39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg374627ಗುಲಬರ್ಗಾರೈತರ ಬದುಕಿಗೆ ಆಸರೆಯಾದ ಎರೆಹುಳ ಗೊಬ್ಬರ/literature/my-karnataka/2009/0305-wormiculture-shivanand-garur-gulbarga.html"ಓದು ಒಕ್ಕಾಲು ಬುದ್ಧಿ ಮುಕ್ಕಾಲು" ಎಂಬಂತೆ ಕೇವಲ 3ನೇ ತರಗತಿವರೆಗೆ ಓದಿದ ಶಿವಾನಂದ ಗರೂರ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಪ್ರಗತಿಪರ ರೈತರಾಗಿ ರೂಪುಗೊಂಡಿದ್ದಾರೆ. ಇದಲ್ಲದೆ ಭೂಮಾಲಿನ್ಯ ತಡೆ, ಅಂತರ್ಜಲ ಹೆಚ್ಚಳ, ಕೃಷಿ ತ್ಯಾಜ್ಯಗಳ ಮರುಬಳಕೆ ಮಾಡುವ ಮೂಲಕ ಜಿಲ್ಲೆಯ ಇಡೀ ಕೃಷಿ ಸಮಾಜಕ್ಕೆ ಮಾದರಿಯಾಗಿ ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ.ವರದಿ : ಜಿ.ಚಂದ್ರಕಾಂತ, ಗುಲ್ಬರ್ಗಾಗುಲಬರ್ಗಾ ಜಿಲ್ಲೆಯ ಅಫಜಲಪೂರ 35010http://kannada.oneindia.com/img/2009/03/05-shivanand-garur1.jpg374627ಗುಲಬರ್ಗಾಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg374627ಗುಲಬರ್ಗಾಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg374627ಗುಲಬರ್ಗಾಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg374627ಗುಲಬರ್ಗಾರಶ್ಮಿ ಔರಸಂಗ : ಕಾಲಿಲ್ಲ; ಆದರೂ ನೃತ್ಯ ಕಲಾವಿದೆ!/column/manikanth/2009/0722-rashmi-aurasangal-a-miraculous-dancer.htmlಕೃತಕ ಕಾಲುಗಳಿಂದ ನರ್ತಿಸಿ ನಾಟ್ಯ ರಾಣಿ ಅನ್ನಿಸಿಕೊಂಡ ಸುಧಾ ಚಂದ್ರನ್ ಬಗ್ಗೆ ಕೇಳಿದ್ದೀರಿ. ಅಂಥದೇ ಸಾಧನೆಯ ರಶ್ಮಿ ಔರಸಂಗಳ ಸಾಧನೆಯ ಚರಿತೆ ಇಲ್ಲಿದೆ. ಬದುಕಿನ ಅನೇಕ ವೈರುದ್ಧ್ಯಗಳನ್ನು ಮೀರಿ ಸ್ವತಂತ್ರ ಹಕ್ಕಿಯಾದಳಲ್ಲ? ಆ ಕಥೆ ದೇವರು ಕೂಡ ಆನಂದಭಾಷ್ಪ ಮಿಡಿದು ತಕತಕ ಕುಣಿಯುವಂತೆ ಮಾಡುತ್ತದೆ. ರಶ್ಮಿಯನ್ನು ಬೆಳೆಸಿ ಸ್ವಂತ ಕಾಲ ಮೇಲೆ ನಿಲ್ಲುವಂತೆ ಮಾಡಿದ ಪಾಲಕರಿಗೊಂದು ಸೆಲ್ಯೂಟ್.* 38141http://kannada.oneindia.com/img/2009/07/22-rashmi-aurasangal1.jpgnews"> ಗುಲಬರ್ಗಾದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ | Science and Technology conference | Gulbarga | Vijnana Loka | UR Rao - ಗುಲಬರ್ಗಾದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ - Kannada Oneindia

ಗುಲಬರ್ಗಾದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

ಗುಲಬರ್ಗಾ, ಸೆ. 21 : ಎರಡನೇ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಇದೇ ತಿಂಗಳ 23 ಹಾಗೂ 24ರಂದು ಗುಲಬರ್ಗಾದಲ್ಲಿ ನಡೆಯಲಿದೆ. ಸೆಪ್ಟೆಂಬರ್ 23ರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ.

'ಮನುಕುಲದ ಒಳಿತಿಗಾಗಿ ವಿಜ್ಞಾನ-ತಂತ್ರಜ್ಞಾನ' ಈ ಸಮ್ಮೇಳನದ ಪ್ರಮುಖ ವಿಷಯ. ಎರಡು ದಿನಗಳ ಅವಧಿಯಲ್ಲಿ ಈ ವಿಷಯದ ವಿವಿಧ ಆಯಾಮಗಳಿಗೆ ಸಂಬಂಧಿಸಿದ ಅನೇಕ ವಿಚಾರಸಂಕಿರಣಗಳು ನಡೆಯಲಿವೆ. ಪ್ರೊ ಯು.ಆರ್. ರಾವ್, ಪ್ರೊ ಪಿ. ಬಲರಾಂ, ಪ್ರೊ ಎಂ.ಐ. ಸವದತ್ತಿ, ಪ್ರೊ ರೊದ್ದಂ ನರಸಿಂಹ, ಡಾ ವಿ. ಪ್ರಕಾಶ್, ಡಾ ಪಿ.ಎಸ್. ಶಂಕರ್, ಪತ್ರಕರ್ತ ನಾಗೇಶ ಹೆಗಡೆ - ಇವರು ಭಾಷಣಕಾರರಲ್ಲಿ ಪ್ರಮುಖರು.

ಸಮ್ಮೇಳನದಲ್ಲಿ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ 'ವಿಜ್ಞಾನ ಲೋಕ' ಪತ್ರಿಕೆಯ ವಿಶೇಷ ಸಂಚಿಕೆಯನ್ನೂ ಹೊರತರಲಾಗುವುದು.

ಸಮ್ಮೇಳನದಲ್ಲಿ ಭಾಗವಹಿಸಲು ಯಾವುದೇ ನೋಂದಣಿ ಶುಲ್ಕ ಇಲ್ಲ. ಹೆಚ್ಚಿನ ವಿವರಗಳಿಗೆ ಸಮ್ಮೇಳನದ ಸಂಘಟನಾ ಕಾರ್ಯದರ್ಶಿಯವರನ್ನು [email protected] ವಿಳಾಸದಲ್ಲಿ ಸಂಪರ್ಕಿಸಬಹುದು.

(ದಟ್ಸ್ ಕನ್ನಡ ಸಭೆ ಸಮಾರಂಭ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+