109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpgnews"> ಭಾಲ್ಕಿ : ಮೃತರ ಕುಟುಂಬಕ್ಕೆ ಪರಿಹಾರ | R Ashok | Transport Department | Bhalki | Bidar | Compensation | Bus Stand | ಭಾಲ್ಕಿ : ಮೃತರ ಕುಟುಂಬಕ್ಕೆ ಪರಿಹಾರ - Kannada Oneindia

ಭಾಲ್ಕಿ : ಮೃತರ ಕುಟುಂಬಕ್ಕೆ ಪರಿಹಾರ

R Ashok
ಬೆಂಗಳೂರು, ಸೆ. 18 : ಇಂದು ಬೆಳಗ್ಗೆ ಭಾಲ್ಕಿ ಬಸ್ ನಿಲ್ದಾಣದ ಮೇಲ್ಛಾವಣೆ ಕುಸಿತ ಪ್ರಕರಣಕ್ಕೆ ರಾಜ್ಯ ಸರಕಾರ ದಿಗ್ಭ್ರಮೆ ವ್ಯಕ್ತಪಡಿಸಿದೆ. ಇದೊಂದು ವಿಷಾದಕರ ಸಂಗತಿ. ದುರ್ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಗಳ ಕುಟುಂಬಗಳಿಗೆ ತಲಾ 2 ಲಕ್ಷ ರುಪಾಯಿಗಳ ಪರಿಹಾರವನ್ನು ನೀಡಲಾಗುವುದು ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದರು.

ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆಶೋಕ್, ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದರು. ಸುಮಾರು 30-40 ವರ್ಷಗಳಷ್ಟು ಹಳೆಯದಾದ ಬಸ್ ನಿಲ್ದಾಣ ಅದಾಗಿದ್ದು, ಅದನ್ನು ಒಡೆದು ಹಾಕಿದ್ದರೆ ಈ ದುರ್ಘಟನೆ ಸಂಭವಿಸುತ್ತಿರಲಿಲ್ಲ. ಆದರೆ, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ. ಆದರೆ, ಭಾಲ್ಕಿ ಬಸ್ ನಿಲ್ದಾಣ ಹಳೆಯದಾಗಿದ್ದರಿಂದ ಅದರ ಪಕ್ಕದಲ್ಲಿ ಬಸ್ ನಿಲ್ದಾಣದ ಮಾದರಿಯಲ್ಲಿ ಶೆಡ್ ನಿರ್ಮಿಸಲಾಗಿತ್ತು. ಆದರೆ, ಜನರು ಹಳೆ ಬಸ್ ನಿಲ್ದಾಣದಲ್ಲಿ ಕುಳಿತಿದ್ದೆ ಈ ದುರ್ಘಟನೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ಆರು ಮಂದಿ ಸಾವನ್ನಪ್ಪಿರುವುದು ಖಚಿತವಾಗಿದೆ. ಕಾರ್ಯಚರಣೆ ಇನ್ನೂ ಮುಂದುವರೆದಿದೆ. ಸುಮಾರು 28 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು ಕುಟುಂಬಕ್ಕೆ ತಲಾ 2 ಲಕ್ಷ ರುಪಾಯಿ ಪರಿಹಾರ ಮತ್ತು ಗಾಯಗೊಂಡವರ ಚಿಕಿತ್ಸೆಯ ಅಷ್ಟೂ ಖರ್ಚನ್ನು ಸಾರಿಗೆ ಇಲಾಖೆ ಭರಿಸಲಿದೆ. ಮತ್ತು 20 ಸಾವಿರ ರುಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಅಶೋಕ್ ವಿವರಿಸಿದರು. ಬೀದರ್ ಜಿಲ್ಲಾಧಿಕಾರಿ ಹರ್ಷಾ ಗುಪ್ತಾ, ಉಸ್ತುವಾರಿ ಸಚಿವ ರೇವೂ ನಾಯಕ್ ಬೆಳಮಗಿ, ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಸ್ಥಳದಲ್ಲಿದ್ದಾರೆ.

(ದಟ್ಟ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+