109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpgnews"> ಬರಲಿದೆ ಸಂಚಾರಿ ಬೆಂಗಳೂರು ಒನ್ ಕೇಂದ್ರ | Bangalore One |BBMP| e-Governance | BJP| M N Vidyashankar | ಬರಲಿದೆ ಸಂಚಾರಿ ಬೆಂಗಳೂರು ಒನ್ ಕೇಂದ್ರ - Kannada Oneindia

ಬರಲಿದೆ ಸಂಚಾರಿ ಬೆಂಗಳೂರು ಒನ್ ಕೇಂದ್ರ

Vidyashankar
ಬೆಂಗಳೂರು, ಸೆ. 21: ಮುಂಬರುವ ನವೆಂಬರ್ ವೇಳೆಗೆ ಮನೆ ಮನೆಗೆ ಬೆಂಗಳೂರು ಒನ್ ಕೌಂಟರ್ ತಲುಪಲಿದೆ. ನೀರಿನ ಬಿಲ್, ಕರೆಂಟ್ ಬಿಲ್ ಎಲ್ಲವನ್ನು ಮನೆ ಮುಂದೆ ಪಾವತಿಸಬಹುದು ಎಂದು ಪ್ರಧಾನ ಕಾರ್ಯದರ್ಶಿ ಎಂಎನ್ ವಿದ್ಯಾಶಂಕರ್ ಹೇಳಿದ್ದಾರೆ.

ಇ-ಗರ್ವನೆಂಸ್ ಆನ್ ವೀಲ್ಸ್ ಅಥವಾ ಮೊಬೈಲ್ ಬೆಂಗಳೂರು ಒನ್ ರಾಜ್ಯದ ಇ-ಗರ್ವನೆಂಸ್ ವಿಭಾಗದ ಪ್ರಮುಖ ಯೋಜನೆಯಾಗಿದೆ. ಐದು ಕಂಪ್ಯೂಟರ್ ಹೊಂದಿರುವ ಎರಡು ಸಂಚಾರಿ ವಾಹನಗಳು ನಿಗದಿತ ಸ್ಥಳಗಳಲ್ಲಿ ಬಿಲ್ ಪಾವತಿ ಕೇಂದ್ರಗಳಾಗಿ ನಿಲ್ಲಲಿವೆ. ಯಾವ ಸ್ಥಳದಲ್ಲಿ ಯಾವಾಗ ಸಂಚಾರಿ ಬೆಂಗಳೂರ್ ಒನ್ ನಿಲ್ಲಲಿದೆ ಎನ್ನುವುದು ಮೊದಲೇ ಹೇಳಲಾಗುವುದು ಎಂದರು.

ಇ-ಗರ್ವನೆಂಸ್ ತಿಳಿದ ಅಧಿಕಾರಿಗಳ ಕೊರತೆ ಎದುರಾಗಿದ್ದು ಸುಮಾರು 2 ಸಾವಿರ ತಜ್ಞರ ಅವಶ್ಯಕತೆಯಿದೆ. ಟಿಎ ಪೈ ಮ್ಯಾನಜ್ ಮೆಂಟ್ ಇನ್ ಸ್ಟಿಟ್ಯೂಟ್ ಹಾಗೂ ಎನ್ ಐ ಎಸ್ ಜಿ ಸಹಯೋಗದೊಂದಿಗೆ ತರಬೇತಿ ನೀಡಲಾಗುವುದು. ಬೆಂಗಳೂರು ಒನ್ ಕೇಂದ್ರಗಳನ್ನು ಎಲ್ಲಾ ಪ್ರಮುಖ ನಗರಗಳಿಗೆ ವಿಸ್ತರಿಸಲಾಗುವುದು ಎಂದು ವಿದ್ಯಾಶಂಕರ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+