388249south africaನಾಳೆಯಿಂದ ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್ ಹಬ್ಬ/news/2009/04/17/ipl-2-twenty20-cricket-south-africa.htmlಕೇಪ್ ಟೌನ್, ಎ 17 : ಕಾಮನಬಿಲ್ಲಿನ ದೇಶವೆಂದೇ ಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾದಲ್ಲಿ ನಾಳೆಯಿಂದ ಎರಡನೇ ಅವತರಣಿಕೆಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಚಾಲನೆ ದೊರಕಲಿದೆ. ಎಂಟು ತಂಡಗಳ ಆಟಗಾರರು ಸಂಭ್ರಮದ ಮೆರವಣಿಗೆಯಲ್ಲಿ ನಿನ್ನೆ ಪಾಲ್ಗೊಂಡರು. ಬೆಂಗಳೂರು ರಾಯಲ್ ಚಾಲೇಂಜರ್ಸ್ ಒಡೆಯ ವಿಜಯ್ ಮಲ್ಯ ಹೊರತುಪಡಿಸಿ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಉದ್ಘಾಟನಾ 36025http://kannada.oneindia.com/img/2009/04/17-ipl-dlf2.jpg388249south africaತೆಂಡೂಲ್ಕರ್ ಗೆ 37ನೇ ಹುಟ್ಟುಹಬ್ಬದ ಸಂಭ್ರಮ/news/2009/04/24/book-on-tendulkar-released-on-his-37th-birthday.htmlಮುಂಬೈ, ಏ.24: 37ನೇ ಹುಟ್ಟು ಹಬ್ಬದ ಪ್ರಯುಕ್ತ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕುರಿತ ಪುಸ್ತಕ ಶುಕ್ರವಾರ ದಕ್ಷಿಣ ಆಫ್ರಿಕಾದಲ್ಲಿ ಬಿಡುಗಡೆಯಾಯಿತು. ಐಪಿಎಲ್ ನ ಮುಂಬೈ ಇಂಡಿಯನ್ಸ್ ನ ನಾಯಕತ್ವ ವಹಿಸಿರುವ ಸಚಿನ್ ತಮ್ಮ ಹುಟ್ಟುಹಬ್ಬವನ್ನು ದಕ್ಷಿಣ ಆಫ್ರಿಕಾದ ಡರ್ಬನ್ ನಲ್ಲಿ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ 'If Cricket Is a Religion, Sachin is 36192http://kannada.oneindia.com/img/2009/04/24-sachin-mumbai-indians1.jpg388249south africaಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ/news/2009/04/27/storm-in-kolkata-knight-riders-shah-rukh-khan.htmlಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ 36234http://kannada.oneindia.com/img/2009/04/27-shahrukh4.jpg388249south africaಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್/news/2009/04/29/disappointed-shahrukh-khan-returns-to-india.htmlಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ 36295http://kannada.oneindia.com/img/2009/04/29-shahrukh-khan1.jpg388249south africaರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತು/literature/poem/2009/0522-best-wishes-to-royal-challengers-bengaluru.htmlಎಲ್ಲರ ನಿರೀಕ್ಷೆಯನ್ನು ಮೀರಿ IPL ಎರಡನೇ ಆವೃತ್ತಿಯ ಫೈನಲ್ ಪ್ರವೇಶಿಸಿದ ವಿಜಯ್ ಮಲ್ಯ ಮಾಲಿಕತ್ವದ ಬೆ೦ಗಳೂರು ರಾಯಲ್ ಚಾಲೆ೦ಜರ್ಸ್ ಕ್ರಿಕೆಟ್ ತಂಡಕ್ಕೆ ಶುಭ ಕೋರುತ್ತಾ ಈ ಪದ್ಯ. ಈ ಕವನವನ್ನು ರಾಯರು ಬಂದರು ಮಾವನ ಮನೆಗೆ ಧಾಟಿಯಲ್ಲಿ ಬರೆಯಲಾಗಿದೆ.* ಪ್ರಶಾ೦ತ್ ಎ೦.ಐರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತುಫಳ ಫಳ ಹೊಳೆಯುವ ಫ್ಲಡ್‌ ಲೈಟ್ಸ್ ಕೆಳಗೆ ಸ೦ತಸ ತು೦ಬಿತ್ತುಮು೦ಬೈ ಡೆಲ್ಲಿ 36825http://kannada.oneindia.com/img/2009/05/22-royal-challengers2.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಡೇವಿಸ್ ಕಪ್, ವಿಶ್ವ ಗುಂಪಿನಲ್ಲಿ ಭಾರತ | Davis Cup| Somdev Devvarman | India| South Africa| Tennis| ಡೇವಿಸ್ ಕಪ್, ವಿಶ್ವ ಗುಂಪಿನಲ್ಲಿ ಭಾರತ - Kannada Oneindia

ಡೇವಿಸ್ ಕಪ್, ವಿಶ್ವ ಗುಂಪಿನಲ್ಲಿ ಭಾರತ

Somdev D
ಜೋಹಾನ್ಸ್ ಬರ್ಗ್, ಸೆ 21 : ಹನ್ನೊಂದು ವರ್ಷಗಳ ಸುಧೀರ್ಘ ಅವಧಿಯ ನಂತರ ಭಾರತ, ವಿಶ್ವ ಡೇವಿಸ್ ಕಪ್ ಗುಂಪಿಗೆ ಅರ್ಹತೆಯನ್ನು ಪಡೆದುಕೊಂಡಿದೆ. ಕೊನೆಯ ಎರಡೂ ರಿವರ್ಸ್ ಪಂದ್ಯಗಳನ್ನು ಸೋಮದೇವ್ ಮತ್ತು ಯೂಕಿ ಭಾಂಬ್ರಿ ಗೆಲ್ಲುವ ಮೂಲಕ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ 4-1ರ ಅಂತರದಲ್ಲಿ ಜಯಗಳಿಸಿತು.

ಭಾನುವಾರ (ಸೆ 20 ) ನಡೆದ ಮೊದಲ ರಿವರ್ಸ್ ಸಿಂಗಲ್ಸ್ ಪಂದ್ಯದಲ್ಲಿ ಸೋಮದೇವ್, ದಕ್ಷಿಣ ಆಫ್ರಿಕಾದ ಕಿಕ್ ಡೇ ವೋಸ್ಟ್‌ರನ್ನು 3-6, 6-7, 7-6, 6-2, 6-4 ಸೆಟ್ ನಲ್ಲಿ ಮಣಿಸಿದರು. ಇನ್ನೊಂದು ಸಿಂಗಲ್ಸ್ ಪಂದ್ಯದಲ್ಲಿ ಯೂಕಿ ಭಾಂಬ್ರಿ, ದಕ್ಷಿಣಆಫ್ರಿಕಾದ ಇಜಾಕ್ ವ್ಯಾನ್‌ಡರ್ ಮೆರ್ವೆರನ್ನು 3-6, 6-3, 6-4 ಸೆಟ್ ನಲ್ಲಿ ಸೋಲಿಸಿ ವಿಜಯದ ಅಂತರವನ್ನು 4-1ಕ್ಕೆ ಏರಿಸಿದರು.

ಈ ಮೊದಲು ಸಿಂಗಲ್ಸ್ ನ ಎರಡೂ ಪಂದ್ಯಗಳಲ್ಲಿ ಭಾರತ ಜಯ ಸಾಧಿಸಿತ್ತು. ಆದರೆ ಡಬಲ್ಸ್ ನಲ್ಲಿ ಭೂಪತಿ ಗಾಯಗೊಂಡು ಹಿಂದೆ ಸರಿದಿದ್ದರಿಂದ ರಿವರ್ಸ್ ಸಿಂಗಲ್ಸ್‌ನಲ್ಲಿ ಭಾರತ ಗೆಲ್ಲಲೇ ಬೇಕಾದ ಅನಿವಾರ್ಯತೆ ಎದುರಿಸಿತ್ತು. ಭಾರತ 1998ರಲ್ಲಿ ಎಲೈಟ್ ವಿಶ್ವ ಗುಂಪಿನ ಡೇವಿಸ್ ಕಪ್ ಟೆನಿಸ್ ಟೂರ್ನಿಯ ಹದಿನಾರರ ಹಂತದಲ್ಲಿ ಆಡಿತ್ತು. ಆಗ ಇಟಲಿಯ ಎದುರು 1-4ರಲ್ಲಿ ಸೋಲು ಕಂಡಿತ್ತು. ಈ ಮೊದಲು ಮೂರು ಬಾರಿ ವಿಶ್ವಗುಂಪಿನ ಫೈನಲ್ ತಲುಪಿದ್ದ ಭಾರತ ಮೂರರಲ್ಲೂ ರನ್ನರ್ ಅಪ್ ಆಗಿತ್ತು.

(ದಟ್ಸ್ ಕನ್ನಡ ಕ್ರೀಡಾವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+