ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆದ್ದಾರಿ ನಿರ್ಮಾಣದಲ್ಲಿ ಭಾರತ ನಂ1ಆಗಲಿದೆ!

By Staff
|
Google Oneindia Kannada News

Kaml nath
ಜೂರಿಚ್, ಸೆ.18: ಮುಂದಿನ ಎರಡು ವರ್ಷಗಳಲ್ಲಿ ವಿಶ್ವದ ಯಾವುದೇ ದೇಶ ನಿರ್ಮಿಸಲು ಸಾಧ್ಯವಿಲ್ಲದಷ್ಟು ಹೆದ್ದಾರಿಗಳನ್ನು ಭಾರತ ನಿರ್ಮಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಕಮಲ್ ನಾಥ್ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ ರಸ್ತೆ ಮೂಲಚೌಕರ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತಾನಾಡುತ್ತಾ ಈ ವಿಷಯ ತಿಳಿಸಿದರು.

ಭಾರತದ ರಸ್ತೆ ಅಭಿವೃದ್ಧಿಗೆ, ಸುಧಾರಣೆ ಹಾಗೂ ನಿರ್ವಹಣೆಗೆ ಅಪಾರ ವೆಚ್ಚ ತಗುಲಲಿದೆ. ಈ ಯೋಜನೆಗೆ ಯುರೋಪಿನ ಬಂಡವಾಳದಾರನ್ನು ಆಹ್ವಾನಿಸಲಾಗಿದೆ.ಕಳೆದ ದಶಕ ಐಟಿ ಬಿಟಿ ಕ್ಷೇತ್ರಕ್ಕೆ ಸೇರಿತ್ತು. ಮುಂದಿನ ದಶಕ ಮೂಲಸೌಕರ್ಯ, ನಿರ್ಮಾಣ ಕಾರ್ಯಗಳ ಕ್ರಿಯಾಶೀಲತೆಗೆ ಮೀಸಲಾಗಲಿದೆ. ಆರ್ಥಿಕ ಹಿಂಜರಿತದ ಸಮಯದಲ್ಲೂ ಭಾರತದಲ್ಲಿ ಬಂಡವಾಳ ಹೂಡಲು ಯಾವುದೇ ಆತಂಕ ಬೇಡ ಎಂದು ಸಚಿವ ಕಮಲ್ ನಾಥ್ ಹೇಳಿದರು,

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X