343938lahoreಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg343938lahore ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg343938lahoreನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg343938lahoreಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg343938lahoreಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg510200ಜಮಾತೆ ಉದ್ ದವಾಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ/news/2009/06/02/jud-chief-hafiz-saeed-released-in-pakistan.htmlಇಸ್ಲಾಮಾಬಾದ್, ಜೂ. 2: ಇಸ್ಲಾಂ ಸಂಘಟನೆ ಜಮಾತ್ ಉದ್ ದವಾದ ಮುಖ್ಯಸ್ಥ, ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಲಾಹೋರ್ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ."ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ 37052http://kannada.oneindia.com/img/2009/06/02-hafeez1e.jpg510200ಜಮಾತೆ ಉದ್ ದವಾಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ, ಕೃಷ್ಣ /news/2009/06/05/no-dialogue-till-pak-acts-against-terror-krishna.htmlನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್‌ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು 37142http://kannada.oneindia.com/img/2009/06/05-sm-krishna1.jpg510200ಜಮಾತೆ ಉದ್ ದವಾಹಫೀಜ್ ಮೇಲ್ಮನವಿ ವಾಪಸ್ಸು ಪಡೆದ ಪಾಕ್/news/2009/07/14/pak-decides-to-withdraw-appeal-against-saeed.htmlಇಸ್ಲಾಮಾಬಾದ್, ಜು. 14 : ಕಳೆದ ವರ್ಷ ಮುಂಬೈನಲ್ಲಿ ನಡೆದ ಭೀಕರ ಭಯೋತ್ಪಾದನೆಯ ಪ್ರಮುಖ ರೂವಾರಿ ಲಷ್ಕರ್ ತೊಯ್ಬಾ ಹಾಗೂ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಪಾಕಿಸ್ತಾನದ ಪಂಜಾಬ ಸರ್ಕಾರ ಸುಪ್ರಿಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂದಕ್ಕೆ ಪಡೆದುಕೊಂಡಿದೆ. ಈ ಮೂಲಕ ಪಾಕ್ ಭಯೋತ್ಪಾದಕರನ್ನು ಬೆಂಬಲಿಸಿ ಪೋಷಿಸುತ್ತಿರುವುದು ಮತ್ತೊಮ್ಮೆ ಬಹಿರಂಗಗೊಂಡಂತಾಗಿದೆ. 37977http://kannada.oneindia.com/img/2009/07/14-hafeez1e.jpg510200ಜಮಾತೆ ಉದ್ ದವಾಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg510200ಜಮಾತೆ ಉದ್ ದವಾಪಾಪಿ ಪಾಕ್ ಮಾತು ಸಾಕು : ಚಿದಂಬರಂ/news/2009/07/29/stop-asking-questions-prosecute-saeed-pc-to-pak.htmlನವದೆಹಲಿ, ಜು. 29 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ನೀಡಬೇಕಿರುವ ಎಲ್ಲ ಸಾಕ್ಷ್ಯಾಧಾರಗಳನ್ನು ನೀಡಲಾಗಿದೆ. ಮರುಪ್ರಶ್ನೆ ಕೇಳದೆ ಪಾಕಿಸ್ತಾನದ ಮುಂಬೈ ದಾಳಿಯಲ್ಲಿ ಕೈವಾಡವಿರುವ ಉಗ್ರರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಗೃಹ ಸಚಿವ ಪಿ ಚಿದಂಬರಂ ಆಗ್ರಹಿಸಿದ್ದಾರೆ. ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು 38298http://kannada.oneindia.com/img/2009/07/29-p-chidambaram1.jpgnews"> ಗೃಹ ಬಂಧನದಲ್ಲಿ ಉಗ್ರ ಹಫೀಜ್ ಸಯೀದ್ | Saeed House Arrest | Jamaat-ud-Dawah Chief | Lahore | LeT | 26/11 Mumbai Attacks |ಗೃಹ ಬಂಧನದಲ್ಲಿ ಉಗ್ರ ಹಫೀಜ್ ಸಯೀದ್ - Kannada Oneindia

ಗೃಹ ಬಂಧನದಲ್ಲಿ ಉಗ್ರ ಹಫೀಜ್ ಸಯೀದ್

ಇಸ್ಲಾಮಾಬಾದ್,

ಸೆ
.21:
26
/11
ಮುಂಬೈ
ದಾಳಿಯ
ಪ್ರಮುಖ
ರೂವಾರಿ
ಜಮಾತ್-ಉದ್-ದವಾ
ಉಗ್ರಗಾಮಿ
ಸಂಘಟನೆಯ
ಮುಖಂಡ
ಹಫೀಜ್
ಮೊಹಮ್ಮದ್
ಸಯೀದ್‌ನನ್ನು
ಪಾಕಿಸ್ತಾನ
ಸರಕಾರ
ಗೃಹ
ಬಂಧನದಲ್ಲಿರಿಸಿದೆ.
ಸಯೀದ್
ಮನೆಗೆ
ಬಿಗಿ
ಬಂದೋಬಸ್ತ್
ನೀಡಲಾಗಿದ್ದು
ಆತನ
ಚಲನವಲನದ
ಮೇಲೆ
ಸರಕಾರ
ತೀವ್ರ
ನಿಗಾ
ಇರಿಸಿದೆ
ಎಂದು
ಜಿಯೋ
ಟಿವಿ
ವರದಿ
ಮಾಡಿದೆ.

id="toptextpromo">

ಗದ್ದಾಫಿ

ಮೈದಾನದಲ್ಲಿ
ಸಯೀದ್
ಗೆ
ಈದ್
ಪ್ರಾರ್ಥನೆಗೆ
ಅವಕಾಶ
ನೀಡಿಲ್ಲ
ಎಂದು
ವರದಿಯಾಗಿದೆ.
ಪೊಲೀಸ್
ತಂಡವನ್ನು
ಸಯೀದ್
ಮನೆಯ
ಹೊರಗೆ
ಇರಿಸಲಾಗಿದ್ದು
ಮತ್ತು
ಆತನ
ಚಲನವಲನ
ನಿರ್ಬಂಧಿಸಲಾಗದಿದೆಯೆಂದು
ತಿಳಿದು
ಬಂದಿದೆ.
ಆದರೂ
ಸಯೀದ್
ಮುಂಬೈ
ದಾಳಿಯ
ಕಾರಣಕ್ಕಾಗಿ
ಗೃಹ
ಬಂಧನಕ್ಕೆ
ಒಳಗಾಗಿದ್ದಾನೋ
ಅಥವಾ
ಭದ್ರತೆಯ
ದೃಷ್ಟಿಯಿಂದ
ಬಂಧಿಸಲಾಗಿದೆಯೋ
ಎಂದು
ಇನ್ನೂ
ದೃಢ
ಪಟ್ಟಿಲ್ಲ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+