234944love storyನರಕದಲ್ಲಿ ಇಂದು : ಎಲ್ಲೂ ಕೇಳಿರದ ಪ್ರೇಮಕಥೆ/literature/short-story/2008/0905-hell-today-kannada-fiction-guruprasad.htmlಚಲನಚಿತ್ರ ನಿರ್ದೇಶಕ ಗುರುಪ್ರಸಾದ್ ಅನೇಕಾರು ಕಥೆಗಳನ್ನು ಬರೆದಿದ್ದಾರೆ, ಬರೆಯುತ್ತಿದ್ದಾರೆ. ತಮ್ಮ ಅಪ್ರಕಟಿತ ಕಥಾ ಕಣಜಕ್ಕೆ ಅವರು ಇಟ್ಟಿರುವ ಹೆಸರು "ಸಿನಿಮಾ ಮಾಡಲಾಗದ ಕಥೆಗಳು". ಈ ಕಥಾ ಗುಚ್ಛದಿಂದ ಆಯ್ದ ಒಂದು ಮುತ್ತು "ನರಕದಲ್ಲಿ ಇಂದು.." ಈ ಕತೆಯನ್ನು ಸೆಲ್ಯುಲ್ಯಾಡ್ ಗೆ ತರಬಹುದಾ? ಯಾವುದಕ್ಕೂ ನಿರ್ದೇಶಕರಿಗೇ ಎರಡು ಸಾಲು ಬರೆಯಿರಿ. ಕಥೆಗಾರ : ಗುರುಪ್ರಸಾದ್, ಬೆಂಗಳೂರು ಈಗ 976http://kannada.oneindia.com/img/2009/07/21-guruprasad3.jpg234944love storyಜಿಯಾಂಗ್-ಕ್ವಿನ್‌ರ ಅಮರ ಪ್ರೇಮದ ಕತೆ/column/manikanth/2009/0205-a-chinese-immoral-love-story.htmlಹತ್ತು ವರ್ಷ ದೊಡ್ಡವಳಾದ ಪ್ರಿಯತಮೆ ಬೆಟ್ಟ ಇಳಿಯಲು ಅನುವಾಗಲೆಂದು ಸಾವಿರಾರು ಮೆಟ್ಟಿಲುಗಳನ್ನು ಕಡಿದು ಎಲ್ಲ ವೈರುದ್ಧ್ಯಗಳನ್ನು ಮೆಟ್ಟಿನಿಂತ ಸಾಹಸಿಯ ಕಥೆಯಿದು. ಸಮಾಜದಿಂದ ದೂರವೇ ಉಳಿದು ಅರ್ಧ ಶತಮಾನ ಕಾಡಿನ ಗುಹೆಯಲ್ಲೇ ಪ್ರೇಮ ಜೀವನ ನಡೆಸಿದ ಅಮರ ಪ್ರೇಮಿಗಳ ಕಥಾನಕವಿದು. ಈ ಪ್ರೇಮಕ್ಕೆ ಸಾಕ್ಷಿಯಾಗಿ ಕಥಾನಾಯಕಿ ಇಂದಿಗೂ ಚೀನಾದಲ್ಲಿ ಜೀವಂತವಿದ್ದಾಳೆ. ಆಕೆಗೊಂದು ಪ್ರೇಮೋನ್ನಮಃ.* ಎಆರ್ ಮಣಿಕಾಂತ್ಪ್ರೀತಿಸಿದವಳಿಗಾಗಿ ಹೆತ್ತವರನ್ನು ತೊರೆದವರಿದ್ದಾರೆ. 34496http://kannada.oneindia.com/img/2009/02/05-guo-jiang-qu1.jpg234944love storyಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg234944love storyಯಾವ ಮೋಹನ ಮುರಳಿ ಕರೆಯಿತು.../column/manikanth/2009/0325-youth-love-infatuation-and-betrayal.htmlಅವನು: ನನ್ನ ಹೆಸರು ರಮೇಶ ಅಲಿಯಾಸ್ ಪೆರ್ಕಳ ರಮೇಶ ಅಂತ ಸಾರ್. ನಮ್ದು ಮಂಗಳೂರು. ನಮ್ಮ ಕುಟುಂಬಕ್ಕೆ ಅದ್ಯಾವ ಹಾಳು ಶಾಪ ತಟ್ಟಿದೆಯೋ ಗೊತ್ತಿಲ್ಲ; ನಮ್ಮ ತಾತನ ಕಾಲದಿಂದ್ಲೂ ಬಡತನ, ಬಡತನ, ಬಡತನ! ಗೊತ್ತಲ್ಲ ಸಾರ್ ನಿಮ್ಗೂ? ಮಂಗ್ಳೂರಲ್ಲಿ ವರ್ಷಕ್ಕೆ ಹತ್ತಿಪ್ಪತ್ತು ಬಾರಿ ಹಿಂದೂ ಮುಸ್ಲಿಂ ಫೈಟಿಂಗು ನಡೀತದೆ. ಈ ಕಡೆ ಕೋಮುಗಲಭೆ, ಆ ಕಡೆ ಬಡತನ! 35523http://kannada.oneindia.com/img/2009/03/25-couple4.jpg234944love storyತನುಗೂಚಿ-ಯೂಕೋ/nri/short-story/2009/0508-japanees-love-story-by-sydney-srinivas.htmlಶನಿವಾರ ಸಂಜೆ. ತನುಗೂಚಿ ಹಲ್ಲು ಕಡಿಯುತ್ತಲೇ ಕಂಪ್ಯೂಟರ್ ಸ್ಕ್ರೀನಿನತ್ತ ಒಮ್ಮೆ, ಸೆನ್ಸೆಯತ್ತ ಒಮ್ಮೆ ನೋಡುತ್ತಿದ್ದ. ಆಗಲೇ ಐದೂವರೆ ಹತ್ತಿರ, ಇನ್ನೂ ಸೆನ್ಸೆ (ಗುರು ಫ್ಯೂಜಿಸಾವ) ಅಲ್ಲೇ ಕೂತಿದ್ದಾರೆ, ಮನೆಗೆ ಹೋಗಿಲ್ಲ. ಆರು ಗಂಟೆಗೆ ಗೆಳತಿ ಯೂಕೋ ಜೊತೆ ಸಿನೀಮಾಕ್ಕೆ ಹೋಗುವ ಕಾರ್ಯಕ್ರಮ. ಶನಿವಾರ ಸೆನ್ಸೆ ಲ್ಯಾಬಿಗೆ ಬರುವುದು ಅಪರೂಪ. ಸೋಮವಾರ ಯಾವುದೋ ಕಾನ್ಫೆರೆನ್ಸಿಗೆ ಪೇಪರ್ ಕಳುಹಿಸಬೇಕು. ಅದಕ್ಕಾಗಿ 36499http://kannada.oneindia.com/img/2009/05/08-sydney-srinivas1.jpg123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg123711ಹೈಕೋರ್ಟ್ನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123711ಹೈಕೋರ್ಟ್ಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123711ಹೈಕೋರ್ಟ್ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123711ಹೈಕೋರ್ಟ್ಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123711ಹೈಕೋರ್ಟ್ಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpgnews"> ಪರಾರಿಯಾದ ಪಾದ್ರಿ ರೆಸಾರ್ಟ್ ನಲ್ಲಿ ಪತ್ತೆ | Love story | Father Faster | Music Teacher | Priest | High Court news | Elope | ಪರಾರಿಯಾದ ಪಾದ್ರಿ ರೆಸಾರ್ಟ್ ನಲ್ಲಿ ಪತ್ತೆ - Kannada Oneindia

ಪರಾರಿಯಾದ ಪಾದ್ರಿ ರೆಸಾರ್ಟ್ ನಲ್ಲಿ ಪತ್ತೆ

ಬೆಂಗಳೂರು, ಸೆ.19 : ಅಪ್ರಾಪ್ತ ವಯಸ್ಸಿನ ಶಿಷ್ಯೆಯ ಜೊತೆ ಪರಾರಿಯಾಗಿದ್ದ ಪಾದ್ರಿ ಕೇರಳದ ರೆಸಾರ್ಟ್ ಒಂದರಲ್ಲಿ ಪತ್ತೆಯಾಗಿದ್ದಾನೆ. ಪಾದ್ರಿ ತನ್ನ ಮಾವನೊಂದಿಗೆ ಮೊಬೈಲ್ ನಲ್ಲಿ ಮಾತುಕತೆ ನಡೆಸುತ್ತಿದ್ದ ವೇಳೆ ಸ್ಥಳ ಪತ್ತೆ ಹಚ್ಚಿದ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ.

ಹೇಬಿಯಸ್ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಪೀಠ ಸೆ.15 ರಂದು ಹುಡುಗಿಯ ಪೋಷಕರನ್ನು ಕರೆತರುವಂತೆ ಆದೇಶಿಸಿತ್ತು ಮತ್ತು ತನಿಖೆ ಚುರುಕು ಗೊಳಿಸುವಂತೆ ಆದೇಶ ನೀಡಿತ್ತು. ತನಿಖೆ ಮುಂದುವರಿಸಿದ್ದ ಪೊಲೀಸರಿಗೆ ಪಾದ್ರಿ ತನ್ನ ಸೋದರ ಮಾವನೊಂದಿಗೆ ಸಂಪರ್ಕವಿರಿಸಿಕೊಂಡಿದ್ದ ವಿಚಾರ ತಿಳಿಯಿತು. ಜತೆಗೆ, ಆತ ಕೇರಳದ ಮುನ್ನಾರ್ ಬಳಿ ರೆಸಾರ್ಟ್ ಒಂದರಲ್ಲಿ ಶಿಷ್ಯೆಯೊಂದಿಗೆ ದಿನ ಕಳೆಯುತ್ತಿದ್ದಾನೆಂದು ತಿಳಿದುಬಂತು.

ವಿಚಾರಣೆ ನಡೆಸಿದ ನ್ಯಾಯಪೀಠ ಅವರಿಬ್ಬರನ್ನೂ ಕರೆತಂದು ಪಾದ್ರಿಯನ್ನು ಬಂಧಿಸ ಬೇಕೆಂದು ಆದೇಶ ನೀಡಿತು. ಅಲ್ಲದೆ ಅಪ್ರಾಪ್ತ ವಯಸ್ಕಳಾದ ಕಾರಣ ಈಗಲೇ ಆಕೆಯ ಮದುವೆ ಮಾಡಬಾರದು ಮತ್ತು ಮಾನಸಿಕ ಅಥವಾ ದೈಹಿಕ ಹಿಂಸೆ ನೀಡಬಾರದು ಎಂದು ಪೋಷಕರಿಗೆ ನ್ಯಾಯಪೀಠ ನಿರ್ದೇಶಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+