆ ಎಂಬ ಖ್ಯಾತಿ ಒಳಗಾಗಿರುವ ಬೀದರ್ ಜಿಲ್ಲೆ ಮೂಲಭೂತ ಸೌಕರ್ಯಗಳಿಂದ ಇಂದಿಗೂ ವಂಚಿತವಾಗಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅಮಾಯಕರು ಪ್ರಾಣ ಕಳೆದುಕೊಂಡಂತಾಗಿದೆ. ಸ್ಥಳದಲ್ಲಿ ವೈದ್ಯರ ತಂಡ ಮುಕ್ಕಾಂ ಹೂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+