109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg518105bharat lal meenaಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg518105bharat lal meenaಕನ್ನಡ ಬೋರ್ಡ್ ಕಡ್ಡಾಯ, ಮೀನಾ/news/2009/06/23/kannada-board-is-must-says-commissioner-meena.htmlಬೆ೦ಗಳೂರು, ಜೂ. 23 : ಬೃಹತ್ ಬೆ೦ಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರದರ್ಶಿಸುವ ಎಲ್ಲಾ ಜಾಹೀರಾತು ಬೋರ್ಡ್ ಗಳು ಕನ್ನಡಲ್ಲೇ ಇರಬೇಕೆಂದು ಎಲ್ಲಾ ಜಾಹೀರಾತು ಏಜನ್ಸಿ ಮುಖ್ಯಸ್ಥರಿಗೆ ಬಿಬಿಎಂಪಿ ಆಯುಕ್ತ ಭರತ್ ಲಾಲ ಮೀನಾ ಸೂಚಿಸಿದ್ದಾರೆ.ನಗರದ ಜಾಹೀರಾತು ಏಜನ್ಸಿ ಮುಖ್ಯಸ್ಥರೊ೦ದಿಗೆ ಸಭೆ ನಡೆಸಿದ ಅವರು ಜಾಹೀರಾತು ನೀಡುವ ಕಂಪನಿಗಳು ಕೂಡಾ ನಗರದಲ್ಲಿ ತಮ್ಮ ಉತ್ಪನ್ನಗಳ ಬಗ್ಗೆ ಜಾಹೀರಾತು 37512http://kannada.oneindia.com/img/2009/06/23-bharatlal-meena1e.jpg518105bharat lal meenaರಾಯಲ್ ರೆಸಿಡೆನ್ಸಿ ಲೇಔಟ್ ವಿರುದ್ದ ಕ್ರಿಮಿನಲ್ ಕೇಸ್/news/2009/09/18/criminal-suit-against-royal-residency-owner-ashok.htmlಬೆಂಗಳೂರು, ಸೆ. 18 : ಬನ್ನೇರುಘಟ್ಟ ರಸ್ತೆ ದೇವರಚಿಕ್ಕನಹಳ್ಳಿಯ ರಾಜಾ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ ವಿಜಯ್ ಪ್ರಕರಣ ಸಂಬಂಧ ರಾಯಲ್ ರೆಸಿಡೆನ್ಸಿ ಲೇಔಟ್ ವಿರುದ್ಧ ಬಿಬಿಎಂಪಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ. ನ್ಯಾನಪ್ಪನಹಳ್ಳಿ ರಾಜಾ ಕಾಲುವೆಯ 22 ಅಡಿ ಜಾಗವನ್ನು ರಾಯಲ್ ರೆಸಿಡೆನ್ಸಿ ಒತ್ತುವರಿ ಮಾಡಿರುವುದೇ ಅನಾಹುತಕ್ಕೆ ಕಾರಣ ಎಂದಿರುವ ಬಿಬಿಎಂಪಿ, ಐಪಿಸಿ ಸೆಕ್ಷನ್ 304(ಎ) ಮತ್ತು 39243http://kannada.oneindia.com/img/2009/09/18-ashok-r1e.jpg518105bharat lal meenaಆನ್ ಲೈನ್ ದೂರು ಸಲ್ಲಿಸಲು ಬಿಬಿಎಂಪಿ ಕ್ರಮ/news/2009/11/19/go-online-to-lodge-civic-complaints.htmlಬೆಂಗಳೂರು, ನ. 19 : ನಿಮ್ಮ ಬಡಾವಣೆಯಲ್ಲಿ ರಸ್ತೆಗಳು ಹದಗೆಟ್ಟಿವೆಯೇ ? ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲವೇ ? ಚರಂಡಿಗಳು ಹಾಳಾಗಿವೆಯೇ ? ಅಭಿವೃದ್ಧಿ ಕಾಮಗಾರಿಗಳು ಕಳಪೆಯಾಗಿವೆಯೇ ? ಈ ತರಹದ ನಾಗರಿಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಆನ್ ಲೈನ್ ಮೂಲಕ ನೇರವಾಗಿ ಬೆಂಗಳೂರು ಮಹಾನಗರ ಪಾಲಿಕೆಗೆ ದೂರು ನೀಡಬಹುದು ಅಲ್ಲದೇ, ಎಸ್ಎಂಎಸ್ ಸಂದೇಶ ಕಳುಹಿಸುವ ಮೂಲಕ 40306http://kannada.oneindia.com/img/2009/11/19-bharatlal-meena1e.jpgnews"> ರಾಯಲ್ ರೆಸಿಡೆನ್ಸಿ ಲೇಔಟ್ ವಿರುದ್ದ ಕ್ರಿಮಿನಲ್ ಕೇಸ್ | R Ashok | BBMP | Encroachment | Royal Residency Layout | Vijay | Bharat Lal Meena | Bengaluru| ರಾಯಲ್ ರೆಸಿಡೆನ್ಸಿ ಲೇಔಟ್ ವಿರುದ್ದ ಕ್ರಿಮಿನಲ್ ಕೇಸ್ - Kannada Oneindia

ರಾಯಲ್ ರೆಸಿಡೆನ್ಸಿ ಲೇಔಟ್ ವಿರುದ್ದ ಕ್ರಿಮಿನಲ್ ಕೇಸ್

R Ashok
ಬೆಂಗಳೂರು, ಸೆ. 18 : ಬನ್ನೇರುಘಟ್ಟ ರಸ್ತೆ ದೇವರಚಿಕ್ಕನಹಳ್ಳಿಯ ರಾಜಾ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ ವಿಜಯ್ ಪ್ರಕರಣ ಸಂಬಂಧ ರಾಯಲ್ ರೆಸಿಡೆನ್ಸಿ ಲೇಔಟ್ ವಿರುದ್ಧ ಬಿಬಿಎಂಪಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.

ನ್ಯಾನಪ್ಪನಹಳ್ಳಿ ರಾಜಾ ಕಾಲುವೆಯ 22 ಅಡಿ ಜಾಗವನ್ನು ರಾಯಲ್ ರೆಸಿಡೆನ್ಸಿ ಒತ್ತುವರಿ ಮಾಡಿರುವುದೇ ಅನಾಹುತಕ್ಕೆ ಕಾರಣ ಎಂದಿರುವ ಬಿಬಿಎಂಪಿ, ಐಪಿಸಿ ಸೆಕ್ಷನ್ 304(ಎ) ಮತ್ತು ಕರ್ನಾಟಕ ಮುನಿಸಿಪಲ್ ಕಾಯಿದೆಯ ಸೆಕ್ಷನ್ 321 (1,2,3) ಅಡಿ ಮೊಕದ್ದಮೆ ದಾಖಲಿಸಿದೆ. ಗುರುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಾರಿಗೆ ಸಚಿವ ಆರ್ ಅಶೋಕ್, ರಾಯಲ್ ರೆಸಿಡೆನ್ಸಿ ರಾಜಾ ಕಾಲುವೆ ಒತ್ತುವರಿ ಮಾಡಿರುವುದು ಸ್ಪಷ್ಟವಾಗಿದೆ. ಹೀಗಾಗಿ, ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. 24 ಅಡಿಯಷ್ಟಿದ್ದ ರಾಜಾ ಕಾಲುವೆ 2 ಅಡಿಗೆ ಇಳಿದಿದೆ. ನೀರಿನ ಒಳಹರಿವು ಹೆಚ್ಚಿ ಬಾಲಕ ಕೊಚ್ಚಿ ಹೋಗಿದ್ದಾನೆ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಯಲ್ ರೆಸಿಡೆನ್ಸಿ ಲೇಔಟ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದು ರಾಜಾ ಕಾಲುವೆ ಒತ್ತುವರಿ ಮಾಡುವವರಿಗೊಂದು ಎಚ್ಚರಿಕೆ ಗಂಟೆಯಾಗಿದೆ. ಆರೋಪ ಸಾಬೀತಾದರೆ ಒಂದು ವರ್ಷ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಅಶೋಕ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+