127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpg127211ಆರ್ಥಿಕ ಹಿಂಜರಿತಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127211ಆರ್ಥಿಕ ಹಿಂಜರಿತಚಿತ್ರೋದ್ಯಮದಲ್ಲಿ ರು.15 ಕೋಟಿ ಹರಿಸಿದ ಮಂಜು!/movies/headlines/2009/05/02-kannada-film-producer-k-manju-busy.htmlಆರ್ಥಿಕ ಹಿಂಜರಿತದ ಕಾರಣ ಕನ್ನಡ ಚಿತ್ರೋದ್ಯಮದ ನಿರ್ಮಾಣ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಆದರೆ ಕೊಬ್ಬರಿ ಮಂಜು ರೀತಿಯ ನಿರ್ಮಾಪಕರಿಗೆ ಇದರ ಬಿಸಿ ಎಳ್ಳಷ್ಟೂ ತಟ್ಟಿಲ್ಲ. ಪ್ರಸ್ತುತ ಅವರ ಈಗ ಅರ್ಧ ಡಜನ್ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ.ನಾಗತಿಹಳ್ಳಿಯ ಒಲವೇ ಜೀವನ ಲೆಕ್ಕಾಚಾರ, ಯೋಗೀಶ್ ರ ಯೋಗಿ, ವಿಷ್ಣುವರ್ಧನ್ ಅವರ ಬಳ್ಳಾರಿ ನಾಗ, ಗುರುದತ್ ಅವರ ಕಿಚ್ಚ ಹುಚ್ಚ, ವಿಜಯ್ 36355http://kannada.oneindia.com/img/2009/05/02-manju-k3.jpg127211ಆರ್ಥಿಕ ಹಿಂಜರಿತಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg127211ಆರ್ಥಿಕ ಹಿಂಜರಿತಉಗ್ರರ ವಿರುದ್ಧ ಕಠಿಣ ಕ್ರಮ : ಮನಮೋಹನ್ ಸಿಂಗ್/news/2009/06/09/act-on-terror-will-meet-you-half-way-pm-to-pak.htmlನವದೆಹಲಿ, ಜೂ. 9 : ಭಯೋತ್ಪಾದನೆಗೆ ಸಂಬಂಧಿಸಿದಂತೆ ಕಠಿಣ ನಿಲುವನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಭಾರತದ ನೆಲೆದಲ್ಲಿ ಸಂಘಟಿತ ಭಯೋತ್ಪಾದನೆ ಕೃತ್ಯ ಎಸಗಿ ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ತಾಕೀತು ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಿದ್ದು, ದೇಶದ್ರೋಹಿಗಳ ವಿರುದ್ಧ ಹೋರಾಟ ನಿರಂತರ ಎಂದು ಸಿಂಗ್ ಸ್ಪಷ್ಟಪಡಿಸಿದರು. ಲೋಕಸಭೆಯಲ್ಲಿಂದು 37227http://kannada.oneindia.com/img/2009/06/09-manmohan-singh2.jpg127211ಆರ್ಥಿಕ ಹಿಂಜರಿತಹೆದ್ದಾರಿ ನಿರ್ಮಾಣದಲ್ಲಿ ಭಾರತ ನಂ1ಆಗಲಿದೆ!/news/2009/09/18/india-build-more-highways-than-any-other-country.htmlಜೂರಿಚ್, ಸೆ.18: ಮುಂದಿನ ಎರಡು ವರ್ಷಗಳಲ್ಲಿ ವಿಶ್ವದ ಯಾವುದೇ ದೇಶ ನಿರ್ಮಿಸಲು ಸಾಧ್ಯವಿಲ್ಲದಷ್ಟು ಹೆದ್ದಾರಿಗಳನ್ನು ಭಾರತ ನಿರ್ಮಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಕಮಲ್ ನಾಥ್ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ ರಸ್ತೆ ಮೂಲಚೌಕರ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತಾನಾಡುತ್ತಾ ಈ ವಿಷಯ ತಿಳಿಸಿದರು.ಭಾರತದ ರಸ್ತೆ ಅಭಿವೃದ್ಧಿಗೆ, ಸುಧಾರಣೆ ಹಾಗೂ ನಿರ್ವಹಣೆಗೆ 39259http://kannada.oneindia.com/img/2009/09/18-kamal-nath.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಹೆದ್ದಾರಿ ನಿರ್ಮಾಣದಲ್ಲಿ ಭಾರತ ನಂ1ಆಗಲಿದೆ! | Road Transport| National Highways| Kamal Nath | Infrastructure| Recession | ಹೆದ್ದಾರಿ ನಿರ್ಮಾಣದಲ್ಲಿ ಭಾರತ ನಂ1ಆಗಲಿದೆ! - Kannada Oneindia

ಹೆದ್ದಾರಿ ನಿರ್ಮಾಣದಲ್ಲಿ ಭಾರತ ನಂ1ಆಗಲಿದೆ!

ಜೂರಿಚ್,

ಸೆ.18:
ಮುಂದಿನ
ಎರಡು
ವರ್ಷಗಳಲ್ಲಿ
ವಿಶ್ವದ
ಯಾವುದೇ
ದೇಶ
ನಿರ್ಮಿಸಲು
ಸಾಧ್ಯವಿಲ್ಲದಷ್ಟು
ಹೆದ್ದಾರಿಗಳನ್ನು
ಭಾರತ
ನಿರ್ಮಿಸಲಿದೆ
ಎಂದು
ಕೇಂದ್ರ
ರಸ್ತೆ
ಸಾರಿಗೆ
ಮತ್ತು
ಹೆದ್ದಾರಿ
ಖಾತೆ
ಸಚಿವ
ಕಮಲ್
ನಾಥ್
ಹೇಳಿದ್ದಾರೆ.
ಇಲ್ಲಿ
ನಡೆಯುತ್ತಿರುವ
ರಸ್ತೆ
ಮೂಲಚೌಕರ್ಯ
ಅಭಿವೃದ್ಧಿ
ಕಾರ್ಯಾಗಾರದಲ್ಲಿ
ಪಾಲ್ಗೊಂಡು
ಮಾತಾನಾಡುತ್ತಾ
ವಿಷಯ
ತಿಳಿಸಿದರು.

id="toptextpromo">

ಭಾರತದ

ರಸ್ತೆ
ಅಭಿವೃದ್ಧಿಗೆ,
ಸುಧಾರಣೆ
ಹಾಗೂ
ನಿರ್ವಹಣೆಗೆ
ಅಪಾರ
ವೆಚ್ಚ
ತಗುಲಲಿದೆ.
ಯೋಜನೆಗೆ
ಯುರೋಪಿನ
ಬಂಡವಾಳದಾರನ್ನು
ಆಹ್ವಾನಿಸಲಾಗಿದೆ.ಕಳೆದ
ದಶಕ
ಐಟಿ
ಬಿಟಿ
ಕ್ಷೇತ್ರಕ್ಕೆ
ಸೇರಿತ್ತು.
ಮುಂದಿನ
ದಶಕ
ಮೂಲಸೌಕರ್ಯ,
ನಿರ್ಮಾಣ
ಕಾರ್ಯಗಳ
ಕ್ರಿಯಾಶೀಲತೆಗೆ
ಮೀಸಲಾಗಲಿದೆ.
ಆರ್ಥಿಕ
ಹಿಂಜರಿತದ
ಸಮಯದಲ್ಲೂ
ಭಾರತದಲ್ಲಿ
ಬಂಡವಾಳ
ಹೂಡಲು
ಯಾವುದೇ
ಆತಂಕ
ಬೇಡ
ಎಂದು
ಸಚಿವ
ಕಮಲ್
ನಾಥ್
ಹೇಳಿದರು,

id='are-slot-1'
class='oiad
oi-axt
oiadv'>
id='top-searched-articles'>

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+