297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg297023by raghavendraಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg297023by raghavendra'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'/news/2009/04/30/bsy-confident-of-bjp-winning-min8-9seats.htmlಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ 36325http://kannada.oneindia.com/img/2009/04/30-yeddyurappa-raghavendra-voting1.jpg297023by raghavendraನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg38322hd kumaraswamyಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38322hd kumaraswamyಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38322hd kumaraswamyಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38322hd kumaraswamyಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg38322hd kumaraswamyಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpgnews"> ಸಿಎಂ ಕೃಪೆ: ಶಿಕಾರಿಪುರಕ್ಕೆ ಜಿಲ್ಲಾ ಸ್ಥಾನಮಾನ? | Shikaripura | BY Raghavendra| Yeddyurappa| BJP| New district| ಸಿಎಂ ಕೃಪೆ: ಶಿಕಾರಿಪುರಕ್ಕೆ ಜಿಲ್ಲಾ ಸ್ಥಾನಮಾನ? - Kannada Oneindia

ಸಿಎಂ ಕೃಪೆ: ಶಿಕಾರಿಪುರಕ್ಕೆ ಜಿಲ್ಲಾ ಸ್ಥಾನಮಾನ?

Shikaripura likely to become state s 31st dist
ಶಿವಮೊಗ್ಗ, ಸೆ.21: ಶೀಘ್ರದಲ್ಲೇ ಶಿಕಾರಿಪುರವನ್ನು ಜಿಲ್ಲಾ ಕೇಂದ್ರ ಎಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ತವರು ಕ್ಷೇತ್ರವನ್ನು ಜಿಲ್ಲೆಯಾಗಿಸುವ ಬಗ್ಗೆ ತುಟಿ ಬಿಚ್ಚಿಲ್ಲ.

ಹಲವಾರು ದಿನಗಳಿಂದ ಹರಡಿದ್ದ ವದಂತಿಗೆ ಸಿಎಂ ಬಿಎಸ್ ವೈ ಅವರಪುತ್ರ ಬಿವೈ ರಾಘವೇಂದ್ರ ಅವರು ಬಹಿರಂಗವಾಗಿ ಸೂಚನೆ ನೀಡಿದ್ದಾರೆ.ಜಿಲ್ಲಾ ಕೇಂದ್ರವಾಗಲಿರುವ ಶಿಕಾರಿಪುರದಲ್ಲಿ ಹೆಚ್ಚಿನ ಕಾಮಗಾರಿಗಳು ನಡೆಯಲಿದೆ ಎಂದು ಸಮಾರಂಭವೊಂದರಲ್ಲಿ ರಾಘವೇಂದ್ರ ಹೇಳಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಡನೆ ರಾಘವೇಂದ್ರ ಅವರು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.

ಜೆ.ಎಚ್ ಪಟೇಲ್ ಅವರು ಮುಖ್ಯಮಂತ್ರಿ ಆಗಿದ್ದಾಗ ತಮ್ಮ ಕ್ಷೇತ್ರ ಚನ್ನಗಿರಿ ಒಳಗೊಂಡಂತೆ ದಾವಣಗೆರೆಯನ್ನು ಜಿಲ್ಲೆಯಾಗಿ ಘೋಷಿಸಿದ್ದರು. ಎಚ್ .ಡಿ ಕುಮಾರಸ್ವಾಮಿ ಅವರು ಸಿಎಂ ಆದಾಗ ರಾಮನಗರಕ್ಕೆ ಜಿಲ್ಲಾ ಕೇಂದ್ರದ ಗೌರವ ದೊರೆಯಿತು.ಈಗ ಯಡಿಯೂರಪ್ಪ ಅವರು ಕೂಡ ಇದೇ ಹಾದಿ ಹಿಡಿಯುವ ಸಾಧ್ಯತೆ ನಿಚ್ಚಳವಾಗಿದೆ.ಯಾದಗಿರಿಯನ್ನು ಜಿಲ್ಲೆ ಎಂದು ಘೋಷಿಸಿದ ನಂತರ ಶಿಕಾರಿಪುರಕ್ಕೆ ಆ ಗೌರವ ದೊರೆತರೆ, 31 ನೇ ಜಿಲ್ಲೆಯಾಗಿ ಹೊರಹೊಮ್ಮಲಿದೆ

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+