27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg538621channapatnaಚನ್ನಪಟ್ಟಣದಲ್ಲಿ ಬಿಜೆಪಿ ಗೆಲುವು ಖಚಿತ : ಕಟ್ಟಾ/news/2009/08/06/cp-yogeshwar-will-win-bypoll-minister-katta.htmlಚನ್ನಪಟ್ಟಣ, ಆ. 6 : ಕ್ಷೇತ್ರದ ಮರು ಚುನಾವಣೆಯಲ್ಲಿ ಸಿ.ಪಿ. ಯೋಗೀಶ್ವರ್ ಗೆಲುವು ಕಂಡರೆ ಜಿಲ್ಲಾ ಮಂತ್ರಿಯಾಗುವುದು ನಿಶ್ಚಿತ. ತಾವು ನನ್ನ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಅವರಿಗೆ ಬಿಟ್ಟುಕೊಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಘೋಸಿದರು.ಪಕ್ಷದ ಕಚೇರಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಮತದಾರರು ಯೋಗೀಶ್ವರ್ ಅವರನ್ನು ಗೆಲ್ಲಿಸಿ 38466http://kannada.oneindia.com/img/2009/08/06-katta-subramanya1e.jpg538621channapatnaಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !!/news/2009/08/11/shetter-for-cm-post-magadi-mla-balakrisha-predicts.htmlಚನ್ನಪಟ್ಟಣ, ಆ. 11 : ಮತದಾರ ಬಾಂಧವರೇ, ಇರುಳು ಕ೦ಡ ಬಾವಿಗೆ ಹಗಲು ಬೀಳಬೇಡಿ. ಹುಸಿ ಭರವಸೆ ನೀಡುವುದರಲ್ಲಿ ಬಿಜೆಪಿ ಸರಕಾರ ಎತ್ತಿದ ಕೈ. ಮುಖ್ಯಮ೦ತ್ರಿಗಳು ದಿನಕ್ಕೊ೦ದು ಹಗರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇನ್ನೇನು ಸ್ವಲ್ಪದಿನದಲ್ಲೇ ತಮ್ಮ ಸ್ಥಾನ ಕಳೆದುಕೊ೦ಡು ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮ೦ತ್ರಿಯಾಗಲಿದ್ದಾರೆ೦ದು ಮಾಗಡಿ ಕ್ಷೇತ್ರದ ಜಾತ್ಯಾತೀತ ಜನತಾದಳದ ಶಾಸಕ ಬಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿಗೆ 38554http://kannada.oneindia.com/img/2009/08/11-jagadish-shettar1e.jpg538621channapatnaಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ/news/2009/08/17/deve-gowda-campaign-in-channapatna.htmlಚನ್ನಪಟ್ಟಣ ಆ 17: ಅನನುಭವಿಯಾದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ ರಾಜ್ಯದ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು. ಇಂತಹ ನಾಯಕನ ಋಣ ನಿಮ್ಮ ಮೇಲಿದೆ. ಈ ಋಣ ತೀರಿಸಲು ಇದು ಸಕಾಲ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿ ಎಂ ಸಿ ಅಶ್ವಥ್ ಅವರಿಗೆ ನೀಡಿ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆಮಾಡಿ ಎಂದು ಜೆಡಿಎಸ್ 38653http://kannada.oneindia.com/img/2009/08/17-devegowda3e.jpg538621channapatnaಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ ! /news/2009/08/17/jds-men-slap-minister-katta.htmlಚನ್ನಪಟ್ಟಣ, ಆ. 17 : ಜೆಡಿಎಸ್ ಕಾರ್ಯಕರ್ತರ ಗುಂಪೊಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ದಾಸರಹಳ್ಳಿ ಶಾಸಕ ಮುನಿರಾಜು ಅವರ ಮೇಲೆ ದಾಳಿ ನಡೆಸಿದ್ದಲ್ಲದೇ, ಸಚಿವ ಕಟ್ಟಾ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಭಾನುವಾರ ನಡೆದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಮುಗಿಸಿ ಸಂಜೆ 5 ಗಂಟೆ ಸಮಯದಲ್ಲಿ 38661http://kannada.oneindia.com/img/2009/08/17-katta-subramanya1e.jpg538621channapatnaದೇವೇಗೌಡರ ಭಯೋತ್ಪಾದಕರ ತಂಡ ನಾಶ /news/2009/08/17/sadanandagowda-slams-jds-katta-slapping-issue.htmlಬೆಂಗಳೂರು, ಆ. 17 : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಟ್ಟಿಕೊಂಡಿರುವ ಭಯೋತ್ಪಾದಕರ ತಂಡವನ್ನು ಬಿಜೆಪಿ ಶೀಘ್ರದಲ್ಲೇ ನಿರ್ನಾಮ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೇವೇಗೌಡರನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ರಾಜಕೀಯ ಜೀವನದಲ್ಲಿ ಇಂತಹ ನೊರೆಂಟು 38666http://kannada.oneindia.com/img/2009/08/17-sadananda-gowda.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ಮಾಜಿ ಸಚಿವ ಡಿ.ಟಿ.ಜಯಕುಮಾರ್ ಇನ್ನಿಲ್ಲ | D T Jayakumar | Passes Away | BJP | Channapatna | Nanjangud | JDS | ಮಾಜಿ ಸಚಿವ ಡಿ.ಟಿ.ಜಯಕುಮಾರ್ ಇನ್ನಿಲ್ಲ - Kannada Oneindia

ಮಾಜಿ ಸಚಿವ ಡಿ.ಟಿ.ಜಯಕುಮಾರ್ ಇನ್ನಿಲ್ಲ

D T Jaykumar passes away
ಬೆಂಗಳೂರು, ಸೆ.19:ಮಾಜಿ ಸಚಿವ ಡಿ.ಟಿ. ಜಯಕುಮಾರ್ ಅವರು ಶನಿವಾರ (ಸೆ.19) ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಮೂತ್ರಪಿಂಡದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದರು. ಕಳೆದ ಒಂದು ವರ್ಷದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಸುಗುಣ ಆಸ್ಪತ್ರೆಯಿಂದ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯ ಅವರ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ. ಡಿ ಟಿ ಜಯಕುಮಾರ್ ಅವರ ಅಂತ್ಯಕ್ರಿಯೆ ಅವರ ತವರೂರಾದ ಚನ್ನಪಟ್ಟಣದ ದೇವರಹಳ್ಳಿಯಲ್ಲಿ ಭಾನುವಾರ ನೆರವೇರಲಿದೆ.

ಡಿ ಟಿ ಜಯಕುಮಾರ್ ಅವರು 1978ರಲ್ಲಿ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯಕ್ಕೆ ಪಾದರ್ಪಣೆ ಮಾಡಿದ್ದರು. ಅವರು ನಂಜನಗೂಡು ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ನಂತರ ಅವರು ಕಾಂಗ್ರೆಸನ್ನು ತೊರೆದು ಬಿಎಸ್ ಪಿಗೆ ಸೇರ್ಪಡೆಗೊಂಡಿದ್ದರು. 2008ರಲ್ಲಿ ಬಿಎಸ್ ಪಿಯಿಂದ ಸ್ಪರ್ಧಿಸಿ ಸೋತಿದ್ದರು.

ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿದ ಜಯಕುಮಾರ್ ನಂತರ ಬಿಎಸ್ ಪಿ, ಜೆಡಿಎಸ್ ಪಕ್ಷಗಳಿಗೆ ಸೇರ್ಪಡೆಯಾಗಿದ್ದರು. ಜೆಡಿಎಸ್ ನಲ್ಲಿ ತಮಗೆ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಅವರು ಮನನೊಂದು ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡಿದ್ದರು. ತೋಟಗಾರಿಕೆ ಮತ್ತು ವಸತಿ ಸಚಿವರಾಗಿ ಹಾಗೂ ಮೂರು ಬಾರಿ ಶಾಸಕರಾಗಿ ಡಿ.ಜಿ.ಜಯಕುಮಾರ್ ಸೇವೆ ಸಲ್ಲಿಸಿದ್ದರು.

ದಿವಂಗತ ದೇವರಾಜ ಅರಸು ಅವರಿಂದ ಜಯಕುಮಾರ್ ಪ್ರಭಾವಿತರಾಗಿದ್ದರು. ದಲಿತ, ಹಿಂದುಳಿದ ಜನಾಂಗದ ಧ್ವನಿಯಾಗಿ ಜಯಕುಮಾರ್ ಮುಂಚೂಣಿಯಲ್ಲಿರುತ್ತಿದ್ದರು. ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಜ್ಜನ ರಾಜಕಾರಣಿಯನ್ನು ಕಳೆದುಕೊಳ್ಳಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಜೆಡಿಎಸ್ ವಕ್ತಾರ ವೈಎಸ್ ವಿ ದತ್ತ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+