37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg558668belagavi panthersಬೆಳಗಾವಿ ಪ್ಯಾಂಥರ್ಸ್ ಗೆ ಸಚಿನ್ ಜೈಹೋ /news/2009/08/27/sachin-to-bless-belagavi-panthers-in-kpl.htmlಬೆಂಗಳೂರು, ಆ.27: ಕೆಎಸ್ ಸಿಎ ಆರಂಭಿಸಿರುವ ಕರ್ನಾಟಕ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿದ್ದು, ಪ್ರತಿ ತಂಡಗಳು ಭರ್ಜರಿಯಾಗಿ ತಮ್ಮ ತಂಡಗಳ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. ಸಚಿವರು, ನಟನಾಮಣಿರ ನಂತರ ಬೆಳಗಾವಿ ತಂಡ ತನ್ನ ಆರಂಭೋತ್ಸವಕ್ಕೆ ಭಾರತದ ಹೆಮ್ಮೆಯ ಕ್ರಿಕೆಟಿಗ ಸಚಿನ್ ಗೆ ಆಹ್ವಾನ ನೀಡಿದೆ.ಬೆಳಗಾವಿ ಪ್ಯಾಂಥರ್ಸ್ ಎಂಬ ಹೆಸರಿನ ಕೆಪಿಎಲ್ ತಂಡವನ್ನು ಶನಿವಾರದಂದು ಸಚಿನ್ 38855http://kannada.oneindia.com/img/2009/08/27-sachin-mumbai-indians1.jpg558668belagavi panthers'ಬೆಳಗಾವಿ ಪಾಂಥರ್ಸ್'ಗೆ ಎಂಇಎಸ್ ವಿರೋಧ/news/2009/09/07/mes-opposes-naming-the-team-as-belagavi-panthers.htmlಬೆಳಗಾವಿ, ಸೆ.7: ಕರ್ನಾಟಕ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡಕ್ಕೆ 'ಬೆಳಗಾವಿ ಪಾಂಥರ್ಸ್' ಎಂದು ಹೆಸರಿಟ್ಟಿರುವ ಬಗ್ಗೆ ಮಾರಾಠಿ ಪರ ಸಂಘಟನೆ ಮಹಾರಾಷ್ಟ್ರಏಕೀಕರಣ ಸಮಿತಿ(ಎಂಇಎಸ್) ಆಕ್ಷೇಪ ವ್ಯಕ್ತಪಡಿಸಿದೆ.ಈ ಸಂಬಂಧ ವಕೀಲ ಮತ್ತ್ತು ಎಂಇಎಸ್ ಕಾರ್ಯಕರ್ತ ಮಾಧವ ಚವಾಣ್ ಅವರು ಬಿಸಿಸಿಐನ ಅಧ್ಯಕ್ಷ ಮತ್ತು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರಿಗೆ ಪತ್ರ ಬರೆದಿದ್ದಾರೆ. 'ಬೆಳಗಾವಿ ಪಾಂಥರ್ಸ್' 39032http://kannada.oneindia.com/img/2009/09/07-kpl-logo1.jpg558668belagavi panthersಪ್ಯಾಂಥರ್ಸ್, ಗ್ಲೇಡಿಯೇಟರ್ಸ ತಂಡಕ್ಕೆ ಜಯ/news/2009/09/21/belagavi-panthers-malnad-gladiators-win-kpl-match.htmlಮೈಸೂರು, ಸೆ 21: ಗಂಗೋತ್ರಿ ಗ್ಲೇಡ್ಸ್ ಮೈದಾನದಲ್ಲಿ ಭಾನುವಾರ (ಸೆ 20) ನಡೆದ ಪಂದ್ಯದಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡ ಶಾಮನೂರು ಡೈಮಂಡ್ಸ್ ತಂಡವನ್ನು ಎಂಟು ವಿಕೆಟ್ ಗಳಿದ ಸೋಲಿಸಿದೆ. ಇನ್ನೊಂದು ಪಂದ್ಯದಲ್ಲಿ ಬೆಂಗಳೂರು ಪ್ರಾವಿಡೆಂಟ್ ತಂಡ ಮಲ್ನಾಡ್ ಗ್ಲೇಡಿಯೇಟರ್ಸ ತಂಡಕ್ಕೆ ಎಂಟು ವಿಕೆಟ್ ಗಳ ಭಾರಿ ಅಂತರದಿಂದ ಶರಣಾಗಿದೆ.ಪ್ಯಾಂಥರ್ಸ್ 39282http://kannada.oneindia.com/img/2009/09/21-kpl-logo.jpg558668belagavi panthersಕೆಪಿಎಲ್: ಸೆಮಿ ಫೈನಲ್ಸ್ ಕದನಕ್ಕೆ ಸಿದ್ಧತೆ/news/2009/09/22/mantri-kpl-cup-semifinal-clash-chinnaswamy-stadium.htmlಬೆಂಗಳೂರು ಸೆ 22: ಕೆಪಿಎಲ್ ಟೂರ್ನಿಯ ಸೆಮಿ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಇಂದು ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ರಿಗೇಡಿಯರ್ಸ್ ತಂಡ ಬೆಳಗಾವಿ ಪ್ಯಾಂಥರ್ಸ್ ತಂಡವನ್ನು ಮತ್ತೊಂದು ಸೆಮಿ ಫೈನಲ್ ಪಂದ್ಯದಲ್ಲಿ ಬೆಂಗಳೂರು ಪ್ರಾವಿಡೆಂಟ್ ತಂಡ ಬಿಜಾಪುರ ಬುಲ್ಸ್ ತಂಡವನ್ನು ಎದುರಿಸಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರದ (ಸೆ 21) 39301http://kannada.oneindia.com/img/2009/09/22-kpl-logo.jpg558668belagavi panthersಕೆಪಿಎಲ್ ನಲ್ಲಿ ಮುಗ್ಗರಿಸಿದ ಫೇವರಿಟ್ ಉತ್ತಪ್ಪ ಪಡೆ/news/2009/09/23/kpl-belagavi-panthers-versus-bangalore-provident.htmlಬೆಂಗಳೂರು, ಸೆ.23: ಕೆಪಿಎಲ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡ ಬೆಂಗಳೂರು ಬ್ರಿಗೇಡಿಯರ್ಸ್ ತಂಡವನ್ನು ಮತ್ತು ಬೆಂಗಳೂರು ಪ್ರಾವಿಡೆಂಟ್ ತಂಡ ಬಿಜಾಪುರ ಬುಲ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ, ಪ್ಯಾಂಥರ್ಸ್‌ ಒಡ್ಡಿದ 160 ರನ್‌‌ಗಳ ಸವಾಲಿಗೆ ಬ್ರಿಗೇಡಿಯರ್ಸ್ 144 ರನ್‌ಗಳಿಗೆ 39325http://kannada.oneindia.com/img/2009/09/23-kpl-tourney1.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpgnews"> ಪ್ಯಾಂಥರ್ಸ್, ಗ್ಲೇಡಿಯೇಟರ್ಸ ತಂಡಕ್ಕೆ ಜಯ | Mantri KPL | Malnad Gladiators | Belagavi Panthers| Mysore | Bengaluru | KSCA| ಪ್ಯಾಂಥರ್ಸ್, ಗ್ಲೇಡಿಯೇಟರ್ಸ ತಂಡಕ್ಕೆ ಜಯ - Kannada Oneindia

ಪ್ಯಾಂಥರ್ಸ್, ಗ್ಲೇಡಿಯೇಟರ್ಸ ತಂಡಕ್ಕೆ ಜಯ

Belagavi, Malnad registers victory
ಮೈಸೂರು, ಸೆ 21: ಗಂಗೋತ್ರಿ ಗ್ಲೇಡ್ಸ್ ಮೈದಾನದಲ್ಲಿ ಭಾನುವಾರ (ಸೆ 20) ನಡೆದ ಪಂದ್ಯದಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡ ಶಾಮನೂರು ಡೈಮಂಡ್ಸ್ ತಂಡವನ್ನು ಎಂಟು ವಿಕೆಟ್ ಗಳಿದ ಸೋಲಿಸಿದೆ. ಇನ್ನೊಂದು ಪಂದ್ಯದಲ್ಲಿ ಬೆಂಗಳೂರು ಪ್ರಾವಿಡೆಂಟ್ ತಂಡ ಮಲ್ನಾಡ್ ಗ್ಲೇಡಿಯೇಟರ್ಸ ತಂಡಕ್ಕೆ ಎಂಟು ವಿಕೆಟ್ ಗಳ ಭಾರಿ ಅಂತರದಿಂದ ಶರಣಾಗಿದೆ.

ಪ್ಯಾಂಥರ್ಸ್ ಮತ್ತು ಶಾಮನೂರು ಡೈಮಂಡ್ಸ್ ತಂಡಗಳ ಪಂದ್ಯವನ್ನು ಮಳೆಯಿಂದ 17ಓವರ್ ಗಳಿಗೆ ಕಡಿತಗೊಳಿಸಲಾಗಿತ್ತು. ಮೊದಲು ಬ್ಯಾಟ್ ಮಾಡಿದ ದಾವಣಗೆರೆ ತಂಡ 17 ಓವರ್ ಗಳಲ್ಲಿ 9ವಿಕೆಟ್ ಕಳೆದುಕೊಂಡು 119 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಪ್ಯಾಂಥರ್ಸ್ ತಂಡ 15.1 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಮೂರು ವಿಕೆಟ್ ಪಡೆದ ಮಧುಸೂದನ್ ಪಂದ್ಯಪುರುಷ ಪ್ರಶಸ್ತಿಗೆ ಪಾತ್ರರಾದರು.

ಇನ್ನೊಂದು ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪ್ರಾವಿಡೆಂಟ್ ತಂಡ 20 ಓವರ್ ಗಳಲ್ಲಿ 9ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿತು. ಉತ್ತರವಾಗಿ ಮಲ್ನಾಡ್ ತಂಡ 17.2 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 109 ರನ್ ಗಳಿಸಿ ಭರ್ಜರಿ ಜಯ ಸಾಧಿಸಿತು. 62 ರನ್ ಗಳಿಸಿದ ಕುನಾಲ್ ಕಪೂರ್ ಪಂದ್ಯಪುರುಷ ಪ್ರಶಸ್ತಿ ಗಳಿಸಿದರು.

ಇಂದಿನ ಪಂದ್ಯಗಳು: ಬೆಂಗಳೂರು ಬ್ರಿಗೇಡಿಯರ್ಸ್ Vs ದಾವಣಗೆರೆ ಶಾಮನೂರು ಡೈಮಂಡ್ಸ್ (ಸಮಯ 3.30ಕ್ಕೆ)
ಬೆಂಗಳೂರು ಪ್ರಾವಿಡೆಂಟ್ Vs ಮೈಸೂರು ಮಹಾರಾಜಾಸ್ (ಸಂಜೆ 7.15ಕ್ಕೆ)
ಸ್ಥಳ : ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

(ದಟ್ಸ್ ಕನ್ನಡ ಕ್ರೀಡಾ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+