35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg375619rainಚನ್ನೆಕಲ್, ಚಂಡೆಮನೆ ಎಂಬ ಮಳೆಗಾಲದ ಜಲಪಾತ/travel/karnataka/falls/2008/0702-chandemane-channekal-near-jog.htmlಆಗಸದಲಿ ಆಷಾಢದ ಕಾರ್ಮೋಡಗಳ ಕವಿಯುತ್ತಿದ್ದಂತೆ ಮಲೆನಾಡುಗಳಲ್ಲಿ ಜಲಪಾತಗಳ ಧುಮ್ಮಿಕ್ಕುವಿಕೆಗೆ ಏನೋ ಆವೇಗ. ಕಣ್ಮನ ತಣಿಸಿಕೊಳ್ಳಲು ಜೋಗಕ್ಕೆ ಧಾವಿಸುವ ಜನರಿಗೆ ಪಕ್ಕದಲ್ಲೇ ಇರುವ ಇನ್ನೆರಡು ಮೋಹಕ ಜಲಧಾರೆಗಳ ಬಗ್ಗೆ ಗೊತ್ತೇ ಇರುವುದಿಲ್ಲ. ಜೋಗದಲ್ಲಿ ಮನಕ್ಕೆ ಆನಂದ ಸಿಕ್ಕರೆ, ಚಂಡೆಮನೆ ಮತ್ತು ಚನ್ನೆಕಲ್ ಜಲಪಾತದಲ್ಲಿ ದೇಹಕ್ಕೂ ಭರ್ಜರಿ ನೈಸರ್ಗಿಕ ಮಸಾಜ್. ಬರಹ : ಆರ್.ಶರ್ಮಾ, ತಲವಾಟ ಚಿತ್ರ : ಅರವಿಂದ 1977http://kannada.oneindia.com/img/2009/07/08-channekal1.jpg375619rainಸಾಬೂದಾಣಿ ವಡಿ ಮಾಡೋಣ ನಡಿ/recipe/snacks/2008/0618-sabudana-vada.htmlಸುಬ್ಬಣ್ಣ, ನೆಲಮಂಗಲ ಅವರು ಬರೆದ "ಸಾಬೂದಾಣಿ ಖಿಚಡಿ" ಓದಿ ಮನ ಮುಂಬೈನಲ್ಲಿ ನೆಲೆಸಿದ್ದ ದಿನಗಳತ್ತ ಓಡಿತು. ಮಹಾರಾಷ್ಟ್ರದಲಿ ಉಪವಾಸಾಚಿ ಭಾಜಣಿ ಸಾಬೂದಾಣ ಖಿಚಡಿ ಅಥವಾ ಸಾಬೂದಾಣಿಚಿ ವಡಿ. ಮುಂಬೈ ವಡಾಪಾವ್ ಅಂತೆಯೇ ಇದು ಕೂಡ ಫೇಮಸ್. ದಕ್ಷಿಣ ಭಾರತದಲ್ಲಿ ಸೀಮೆ ಅಕ್ಕಿ ಅಥವಾ ಸಬ್ಬಕ್ಕಿ ಸಂಡಿಗೆ, ಪಾಯಸಗಳಲ್ಲಿ ಉಪಯುಕ್ತವಾದರೆ ಕೇರಳದಲಿ ಮರಚೀನಿ (ಸಬ್ಬಕ್ಕಿ ಅನ್ನ) ಕೋಳಿ, ಮೀನು 2134http://kannada.oneindia.com/img/2009/08/25-sabudana-vada1.jpg375619rainಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg375619rainಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375619rainಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg530763monsoon rainಮಳೆಗಾಗಿ ಪೂಜೆ : ಪೂಜಾರಿಯಾದ ಸರಕಾರ /news/2009/07/02/govt-to-perform-pooja-for-rain-everyday-somanna.htmlಬೆಂಗಳೂರು, ಜು. 2 : ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮುಜರಾಯಿ ಇಲಾಖೆ ಹಾಗೂ ಅದರ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ಭಾರಿ ದೆಸೆ ತಿರುಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಿಗೆ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಏಕಕಾಲದಲ್ಲಿ ಪೂಜೆ, ಪರ್ಜನ್ಯ ಜಪ ಮಾಡಲು ಸರಕಾರ ಆದೇಶ 37734http://kannada.oneindia.com/img/2009/07/02-somanna-v1.jpg530763monsoon rainಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg530763monsoon rainದ್ವೀಪವಾದ ಕಪ್ಪನಹಳ್ಳಿ , ಹಾರ್ನಳ್ಳಿ ಗ್ರಾಮಗಳು/news/2009/07/20/rain-creates-more-trouble-in-shikaripura-district.htmlಶಿಕಾರಿಪುರ,ಜು.20 : ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಕುಟ್ರಳ್ಳಿ ಕೆರೆ ಭರ್ತಿಯಾದ ಪರಿಣಾಮ ಕಪ್ಪನಹಳ್ಳಿ ಭಾಗದ ನರಸಪ್ಪನಹಳ್ಳ ತುಂಬಿದ್ದು, ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಹಾಗೇ ಸುರಗಿಹಳ್ಳಿ ಮತ್ತು ಹಳೇ ಮುಗುಳಗೆರೆ ಬಳಿ ಕುಮಧ್ವತಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಇಲ್ಲೂ ರಸ್ತೆಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದಾಗಿ ಮದಗ 38075http://kannada.oneindia.com/img/2009/07/20-shikaripura-flood1.jpg530763monsoon rainಮಳೆ ಅವಕೃಪೆ: ಶಿಕಾರಿಪುರ ಸಂಚಾರ ಅಸ್ತವ್ಯಸ್ತ/news/2009/07/20/rain-creates-more-trouble-in-shikaripura.htmlಶಿಕಾರಿಪುರ,ಜು.20 : ಶುಕ್ರವಾರದಂದು ಗೌರಿಹಳ್ಳದ ನೀರಿನ ಪ್ರಮಾಣ ಕಡಿಮೆಯಾಗಿದೆಯಾದರೂ ಅನಾಹುತ ಸಂಭವಿಸಬಹುದು ಎಂಬ ಕಾರಣಕ್ಕೆ ತಾಲ್ಲೂಕು ಆಡಳಿತ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದಾಗಿ ಶಿರಾಳಕೊಪ್ಪಕ್ಕೆ ತೆರಳುವಂತ ಪ್ರಯಾಣಿಕರು ಮಾಸೂರು ಮಾರ್ಗವಾಗಿ ತೆರಳುತ್ತಿದ್ದಾರೆ.ಪಟ್ಟಣದ ಗೌರಿಹಳ್ಳ ಶಿಕಾರಿಪುರ ಮತ್ತು ಶಿರಾಳಕೊಪ್ಪದ ರಸ್ತೆಯಲ್ಲಿದ್ದು, ಕಳೆದ ಮೂರು ವರ್ಷಗಳಿಂದ ಮಳೆ ಹೆಚ್ಚಾದಾಗೆಲ್ಲಾ ವಾಹನ ಸಂಚಾರ ಸ್ಥಗಿತಗೊಳಿಸುವುದು ಹಾಗೇ ಕೊಟ್ಟ ಗ್ರಾಮ ಜಲಾವೃತವಾಗುವುದು 38077http://kannada.oneindia.com/img/2009/07/20-shikaripura-flood2.jpg530763monsoon rainಬೆಂಗಳೂರು : ವರುಣನ ಆರ್ಭಟಕ್ಕೆ ಇಬ್ಬರು ಸಾವು /news/2009/09/18/rain-havoc-claims-two-lives-in-bengaluru.htmlಬೆಂಗಳೂರು, ಸೆ. 18 : ಶುಕ್ರವಾರ ಮಧ್ಯಾಹ್ನ ಕೇವಲ ಒಂದುವರೆ ಗಂಟೆ ಸುರಿದ ವರ್ಷಧಾರೆಗೆ ಇಡೀ ಬೆಂಗಳೂರು ತತ್ತರಿಸಿಹೋಗಿದೆ. ನಗರದ ಅನೇಕ ಕಡೆಗಳಲ್ಲಿ ಮಳೆ ರಸ್ತೆ ಮೋರಿ ಒಂದು ಮಾಡಿದ್ದರಿಂದ ವಾಹನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಯಿತು, ಜನಜೀವನವೇ ನಿಂತ ನೀರಂತಾಗಿತ್ತು. ಕಳೆದೆರಡು ದಿನಗಳಿಂದ ರಾತ್ರಿ ಮಾತ್ರ ಸುರಿಯುತ್ತಿದ್ದ ಮಳೆ ಇಂದು ಮಧ್ಯಾಹ್ನವೇ ಸುರಿಯಲು ಪ್ರಾರಂಭಿಸಿತು. ಇದರ ಪರಿಣಾಮವಾಗಿ 39263http://kannada.oneindia.com/img/2009/09/18-rain-havoc-blore1.jpgnews"> ಬೆಂಗಳೂರು : ವರುಣನ ಆರ್ಭಟಕ್ಕೆ ಇಬ್ಬರು ಸಾವು | Bengaluru | Rain | Monsoon Rain | Dineshkumar | Anand Mestry | Kalasipalya | Madiwala | ಬೆಂಗಳೂರು : ವರುಣನ ಆರ್ಭಟಕ್ಕೆ ಇಬ್ಬರು ಸಾವು - Kannada Oneindia

ಬೆಂಗಳೂರು : ವರುಣನ ಆರ್ಭಟಕ್ಕೆ ಇಬ್ಬರು ಸಾವು

Rain havoc in Bangalore
ಬೆಂಗಳೂರು, ಸೆ. 18 : ಶುಕ್ರವಾರ ಮಧ್ಯಾಹ್ನ ಕೇವಲ ಒಂದುವರೆ ಗಂಟೆ ಸುರಿದ ವರ್ಷಧಾರೆಗೆ ಇಡೀ ಬೆಂಗಳೂರು ತತ್ತರಿಸಿಹೋಗಿದೆ. ನಗರದ ಅನೇಕ ಕಡೆಗಳಲ್ಲಿ ಮಳೆ ರಸ್ತೆ ಮೋರಿ ಒಂದು ಮಾಡಿದ್ದರಿಂದ ವಾಹನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಯಿತು, ಜನಜೀವನವೇ ನಿಂತ ನೀರಂತಾಗಿತ್ತು.

ಕಳೆದೆರಡು ದಿನಗಳಿಂದ ರಾತ್ರಿ ಮಾತ್ರ ಸುರಿಯುತ್ತಿದ್ದ ಮಳೆ ಇಂದು ಮಧ್ಯಾಹ್ನವೇ ಸುರಿಯಲು ಪ್ರಾರಂಭಿಸಿತು. ಇದರ ಪರಿಣಾಮವಾಗಿ ವಿದ್ಯುತ್ ಸ್ಪರ್ಶದಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಗರದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಪಾದಚಾರಿಗಳು, ವಾಹನ ಸವಾರರು ಟ್ರಾಫಿಕ್ ಜಾಮ್ ನಿಂದಾಗಿ ಯಮಯಾತನೆ ಅನುಭವಿಸುವಂತಾಯಿತು. ಹಿಂಗಾರು ಮಳೆ ಇನ್ನೂ ಎರಡು ಮೂರು ದಿನಗಳ ಕಾಲ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಮಧ್ಯಾನ್ಹ ಸುಮಾರು 1 ಗಂಟೆಗೆ ಆಗಮಿಸಿದ ವರ್ಷಧಾರೆ 2.30ರವರೆಗೆ ಸತತವಾಗಿ ಸುರಿಯಿತು. ಜೆಸಿ ನಗರದ ನಿವಾಸಿ ವ್ಯಾಪಾರಿಯಾಗಿರುವ ದಿನೇಶ್ ಕುಮಾರ್ ಅವರು ಕೆಲಸದ ಮೇಲೆ ಕಲಾಸಿಪಾಳ್ಯಕ್ಕೆ ಬಂದಿದ್ದರು. ಭಾರಿ ಮಳೆಯಿಂದ ಕಲಾಸಿಪಾಳ್ಯದ ಬಸ್ ನಿಲ್ದಾಣದ ಬಳಿ ಮರ ಉರುಳಿಬಿದ್ದಿತು. ಮರ ತಂತಿಯ ಮೇಲೆ ಬಿದ್ದಿದ್ದು, ಬಸ್ ಗಾಗಿ ಕಾಯುತ್ತಿದ್ದ ದಿನೇಶ್ ಕುಮಾರ್ ಅವರ ಮೇಲೆ ತಂತಿ ಬಿದ್ದು ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದರು.

ಇನ್ನೊಂದು ಘಟನೆಯಲ್ಲಿ ಮಡಿವಾಳದ ಲಕ್ಷ್ಮಣರಾವ್ ನಗರದಲ್ಲಿ ಗಾರೆ ಕೆಲಸಗಾರ ಆನಂದ ಮೆಸ್ತ್ರೀ ಎಂಬುವವರು ಸಾವಿಗೀಡಾಗಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ವಿದ್ಯುತ್ ಲೈಟಿನ ಅಲಂಕಾರ ಮಾಡಲಾಗಿತ್ತು. ಆದರೆ, ವಿದ್ಯುತ್ ಅಲಂಕಾರವನ್ನು ಸಂಪೂರ್ಣವಾಗಿ ತೆಗೆದು ಹಾಕಿರಲಿಲ್ಲ. ಅಂಗಡಿಗೆ ತೆರಳುತ್ತಿದ್ದ ಆನಂದ್ ಮೇಸ್ತ್ರೀ ಆಕಸ್ಮಿಕವಾಗಿ ವಿದ್ಯುತ್ ತಂತಿಯ ಮೇಲೆ ಕಾಲಿಟ್ಟಿದ್ದರಿಂದ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

ಉಳಿದಂತೆ ಬಸವೇಶ್ವರ ನಗರದಲ್ಲಿ ಮರ ವ್ಯಕ್ತಿಯೊಬ್ಬನ ಮೇಲೆ ಉರುಳಿ ಬಿದ್ದಿದ್ದರಿಂದ ಆತ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಡಿವಾಳ ಸಿಲ್ಕ್ ಬೋರ್ಡ್ ಜಂಕ್ಷನ್, ಡಬಲ್ ರಸ್ತೆ, ಲಾಲ್ ಬಾಗ್ ರಸ್ತೆ, ಕಾರ್ಪೋರೇಷನ್ ವೃತ್ತ, ಈಜೀಪುರ, ಹೊಸೂರು ರಸ್ತೆ, ಮೈಸೂರು ರಸ್ತೆಯ ಅನೇಕ ಪ್ರದೇಶಗಳು, ಚಾಮರಾಜಪೇಟೆಯ ತಗ್ಗು ಪ್ರದೇಶಗಳು, ಗಾರೆ ಪಾಳ್ಯ, ಆನೆ ಪಾಳ್ಯ ಸೇರಿದಂತೆ ಅನೇಕ ಪ್ರದೇಶಗಳು ನೀರಿನಿಂದ ಜಲಾವೃತವಾಗಿವೆ. ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ನೀರು ಮನೆಯೊಳಗೆ ನುಗ್ಗಿ ಹಾವಳಿ ಎಬ್ಬಿಸಿದೆ.

ಆಪರೇಷನ್ ವಿಜಯ್ ಅಂತ್ಯ

ಕಳೆದೆರಡು ದಿನಗಳ ಹಿಂದೆ ಮೋರಿಯಲ್ಲಿ ಕೊಚ್ಚಿ ಹೋಗಿದ್ದ ವಿಜಯ್ ಹುಡುಕಾಟ ಕಾರ್ಯವನ್ನು ಬಿಬಿಎಂಪಿ ಸ್ಥಗಿತಗೊಳಿಸಿದೆ. ವಿಜಯ್ ಹುಡುಕಾಟಕ್ಕೆ ಬಿಬಿಎಂಪಿ ಸಾಕಷ್ಟು ಪ್ರಯತ್ನ ನಡೆಸಿತು. ನಗರದ ಮಡಿವಾಳ ಕೆರೆ ಸೇರಿದಂತೆ ಅನೇಕ ಕಡೆಗಳಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಜೊತೆಗೆ ಇಂದು ಬೆಂಗಳೂರಿನಲ್ಲಿ ಭಾರಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಆಪರೇಷನ್ ವಿಜಯ್ ಕಾರ್ಯಾಚರಣೆಯನ್ನು ಕೈಬಿಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಅಧಿಕಾರಿ ಶಿವಬಸಯ್ಯ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+